ಶ್ರೀರಾಮ  

(Search results - 431)
 • undefined

  Coronavirus Karnataka30, Mar 2020, 10:11 PM IST

  ಗಣಿನಾಡು ಬಳ್ಳಾರಿಗೆ ಕಾಲಿಟ್ಟ ಕೊರೋನಾ: ಒಂದೇ ಕುಟುಂಬದ ಮೂವರಿಗೆ ಸೋಂಕು

  ಚೀನಾದಲ್ಲಿ ಹುಟ್ಟಿಕೊಂಡು ಈ ಮಾಹಾಮಾರಿ ಕೊರೋನಾ ವೈರಸ್ ಈಗ ದೇಶ ಮಾತ್ರವಲ್ಲದೇ, ಕರ್ನಾಟಕಕ್ಕೂ ಕಾಲಿಟ್ಟಿದ್ದು, ಜಿಲ್ಲೆ-ಜಿಲ್ಲೆಗಳಲ್ಲಿ ವ್ಯಾಪಿಸುತ್ತಿದೆ. ಈಗ ಗಣಿನಾಡಿಗೆ ಕಾಲಿಟ್ಟಿದೆ.

 • BSY
  Video Icon

  Coronavirus Karnataka29, Mar 2020, 2:41 PM IST

  ಸಿಎಂರಿಂದ ಸರ್ವ ಪಕ್ಷಗಳ ಸಭೆ; ಮುಂದಿನ ಕ್ರಮಗಳ ಬಗ್ಗೆ ಚರ್ಚೆ

  ಸಿಎಂ ಯಡಿಯೂರಪ್ಪ ಸರ್ವಪಕ್ಷಗಳ ಸಭೆ ಕರೆದಿದ್ದು ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಕೊರೋನಾ ತಡೆಗೆ ಯಾವ್ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ? ಜನರಿಗೆ ತೊಂದರೆಯಾಗದಂತೆ ಏನೆಲ್ಲಾ ಮುಂಜಾಗ್ರತಾ ಕ್ರಮ ವಹಿಸಲಾಗಿದೆ? ಅಧಿಕಾರಿಗಳು, ಸಚಿವರು ಹೇಗೆಲ್ಲಾ ಕಾರ್ಯ ಪ್ರವೃತ್ತರಾಗಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಚಿವರಾದ ಡಾ. ಸುಧಾಕರ್, ಶ್ರೀರಾಮುಲು, ಬೊಮ್ಮಾಯಿ ಸೇರಿದಂತೆ ಸಾಕಷ್ಟು ಸಚಿವರು ಉಪಸ್ಥಿತರಿದ್ದರು. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ. 

 • ಸರಿರಾಮುಲು

  Coronavirus Karnataka28, Mar 2020, 1:41 PM IST

  ರಾಜ್ಯದಲ್ಲಿ ಒಂದೇ ದಿನ 6 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 75ಕ್ಕೇರಿಕೆ!

  ಕರ್ನಾಟಕದಲ್ಲಿ ಕೊರೋನಾ ತಾಂಡವ| ಒಂದೇ ದಿನ ಆರು ಮಂದಿಯಲ್ಲಿ ಸೋಂಕು| ಲಾಕ್‌ಡೌನ್ ಪಾಲಿಸಿ ಎಂದ ಆರೋಗ್ಯ ಸಚಿವ ಶ್ರೀರಾಮುಲು

 • bsr

  Coronavirus Karnataka27, Mar 2020, 12:25 PM IST

  EMI ಕಟ್ಟಲು 3 ತಿಂಗಳ ಟೈಮ್: RBI ಕ್ರಮ ಸ್ವಾಗತಿಸಿದ ಶ್ರೀರಾಮುಲು

  ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕುಗಳಲ್ಲಿನ ಗ್ರಾಹಕರ ಗೃಹಸಾಲ,ವೈಯಕ್ತಿಕ ಸಾಲ,ವಾಹನ ಸಾಲಗಳ ಇಎಂಐ ಪಾವತಿಯನ್ನು ಮಂದೂಡಿರುವ ಎಸ್‌ಬಿಐ ಕ್ರಮವನ್ನು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ವಾಗತಿಸಿದ್ದಾರೆ.

 • Sriramulu

  Coronavirus Karnataka26, Mar 2020, 5:52 PM IST

  ಕೊರೋನಾ ತಡೆಗೆ ಸರ್ಕಾರ ಮತ್ತೊಂದು ದಿಟ್ಟ ಕ್ರಮ: ಮಾಹಿತಿ ಕೊಟ್ರು ರಾಮುಲು

  ಡೆಡ್ಲಿ ಕೊರೋನಾ ವೈರಸ್ ತಡೆಗೆ ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೂ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಈ ಬಗ್ಗೆ ಶ್ರೀರಾಮುಲು ಮಾಹಿತಿ ಕೊಟ್ಟಿದ್ದಾರೆ.

 • ramulu

  Coronavirus Karnataka26, Mar 2020, 5:08 PM IST

  ಚಿತ್ರಗಳು: ಐಸೋಲೇಶನ್ ವಾರ್ಡ್‌ಗೆ ಶ್ರೀರಾಮುಲು ಭೇಟಿ, ವೈದ್ಯರಿಗೆ ತಲೆ ಬಾಗಿಸಿ ನಮಸ್ಕಾರ

  ಕೊರೋನಾ ಸೋಂತರು ಅಂದ್ರೆ ದೂರ ಓಡಿ ಹೋಗು ಪರಿಸ್ಥಿತಿ ಕರ್ನಾಟಕದಲ್ಲಿ ಎದುರಾಗಿದೆ. ಇದರ ಮಧ್ಯೆ ಆರೋಗ್ಯ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರುಬಳ್ಳಾರಿಯ ಜಿಲ್ಲಾಸ್ಪತ್ರೆಯ Covid19 Isolation Wardಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿ, ಸೌಕರ್ಯಗಳ ಪರಿಶೀಲನೆ ನಡೆಸಿದರು. ವೇಳೆ ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸಿ, ನಾಡಿನ ಜನರ ಹಿತ ಕಾಯಲು ವೈಯಕ್ತಿಕ ಜೀವನವನ್ನು ಬದಿಗೊತ್ತಿ, ಹಗಲಿರುಳು ಸಲ್ಲಿಸುತ್ತಿರುವ ಸೇವೆಗೆ ಕೃತಜ್ಞತೆ ಸಲ್ಲಿಸಿದರು. 

 • Mysuru

  Coronavirus Karnataka26, Mar 2020, 8:09 AM IST

  ಕೊರೋನಾ ಭೀತಿ: ಮೈಸೂರಿಗರೇ ಯಾವುದೇ ಕಾರಣಕ್ಕೂ ನಮ್ಮ ಊರಿಗೆ ಬರಬೇಡಿ!

  ಕೊರೋನಾ ಪಾಸಿಟಿವ್ ಇರೋ ಪ್ರದೇಶದಿಂದ ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ  ಊರಿಗೆ ಬಂದ 70 ಜನರನ್ನ ಹೋಂ ಕ್ವಾರಂಟೇನ್‌ನಲ್ಲಿ ಇಟ್ಟ ಘಟನೆ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಶ್ರೀರಾಮಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಯಾರೂ ಮನೆಯಿಂದ ಹೊರ ಬಾರದಂತೆ ಕಟ್ಟಪ್ಪಣೆ ಮಾಡಲಾಗಿದೆ.
   

 • sudhakar sriramulu

  Coronavirus Karnataka25, Mar 2020, 8:15 AM IST

  ರಾಮುಲು, ಸುಧಾಕರ್‌ಗೆ ಹೊಣೆಗಾರಿಕೆ ವಿಭಜನೆ: ಸಿಎಂ ನಿರ್ಧಾರಕ್ಕೆ ಇಬ್ಬರಿಗೂ ಅಸಮಾಧಾನ?

  ಸುಧಾಕರ್‌ಗೆ ಬೆಂಗ್ಳೂರು, ರಾಮುಲುಗೆ ರಾಜ್ಯ ಹೊಣೆ| ಹೊಣೆಗಾರಿಕೆ ವಿಭಜಿಸಿದ ಮುಖ್ಯಮಂತ್ರಿ ಯಡಿಯೂರಪ್ಪ| ಸಿಎಂ ನಿರ್ಧಾರದಿಂದ ಇಬ್ಬರು ಸಚಿವರಿಗೂ ಅಸಮಾಧಾನ?

 • Sriramulu
  Video Icon

  Coronavirus Karnataka23, Mar 2020, 1:44 PM IST

  15 ಲಕ್ಷ ತ್ರಿಬಲ್ ಲೇಯರ್ ಮಾಸ್ಕ್ ಖರೀದಿ: ಶ್ರೀರಾಮುಲು

  ಬೆಂಗಳೂರು (ಮಾ.23): ಕೊರೋನಾ ಉಲ್ಭಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ್ದಾರೆ.  15 ಲಕ್ಷ ತ್ರಿಬಲ್ ಲೇಯರ್ ಮಾಸ್ಕ್, 01 ಸಾವಿರ ವೆಂಟಿಲೇಟರ್ ಖರೀದಿ ಮಾಡಲಾಗಿದೆ ಎಂದಿದ್ದಾರೆ. 

 • Myths About Coronavirus Debunked

  Coronavirus Karnataka23, Mar 2020, 12:45 PM IST

  ಕೊರೋನಾ ಭೀತಿ: ‘ಎಷ್ಟೇ ಮುಂಜಾಗ್ರತಾ ಕ್ರಮ ಕೈಗೊಂಡರೂ ಜನ್ರು ಜಾಗೃತರಾಗ್ತಿಲ್ಲ’

  ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮ ಕೈಗೊಂಡರೂ ಜನರು ಜಾಗೃತರಾಗುತ್ತಿಲ್ಲ. ಹೀಗಾಗಿ ಜನರಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ. ದೂರವಾಣಿ ಕರೆಗಳ ಮೂಲಕ ಪ್ರಖ್ಯಾತ ವೈದ್ಯರ ಧ್ವನಿ ಬಳಕೆ ಮಾಡಿಕೊಂಡ ಜಾಗೃತಿ ಮೂಡಿಸಬೇಕು. ಡಾ.ದೇವಿಶೆಟ್ಟಿ, ಡಾ. ಮಂಜುನಾಥ್ ಸೇರಿದಂತೆ ಪ್ರಖ್ಯಾತ ವೈದ್ಯರ ಧ್ವನಿ ಮುದ್ರಿಕೆಯ ಮೆಸೆಜ್ ಜನರಿಗೆ ಮುಟ್ಟಿಸುವಂತ ಕಾರ್ಯವಾಗಬೇಕು ಎಂದು ಖಾಸಗಿ ಆಸ್ಪತ್ರೆ ಮುಖ್ಯಸ್ಥರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 
   

 • Mysuru

  state21, Mar 2020, 6:30 PM IST

  ಮೈಸೂರಿಗೂ ಕಾಲಿಟ್ಟ ಕೊರೋನಾ ವೈರಸ್: ಸೊಂಕಿತರ ಸಂಖ್ಯೆ 20ಕ್ಕೇರಿಕೆ

  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ತಗುಲಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಶನಿವಾರ ಒಂದೇ ದಿನ 5 ಕೇಸ್ ಗಳು ಪತ್ತೆಯಾಗಿವೆ. ಅದರಲ್ಲೂ ಹಂತ-ಹಂತವಾಗಿ ಬೇರೆ-ಬೇರೆ ಜಿಲ್ಲೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಜನರು ಭಯಬೀತಿಯಲ್ಲಿದ್ದಾರೆ.

 • Corona

  state21, Mar 2020, 3:19 PM IST

  ಶನಿವಾರ ಒಂದೇ ದಿನ 4 ಕೊರೋನಾ ಪತ್ತೆ: ಕರುನಾಡಲ್ಲಿ 19ಕ್ಕೆ ಏರಿಕೆ

  ರಾಜ್ಯದಲ್ಲಿ ಇಂದು (ಶನಿವಾರ) 4 ಜನರಲ್ಲಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

 • Sriramulu1

  Karnataka Districts21, Mar 2020, 2:57 PM IST

  ‘ಕೊರೋನಾ ಸೋಂಕು ಹರಡುವಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ’

  ರಾಜ್ಯದಲ್ಲಿ ಒಂದೇ ದಿನ ನಾಲ್ಕು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ಒಬ್ಬರು, ಬೆಂಗಳೂರಿನಲ್ಲಿ ಮೂವರಿಗೆ ಕೊರೋನಾ ಸೋಂಕು ತಗುಲಿದೆ. ನಾಲ್ಕು ಪ್ರಕರಣಗಳು ಸೇರಿ ರಾಜ್ಯದಲ್ಲಿ ಒಟ್ಟು ಸೋಂಕು ಪೀಡಿತರ ಸಂಖ್ಯೆ 19ಕ್ಕೇರಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. 

 • sudhakar sriramulu

  Karnataka Districts21, Mar 2020, 1:29 PM IST

  ಗೌರಿಬಿದನೂರಿನ ವ್ಯಕ್ತಿಗೆ ಕೊರೋನಾ ಸೋಂಕು ಇರೋದು ದೃಢ: ಶ್ರೀರಾಮುಲು

  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ವ್ಯಕ್ತಿಗೆ ಕೊರೋನಾ ಸೋಂಕು ಇರುವ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ ಎಂಬ ವೈದ್ಯಕೀಯ ಸಚಿವ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಗೌರಿಬಿದನೂರಿನ ವ್ಯಕ್ತಿಗೆ ಕೊರೋನಾ ಸೋಂಕು ಇರುವ ಮೆಸೇಜ್ ಸುಧಾಕರ್‌ ಅವರಿಗೆ ಲೇಟ್ ಆಗಿ ಮೆಸೆಜ್ ತಲುಪಿರುವುದರಿಂದ ಹಾಗೆ ಹೇಳಿರಬಹುದು ಎಂದು ಹೇಳಿದ್ದಾರೆ. 

 • പൊതു ഇടങ്ങളിലെ ചുമ, തുമ്മല്‍, മൂക്ക് ചീറ്റല്‍ എന്നിവയിലൂടെയും രോഗിയില്‍ നിന്ന് വൈറസ് പുറത്തേക്ക് പോകുന്നു. ഇത്തരത്തില്‍ പുറംതള്ളപ്പെടുന്ന വൈറസ് മറ്റൊരാളിലേക്ക് പകരാനുള്ള സാദ്ധ്യതയും കൂടുതലാണ്. അതുകൊണ്ട് തന്നെ ചുമയ്ക്കുമ്പോള്‍ കുറഞ്ഞത് വാ പൊത്തിപ്പിടിക്കാനെങ്കിലും സൂക്ഷിക്കുക. പൊതുസ്ഥലങ്ങളില്‍ തുപ്പാതെ നോക്കേണ്ടതും ഈ രോഗകാലത്ത് ഒരോ വ്യക്തിയും പൊതുസമൂഹത്തോട് ചെയ്യേണ്ട കടമയാണ്.

  Karnataka Districts21, Mar 2020, 11:15 AM IST

  ರಾಜ್ಯದಲ್ಲಿ ಮತ್ತೊಂದು ಕೊರೋನಾ ಸೋಂಕು ದೃಢ!

  ರಾಜ್ಯದಲ್ಲಿ ಮತ್ತೊಂದು ಕೊರೋನಾ ಸೋಂಕು ದೃಢಪಟ್ಟಿದೆ. ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ 32 ವರ್ಷದ ವ್ಯೆಕ್ತಿಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.