ಸಂದರ್ಶನ  

(Search results - 239)
 • National11, Oct 2019, 4:49 PM IST

  ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಆದಿತ್ಯ ಠಾಕ್ರೆ?

  ಇದೇ ಅಕ್ಟೋಬರ್‌ 21ರಂದು ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಶಿವಸೇನೆಯ ಮುಖ್ಯಸ್ಥರಾದ ಠಾಕ್ರೆ ಕುಟುಂಬದಿಂದ ಇದೇ ಮೊದಲ ಬಾರಿಗೆ ಉದ್ಧವ್‌ ಠಾಕ್ರೆ ಪುತ್ರ 29 ವರ್ಷದ ಆದಿತ್ಯ ಠಾಕ್ರೆ ಸ್ಪರ್ಧಿಸುತ್ತಿದ್ದಾರೆ. ಅವರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಎಂದು ಶಿವಸೇನೆ ಬಿಂಬಿಸುತ್ತಿದೆ. ಈ ಬಗ್ಗೆ ಸ್ವತಃ ಆದಿತ್ಯ ಠಾಕ್ರೆ ಕುತೂಹಲಕಾರಿ ಸಂಗತಿಗಳನ್ನು ಇಂಡಿಯಾ ಟುಡೇ ಜೊತೆ ಹಂಚಿಕೊಂಡಿದ್ದಾರೆ. ಸಂದರ್ಶನದ ಆಯ್ದ ಭಾಗ ಇಲ್ಲಿದೆ.

 • శ్రుతి హసన్ - సైకాలజీలో గ్రాడ్యుయేట్

  Cine World11, Oct 2019, 11:39 AM IST

  ಖ್ಯಾತ ಸ್ಟಾರ್ ನಟನ ಮಗಳು ವಿಸ್ಕಿ ವ್ಯಸನಿಯಂತೆ; ನಟಿಯೇ ಬಾಯ್ಬಿಟ್ರು ಸತ್ಯ!

  ಸ್ಟಾರ್ ನಟ ಕಮಲ್ ಹಾಸನ್ ಪುತ್ರಿ ಶೃತಿ ಹಾಸನ್ ಕೆಲ ಸಮಯಗಳಿಂದ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಸಿನಿಮಾಗಳಿಂದ  ದೂರ ಉಳಿದಿದ್ದರು. ಈ ಬ್ರೇಕ್ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. 

 • devagowda

  News7, Oct 2019, 12:02 PM IST

  ದೇವೇಗೌಡ ಏಕತಾ ಪ್ರತಿಮೆ ಸಂದರ್ಶನಕ್ಕೆ ಪ್ರಧಾನಿ ಹರ್ಷ!

  ದೇವೇಗೌಡ ಏಕತಾ ಪ್ರತಿಮೆ ಸಂದರ್ಶನಕ್ಕೆ ಪ್ರಧಾನಿ ಹರ್ಷ!|  ಶನಿವಾರ ಗುಜರಾತ್‌ನ ಕೆವಾಡಿಯಾಗೆ ಭೇಟಿ ನೀಡಿ, ಇಲ್ಲಿನ ಸರೋವರದ ಅಭಿಮುಖವಾಗಿ ನಿರ್ಮಿಸಿರುವ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಪ್ರತಿಮೆ ವೀಕ್ಷಿಸಿದ್ದ ಗೌಡರು

 • Nivedita Chandan

  Entertainment7, Oct 2019, 10:18 AM IST

  ನಾವು ಅಸಹ್ಯ ಎನಿಸುವಂತೆ ನಡೆದುಕೊಂಡಿಲ್ಲ: ಚಂದನ್ ಶೆಟ್ಟಿ

  ವಿಶ್ವವಿಖ್ಯಾತ ಮೈಸೂರು ದಸರಾದ ಸಾಂಸ್ಕೃತಿಕ ವೇದಿಕೆಯಲ್ಲಿ ರ‌್ಯಾಪರ್ ಚಂದನ್ ಶೆಟ್ಟಿ, ಗೆಳತಿ ನಿವೇದಿತಾಗೆ ಮದುವೆ ಪ್ರಪೋಸ್ ಮಾಡಿದ್ದು ವಿವಾದದ ಬಿರುಗಾಳಿ ಎಬ್ಬಿಸಿದೆ. ದಸರಾದಂತಹ ದೊಡ್ಡ ಇತಿಹಾಸವಿರುವ ವೇದಿಕೆಯನ್ನು ಈ ಜೋಡಿ ದುರ್ಬಳಕೆ ಮಾಡಿಕೊಂಡಿದೆ ಎನ್ನುವ ಮಾತುಗಳ ಮೂಲಕ ಸೋಷಲ್ ಮೀಡಿಯಾದಲ್ಲಿ ಪರ-ವಿರೋಧದ ದೊಡ್ಡ ಚರ್ಚೆ ಶುರುವಾಗಿದೆ. ಈ ಕುರಿತು ಚಂದನ್ ಸಂದರ್ಶನ.

 • Job fair

  Karnataka Districts6, Oct 2019, 4:17 PM IST

  ದಸರಾ ಉದ್ಯೋಗ ಮೇಳದಲ್ಲಿ 49 ಜನಕ್ಕೆ ಕೆಲಸ

  ಶ್ರೀರಂಗಪಟ್ಟಣ ದಸರಾ ಅಂಗವಾಗಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಉದ್ಯೋಕಾಕ್ಷಿಗಳ ಪೈಕಿ 49 ಮಂದಿ ಸಂದರ್ಶನದ ಮೂಲಕ ಉದ್ಯೋಗ ಪಡೆದುಕೊಂಡರು. ಸಂಸದೆ ಸುಮಲತಾ ಅವರು ಉದ್ಯೋಗ ಮೇಳಕ್ಕೆ ಚಾಲನೆ ನೀಡಿದರು.

 • Army chief gave big statement, said POK and Aksai Chin are ours, how to get government to decide

  News4, Oct 2019, 4:54 PM IST

  2016 ರ ಸರ್ಜಿಕಲ್ ಸ್ಟೈಕ್ ಫಲಶೃತಿಯೇನು?

  ಬಾಲಾಕೋಟ್‌ನಲ್ಲಿ ಉಗ್ರರು ಮತ್ತೆ ಸಕ್ರಿಯವಾಗಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಟೈಮ್ಸ್‌ ಆಫ್‌ ಇಂಡಿಯಾಗೆ ಸಂದರ್ಶನ ನೀಡಿರುವ ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌, ಗಡಿ ದಾಟಬೇಕೆಂದರೆ ನಾವು ದಾಟಿಯೇ ದಾಟುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಸಂದರ್ಶನದ ಆಯ್ದ ಭಾಗ ಇಲ್ಲಿದೆ. 

 • social media

  NEWS27, Sep 2019, 11:07 AM IST

  ನಾನು ಸೋಷಿಯಲ್‌ ಮೀಡಿಯಾಗಳ ಪರ!: ಸಂದರ್ಶನದಲ್ಲಿ ಮೋದಿ ಮಾತು

  ಭಾರತದಲ್ಲಿ ನಡೆಯುತ್ತಿರುವ ಬದಲಾವಣೆಯ ಪರ್ವವನ್ನು ಜಗತ್ತು ಕುತೂಹಲದಿಂದ ನೋಡುತ್ತಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಭಾರತದಲ್ಲಿ ಅತಿದೊಡ್ಡ ಬದಲಾವಣೆ ಹೇಗೆ ಸಾಧ್ಯವಾಗುತ್ತಿದೆ ಎಂಬ ಪ್ರಶ್ನೆ ಅನೇಕ ದೇಶಗಳಿಗೆ ಇದೆ. ಈ ಬಗ್ಗೆ ಅಮೆರಿಕದಲ್ಲಿ ನಡೆದ ಬ್ಲೂಮ್‌ಬರ್ಗ್‌ ಬಿಸಿನೆಸ್‌ ಶೃಂಗದಲ್ಲಿ ಸಂದರ್ಶನವೊಂದನ್ನು ನೀಡಿರುವ ಪ್ರಧಾನಿ ಮೋದಿ, ಹಲವಾರು ಸಂಗತಿಗಳ ಮೇಲೆ ಬೆಳಕು ಚೆಲ್ಲಿದ್ದಾರೆ.

 • Amit Shah

  NEWS20, Sep 2019, 3:06 PM IST

  ಪರಮಾಣು ಯುದ್ಧ ಸನಿಹವೇ?: ಕೇಳಿದ ಪ್ರಶ್ನೆಗೆ ಇದು ಅಮಿತ್ ಶಾ ಉತ್ತರವೇ?

  ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಆ ರಾಜ್ಯದಲ್ಲಿ ಪರಿಸ್ಥಿತಿ ಇನ್ನೂ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಅದರ ಬಗ್ಗೆ ಹಾಗೂ ಅಯೋಧ್ಯೆ, ಎನ್‌ಆರ್‌ಸಿ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಿಂದುಸ್ತಾನ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಕುತೂಹಲಕರ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಮಾತುಕತೆಯ ಆಯ್ದ ಭಾಗ ಇಲ್ಲಿದೆ.

 • cauvery

  NEWS19, Sep 2019, 12:19 PM IST

  ಗೇಮ್‌ ಚೇಂಜರ್‌ ಆಗಲಿದೆ ‘ಕಾವೇರಿ ಕೂಗು’

  ನದಿಗಳನ್ನು ಹೇಗೆ ನೋಡಬೇಕು ಎಂದು ಜನರಲ್ಲಿ ಅರಿವು ಮೂಡಿಸುವ ಆಂದೋಲನವೇ ರ್ಯಾಲಿ ಫಾರ್‌ ರಿವರ್‌. ಸ್ವತಃ ನಾನು ಕಳೆದ 30 ದಿನಗಳಲ್ಲಿ 9,300 ಕಿ.ಮೀ. ಡ್ರೈವ್‌ ಮಾಡಿಕೊಂಡು ಸಂಚರಿಸಿದೆ. ಆ ಸಮಯದಲ್ಲಿ 142 ಕಾರ‍್ಯಕ್ರಮಗಳು ಮತ್ತು 180 ಸಂದರ್ಶನಗಳಲ್ಲಿ ಮಾತನಾಡಿದೆ.  ಕೊನೆಗೆ ಇಡೀ ಚಳವಳಿಯೇ ರಾಷ್ಟ್ರೀಯ ಚಳವಳಿಯ ಸ್ವರೂಪ ಪಡೆಯಿತು.- ಸದ್ಗುರು 

 • sudeep

  News18, Sep 2019, 11:16 PM IST

  ರಾಜಕಾರಣಕ್ಕೆ ಸುದೀಪ್? ಚಿರಂಜೀವಿಯಿಂದ ಪೈಲ್ವಾನ್ ಕಲಿತ ಪಾಠ

  ಮೆಗಾ ಸ್ಟಾರ್ ಚಿರಂಜೀವಿ ಸೈರಾ ನರಸಿಂಹ ರೆಡ್ಡಿ ದಲ್ಲಿ ಪೈಲ್ವಾನ್ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದು ಅಕ್ಟೋಬರ್ 2 ರಂದು ಚಿತ್ರ ತೆರೆಗೆ ಬರಲಿದೆ. ಈ ನಡುವೆ ನಡೆದ ಸಂದರ್ಶನವೊಂದರಲ್ಲಿ ಪತ್ರಕರ್ತರು ಕೇಳಿದ ಅನೇಕ ಪ್ರಶ್ನೆಗೆ ಕಿಚ್ಚ ಸುದೀಪ್ ಉತ್ತರ ನೀಡಿದ್ದಾರೆ.

 • Forest Department

  Jobs15, Sep 2019, 3:10 PM IST

  ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ಸಂದರ್ಶನ ಮೂಲಕ ಆಯ್ಕೆ

  ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 10 ಅರಣ್ಯ ವವಸ್ಥಾಪನಾಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

 • nitin gadkari modi

  NEWS13, Sep 2019, 12:25 PM IST

  20 ರಾಜ್ಯಗಳನ್ನು ಕೇಳಿ ದಂಡ ಏರಿಸಿದ್ದೇವೆ: ನಿತಿನ್ ಗಡ್ಕರಿ

  ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸುವ ದಂಡ ಏರಿಕೆ ಮಾಡಿದ್ದರ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬರುತ್ತಿವೆ. ಕಾಯ್ದೆಗೆ ತಿದ್ದುಪಡಿ ತಂದಿದ್ದೇಕೆ, ಈಗ ರಾಜ್ಯಗಳು ದಂಡ ಇಳಿಕೆ ಮಾಡುತ್ತಿರುವುದಕ್ಕೆ ಕೇಂದ್ರದ ನಿಲುವೇನು ಎಂಬ ಬಗ್ಗೆ ಸಾರಿಗೆ ಸಚಿವರು ಎನ್‌ಡಿಟೀವಿಗೆ ಸಂದರ್ಶನ ನೀಡಿದ್ದಾರೆ. ಆಯ್ದ ಭಾಗ ಇಲ್ಲಿದೆ.

 • Sadguru Vasudev
  Video Icon

  Interviews7, Sep 2019, 5:10 PM IST

  ಕಾವೇರಿ ಕೂಗು; ಪುನೀತ್ ಜೊತೆ ಸದ್ಗುರು ಮಾತುಕತೆ

  ನದಿಗಳ ರಕ್ಷಿಸಿ ಅಭಿಯಾನದ ರೂವಾರಿ ಈಶ ಫೌಂಡೇಷನ್‌ ಸಂಸ್ಥಾಪಕ ಜಗ್ಗಿ ವಾಸುದೇವ್‌ (ಸದ್ಗುರು) ಅವರು ರಾಜ್ಯದ ಪ್ರಮುಖ ಜೀವನದಿ ಕಾವೇರಿ ಪುನಶ್ಚೇತನಕ್ಕಾಗಿ ‘ಕಾವೇರಿ ಕೂಗು’ ಅಥವಾ ‘ಕಾವೇರಿ ಕಾಲಿಂಗ್‌’ಎಂಬ ಅಭಿಯಾನ ರೂಪಿಸಿದ್ದಾರೆ. ಕಾವೇರಿ ಅಚ್ಚುಕಟ್ಟು ಪಾತ್ರದಲ್ಲಿ ಗಿಡಗಳನ್ನು ಬೆಳೆಸುವ, ರೈತರ ಆದಾಯವನ್ನೂ ದ್ವಿಗುಣ ಮಾಡುವ ಮಹತ್ವಾಕಾಂಕ್ಷಿ ಅಭಿಯಾನ ಇದು. ಈ ಅಭಿಯಾನದ ಬಗ್ಗೆ ಪವರ್ ಸ್ಟಾರ್ ಪುನೀತ್ ಸುವರ್ಣ ನ್ಯೂಸ್ ಗಾಗಿ ಸದ್ಗುರು ವಾಸುದೇವ್ ಸಂದರ್ಶನ ಮಾಡಿದ್ದಾರೆ. ಕಾವೇರಿ ಕೂಗಿನ ಬಗ್ಗೆ ಸದ್ಗುರು ಮಾತುಗಳು ಇಲ್ಲಿವೆ ನೋಡಿ. 

 • Senthil

  Karnataka Districts7, Sep 2019, 10:39 AM IST

  ಕೇಂದ್ರದ ವಿರುದ್ಧ ಸಿಡಿದೇ ರಾಜೀನಾಮೆ: ಸಸಿಕಾಂತ್ ಸೆಂಥಿಲ್ ಸಂದರ್ಶನ

  ಕೇಂದ್ರದ ವಿರುದ್ಧ ಸಿಡಿದೇ ರಾಜೀನಾಮೆ: ಸೆಂಥಿಲ್‌| ಕಾಶ್ಮೀರ, ತಲಾಖ್‌, ರಾಮಮಂದಿರ ಬಗ್ಗೆ ಕೇಂದ್ರದ ನಿಲುವು ಸಹಿಸಲಾಗುತ್ತಿಲ್ಲ| ದೇಶಭಕ್ತಿ ಹೆಸರಲ್ಲಿ ಕೇಂದ್ರ ಜನವಿರೋಧಿ ನೀತಿ| ಜನರ ಏಳಿಗೆಗೆ ಕೇಂದ್ರ ಯಾವುದೇ ಕೆಲಸ ಮಾಡುತ್ತಿಲ್ಲ| ಇದರ ವಿರುದ್ಧ ದೇಶಾದ್ಯಂತ ಹೋರಾಟ, ಕರ್ನಾಟಕದಿಂದಲೇ ಆರಂಭ, ಹಿಂದೆ ಸರಿಯಲ್ಲ

 • Deepak Chahar

  SPORTS6, Sep 2019, 4:15 PM IST

  ಟೀಂ ಇಂಡಿಯಾದ ಭರವಸೆ ವೇಗಿ; ದೀಪಕ್ ಚಹಾರ್ ಜೊತೆಗಿನ Exclusive ಸಂದರ್ಶನ!

  ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮಿಂಚಿನ ಬೌಲಿಂಗ್ ದಾಳಿ ನಡೆಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಯುವ ಬೌಲರ್ ದೀಪಕ್ ಚಹಾರ್ ಇದೀಗ ಸೌತ್ ಆಫ್ರಿಕಾ ವಿರುದ್ಧ ಮೋಡಿ ಮಾಡಲು ರೆಡಿಯಾಗಿದ್ದಾರೆ. ಭಾರತದ ಭರವಸೆಯ ವೇಗಿ ಎಂದೇ ಗುರುತಿಸಿಕೊಂಡಿರುವ ದೀಪಕ್ ಚಹಾರ್ ಜೊತೆ ಸುವರ್ಣನ್ಯೂಸ್.ಕಾಂ ನಡೆಸಿದ Exclusive ಸಂದರ್ಶನ ಇಲ್ಲಿದೆ.