ಸಂಗಮೇಶ  

(Search results - 16)
 • <p>Lakshmi Hebbalkar</p>

  Karnataka Districts17, Aug 2020, 7:49 AM

  ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಮೃಣಾಲ್‌ ನಿಶ್ಚಿತಾರ್ಥ : ಬೀಗರಾಗ್ತಿದ್ದಾರೆ ಕೈ ಶಾಸಕ

  ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ನಿಶ್ಚಿತಾರ್ಥ ಕಾಂಗ್ರೆಸ್ ಮುಖಂಡರೋರ್ವರ ಮನೆ ಮಗಳ ಜೊತೆ ನಡೆಯುತ್ತಿದೆ. 

 • Kudalasangama
  Video Icon

  Karnataka Districts21, Jun 2020, 3:28 PM

  ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

  ಸೂರ್ಯಗ್ರಹಣದ ಮಧ್ಯೆಯೂ ಭಕ್ತರು ಸಂಗಮನಾಥನ ದರ್ಶನ ಪಡೆದಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಸಂಗಮೇಶ್ವರ ದೇವಸ್ಥಾನದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣದ ವೇಳೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು.
   

 • undefined

  Karnataka Districts27, May 2020, 3:47 PM

  ಕಲಾವಿದನ ಕುಂಚದಲ್ಲಿ ಅರಳಿದ ಕೊರೋನಾ ಮೆಟ್ಟಿ ಮುನ್ನುಗ್ಗುತ್ತಿರೋ ಭಾರತದ ಚಿತ್ರ..!

  ಮಾರಕ ಕೊರೋನಾ ಬಗ್ಗೆ ಚಿತ್ರಕಲಾ ಶಿಕ್ಷಕರೊಬ್ಬರು ಅಪರೂಪದ ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಸಂಗಮೇಶ್ ಬಗಲಿ ಎಂಬುವರೇ ಅಪರೂಪದ ಚಿತ್ರ ಬಿಡಿಸಿದ ಚಿತ್ರಕಲಾ ಶಿಕ್ಷಕರಾಗಿದ್ದಾರೆ. 

 • Kudalasangama

  Karnataka Districts12, Apr 2020, 10:33 AM

  ಕೊರೋನಾ ಕರಿ ಛಾಯೆ: ಕೂಡಲಸಂಗಮ ರಥೋತ್ಸವ ರದ್ದು

  ಕೊರೋನಾ ವೈರಸ್‌ ನಿಯಂತ್ರಣಕ್ಕೆ ಸರ್ಕಾರ ಭಾರತ ಲಾಕ್‌ಡೌನ್‌ ಮಾಡಿದ ಕಾರಣ ಇಂದು(ಏ. 12) ರಂದು ನಡೆಯಬೇಕಿದ್ದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಸಂಗಮೇಶ್ವರ ರಥೋತ್ಸವವನ್ನು ಕೂಡಲಸಂಗಮ ಅಭಿವೃದ್ಧಿ ಮಂಡಳಿ ರದ್ದು ಪಡಿಸಿದೆ.
   

 • Kudalasangama

  Karnataka Districts18, Mar 2020, 2:08 PM

  ಕೊರೋನಾ ಭೀತಿ: ಕೂಡಲಸಂಗಮದ ಸಂಗಮೇಶ್ವರ ದೇವಸ್ಥಾನಕ್ಕೆ ಬೀಗ!

  ಜಿಲ್ಲೆಯಾದ್ಯಂತ ಕೊರೋನಾ ಭೀತಿ ಮುಂದುವರಿದಿದ್ದು, ಐತಿಹಾಸಿಕ ಕೂಡಲಸಂಗಮದ ಸಂಗಮೇಶ್ವರ ದೇಗುಲ ಹಾಗೂ ಐಕ್ಯ ಮಂಟಪದ ಪ್ರವೇಶವನ್ನು ನಿರ್ಬಂಧಿ​ಸಿ ಕೂಡಲಸಂಗಮ ಅಭಿವೃದ್ಧಿ ಪ್ರಾಧಿ​ಕಾರ ಆದೇಶ ಹೊರಡಿಸಿದೆ.
   

 • Dharwad

  Karnataka Districts26, Feb 2020, 10:37 AM

  ಧಾರವಾಡದಲ್ಲಿ ಗಮನ ಸೆಳೆದ ಜಗಜಟ್ಟಿ ಕುಸ್ತಿ ಕಾಳಗ: ಸಂಗಮೇಶಗೆ ಕರ್ನಾಟಕ ಕೇಸರಿ ಗರಿ

  ಕಳೆದ ನಾಲ್ಕು ದಿನಗಳಿಂದ ಇಲ್ಲಿನ ಕರ್ನಾಟಕ ಕಾಲೇಜು ಆವರಣದಲ್ಲಿ ನಡೆದ ಜಗಜಟ್ಟಿಗಳ ಕುಸ್ತಿ ಕಾಳಗಕ್ಕೆ ಮಂಗಳವಾರ ಅದ್ಧೂರಿಯ ತೆರೆ ಬಿದ್ದಿದೆ. 
   

 • basava raj

  Karnataka Districts17, Jan 2020, 10:27 AM

  ಬಸವಣ್ಣನ ವಚನದ ಮೂಲಕ ನಿರಾಣಿಯಿಂದ ಯತ್ನಾಳ್‌ಗೆ ಗುನ್ನಾ !?

  ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಮಧ್ಯೆ ಟಾಕ್ ವಾರ್ ಜೋರಾಗಿದೆ. ಕಳೆದು ಎರಡು ದಿನಗಳಿಂದ ಮುರುಗೇಶ ನಿರಾಣಿ ಅವರ ಸಹೋದರ ಸಂಗಮೇಶ ನಿರಾಣಿ ಹಾಗೂ ಯತ್ನಾಳ ಮಧ್ಯೆ ಮಾತಿನ ಸಮರ ನಡೆಯುತ್ತಿದೆ. ಆದರೆ, ಮಾತಿನ ಸಮರಕ್ಕೆ ಇದೀಗ ಮುರುಗೇಶ್ ನಿರಾಣಿ ಎಂಟ್ರಿ ಕೊಟ್ಟಿದ್ದಾರೆ. 
   

 • basavana gowda patil yatnal

  Karnataka Districts16, Jan 2020, 2:40 PM

  ರಸ್ತೆಯಲ್ಲಿ ಹೋಗುವವರಿಗೆಲ್ಲ ನಾನು ಉತ್ತರ ಕೊಡುವುದಿಲ್ಲ: ಶಾಸಕ ಯತ್ನಾಳ

  ರಸ್ತೆಯಲ್ಲಿ ಹೋಗುವವರಿಗೆಲ್ಲ ನಾನು ಉತ್ತರ ಕೊಡುವುದಿಲ್ಲ. ಅವರಿವರ ಆಹ್ವಾನ ಸ್ವೀಕರಿಸಲು ನಾನೇನು ರೋಡ್ ಲೀಡರ್ ಅಲ್ಲ. ಬೀದಿ ನಾಯಿಗಳಿಗೆಲ್ಲ ನಾನು ಉತ್ತರ ಕೊಡುವುದಿಲ್ಲ ಅಂತ ಈ  ಹಿಂದೆಯೂ ಹೇಳಿದ್ದೆ, ರಸ್ತೆಯಲ್ಲಿ ಹೋಗುವವರಿಗೆಲ್ಲ ಯತ್ನಾಳ್ ಉತ್ತರ ಕೊಡುತ್ತ ಹೋಗಬೇಕಾ? ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಯಮಿ ಸಂಗಮೇಶ ನಿರಾಣಿಗೆ ತಿರುಗೇಟು ನೀಡಿದ್ದಾರೆ. 
   

 • Sangamesh Nirani 1

  Karnataka Districts16, Jan 2020, 10:59 AM

  'ಯತ್ನಾಳ ಗೂಂಡಾಗಿರಿ ಮಾಡಿದ್ರೆ ಅದೇ ಭಾಷೆಯಲ್ಲೇ ಉತ್ತರ ಕೊಡ್ತೇವೆ'

  ರಾಜಕೀಯವಾಗಿ, ಔದ್ಯೋಗಿಕವಾಗಿ ಸ್ವಚ್ಚಾರಿತ್ರ್ಯ ಹೊಂದಿದ್ದರೆ ನಾವು ಯಾವುದೇ ಚರ್ಚೆಗೂ ಸಿದ್ಧರಿದ್ದೇವೆ. ಅವನೇನಾದ್ರೂ ಗೂಂಡಾಗಿರಿ ಭಾಷೆಯಲ್ಲಿ ಮಾತನಾಡಿದರೆ ನಾವು ಕೂಡ ಗೂಂಡಾಗಿರಿ ಭಾಷೆಯಲ್ಲೇ ಉತ್ತರ ಕೊಡೋಕೆ ಸಿದ್ದರಿದ್ದೇವೆ ಎಂದು ಹೇಳುವ ಮೂಲಕ ಉದ್ಯಮಿ ಸಂಗಮೇಶ ನಿರಾಣಿ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ತಿರುಗೇಟು ನೀಡಿದ್ದಾರೆ. 
   

 • suger cane

  Karnataka Districts19, Dec 2019, 9:01 AM

  ರೈತರಿಗೆ ಸಂಸತದ ಸುದ್ದಿ: ಕಬ್ಬಿನ ಬಿಲ್ ರೈತರ ಖಾತೆಗೆ ಜಮಾ

  ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಹಂಗಾಮಿಗೆ ಪೂರೈಸುವ ಪ್ರತಿ ಟನ್‌ ಕಬ್ಬಿಗೆ ಕಟಾವು ಮತ್ತು ಸಾಗಾಣಿಕೆ ವೆಚ್ಚ ಹೊರತುಪಡಿಸಿ ಮೊದಲನೇ ಕಂತು 2500 ದ್ವಿತೀಯ ಕಂತು 200 ಸೇರಿ ಒಟ್ಟು 2700 ಬೆಲೆ ನೀಡಲಾಗುವುದು ಎಂದು ನಿರಾಣಿ ಸಕ್ಕರೆ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿ ಘೋಷಣೆ ಮಾಡಿದರು.

 • sangamesh

  Gadag6, Nov 2019, 3:26 PM

  ಮನೆ ಮನೆಗೆ ಕನ್ನಡ ಕೃತಿ ಹೊತ್ತು ಮಾರುವ ಶಿಕ್ಷಕ ಸಂಗಮೇಶ ತಮ್ಮನಗೌಡ

  ಕನ್ನಡ ಸಾರಸ್ವತ ಲೋಕದಲ್ಲಿ ಕಾದಂಬರಿಕಾರ ‘ಗಳಗನಾಥರು’ ಯಾರಿಗೆ ತಾನೇ ಗೊತ್ತಿಲ್ಲ ? ಹಾವೇರಿ ಜಿಲ್ಲೆಯ ಗಳಗನಾಥರು (ವೆಂಕಟೇಶ ತಿರಕೋ ಕುಲಕರ್ಣಿ) ಸಾಹಿತಿ ಎನ್ನುವುದಕ್ಕಿಂತ, ಸಾಹಿತ್ಯ ಕೃತಿಗಳನ್ನು ತಲೆಯ ಮೇಲೆ ಹೊತ್ತು, ಊರೂರು ಸುತ್ತಿ ಓದುಗರಿಗೆ ತಲುಪಿಸಿದ ‘ಕನ್ನಡ ಕೈಂಕರ್ಯ’ ಅವರ ಹೆಸರನ್ನು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಿರಸ್ಥಾಯಿಯಾಗಿಸಿದೆ.

 • VISL

  Karnataka Districts16, Sep 2019, 9:49 AM

  ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಆಗ್ರಹ

  ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡದೆ ಪ್ರಾಮಾಣಿಕವಾಗಿ ಅಭಿವೃದ್ಧಿಗೊಳಿಸಲಿ ಎಂದು ಶಾಸಕ ಸಂಗಮೇಶ್ವರ್ ಆಗ್ರಹಿಸಿದರು. 

 • Bhadravati
  Video Icon

  NEWS6, Jan 2019, 11:43 PM

  ಭದ್ರಾವತಿ ಶಾಸಕರ ಮಾತು ಕೇಳಲಸಾಧ್ಯ.. ಇದೇನು ದರ್ಪ?

  ದೂರವಾಣಿಯಲ್ಲಿ ಅಧಿಕಾರಿಗೆ ಬಾಯಿಗೆ ಬಂದಂತೆ ಬೈದು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ ದರ್ಪ ಮೆರೆದಿದ್ದಾರೆ.  ಅರಣ್ಯಾಧಿಕಾರಿ ಸೀನಪ್ಪ ಭೋವಿ ಎಂಬುವವರನ್ನು ಶಾಸಕರು ಮಾತನಾಡಿಸಿದ ಪರಿ ಹೇಗಿತ್ತು ನೀವೇ ನೋಡಿ..

 • Sangamesh Awaz
  Video Icon

  NEWS6, Jan 2019, 11:49 AM

  ಕೈ ಕಾಲು ಕಡಿಸುತ್ತೇನೆ ಎಂದು ಅಧಿಕಾರಿಗೆ ಆವಾಜ್ ಹಾಕಿದ ಶಾಸಕ

  ಸರ್ಕಾರಿ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡಲು ಮುಂದಾಗಿದ್ದ ಗ್ರಾಮಸ್ಥರಿಗೆ ಅಧಿಕಾರಿಗಳು ಅಡ್ಡಪಡಿಸಿದ್ದಾರೆ. ಈ ವೇಳೆ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಭದ್ರಾವತಿ ಶಾಸಕ ಸಂಗಮೇಶ್. ದೇವಸ್ಥಾನದ ತಂಟೆಗೆ ಬಂದ್ರೆ ಕೈ ಕಾಲು ಕಡಿಸುತ್ತೇನೆ ಎಂದು ಆವಾಜ್ ಹಾಕಿದ್ದಾರೆ. ದೇವಸ್ಥಾನದ ವಿಚಾರದಲ್ಲಿ ಅಡ್ಡ ಬರದಂತೆ ಎಚ್ಚರಿಕೆ ನೀಡಿದ್ದಾರೆ. 

 • Symbolic Photo
  Video Icon

  NEWS8, Oct 2018, 9:50 AM

  ಜಮಖಂಡಿ ಬಿಜೆಪಿ ಅಭ್ಯರ್ಥಿ ಯಾರು?

  ಜಮಖಂಡಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಗ್ಗಟ್ಟಿನ ಮಂತ್ರ ಜಪಿಸಿದೆ. ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮತ್ತು ಸಂಗಮೇಶ ನಿರಾಣಿ ಮಧ್ಯೆ ಟಿಕೆಟ್ ಫೈಟ್ ಶುರುವಾಗಿದೆ.