ಸಂಚಾರ ನಿಷೇಧ  

(Search results - 20)
 • Jayadeva

  Karnataka Districts22, Jan 2020, 8:22 AM IST

  ಜಯದೇವ ಮೇಲ್ಸೇತುವೆ ಮೇಲೆ ವಾಹನ ಸಂಚಾರ ನಿಷೇಧ

  ಬೆಂಗಳೂರು ಜಯದೇವ ಫ್ಲೈ ಓವರ್ ನೆಲಸಮ ಪ್ರಕ್ರಿಯೆ ಆರಂಭವಾಗಿದ್ದು ಈ ನಿಟ್ಟಿನಲ್ಲಿ ಇಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಇದರಿಂದ ಭಾರೀ ಟ್ರಾಫಿಕ್ ಜಾಂ ಉಂಟಾಗುತ್ತಿದೆ. 

 • Hassan

  Karnataka Districts14, Jan 2020, 10:57 AM IST

  ಹಾಸನ : ಒಂದು ವರ್ಷ ಸಂಚಾರ ನಿಷೇಧಿಸಿ ಡಿಸಿ ಆದೇಶ

  ಈ ರಸ್ತೆಯಲ್ಲಿ ಒಂದು ವರ್ಷಗಳ ಸಂಚಾರ ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕಾಮಗಾರಿ ನಿಟ್ಟಿನಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ. 

 • Modi

  state1, Jan 2020, 7:37 PM IST

  ಗುರುವಾರ ರಾಜ್ಯಕ್ಕೆ ಮೋದಿ, ಬೆಂಗಳೂರಿನ ಕೆಲವು ಕಡೆ ಸಂಚಾರ ನಿಷೇಧ

  ಪ್ರಧಾನಿ ನರೇಂದ್ರ ಮೋದಿ ನಾಳೆ ತುಮಕೂರಿಗೆ ಆಗಮಿಸಲಿದ್ದಾರೆ.  2ನೇ ಬಾರಿ ಪ್ರಧಾನಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ವಿಶೇಷ ವಿಮಾನದ ಮೂಲಕ ಮೊದಲು ಬೆಂಗಳೂರಿಗೆ ಆಗಮಿಸಲಿದ್ದಾರೆ. ಇದ್ರಿಂದ ವಾಹನ ಸವಾರರು  ಬದಲಿ ಮಾರ್ಗ ಬಳಸುವುದು ಒಳಿತು. ಹಾಗಾದ್ರೆ, ಮೋದಿಯವರ ರಾಜ್ಯ ಪ್ರವಾಸದ ದಿನಚರಿ ಇಲ್ಲಿದೆ.

 • Sirsi Circle

  Karnataka Districts15, Dec 2019, 10:51 AM IST

  ಬೆಂಗಳೂರು : ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ

  ಬೆಂಗಳೂರಿನ ಈ ಮಾರ್ಗ ಬದಲಾವಣೆ ಮಾಡಲಾಗುತ್ತಿದೆ. ಈ ಬಗ್ಗೆ ಬಿಬಿಎಂಪಿ ಬದಲಿ ಮಾರ್ಗದ ಬಗ್ಗೆ ಮಾಹಿತಿ ನೀಡಲಿದೆ.

 • bridge collapsed in alappuzha

  Karnataka Districts29, Nov 2019, 8:09 AM IST

  ಗಂಗಾವತಿ: ಕುಸಿದ ಜಾಕ್‌ವೆಲ್‌ ಸೇತುವೆ,ಕಳಪೆ ಕಾಮಗಾರಿ ವಾಸನೆ!

  ನಗರಕ್ಕೆ ನಿರಂತರವಾಗಿ ನೀರು ಪೂರೈಸಬೇಕೆಂದು ಸಮೀಪದ ದೇವಘಾಟ್‌ ಬಳಿ ತುಂಗಭದ್ರಾ ನದಿಯಲ್ಲಿ ನಿರ್ಮಿಸಿದ ಜಾಕ್‌ವೆಲ್‌ ಸಂಪರ್ಕಿಸುವ ಸೇತುವೆ ಕುಸಿದಿದ್ದು, ಜನರ ಸಂಚಾರ ನಿಷೇಧಿಸಲಾಗಿದೆ.

 • National Highway

  Dakshina Kannada4, Nov 2019, 12:30 PM IST

  ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಂಚಾರ ಸ್ಥಗಿತ

  ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಂಚಾರ ನಿಷೇಧಿಸಲಾಗಿದೆ. ಕಾರಣ ಏನು ? 

 • Sumanahalli Flyover

  State Govt Jobs3, Nov 2019, 8:11 AM IST

  ಸುಮ್ಮನಹಳ್ಳಿ ಮೇಲ್ಸೇತುವೆಯಲ್ಲಿ ಗುಂಡಿ: 10 ದಿನ ಸಂಚಾರ ನಿಷೇಧ..!

  ಸುಮ್ಮನಹಳ್ಳಿ ಜಂಕ್ಷನ್‌ ಫ್ಲೈಓವರ್‌ನಲ್ಲಿ ಗುಂಡಿ ಬಿದ್ದು ರಿಪೇರಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುಮಾರು 10 ದಿನ ಕಾಲ ನಾಗರಭಾವಿ ಕಡೆಯಿಂದ ರಾಜಕುಮಾರ್‌ ಸಮಾಧಿ ಕಡೆ ಸಾಗುವ ಮಾರ್ಗದಲ್ಲಿ ಫ್ಲೈಓವರ್‌ ಮೇಲೆ ಸಂಚಾರವನ್ನು ನಿಷೇಧಿಸಲಾಗಿದೆ.

 • Brdige

  Chikkamagalur23, Oct 2019, 12:38 PM IST

  ಚಿಕ್ಕಮಗಳೂರು : ಸೇತುವೆ ಸಂಚಾರ ನಿಷೇಧಿಸಿ DC ಸೂಚನೆ

  ಬಾಳೆಹೊನ್ನೂರಿನಲ್ಲಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಸೇತುವೆ ದುರಸ್ಥಿಗೆ ಪರಿಶೀಲನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ  ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ. 

 • ಶೃಂಗೇರಿಯಲ್ಲಿ ಇಂಥ ಅಪರೂಪದ ದೃಶ್ಯ ಹಲವು ವರ್ಷಗಳ ನಂತರ ಕಾಣ ಸಿಗುತ್ತಿದೆ.

  Shivamogga22, Oct 2019, 2:09 PM IST

  ತುಂಗಾನದಿ ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧ

  ಶಿವಮೊಗ್ಗ ತುಂಗಾ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಅಲ್ಲದೇ 2.70ಮೀ.ಎತ್ತರದ ಬ್ಯಾರಿಯರ್‌ ನಿರ್ಮಿಸಲಾಗಿದೆ. 
   

 • Bandipur - Tiger Park

  Karnataka Districts3, Oct 2019, 9:12 AM IST

  ಬಂಡಿಪುರ ರಾತ್ರಿ ಸಂಚಾರ ನಿಷೇಧ ಮುಂದುವರಿಕೆ

  ಬಂಡಿಪುರದಲ್ಲಿ ರಾತ್ರಿ ರಾತ್ರಿ ಸಂಚಾರ ನಿಷೇಧ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

 • ragul gandhi talk about BJP 100 days rule

  News2, Oct 2019, 7:39 AM IST

  ಮತ್ತೆ ರಾಹುಲ್‌ ಗಾಂಧಿ ಬಂಡೀಪುರ ಲಾಬಿ!

  ಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧ ತೆರವು ವಿವಾದ ಇತ್ಯರ್ಥಗೊಳಿಸಲು ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

 • undefined

  Karnataka Districts30, Sep 2019, 2:55 PM IST

  ಹಗಲು ಹೆದ್ದಾರಿ ಮುಚ್ತೀವಿ: ವಾಟಾಳ್ ಎಚ್ಚರಿಕೆ

  ಕೇರಳ- ಬಂಡೀಪುರ ರಾತ್ರಿ ಸಂಚಾರ ನಿಷೇಧ ರದ್ದುಪಡಿಸಲು ಕೇರಳಿಗರು ವೈನಾಡ್ ಜಿಲ್ಲೆಯಲ್ಲಿ ನಡೆಸುತ್ತಿರುವ ಹೋರಾಟ ನಿಲ್ಲಿಸದಿದ್ದರೆ ಹಗಲು ಹೊತ್ತು ಹೆದ್ದಾರಿ ಮುಚ್ಚುತ್ತೇವೆ ಎಂದು ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜು ಎಚ್ಚರಿಕೆ ನೀಡಿದ್ದಾರೆ. ಕೇರಳ ರಸ್ತೆಯ ಮದ್ದೂರು ಚೆಕ್‌ಪೋಸ್ಟ್ ಬಳಿ ಹೆದ್ದಾರಿಯಲ್ಲಿ ವಾಟಾಳ್ ನಾಗರಾಜ್ ಮಲಗಿ ಪ್ರತಿಭಟನೆ ಆರಂಭಿಸಿ ಕೇರಳ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

 • Rahul

  NEWS29, Sep 2019, 4:35 PM IST

  ಬಂಡೀಪುರ ರಾತ್ರಿ ಸಂಚಾರ ನಿಷೇಧ: ಕೇರಳ ಪರ ನಿಂತ ರಾಹುಲ್!

  ಬಂಡೀಪುರದಲ್ಲಿ ರಾತ್ರಿ ವೇಳೆ ರಸ್ತೆ ಸಂಚಾರಕ್ಕೆ ನಿಷೇದ ಹಿನ್ನಲೆ| ಸಂಚಾರ ತೆರವುಗೊಳಿಸುವಂತೆ ಯುವಕರಿಂದ ಉಪವಾಸ ಸತ್ಯಾಗ್ರಹ| ಹೋರಾಟಗಾರರಿಗೆ ಟ್ವೀಟರ್ ಮೂಲಕ ರಾಹುಲ್ ಗಾಂಧಿ ಬೆಂಬಲ 

 • charmadi ghat

  Karnataka Districts30, Aug 2019, 8:54 PM IST

  ಇದೀಗ ಬಂದ ಸುದ್ದಿ: ಮತ್ತೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ

  ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಇಂದಿನಿಂದ [ಶುಕ್ರವಾರ] ಮತ್ತೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

 • Charmadi Ghat

  Karnataka Districts10, Aug 2019, 11:18 AM IST

  ಚಾರ್ಮಾಡಿ ಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ

  ಮಲೆನಾಡಿನಲ್ಲಿ ಬಿರುಸಿನ ಮಳೆ ಮುಂದುವರಿದಿದ್ದು, ಚಿಕ್ಕಮಗಳೂರು- ದಕ್ಷಿಣಕನ್ನಡ ಜಿಲ್ಲೆಗಳ ಸಂಪರ್ಕದ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಆ.14 ರವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಿ ಅಪರ ಜಿಲ್ಲಾಧಿಕಾರಿ ಡಾ. ಕುಮಾರ್‌ ಆದೇಶ ಹೊರಡಿಸಿದ್ದಾರೆ. ಮಂಗಳೂರು-ಬೆಂಗಳೂರು ರೈಲು ಸಂಚಾರವೂ ಆ.11ರ ತನಕ ಸ್ಥಗಿತವಾಗಿದೆ.