ಸಂಪತ್‌ ರಾಜ್‌

(Search results - 12)

Akhanda srinivas murthy

Karnataka Districts16, Oct 2020, 7:24 AM

ಡಿ.ಜೆ ಹಳ್ಳಿ ಗಲಭೆ: ಸಂಪತ್‌ ರಾಜ್‌ರನ್ನು ಪಕ್ಷದಿಂದ ಉಚ್ಛಾಟಿಸಿ, ಕಾಂಗ್ರೆಸ್‌ ಶಾಸಕ ಅಖಂಡ

ಡಿ.ಜೆ ಹಳ್ಳಿ ಗಲಭೆ ಪ್ರಕರಣದ ಪೊಲೀಸರ ಚಾರ್ಜ್‌ಶೀಟ್‌ನಲ್ಲಿ ಸಂಪತ್‌ರಾಜ್‌ ಹೆಸರಿದೆ. ಹೀಗಾಗಿ ಕೂಡಲೇ ಮಾಜಿ ಮೇಯರ್‌ ಸಂಪತ್‌ರಾಜ್‌ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಾಂಗ್ರೆಸ್‌ ನಾಯಕರನ್ನು ಒತ್ತಾಯಿಸಿದ್ದಾರೆ.

Bengaluru Riot

Karnataka Districts15, Oct 2020, 8:02 AM

ಬೆಂಗಳೂರು ಗಲಭೆ: 'ಸುಟ್ಟ ಶಾಸಕರ ಮನೆ ನೋಡಿ ಖುಷಿಪಟ್ಟ ಮಾಜಿ ಮೇಯರ್‌’

ಗಲಭೆಯಲ್ಲಿ ಬೆಂದು ಹೋದ ಶಾಸಕರ ಮನೆ ಮತ್ತು ಕಚೇರಿಯನ್ನು ನೋಡಿ ಮಾಜಿ ಮೇಯರ್‌ ಸಂಪತ್‌ ರಾಜ್‌ ಖುಷಿಪಟ್ಟಿದ್ದರು ಎಂದು ಮಾಜಿ ಮೇಯರ್‌ ಕಾರು ಚಾಲಕ ಸಂತೋಷ್‌ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.

Akhanda Srinivas Murthy

Karnataka Districts15, Oct 2020, 7:13 AM

ಬೆಂಗಳೂರು ಗಲಭೆ: ಶಾಸಕ ಅಖಂಡ ವಿರುದ್ಧ 3 ತಿಂಗಳಿಂದಲೇ ಮಸಲತ್ತು

ರಾಜಕೀಯ ದ್ವೇಷ ಹಿನ್ನೆಲೆಯಲ್ಲಿ ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವಿರುದ್ಧ ಮಸಲತ್ತು ನಡೆಸಿದ್ದ ಬಿಬಿಎಂಪಿ ಮಾಜಿ ಮೇಯರ್‌ ಸಂಪತ್‌ ರಾಜ್‌ ತಂಡ, ಕ್ಷೇತ್ರದಲ್ಲಿ ಶಾಸಕರ ಹೆಸರು ಕೆಡಿಸಲು ಮೂರು ತಿಂಗಳಿಂದಲೇ ಗಲಾಟೆಗೆ ಸಂಚು ರೂಪಿಸಿತ್ತು ಎಂದು ಸಿಸಿಬಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.

Akhanda srinivas murthy

Karnataka Districts14, Oct 2020, 7:59 AM

ಬೆಂಗಳೂರು ಗಲಭೆ: ಸ್ವಪಕ್ಷದವರೇ ಮನೆಗೆ ಬೆಂಕಿ, ಕಾಂಗ್ರೆಸ್‌ ಶಾಸಕ ಅಖಂಡ ನೋವು

ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ, ತಮ್ಮ ಮನೆಗೆ ಬೆಂಕಿ ಹಾಕಿದ ಪ್ರಕರಣದ ಹಿಂದೆ ನಮ್ಮ ಪಕ್ಷದವರೇ ಆದ ಮಾಜಿ ಮೇಯರ್‌ ಸಂಪತ್‌ ರಾಜ್‌ ಹಾಗೂ ಕಾರ್ಪೊರೇಟರ್‌ ಜಾಕೀರ್‌ ಇದ್ದಾರೆ ಎಂಬುದು ತನಿಖೆಯಿಂದ ಪತ್ತೆಯಾಗಿರುವುದು ಕೇಳಿ ತೀವ್ರ ಬೇಸರವಾಗಿದೆ ಎಂದು ಪುಲಿಕೇಶಿನಗರ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

CCB files charge sheet against Congress leaders

Video Icon

CRIME13, Oct 2020, 5:22 PM

ಜಾಕೀರ್, ಸಂಪತ್‌ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ

ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Bengaluru Riot

state25, Sep 2020, 7:44 AM

ಡಿಜೆ ಹಳ್ಳಿ ಗಲಭೆಗೆ ಪೊಲೀಸ್‌ ವೈಫಲ್ಯವೇ ಕಾರಣ: ಸಂಪತ್‌ಗೆ ಕ್ಲೀನ್‌ಚಿಟ್‌

ಕೆ.ಜೆ.ಹಳ್ಳಿ- ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಪೊಲೀಸ್‌ ವೈಫಲ್ಯವೇ ಪ್ರಮುಖ ಕಾರಣ. ಇದರ ಜತೆಗೆ, ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‌ಆರ್‌ಸಿ ಜಾರಿ ವಿರುದ್ಧ ಸ್ಥಳೀಯರಲ್ಲಿದ್ದ ಅಸಮಾಧಾನ ಕೂಡ ಪರಿಣಾಮ ಬೀರಿದೆ.

Bengaluru Riot 4

Video Icon

CRIME26, Aug 2020, 10:14 AM

ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ವಿರುದ್ಧ ಸಿಸಿಬಿ ಮಾಹಿತಿ ಸಂಗ್ರಹಿಸಿದೆ. ಸಂಪತ್ ರಾಜ್ ಆಪ್ತನೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದು, ಇದು ಮಾಜಿ ಮೇಯರ್ ಸಾಹೇಬರಿಗೆ ಮುಳುವಾಗುವ ಸಾಧ್ಯತೆ ಇದೆ. ಗಲಾಟೆ ದಿನ ಶಾಸಕರ ಮನೆ ಮುಂದೆ ಇದ್ದಿದ್ದರಂತೆ ಸಂಪತ್ ರಾಜ್. ಪ್ರತಿ ಅರ್ಧ ಗಂಟೆಗೊಮ್ಮೆ ಆಪ್ತನನ್ನು ಕಳುಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದರು. ಅದೇ ಆಪ್ತ ಈಗ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದಾನೆ.  ಸಿಸಿಬಿ ಅಧಿಕಾರಿಗಳು ಹೇಳಿಕೆಯನ್ನು ಸಾಕ್ಷಿಯಾಗಿ ಪಡೆದಿದ್ದಾರೆ. ಜೊತೆಗೆ ಟೆಕ್ನಿಕಲ್ ಸೆಲ್‌ನಲ್ಲಿ ಸಂಪತ್‌ರಾಜ್‌ ಕಾಲ್‌ ಡಿಟೇಲ್ಸ್‌ ಲಭ್ಯವಾಗಿದೆ. ಮಾಜಿ ಮೇಯರ್ ಸಾಹೇಬರಿಗೆ ನೊಟೀಸ್ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ..

• undefined

state22, Aug 2020, 7:21 AM

ಬೆಂಗಳೂರು ಗಲಭೆ: ಸಂಪತ್‌ ರಾಜ್‌ ಆಪ್ತ ಅರುಣ್‌ ಸಂಬಂಧಿಕರಿಂದ ಹೈಡ್ರಾಮಾ

ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತನಾಗಿರುವ ಮಾಜಿ ಮೇಯರ್‌ ಸಂಪತ್‌ ರಾಜ್‌ ಆಪ್ತ ಸಹಾಯಕನ ಬಿಡುಗಡೆಗೆ ಒತ್ತಾಯಿಸಿ ನಗರ ಪೊಲೀಸ್‌ ಆಯುಕ್ತರ ಕಚೇರಿ ಮುಂದೆ ಶುಕ್ರವಾರ ರಾತ್ರಿ ದಿಢೀರ್‌ ಪ್ರತಿಭಟನೆಗಿಳಿದು ಆತನ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರು ಹೈಡ್ರಾಮಾ ನಡೆಸಿದ್ದಾರೆ.

• undefined

state20, Aug 2020, 7:31 AM

ಬೆಂಗಳೂರು ಗಲಭೆ: ಮಾಜಿ ಮೇಯರ್‌ ಸಂಪತ್‌, ಜಾಕೀರ್‌ಗೆ ಮುಳ್ಳಾದ ಎಸ್‌ಡಿಪಿಐ ಸ್ನೇಹ?

ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ, ಧೊಂಬಿಯೊಂದಿಗೆ ಮಾಜಿ ಮೇಯರ್‌ ಸಂಪತ್‌ ರಾಜ್‌ ಮತ್ತು ಬಿಬಿಎಂಪಿ ಸದಸ್ಯ ಜಾಕೀರ್‌ ಹುಸೇನ್‌ ಅವರ ಹೆಸರು ತಳುಕು ಹಾಕಿಕೊಂಡಿದೆ. ಈ ಇಬ್ಬರಿಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯೊಂದಿಗೆ ಅಸಮಾಧಾನ ಇರುವುದು ನಿಜ. ಇದೇ ಕಾರಣದೊಂದಿಗೆ ಮುಂದಿನ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಎಸ್‌ಡಿಪಿಐ ಸಂಘಟನೆಯನ್ನು ಓಲೈಸಲು ಯತ್ನಿಸಿದ್ದರು ಎನ್ನಲಾಗುತ್ತಿದೆ.

Akhanda srinivas murthy

state20, Aug 2020, 7:25 AM

3 ಕಾಂಗ್ರೆಸ್ ಕಾರ್ಪೊರೇಟರ್‌ಗಳ ಮೇಲೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಬಾಂಬ್..!

ಶಾಸಕರ ಈ ಹೇಳಿಕೆಯಿಂದ ಗಲಭೆಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದ ಬಿಬಿಎಂಪಿ ಸದಸ್ಯರಾದ ಡಿ.ಜೆ.ಹಳ್ಳಿ ವಾರ್ಡ್‌ನ ಸಂಪತ್‌ ರಾಜ್‌ (ಮಾಜಿ ಮೇಯರ್‌), ಪುಲಿಕೇಶಿನಗರದ ಅಬ್ದುಲ್‌ ರಕೀಬ್‌ ಝಾಕೀರ್‌, ಸರ್ವಜ್ಞ ನಗರ ವಾರ್ಡ್‌ನ ಇರ್ಷಾದ್‌ ಬೇಗಂ ಅವರಿಗೆ ಸಂಕಷ್ಟಎದುರಾಗಿದ್ದು, ಗುರುವಾರ ಅವರನ್ನು ಸಿಸಿಬಿ ಬಂಧಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.

Bengaluru Riot

Video Icon

state18, Aug 2020, 4:26 PM

ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಪಿಎ ಅರೆಸ್ಟ್, ಮೇಯರ್‌ಗೂ ನಡುಕು ಶುರು

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕಾರ್ಪೋರೇಟರ್‌ಗಳು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಸಂಪತ್ ರಾಜ್ ಪಿಎ ಅರುಣ್ ಎಸ್‌ಡಿಪಿಐ ಮುಖಂಡ ಮುಜಾಯಿಲ್ ಜೊತೆ ನಿಕಟ ಸಂಪರ್ಕದಲ್ಲಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಪತ್‌ ರಾಜ್‌ಗೂ ಬಂಧನ ಭೀತಿ ಎದುರಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

Coronavirus

state26, Jul 2020, 8:41 AM

ಬೆಂಗಳೂರು: ಡಿ.ಜೆ.ಹಳ್ಳಿಯಲ್ಲಿ ಕೊರೋನಾ ಸೋಂಕಿಂದ ಯಾರು ಮೃತಪಟ್ಟಿಲ್ಲ

ದೇವರ ಜೀವನಹಳ್ಳಿ (ಡಿ.ಜೆ.) ವಾರ್ಡ್‌-47ರಲ್ಲಿ ಕೊರೋನಾ ಸೋಂಕಿನಿಂದ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲ ಎಂದು ಡಿ.ಜೆ.ಹಳ್ಳಿ ವಾರ್ಡ್‌ ಪಾಲಿಕೆ ಸದಸ್ಯ ಸಂಪತ್‌ ರಾಜ್‌ ಸ್ಪಷ್ಟಪಡಿಸಿದ್ದಾರೆ.