ಶ್ರೀನಿವಾಸ್ ಪ್ರಸಾದ್  

(Search results - 35)
 • CAA protest: Now 106 officers, including Delhi's former Lieutenant Governor Jung written letter to PM Modi kps

  Karnataka Districts14, Jan 2020, 11:43 AM IST

  CAA ಮೋದಿ, ಶಾ ಕಾಯ್ದೆಯಲ್ಲ: ಸಂಸದ

  ಪೌರತ್ವ ಕಾಯ್ದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಜಾರಿಗೆ ತಂದಿರುವ ಕಾಯ್ದೆಯಲ್ಲ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಹೇಳಿದ್ದಾರೆ. ಲೋಕಸಭೆಯಲ್ಲಿ ಮಂಡಿಸಿ ನಂತರ ರಾಜ್ಯಸಭೆಯಲ್ಲಿ ಮಂಡಿಸಿ, ರಾಷ್ಟ್ರಪತಿಗಳಿಂದ ಅಂಕಿತ ಹಾಕಿದ ಮೇಲೆ ಜಾರಿಯಾಗಿರುವ ಸಂವಿಧಾನ ಬದ್ಧವಾದ ಕಾಯ್ದೆ ಪೌರತ್ವ ತಿದ್ದುಪಡಿ ಕಾಯ್ದೆ. ಕಾಯ್ದೆಯಿಂದ ಭಾರತದಲ್ಲಿರುವ ಯಾವುದೇ ಅಲ್ಪಸಂಖ್ಯಾತರಿಗೂ ತೊಂದರೆ ಇಲ್ಲ ಎಂದಿದ್ದಾರೆ.

 • DK Shivakumar 3
  Video Icon

  state5, Jan 2020, 5:44 PM IST

  'ಜೈಲಿಗೆ ಹೋಗಿ ಬಂದ್ ಮೇಲೆ ಡಿಕೆಶಿ ಸ್ಥಿಮಿತ ಕಳೆದುಕೊಂಡಿದ್ದಾರೆ'

  ರಾಮನಗರದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಚಾಮರಾಜನಗರ ಸಂದಸ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.

  ಪ್ರತಿಮೆ ನಿರ್ಮಾಣ ಮಾಡುವ ಬದಲು ಕ್ರೈಸ್ತರ ಸೇವೆ ಮಾಡಲಿ. ಜೈಲಿಗೆ ಹೋಗಿ ಬಂದ ಮೇಲೆ ಡಿಕೆ ಶಿವಕುಮಾರ್ ಅವರ ಹೇಳಿಕೆಗಳು ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿವೆ ಎಂದು ಹೇಳಿದ್ದಾರೆ.

 • Srinivas Prasad

  Karnataka Districts21, Dec 2019, 11:18 AM IST

  ಮೈಸೂರು: 'ಶ್ರೀನಿವಾಸಪ್ರಸಾದ್‌, ಸಿದ್ದರಾಮಯ್ಯ ವಿರೋಧಿಗಳಲ್ಲ'

  ಸಂಸದ ವಿ. ಶ್ರೀನಿವಾಸಪ್ರಸಾದ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ವಿರೋಧಿಗಳಲ್ಲ, ಅವರು ಒಳ್ಳೆಯ ಸ್ನೇಹಿತರು ಎಂದು ಶಾಸಕ ಡಾ.ಎಸ್‌. ಯತೀಂದ್ರ ಹೇಳಿದ್ದಾರೆ.

 • GTdevegowda

  Karnataka Districts20, Dec 2019, 2:58 PM IST

  ಮೈಸೂರು: ಜಿಟಿಡಿ ರಾಜಕೀಯ ನಿಲುವು ಸರಿ ಇಲ್ಲ ಎಂದ ಸಂಸದ

  ಜಿ. ಟಿ. ದೇವೇಗೌಡ ಅವರ ರಾಜಕೀಯ ನಿಲುವು ಸರಿ ಇಲ್ಲ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಇದ್ದುಕೊಂಡು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಬೇಕಿತ್ತು ಎಂದು ಅವರು ಹೇಳಿದ್ದಾರೆ.

 • Srinivas Prasad

  Politics18, Dec 2019, 7:42 AM IST

  ಸಿಟ್ಟು ಶಮನ: ಸಿದ್ದರಾಮಯ್ಯ ಭೇಟಿಯಾದ ಶ್ರೀನಿವಾಸ್ ಪ್ರಸಾದ್, ಮುನಿಯಪ್ಪ!

  ಸಿದ್ದು ಭೇಟಿಯಾದ ಪ್ರಸಾದ್‌, ಕೆ.ಎಚ್‌. ಮುನಿಯಪ್ಪ| ಲಿಂಬಾವಳಿ, ಸೇರಿ ಇನ್ನಷ್ಟು ನಾಯಕರ ಭೇಟಿ

 • Siddaramaiah

  Karnataka Districts9, Dec 2019, 11:21 AM IST

  ಮೈಸೂರು: 'ತೊಡೆ ತಟ್ಟಿ ಬಿದ್ದ ಸಿದ್ದರಾಮಯ್ಯ'..!

  ಎಷ್ಟುಬಾರಿ ಸಿದ್ದರಾಮಯ್ಯ ತೊಡೆ ತಟ್ಟಿಬಿದ್ದು ಹೋಗಿಲ್ಲ. ಸದನದಲ್ಲಿ ಎಷ್ಟುಬಾರಿ ಕಿರುಚಾಡಿ, ನಾನೇ ಮುಖ್ಯಮಂತ್ರಿ ಎಂದಿದ್ದರು. ಆದರೆ ಬಿಜೆಪಿಗೆ 105 ಸ್ಥಾನ ಬಂತು. ಕುಮಾರಸ್ವಾಮಿ, ನಿಮ್ಮಪ್ಪನಾಣೆ ಸಿಎಂ ಆಗಲ್ಲ ಎಂದಿದ್ದರು. ಕುಮಾರಸ್ವಾಮಿ ಪ್ರಮಾಣ ಸ್ವೀಕರಿಸುವಾಗ ಮೂಲೆಯಲ್ಲಿ ತೂಕಡಿಸುತ್ತಾ ಕುಳಿತಿದ್ದರು ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್‌ ಹೇಳಿದ್ದಾರೆ.

 • Srinivas Prasad

  Karnataka Districts8, Dec 2019, 1:23 PM IST

  ಹುಣಸೂರು: ವಿಶ್ವನಾಥ್ ಸೋತರೆ ಏನೂ ಆಗಲ್ಲ ಎಂದ ಬಿಜೆಪಿ ಸಂಸದ..!

  ಹುಣಸೂರು ಉಪಚುನಾವಣೆ ಸೋತರು ಏನು ಪರಿಣಾಮ ಬಿರೋಲ್ಲ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಎಚ್‌. ವಿಶ್ವನಾಥ್ ಬಿಜೆಪಿಗೆ ಬರಲು ಪ್ರಮುಖ ಕಾರಣರಾಗಿದ್ದ ಶ್ರೀನಿವಾಸ್ ಪ್ರಸಾದ್ ಇದೀಗ ಫಲಿತಾಂಶಕ್ಕು ಮುನ್ನ ವಿಶ್ವನಾಥ್ ಸೋತರೆ ಏನು ಆಗೋಲ್ಲ ಎಂಬ ಹೇಳಿಕೆ ನೀಡಿದ್ದಾರೆ.

 • siddaramaiah1

  Karnataka Districts17, Nov 2019, 11:27 AM IST

  '36 ಸಾವಿರ ಮತಗಳಿಂದ ಸೋತರೂ ಸಿದ್ದು ಆರ್ಭಟ ಇನ್ನೂ ಕಡಿಮೆಯಾಗಿಲ್ಲ'..!

  ಮೈಸೂರಿನಿಂದ ಕದ್ದು ಹೋಗಿ ಬಾದಾಮಿಯಲ್ಲಿ 1,600 ಮತಗಳಿಂದ ಗೆದ್ದರೂ, ಚಾಮುಂಡೇಶ್ವರಿಯಲ್ಲಿ 36,000 ಮತಗಳಿಂದ ಸೋತರೂ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರ್ಭಟ ಕಡಿಮೆಯಾಗಿಲ್ಲ ಎಂದು ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ.

 • undefined

  Politics16, Nov 2019, 8:22 AM IST

  ಗೆಲವು ನಮ್ಮದೇ, ಮಂತ್ರಿಯೂ ನಾನೇ: ವಿಶ್ವನಾಥ್‌

  ಬಿಜೆಪಿ ಸೇರಲು ಶ್ರೀನಿವಾಸ್‌ ಪ್ರಸಾದ್‌ ಕಾರಣ| ಗೆಲವೂ ನಮ್ಮದೆ, ಮಂತ್ರಿಯೂ ನಾನೇ: ವಿಶ್ವನಾಥ್‌|

 • undefined
  Video Icon

  Politics14, Oct 2019, 7:09 PM IST

  ಸಿದ್ದು-ಪ್ರಸಾದ್ ಮುಖಾಮುಖಿ: ಒಂದೇ ವೇದಿಕೆಯಲ್ಲಿ ರಾಜಕೀಯ ಬದ್ಧ ವೈರಿಗಳು! ಮುಂದೇನಾಯ್ತು?

  ರಾಜಕೀಯ ಬದ್ಧ ವೈರಿಗಳಾಗಿರುವ ಒಂದು ಕಾಲದ ದೋಸ್ತಿಗಳು, ಒಂದೇ ವೇದಿಕೆಯನ್ನು ಹಂಚಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು, ಟಿ. ನರಸೀಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾದರು. 

 • undefined

  News5, Oct 2019, 8:35 AM IST

  ಮುಖ್ಯಮಂತ್ರಿ, ಕೇಂದ್ರ ಸಚಿವರ ವಿರುದ್ಧ ಪ್ರಸಾದ್‌ ವಾಗ್ದಾಳಿ!

  ಮುಖ್ಯಮಂತ್ರಿ, ಕೇಂದ್ರ ಸಚಿವರ ವಿರುದ್ಧ ಪ್ರಸಾದ್‌ ವಾಗ್ದಾಳಿ| ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರಿಂದ ಹಾರಿಕೆ ಉತ್ತರ| ರಾಜ್ಯದ ಯಾವೊಬ್ಬ ಸಂಸದರನ್ನು ಸಿಎಂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ

 • undefined

  NEWS30, Aug 2019, 9:16 AM IST

  'ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ಗೆಲುವಿಗೆ ನಾನೇ ಕಾರಣ!'

  ಜಿಟಿಡಿ ಗೆಲುವಿಗೆ ನಾನೇ ಕಾರಣ| ಬಿಜೆಪಿ ಅಧಿಕಾರಕ್ಕೆ ಅತಿಥಿಗಳೇ ಕಾರಣ| ಅತಿಥಿಗಳು ಇಲ್ಲದಿದ್ದರೇ ಸರ್ಕಾರ ಇರುತ್ತಿರಲಿಲ್ಲ| ರಾಮ್‌ದಾಸ್‌ಗೆ ಶ್ರೀನಿವಾಸ್‌ ಪ್ರಸಾದ್‌ ಟಾಂಗ್‌

 • CM with DCM
  Video Icon

  NEWS27, Aug 2019, 4:43 PM IST

  ರಾಜ್ಯಕ್ಕೆ ಮೂವರು ಡಿಸಿಎಂ: ಹೈಕಮಾಂಡ್ ವಿರುದ್ಧ BJP ಸಂಸದರೇ ಗರಂ!

  ಒಬ್ಬರದ್ದೇ ಅಗತ್ಯವಿಲ್ಲ, ಮತ್ತೆ ಯಾಕ್ರೀ ಬೇಕು ಮೂವರು ಡಿಸಿಎಂ? ಇಂದಿನ ಪರಿಸ್ಥಿತಿಯಲ್ಲಿ ರಾಜ್ಯಕ್ಕೆ ಡಿಸಿಎಂಗಳ ಅಗತ್ಯವಿರಲಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನನ್ನ ವಿರೋಧ ಇದೆ ಎಂದು ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ. 

 • BSY

  NEWS27, Aug 2019, 4:31 PM IST

  3 DCM: ಹೈಕಮಾಂಡ್‌ ನಿರ್ಧಾರವನ್ನು ಪ್ರಶ್ನಿಸಿದ ಬಿಜೆಪಿ ಸಂಸದ

  ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿರುವುದಕ್ಕೆ ಬಿಜೆಪಿಯಲ್ಲೇ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

 • ಚಾಮರಾಜನಗರದಲ್ಲಿ ಕೈ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಗೆಲುವು ಸಾಧಿಸಿದ್ದಾರೆ.
  Video Icon

  NEWS23, Aug 2019, 9:06 PM IST

  ಇಬ್ರೂ ಅವ್ರೇ: ಸಿದ್ದು, ದೇವೇಗೌಡರಿಗೆ ಶ್ರೀನಿವಾಸ್ ‘ಪ್ರಸಾದ’!

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರದ್ದು ಬೆನ್ನಿಗೆ ಚೂರಿ ಹಾಕುವ ರಾಜಕಾರಣ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್  ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಕೂಡ ಹಲವರಿಗೆ ಚೂರಿ ಹಾಕಿಯೇ ಮೇಲೆ ಬಂದಿದ್ದಾರೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.