ಸಂಜನಾ ಆನಂದ್  

(Search results - 7)
 • Sanjana Anand Male billu
  Video Icon

  Sandalwood16, Jan 2020, 4:42 PM IST

  ಸಂಜನಾ ವಿತ್ ಸುವರ್ಣ; ಹಾಡಿಗೂ ಸೈ, ಡ್ಯಾನ್ಸ್‌ಗೂ ಜೈ!

  ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ಸಂಜನಾ ಆನಂದ್.  ಕೆಮಿಸ್ಟ್ರಿ ಆಫ್ ಕರಿಯಪ್ಪ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟು ಜನ ಮನ ಗೆದ್ದಿದ್ದಾರೆ. ಈ ಬಾರಿಯ ಹೊಸವರ್ಷವನ್ನು ಸಂಜನಾ ಆನಂದ್ ಸುವರ್ಣ ನ್ಯೂಸ್ ಜೊತೆ ಸೆಲಬ್ರೇಟ್ ಮಾಡಿದ್ದಾರೆ. ಸಖತ್ ಡ್ಯಾನ್ಸ್, ಮಸ್ತ್ ಸ್ಟೆಪ್ಸ್ ಹಾಕಿ ಹೊಸವರ್ಷಕ್ಕೆ ಕಲರ್ ತುಂಬಿದ್ದಾರೆ.  ಸಂಜನಾ ನ್ಯೂ ಇಯರ್ ವಿತ್ ಸುವರ್ಣ ವಿಶೇಷ ಕಾರ್ಯಕ್ರಮ ಇಲ್ಲಿದೆ ನೋಡಿ! 

 • Sanjana Anand Male billu

  ENTERTAINMENT4, Jul 2019, 10:59 AM IST

  ಸಂಜನಾ ಆನಂದ್‌ ಮೊದಲ ಚಿತ್ರ ಮಳೆಬಿಲ್ಲು ತೆರೆಗೆ!

  ಯಶಸ್ಸು ಕಂಡ ‘ಕೆಮಿಸ್ಟ್ರಿ ಆಫ್‌ ಕರಿಯಪ್ಪ’ ಚಿತ್ರದ ನಾಯಕಿ ಸಂಜನಾ ಆನಂದ್‌ ನಟನೆಯ ಚಿತ್ರ ‘ಮಳೆ ಬಿಲ್ಲು’. ಇದು ಸಂಜನಾ ಒಪ್ಪಿಕೊಂಡು ನಟಿಸಿರುವ ಮೊದಲ ಸಿನಿಮಾ. ಈಗ ತೆರೆಗೆ ಬರಲು ಸಜ್ಜಾಗುತ್ತಿದೆ. ಈ ಚಿತ್ರದ ನಿರ್ದೇಶಕರು ನಾಗರಾಜ್‌ ಹಿರಿಯೂರು. ಶರತ್‌ ಚಿತ್ರದ ನಾಯಕ. ನಯನಾ ಚಿತ್ರದ ಮತ್ತೊಂದು ಮುಖ್ಯ ಪಾತ್ರಧಾರಿ.

 • Sanjana Anandh

  ENTERTAINMENT29, May 2019, 12:12 PM IST

  ಚಿರಂಜೀವಿ ಸರ್ಜಾ ಹೊಸ ಸಿನಿಮಾ, ನಾಯಕಿ ರಿವೀಲ್

  ಅನಿಲ್ ಮಂಡ್ಯ ನಿರ್ದೇಶಿಸುತ್ತಿರುವ, ಚಿರಂಜೀವಿ ಸರ್ಜಾ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ. ಚಿತ್ರದ ಹೆಸರು ‘ಕ್ಷತ್ರಿಯ’. ಈ ಚಿತ್ರಕ್ಕೆ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರ ಖ್ಯಾತಿಯ ಸಂಜನಾ ಆನಂದ್ ನಾಯಕಿ.

 • Sanjana Anandh

  Interviews22, Feb 2019, 10:06 AM IST

  ನಟನೆಗಾಗಿ ಡೆಲ್‌ ಕಂಪನಿ ಕೆಲಸ ಬಿಟ್ಟು ಬಂದೆ: ಸಂಜನಾ ಆನಂದ್‌

  ಟ್ರೇಲರ್‌ನಿಂದಲೇ ಗಮನ ಸೆಳೆದಿರುವ ‘ಕೆಮಿಸ್ಟ್ರಿ ಆಫ್‌ ಕರಿಯಪ್ಪ’ ಸಿನಿಮಾ ಫೆ.15ರಂದು ತೆರೆಗೆ ಬರುತ್ತಿದೆ. ತಬಲಾ ನಾಣಿ, ಅಪೂರ್ವ, ‘ಕಿರಿಕ್‌ ಪಾರ್ಟಿ’ ಖ್ಯಾತಿಯ ಚಂದನ್‌ ಆಚಾರ್‌, ಸಂಜನಾ ಆನಂದ್‌ ಚಿತ್ರದಲ್ಲಿ ನಟಿಸಿದ್ದಾರೆ. ಮಂಜುನಾಥ್‌ ನಿರ್ಮಿಸಿ, ಕುಮಾರ್‌ ನಿರ್ದೇಶಿಸಿರುವ ಈ ಚಿತ್ರದ ಕುರಿತು ನಾಯಕಿ ಸಂಜನಾ ಹೇಳಿಕೊಂಡ ಮಾತುಗಳು ಇಲ್ಲಿವೆ.

 • undefined

  Sandalwood15, Feb 2019, 9:50 AM IST

  ನಟನೆಗಾಗಿ ಕೆಲಸವನ್ನೇ ಬಿಟ್ಟು ಬಂದರು ಈ ನಟಿ!

  ಟ್ರೇಲರ್‌ನಿಂದಲೇ ಗಮನ ಸೆಳೆದಿರುವ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾ ಇಂದು ತೆರೆಗೆ ಬರುತ್ತಿದೆ. ತಬಲಾ ನಾಣಿ, ಅಪೂರ್ವ, ‘ಕಿರಿಕ್ ಪಾರ್ಟಿ’ ಖ್ಯಾತಿಯ ಚಂದನ್ ಆಚಾರ್, ಸಂಜನಾ ಆನಂದ್ ಚಿತ್ರದಲ್ಲಿ ನಟಿಸಿದ್ದಾರೆ. ಮಂಜುನಾಥ್ ನಿರ್ಮಿಸಿ, ಕುಮಾರ್ ನಿರ್ದೇಶಿಸಿರುವ ಈ ಚಿತ್ರದ ಕುರಿತು ನಾಯಕಿ ಸಂಜನಾ ಹೇಳಿಕೊಂಡ ಮಾತುಗಳು ಇಲ್ಲಿವೆ.

 • undefined

  Sandalwood14, Feb 2019, 3:53 PM IST

  ಕೆಮಿಸ್ಟಿ ಆಫ್ ಕರಿಯಪ್ಪ: ಭರತನಾಟ್ಯ ಪಾರಂಗತೆಯ ಫಸ್ಟ್ ಜರ್ನಿ!

  ಡಿ. ಎಸ್ ಮಂಜುನಾಥ್ ನಿರ್ಮಾಣ ಮಾಡಿರೋ ಕೆಮಿಸ್ಟ್ರಿ ಆಫ್ ಕರಿಯಪ್ಪ ಮೂಲಕ ಸಂಜನಾ ಆನಂದ್ ಎಂಬ ಸಾಫ್ಟ್ ವೇರ್ ಹುಡುಗಿ ನಾಯಕಿಯಾಗಿ ಆಗಮಿಸಿದ್ದಾರೆ. 

 • Urvashi Avlu

  Sandalwood11, Jan 2019, 10:21 AM IST

  ಸೋಷಿಯಲ್ ಮೀಡಿಯಾದಲ್ಲಿ ’ಊರ್ವಶಿ ಅವಳದ್ದೇ’ ಸದ್ದು..!

  ಗಾಯಕ ನವೀನ್‌ ಸಜ್ಜು ಹಾಡಿದ ‘ಊರ್ವಶಿ ಅವಳು...’ಹಾಡಿನ ಲಿರಿಕಲ್‌ ವಿಡಿಯೋ ಸೋಷಲ್‌ ಮೀಡಿಯಾದಲ್ಲಿ ಸಖತ್‌ ಸದ್ದು ಮಾಡುತ್ತಿದೆ.‘ಎಣ್ಣೆ ನಮ್ದು , ಊಟ ನಿಮ್ದು ’ಹಾಡಿನ ನಂತರ ನವೀನ್‌ ಸಜ್ಜು ಭರ್ಜರಿ ಸದ್ದು ಮಾಡುತ್ತಿದ್ದಾರೆ. ಅಂದ ಹಾಗೆ, ಇದು ‘ಕೆಮಿಸ್ಟ್ರಿ ಆಫ್‌ ಕರಿಯಪ್ಪ’ ಚಿತ್ರದ ಹಾಡು. ಸಿರಿ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಡಾ. ಮಂಜುನಾಥ್‌ ನಿರ್ಮಾಣದ ಈ ಚಿತ್ರಕ್ಕೆ ಕುಮಾರ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ‘ಕಿರಿಕ್‌ ಪಾರ್ಟಿ’ ಖ್ಯಾತಿಯ ಚಂದನ್‌ ಆಚಾರ್ಯ ಹಾಗೂ ಸಂಜನಾ ಆನಂದ್‌ ಅಭಿನಯದ ಈ ಚಿತ್ರವೀಗ ಮೊದಲ ಹಾಡಿನೊಂದಿಗೆ ಸದ್ದು ಮಾಡುತ್ತಿದೆ.