ಶ್ರೀ ಅಖಿಲ ಹವ್ಯಕ ಮಹಾಸಭಾ  

(Search results - 2)
 • Karnataka Districts6, Feb 2020, 7:57 PM

  ಗಾಯತ್ರಿ ಮಂತ್ರದ ಶಕ್ತಿ ಅಪಾರ, ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಸಾರ

  ಗಾಯತ್ರಿ ಮಂತ್ರದ ಮಹಿಮೆ ತಿಳಿಸಲು ಶ್ರೀ ಅಖಿಲ ಹವ್ಯಕ ಮಹಾಸಭೆಯ ಹವ್ಯಕ ಭವನದಲ್ಲಿ ಫೆ. 09 ಭಾನುವಾರ "ಗಾಯತ್ರಿ ಮಹೋತ್ಸವ"  ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ. 'ಗಾಯತ್ರಿ ಉಪದೇಶ - ಉಪನಯನ' ವಿಚಾರವಾಗಿ    ವಿದ್ವಾನ್ ಜಗದೀಶ ಶರ್ಮಾ ವಿಚಾರ ಮಂಡಿಸಲಿದ್ದು,  'ಗಾಯತ್ರಿ ಮಂತ್ರದ ವೈಜ್ಞಾನಿಕ ಹಿನ್ನಲೆ' ಕುರಿತಾಗಿ ಡಾ. ರಂಗರಾಜ ಅಯ್ಯಂಗಾರ್ ತಿಳಿಸಿಕೊಡಲಿದ್ದಾರೆ. 

 • Havyaka

  Karnataka Districts16, Dec 2019, 12:03 AM

  ಹವ್ಯಕ ಮಹಾಸಭೆಗೆ 15 ನೂತನ ನಿರ್ದೇಶಕರು, ಯಾವ ಜಿಲ್ಲೆಗೆ ಯಾರು?

  ಅಖಿಲ ಹವ್ಯಕ ಮಹಾಸಭೆ(ರಿ)ಯ 76ನೇ ವರ್ಷದ ಸರ್ವಸದಸ್ಯರ ಮಹಾಸಭೆ ನಡೆದಿದ್ದು ಅವಿರೋಧವಾಗಿ ಎಲ್ಲ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಮಲ್ಲೇಶ್ವರಂನ ಹವ್ಯಕ ಭವನದಲ್ಲಿ ನಡೆಯಿತು. ಉತ್ತರಕನ್ನಡ, ಬೆಂಗಳೂರು, ಶಿವಮೊಗ್ಗ , ಕೊಡಗು, ಕಾಸರಗೋಡು ವ್ಯಾಪ್ತಿಯ 15 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಆದರೆ ಎಲ್ಲಾ 15 ಸ್ಥಾನಗಳಿಗೂ ನಿರ್ದೇಶಕರು ಅವಿರೋಧ ಆಯ್ಕೆಯಾದರು.