Search results - 795 Results
 • Siddaramaiah

  NEWS18, Nov 2018, 7:14 PM IST

  ರೈತರ ಜೊತೆ ಸಂಯಮದೊಂದಿಗೆ ವರ್ತಿಸಿ: ಪೊಲೀಸರಿಗೆ ಸಿದ್ದರಾಮಯ್ಯ ಸೂಚನೆ

  ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ರೈತರೊಂದಿಗೆ ಸಂಯಮದೊಂದಿಗೆ ವರ್ತಿಸಿ ಎಂದು ಈಗಾಗಲೇ ಪೊಲೀಸರಿಗೆ ತಿಳಿಸಿದ್ದೇನೆ. ಈ ಬಗ್ಗೆ  ಸಿಎಂ ಜೊತೆ ಕೂಡಾ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

 • Laxman

  CRICKET18, Nov 2018, 5:40 PM IST

  ಲಕ್ಷ್ಮಣ್ ಆತ್ಮಕಥೆಯಲ್ಲಿ ಬಯಲಾಯ್ತು ಧೋನಿಯ ಮತ್ತೊಂದು ಮುಖ!

  ಲಕ್ಷ್ಮಣ್ ತಮ್ಮ ಈ ಆತ್ಮಕಥೆಯಲ್ಲಿ ತನ್ನ ಸಹ ಆಟಗಾರರಿಗೆ ಸಂಬಂಧಿಸಿದ ಹಲವಾರು ರೋಚಕ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಇವುಗಳಲ್ಲಿ ಒಂದು ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ವಿಚಾರವನ್ನೂ ಬರೆದಿದ್ದಾರೆ. 

 • Hassan18, Nov 2018, 8:50 AM IST

  ಸಕಲೇಶಪುರದಲ್ಲಿ 350 ಬೀದಿ ನಾಯಿಗಳ ಹತ್ಯೆ!: ಸುಪ್ರೀಂ ಗರಂ

  350 ಬೀದಿ ನಾಯಿಗಳ ಸಾಮೂಹಿಕ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆ ಸಕಲೇಶಪುರದ ಪುರಸಭೆ ಮುಖ್ಯಾಧಿಕಾರಿ ಹಾಗೂ ಖಾಸಗಿ ಗುತ್ತಿಗೆದಾರರೊಬ್ಬರ ವಿರುದ್ಧ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯೊಂದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್‌ ಸಮ್ಮತಿ ಸೂಚಿಸಿದೆ.

 • Radhika pandit

  Sandalwood17, Nov 2018, 4:21 PM IST

  ಸೀಮಂತದ ಸಂಭ್ರಮದಲ್ಲಿದ್ದಾರೆ ಯಶ್-ರಾಧಿಕಾ

  ತಾಜ್ ವೆಸ್ಟ್ ಎಂಡ್ ನಲ್ಲಿ ರಾಧಿಕಾ ಪಂಡಿತ್ ಸೀಮಂತಕ್ಕಾಗಿ ತಯಾರಿ ನಡೆದಿದೆ. ಗೌಡರ ಸಂಪ್ರದಾಯದಂತೆ‌ ಶಾಸ್ತ್ರ ಸಂಪ್ರದಾಯ ನಡೆಯಲಿದೆ.   ಸೀಮಂತದ ಸಂಭ್ರಮದಲ್ಲಿ ಸಿನಿಮಾರಂಗದ ಕಲಾವಿದರು ಹಾಗೂ ಸಂಬಂಧಿಕರು ಭಾಗಿಯಾಗಲಿದ್ದಾರೆ. 

 • EDUCATION-JOBS17, Nov 2018, 10:55 AM IST

  ಹೈದ್ರಾಬಾದ್‌ ಕರ್ನಾಟಕದಲ್ಲಿ 10187 ಹುದ್ದೆಗೆ ನೇರ ನೇಮಕ

  ಹೈದರಾಬಾದ್‌ ಕರ್ನಾಟಕದ ಜನರಿಗೆ ಸಂತಸದ ಸುದ್ದಿ. ಹಿಂದುಳಿದಿರುವ ಹೈದರಾಬಾದ್‌ ಕರ್ನಾಟಕಕ್ಕೆ ವಿಶೇಷ ಮಾನ್ಯತೆ ನೀಡುವ ಅನುಚ್ಛೇದ 371 ಜೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಖಾಲಿ ಇರುವ 10,187 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

 • Siddaramaiah

  Mysore17, Nov 2018, 8:21 AM IST

  ಸಿದ್ದು ಕೃಪೆ: ಮೈಸೂರಿಗೆ ಕಾಂಗ್ರೆಸ್‌ ಮೇಯರ್‌?

  ನಿರೀಕ್ಷೆಯಂತೆ ಮೇಯರ್‌ ಸ್ಥಾನವನ್ನು ಜೆಡಿಎಸ್‌ ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಯರ್‌ ಚುನಾವಣೆಗೆ ಸಂಬಂಧಿಸಿ ತಲೆ ಹಾಕುವುದಿಲ್ಲ ಎಂದು ಬಾಯ್ಮಾತಿನಲ್ಲಿ ಹೇಳಿದ್ದರೂ ಸ್ಥಳೀಯ ನಾಯಕರನ್ನು ಬದಿಗಿಟ್ಟು ನೇರವಾಗಿ ಜೆಡಿಎಸ್‌ ವರಿಷ್ಠರೊಂದಿಗೆ ಮಾತನಾಡಿ, ಸಮಸ್ಯೆ ಬಗೆಹರಿಸಿದ್ದಾರೆ.

 • CRIME17, Nov 2018, 7:39 AM IST

  ಮದುವೆ ಆಗು ಎಂದ ಪ್ರಿಯತಮೆಗೆ ಪ್ರಿಯತಮ ಮಾಡಿದ್ದೇನು..?

  ಹಲವು ದಿನಗಳಿಂದ ಸಂಬಂಧದಲ್ಲಿ ಇದ್ದ ಪ್ರಿತಮೆಯು ತನ್ನನ್ನು ವಿವಾಹವಾಗು ಎಂದಿದ್ದಕ್ಕೆ ಆ ಪ್ರಿಯತಮನೋರ್ವ ಆಕೆಯನ್ನು ಹತ್ಯೆ ಮಾಡಿ ಅವಳ ಚಿನ್ನಾಭರಣಗಳನ್ನು ಲೂಟಿ ಮಾಡಿ ತೆರಳಿದ್ದು, ಆತ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. 

 • state17, Nov 2018, 7:14 AM IST

  ಸರ್ಕಾರದ ವಿರುದ್ಧವೇ ಸಿಡಿದೆದ್ದ ಸಚಿವ : ಕಾರಣವೇನು..?

  ಕರ್ನಾಟಕ ಸರ್ಕಾರದ ವಿರುದ್ಧ ಸಚಿವರೋರ್ವರು ತಿರುಗಿಬಿದ್ದಿದ್ದಾರೆ. ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 • trupti press meet

  NEWS16, Nov 2018, 9:05 PM IST

  ಬಂದ ದಾರಿಗೆ ಸುಂಕವಿಲ್ಲದೇ ಮನೆ ದಾರಿ ಹಿಡಿದ ತೃಪ್ತಿ ದೇಸಾಯಿ

  ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮತ್ತೊಂದು ಪ್ರಯತ್ನ ವಿಫಲವಾಗಿದೆ. ದೇವಾಲಯ ಪ್ರವೇಶ ಮಾಡುತ್ತೇನೆ ಎಂದು ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಹೋರಾಟಗಾರ್ತಿ ತೃಪ್ತಿ ದೇಸಾಯಿ ಪ್ರತಿಭಟನೆಗೆ ಅಂಜಿ ಯು ಟರ್ನ್ ತೆಗೆದುಕೊಂಡಿದ್ದಾರೆ.

 • CCB

  NEWS16, Nov 2018, 8:48 PM IST

  ಸಿಸಿಬಿ ತನಿಖೆ ಚುರುಕು; ಆ್ಯಂಬಿಡೆಂಟ್‌ನಲ್ಲಿ ಪ್ರಮುಖ ರಾಜಕಾರಣಿ ‘ಕೈ‘ವಾಡ?

  ಆ್ಯಂಬಿಡೆಂಟ್ ವಂಚನೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ತನಿಖೆಯನ್ನು ಚುರುಕುಗೊಳಿಸಿದೆ. ಶಿವಾಜಿನಗರ ಕಾರ್ಪೊರೇಟರ್ ಪತಿ ಇಶ್ತಿಯಾಕ್ ಮೊಹಮ್ಮದ್‌ನನ್ನು ವಶಕ್ಕೆ ಪಡೆದು ಸಿಸಿಬಿ ತನಿಖೆ ನಡೆಸಿದೆ. ಜೊತೆಗೆ ಆ್ಯಂಬಿಡೆಂಟ್ ಮುಖ್ಯಸ್ಥ ಎಸ್‌.ಎ. ಫರೀದ್‌ನನ್ನು ಕೂಡಾ  ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಇನ್ನಷ್ಟು ಸ್ಫೋಟಕ ಮಾಹಿತಿಗಳನ್ನು ಅವರಿಬ್ಬರು ಹೊರಹಾಕಿದ್ದಾರೆ. ಆ್ಯಂಬಿಡೆಂಟ್‌ನಲ್ಲಿ  ರಾಜಕಾರಣಿಗಳು ಕೂಡಾ ಹಣಹೂಡಿದ್ದಾರೆ ಎಮದು ತಿಳಿದುಬಂದಿದೆ.  

 • Janardhan Reddy

  NEWS16, Nov 2018, 7:42 PM IST

  ಜೈಲಿನಿಂದ ಹೊರಬಂದ ಜನಾರ್ದನ ರೆಡ್ಡಿಗೆ ಈಗ ಬಿಜೆಪಿಯಿಂದಲೂ ಶಾಕ್!

  ಆ್ಯಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನು ಮೇಲೆ ಹೊರಬಂದಿರುವ ಜನಾರ್ದನ ರೆಡ್ಡಿಯಿಂದ ಬಿಜೆಪಿ ನಾಯಕರು ದೂರ ಕಾಪಾಡುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಕ್ಷದ ನಾಯಕಿ ಶೋಭಾ ಕರಾಂದ್ಲಾಜೆ, ರೆಡ್ಡಿಯನ್ನು ಸಮರ್ಥಿಸುವ ಅಗತ್ಯ ನಮಗಿಲ್ಲವೆಂದಿದ್ದಾರೆ.  

 • Sabarimala Temple

  NEWS16, Nov 2018, 7:35 PM IST

  ತೃಪ್ತಿ ದೇಸಾಯಿ ಗಲಾಟೆ ನಡುವೆ ದೇವಸ್ವಂ ಮಂಡಳಿ ಕಠಿಣ ನಿರ್ಧಾರ

  ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಸಂಬಂಧ ವಿಚಾರ ಚರ್ಚೆಯಲ್ಲಿ ಇರುವಾಗಲೇ ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದಕ್ಕೆ ಹೆಚ್ಚುವರಿ ಕಾಲಾವಕಾಶ ಕೋರಿ ಟ್ರಾವಂಕೂರು ದೇವಸ್ವಂ ಮಂಡಳಿ ಸುಪ್ರೀಂ ಗೆ ಮನವಿ ಮಾಡಲು ನಿರ್ಧರಿಸಿದೆ.

 • INDIA16, Nov 2018, 2:20 PM IST

  ಸಿಬಿಐಗೆ ಬಾಗಿಲು ಮುಚ್ಚಿದ ಸರ್ಕಾರ!

  ಸಿಬಿಐ ತಂಡವು ಇನ್ಮುಂದೆ ರಾಜ್ಯಕ್ಕೆ ಸಂಬಂಧಿಸಿದ ಯಾವುದೇ ವಿಚಾರದ ತನಿಖೆಗೂ ಮೊದಲು ಸರ್ಕಾರದ ಅನುಮತಿ ಪಡೆಯುವುದು ಅಗತ್ಯ ಎಂದು ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರವು ಹೇಳಿಕೆ ನೀಡಿದೆ.

 • INDIA16, Nov 2018, 10:31 AM IST

  ಕೋರ್ಟ್ ನಿಂದ ಸರ್ಕಾರಕ್ಕೆ ನೋಟಿಸ್

  ಕೋರ್ಟ್ ನಿಂದ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.  ಆರ್‌ಎಸ್‌ಎಸ್ ಪಥ ಸಂಚಲನದ ವೇಳೆ ಸಾರ್ವಜನಿಕ ಸ್ಥಳದಲ್ಲಿ ದಂಡ ಪ್ರಯೋಗಿಸುವ ಸಂಬಂಧ ತಮ್ಮ ಅಭಿಪ್ರಾಯ ತಿಳಿಸುವಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. 

 • Janardhan Reddy

  state16, Nov 2018, 9:23 AM IST

  ಜನಾರ್ದನ ರೆಡ್ಡಿ ಔತಣ ಕೂಟದಲ್ಲಿ ಭಾಗಿಯಾದವರ್ಯಾರು..?

  ಆ್ಯಂಬಿಡೆಂಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ಜೈಲಿನಿಂದ ಬಿಡುಗಡೆಯಾಗಿ ವಾಪಸಾಗಿದ್ದರಿಂದ ಅವರ ಆಪ್ತ ಬಳಗಕ್ಕೆ ಔತಣಕೂಟವನ್ನು ಏರ್ಪಡಿಸಿದ್ದರು.