ಶ್ರೀ ಕಂಠೀರವ ಸ್ಟೇಡಿಯಂ  

(Search results - 10)
 • Kanteerava Stadium Track

  OTHER SPORTS10, Mar 2020, 5:45 PM

  ಕಂಠೀರವ ಟ್ರ್ಯಾಕ್‌ ರಿಪೇರಿಯಲ್ಲೂ ಎಡವಟ್ಟು!

  ನೂತನ ಸಿಂಥೆಟಿಕ್‌ ಟ್ರ್ಯಾಕ್‌ನ ಅಳವಡಿಕೆಗೆ ರಾಜ್ಯ ಸರ್ಕಾರ ಸುಮಾರು 5 ಕೋಟಿ ರುಪಾಯಿ ಹಣ ಬಿಡುಗಡೆ ಮಾಡಿದೆ. ದೆಹಲಿ ಮೂಲದ ಅಡ್ವಾನ್ಸ್ಡ್ ಸ್ಪೋರ್ಟ್‌ ಟೆಕ್ನಾಲಜಿ ಸಂಸ್ಥೆ ಕಾಮಗಾರಿಯ ಜವಾಬ್ದಾರಿ ಹೊತ್ತಿದೆ.

 • ISL, Bengaluru FC

  Football10, Jan 2020, 1:15 PM

  ಐಎಸ್‌ಎಲ್‌: ಬಿಎಫ್‌ಸಿಗೆ 2-0 ಜಯ

  ಗುರುವಾರ ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಜಮ್ಶೆಡ್‌ಪುರ ಎಫ್‌ಸಿ ವಿರುದ್ಧದ ಪಂದ್ಯದಲ್ಲಿ 2-0 ಗೋಲುಗಳ ಗೆಲುವು ಸಾಧಿಸಿ, ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. 

 • Sports7, Oct 2019, 1:42 PM

  ಕಂಠೀರವ ಕ್ರೀಡಾಂಗಣದಲ್ಲೇ ನಡೆಯುತ್ತೆ BFC ಮ್ಯಾಚ್

  ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ (ಕೆಎಎ) ಹಾಗೂ ಸ್ಥಳೀಯ ಅಥ್ಲೆಟಿಕ್ಸ್ ಕೋಚ್‌ಗಳ ಪ್ರಬಲ ವಿರೋಧದ ನಡುವೆಯೂ ಕಂಠೀರವ ಕ್ರೀಡಾಂಗಣದಲ್ಲಿ ಫುಟ್ಬಾಲ್ ಪಂದ್ಯಗಳನ್ನು ಆಡಿಸಲು ಜೆಎಸ್‌ಡಬ್ಲ್ಯೂ ಸಂಸ್ಥೆ ರಾಜ್ಯ ಕ್ರೀಡಾ ಇಲಾಖೆಯ ಅನುಮತಿ ಪಡೆಯಲಾಗಿದೆ ಎಂದು ಹೆಸರು ಹೇಳಲಿಚ್ಚಿಸದ ಅಧಿಕಾರಿ ಸುವರ್ಣ ನ್ಯೂಸ್.ಕಾಂ ಸೋದರ ಸಂಸ್ಥೆ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

 • Ajji

  SPORTS22, Sep 2019, 5:04 PM

  200 ಮೀಟರ್ ರೇಸ್ ಗೆದ್ದ 81 ವರ್ಷದ ಬೆಂಗಳೂರಿನ ಅಜ್ಜಿ..!

  ಅಕ್ಟೋಬರ್ 01ರಂದು ವಿಶ್ವ ಹಿರಿಯರ ದಿನವನ್ನಾಗಿ ಆಚರಿಸಲಾಗುತ್ತದೆ. ಇದರ ಅಂಗವಾಗಿ ರಾಜ್ಯ ಸರ್ಕಾರವು ನಗರದ ಹೃದಯ ಭಾಗದಲ್ಲಿರುವ ಶ್ರೀ ಕಂಠೀರವ ಮೈದಾನದಲ್ಲಿ ಹಿರಿಯ ನಾಗರೀಕರಿಗಾಗಿ ನಡಿಗೆ ಸ್ಪರ್ಧೆಯನ್ನು ಆಯೋಜಿಸಿತ್ತು.

 • stadium

  SPORTS7, Sep 2019, 4:30 PM

  ಬೆಂಗಳೂರಿನಿಂದ ರಾಷ್ಟ್ರೀಯ ಅಥ್ಲೆಟಿಕ್ಸ್ ರಾಂಚಿಗೆ ಎತ್ತಂಗಡಿ..!

  ಗುಂಡಿಬಿದ್ದ ಸಿಂಥೆಟಿಕ್‌ ಟ್ರ್ಯಾಕ್‌ನಲ್ಲಿ ಕ್ರೀಡಾಕೂಟ ಆಯೋಜಿಸುವುದು ಅಸಾಧ್ಯವಾಗಿರುವ ಕಾರಣದಿಂದ ರಾಜ್ಯ ಅಥ್ಲೆಟಿಕ್ಸ್‌ ಸಂಸ್ಥೆಗೆ ಆತಿಥ್ಯದ ಅವಕಾಶ ಕೈ ತಪ್ಪಿದಂತಾಗಿದೆ. ಕಂಠೀರವ ಕ್ರೀಡಾಂಗಣದ ಹಾಳಾಗಿರುವ ಸಿಂಥೆಟಿಕ್‌ ಟ್ರ್ಯಾಕ್‌ ಸೇರಿದಂತೆ, ಕ್ರೀಡಾಂಗಣದ ಇತರೆ ಸಮಸ್ಯೆಗಳ ಬಗ್ಗೆ ‘ಕನ್ನಡಪ್ರಭ’ ಸರಣಿ ವರದಿ ಪ್ರಕಟಿಸಿತ್ತು.

 • KAA Protest

  SPORTS7, Sep 2019, 3:49 PM

  ಕಂಠೀರವದಲ್ಲಿ ಫುಟ್ಬಾಲ್‌ ವಿರೋಧಿಸಿ ಪ್ರತಿಭಟನೆ

  ಅಂತಾರಾಷ್ಟ್ರೀಯ ಅಥ್ಲೀಟ್‌ಗಳು, ಹಿರಿಯ ಅಥ್ಲೀಟ್‌ಗಳು, ಅಥ್ಲೆಟಿಕ್ಸ್‌ ಸಂಸ್ಥೆ ಪದಾಧಿಕಾರಿಗಳು, ಜಯ ಕರ್ನಾಟಕ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರುಗಳು ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಇಲಾಖೆಯ ಭ್ರಷ್ಟಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

 • Kanteerava stadium

  SPORTS5, Sep 2019, 4:21 PM

  ಕಂಠೀರವದಲ್ಲಿ ಫುಟ್ಬಾಲ್: ಉಗ್ರ ಹೋರಾಟಕ್ಕೆ KAA ನಿರ್ಧಾರ

  ಶುಕ್ರ​ವಾರ ಬೆಳಗ್ಗೆ 10 ಗಂಟೆ ಇಲ್ಲಿನ ಟೌನ್‌ ಹಾಲ್‌ನಿಂದ ಕಂಠೀರವ ಕ್ರೀಡಾಂಗಣದ ವರೆಗೂ ಮೆರ​ವ​ಣಿಗೆ ಮೂಲಕ, ಕಂಠೀ​ರವವನ್ನು ಕೇವಲ ಅಥ್ಲೆ​ಟಿಕ್ಸ್‌ಗೆ ಸೀಮಿತವಾಗಿ​ಡು​ವಂತೆ ಆಗ್ರ​ಹಿ​ಸು​ವು​ದಾಗಿ ಕೆಎಎ ಕಾರ್ಯ​ದರ್ಶಿ ಎ.ರಾಜ​ವೇಲು ತಿಳಿ​ಸಿ​ದ್ದಾರೆ.
   

 • bangalore kanteerava stadium

  SPORTS18, May 2019, 12:41 PM

  ಕಂಠೀರವ ಟ್ರ್ಯಾಕ್ ಕಾಪಾಡೋದು ಹೇಗೆ..?

  ಸಣ್ಣ ಸಮಸ್ಯೆ ದೊಡ್ಡದಾಗುವ ವರೆಗೂ ಬಿಟ್ಟು ಆ ಬಳಿಕ ಪರಿಹಾರ ಹುಡುಕುವ ಕಾರ್ಯಕ್ಕಿಳಿಯುವ ಅಭ್ಯಾಸ ಕ್ರೀಡಾ ಇಲಾಖೆಗೆ ಹೊಸದಲ್ಲ. ಇಲಾಖೆಯ ನಿರ್ಲಕ್ಷ್ಯದಿಂದಾಗಿ ಅಥ್ಲೀಟ್‌ಗಳು ತೊಂದರೆ ಅನುಭವಿಸುವುದು ನಿಂತಿಲ್ಲ.

 • 10K Finishers

  SPORTS8, May 2019, 1:06 PM

  10K ಓಟದ ಫಿನಿಶರ್ಸ್ ಟೀ ಶರ್ಟ್ ಅನಾವರಣ

  ಟೋಕಿಯೊ ಒಲಿಂಪಿಕ್‌ಗೆ ನಿಗದಿಪಡಿಸಲಾಗಿರುವ ಅರ್ಹತಾ ಮಾನದಂಡ ಪೂರೈಸಲು ಮುಂಬರುವ ಅರ್ಹತಾ ಟೂರ್ನಿಗಳಲ್ಲಿ ಪಾಲ್ಗೊಳ್ಳಲು ಕಾರ್ಯಪ್ರವೃತ್ತ ವಾಗಿದ್ದೇನೆ ಎಂದು 800ಮೀ. ಮತ್ತು 1500 ಮೀ. ಓಟದ ರಾಷ್ಟ್ರೀಯ ದಾಖಲೆ ಒಡೆಯ ಭಾರತದ ಜಿನ್ಸನ್ ಜಾನ್ಸನ್ ಹೇಳಿದ್ದಾರೆ.