ಸಂಜಯ್ ರಾವುತ್  

(Search results - 10)
 • Belgaum border issue can be resolved too if Amit Shah wants, says Sanjay Raut kps

  Politics12, Mar 2020, 7:48 AM

  'ಮಧ್ಯ ಪ್ರದೇಶ ವೈರಸ್‌ ಮಹಾರಾಷ್ಟ್ರ ಪ್ರವೇಶಿಸಲ್ಲ'

  ಮಧ್ಯ ಪ್ರದೇಶ ವೈರಸ್‌ ಮಹಾರಾಷ್ಟ್ರ ಪ್ರವೇಶಿಸಲ್ಲ| ಬಿಜೆಪಿಗೆ ರಾವುತ್‌ ಟಾಂಗ್‌

 • Karnataka Districts19, Jan 2020, 1:23 PM

  'ಅಮಿತ್ ಶಾ ಮನಸ್ಸು ಮಾಡಿದ್ರೆ ಬೆಳಗಾವಿ ಗಡಿವಿವಾದ ಬಗೆಹರಿಸಬಹುದು'

  ಕೇಂದ್ರ ಗೃಹ ಸಚಿವ ಅಮಿತ್ ಶಾ ಮನಸ್ಸು ಮಾಡಿದ್ರೆ ಬೆಳಗಾವಿ ಗಡಿವಿವಾದ ಬಗೆಹರಿಸಬಹುದು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ಕಲಂ ರದ್ದು ಮಾಡಿ ವಿವಾದ ಬಗೆಹರಿಸಿದ್ದಾರೆ. ಓರ್ವ ಶಕ್ತಿಶಾಲಿ ಗೃಹಮಂತ್ರಿ ಅಮಿತ್ ಶಾ ದಶಕದ ಕಾಶ್ಮೀರ ವಿವಾದವನ್ನ ಬಗೆಹರಿಸಿದ್ದಾರೆ. ಗಡಿವಿವಾದ ಕೇಂದ್ರ ಗೃಹ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಬೆಳಗಾವಿ ಗಡಿ ವಿವಾದವನ್ನ ಬಗೆಹರಿಸಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.
   

 • BGM_POLICE
  Video Icon

  Karnataka Districts18, Jan 2020, 12:35 PM

  ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

  ವಿವಾದಿತ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್ ಕರ್ನಾಟಕ ಪೊಲೀಸರಿಗೆ ಸವಾಲ್ ಹಾಕಿ ಇಂದು(ಶನಿವಾರ) ಬೆಳಗಾವಿಗೆ ಆಗಮಿಸುತ್ತಿದ್ದಾರೆ. ನಗರದ ಅತ್ಯಂತ ಹಳೆಯ ಸಾರ್ವಜನಿಕ ಗ್ರಂಥಾಲಯ ವತಿಯಿಂದ ನಡೆಯಲಿರುವ ಬ್ಯಾ.ನಾಥ್ ಪೈ ವ್ಯಾಖ್ಯಾನ ಮಾಲೆ ಕಾರ್ಯಕ್ರಮಕ್ಕೆ ರಾವುತ್ ಆಗಮಿಸುತ್ತಿದ್ದಾರೆ.
   

 • Dawood was beaten with kick punches, helped actress Helen, Mumbai's first don was called Karim Lala kps

  India16, Jan 2020, 3:51 PM

  ಇಂದಿರಾ-ಲಾಲಾ ಭೇಟಿ ಹೇಳಿಕೆ ವಾಪಸ್ ಪಡೆದ ಸಂಜಯ್ ರಾವುತ್!

  ಮಾಜಿ ಪ್ರಧಾನಿ ಇಂದಿರಾ ಗಾಂಧಿ  ಅಂದಿನ ಭೂಗತ ಪಾತಕಿ ಕರೀಮ್ ಲಾಲಾನನ್ನು ಭೇಟಿಯಾಗುತ್ತಿದ್ದರು ಎಂದು ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಗೆ ಕಾಂಗ್ರೆಸ್‌ನಿಂದ ವಿರೋಧ ವ್ಯಕ್ತವಾಗುತ್ತಿದ್ದಂತೇ ರಾವುತ್ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ.

 • India15, Dec 2019, 7:35 PM

  ಸಾವರ್ಕರ್ ಬಗ್ಗೆ ಮಾತಾಡಿದ್ರೆ ಹುಷಾರ್: ಕಾಂಗ್ರೆಸ್’ಗೆ ಎಚ್ಚರಿಸಿದ ಶಿವಸೇನೆ!

   ‘ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ ರಾಹುಲ್ ಗಾಂಧಿ..’ ಎಂಬ ಹೇಳಿಕೆಗೆ ಮಹಾರಾಷ್ಟ್ರದ ಮಿತ್ರಪಕ್ಷ ಶಿವಸೇನೆ ಕೆಂಡಾಮಂಡಲವಾಗಿದೆ. ಸಾವರ್ಕರ್ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದಿರುವ ಶಿವಸೇನೆ, ಸಾವರ್ಕರ್ ಕುರಿತು ಲಘುವಾಗಿ ಮಾತನಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. 

 • next 5 years uddav thakrey is the cm

  India27, Nov 2019, 2:22 PM

  'ಮಂತ್ರಾಲಯದ 6ನೇ ಮಹಡಿಯ ಸೂರ್ಯಯಾನ ದೆಹಲಿಯಲ್ಲಿ ಲ್ಯಾಂಡ್ ಆಗಲಿದೆ!

  ಶಿವಸೇನೆ ದೆಹಲಿಯ ಸಿಂಹಾಸನವನ್ನೂ ವಶಕ್ಕೆ ಪಡೆದರೆ ಅಚ್ಚರಿಪಡಬೇಕಿಲ್ಲ ಎಂದು ಪಕ್ಷದ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.ನಮ್ಮ ಸೂರ್ಯಯಾನ ಸೇನೆ ದೆಹಲಿಯಲ್ಲಿ ಬಂದಿಳಿದರೆ ಅಚ್ಚರಿಪಡಬೇಕಿಲ್ಲ ಎಂದು ರಾವುತ್ ಹೇಳಿದ್ದಾರೆ.

 • Maharashtra: Politics arising, after Shah's reply, Raut had to swear by Balasaheb

  India25, Nov 2019, 6:37 PM

  ಚಂಬಲ್ ಡಕಾಯಿತರು: ಬಿಜೆಪಿಗೆ ಸಂಜಯ್ ರಾವುತ್ ಬೈದರು!

  ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಜೊತೆ ಸೇರಿ ಸರ್ಕಾರ ರಚಿಸಿರುವ ಬಿಜೆಪಿಯನ್ನು ಚಂಬಲ್ ಡಕಾಯಿತರ ಪಕ್ಷ ಎಂದು ಶಿವಸೇನೆಯ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ. ಚಂಬಲ್ ಡಕಾಯಿತರಂತೆ ಬಂದು ಸಾಂವಿಧಾನಿಕ ನಿಯಮಗಳನ್ನು ಗಾಳಿಗೆ ತೂರಿ ಬಿಜೆಪಿ ಸರ್ಕಾರ ರಚಿಸಿದೆ ಎಂದು ಸಂಜಯ್ ರಾವುತ್ ಹರಿಹಾಯ್ದಿದ್ದಾರೆ.

 • India22, Nov 2019, 12:51 PM

  ಇಂದ್ರನ ಸಿಂಹಾಸನ ಕೊಟ್ಟರೂ ಬಿಜೆಪಿ ಜೊತೆ ಮೈತ್ರಿ ಇಲ್ಲ: ರಾವುತ್!

  ಮತ್ತೆ ಬಿಜೆಪಿ ಜೊತೆಗಿನ ಮೈತ್ರಿಯ ಸಾಧ್ಯತೆ ತಳ್ಳಿ ಹಾಕಿರುವ ಶಿವಸೇನೆ, ಯಾವುದೇ ಕಾರಣಕ್ಕೂ ಮತ್ತೆ ಎನ್’ಡಿಎ ಮೈತ್ರಿಕೂಟ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇಂದ್ರ ದೇವನ ಸಿಂಹಾಸನ ಕೊಟ್ಟರೂ ಬಿಜೆಪಿ ಜೊತೆ ನಾವು ಮೈತ್ರಿ ಬೆಳೆಸುವುದಿಲ್ಲ ಎಂದು ಹೇಳಿದೆ.

 • News1, Nov 2019, 2:20 PM

  ಶಿವಸೇನೆಯೇ 'ಮಹಾ ಮುಖ್ಯಸ್ಥ': ಸಂಜಯ್ ರಾವುತ್ ಹೇಳಿಕೆ ಅಸ್ತವ್ಯಸ್ತ!

  ಮಹಾರಾಷ್ಟ್ರಕ್ಕೆ ಶೀವಸೇನೆಯ ಅಭ್ಯರ್ಥಿಯೇ ಮುಖ್ಯಮಂತರಿಯಾಗುತ್ತಾರೆ ಎಂದು ಶಿವಸೇನೆ ಹಿರಿಯ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ. ಸರ್ಕಾರ ರಚನೆಗಾಗಿ ಬಿಜೆಪಿ ಮುಂದೆ ನಾವು ಯಾವುದೇ ದೊಡ್ಡ ಬೇಡಿಕೆ ಮುಂದಿಟ್ಟಿಲ್ಲ ಎಂದು ರಾವುತ್ ಸ್ಪಷ್ಟಪಡಿಸಿದ್ದಾರೆ.
   

 • NEWS20, Oct 2018, 6:48 PM

  ಮಂದಿರ ಅಯೋಧ್ಯೆಯಲ್ಲೇ ಹೊರತು ಹೈದರಾಬಾದ್‌ನಲ್ಲಿ ಅಲ್ಲ: ಶಿವಸೇನೆ!

  ರಾಮ ಮಂದಿರ ನಿರ್ಮಾಣ ಮಾಡುತ್ತಿರುವುದು ಅಯೋಧ್ಯೆಯಲ್ಲಿಯೇ ಹೊರತು ಹೈದರಾಬಾದ್, ಪಾಕಿಸ್ತಾನ ಅಥವಾ ಇರಾನ್‌ನಲ್ಲಿ ಅಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಒವೈಸಿಗೆ ತಿರುತೇಟು ನೀಡಿದ್ದಾರೆ.