ಸಂಸದ  

(Search results - 969)
 • Karnataka Districts22, Sep 2019, 10:25 AM IST

  ಅನರ್ಹ ಶಾಸಕರಿಗೆ ಟಿಕೆಟ್‌ ನೀಡುವುದು ಸಂಸದೀಯ ಮಂಡಳಿಗೆ ಬಿಟ್ಟ ವಿಚಾರ

  ಅನರ್ಹ ಶಾಸಕರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿಲ್ಲ ಹೀಗಾಗಿ ಅವರಿಗೆ ಟಿಕೆಟ್ ನೀಡುವುದು ಪಕ್ಷದ ಸಂಸದೀಯ ಮಂಡಳಿಗೆ ಬಿಟ್ಟ ವಿಚಾರವಾಗಿದೆ ಎಂದು  ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಅವರು ತಿಳಿಸಿದ್ದಾರೆ. ಚುನಾವಣೆ ನಡೆಯಲಿರುವ ಎಲ್ಲ 15 ಕ್ಷೇತ್ರಗಳಲ್ಲೂ ಬೆಜೆಪಿ ಗೆಲುವು ಸಾಧಿಸಲಿದೆ ಎದು ಹೇಳಿದರು. 

 • TDP

  NEWS22, Sep 2019, 9:10 AM IST

  ಸಂಸತ್‌ನಲ್ಲಿ ವಿವಿಧ ವೇಷದಲ್ಲಿ ಮಿಂಚುತ್ತಿದ್ದ ಮಾಜಿ ಸಂಸದ ನಿಧನ!

  ಸಂಸತ್‌ನಲ್ಲಿ ವಿವಿಧ ವೇಷದಲ್ಲಿ ಮಿಂಚುತ್ತಿದ್ದ ಟಿಡಿಪಿ ಮಾಜಿ ಸಂಸದ ಶಿವಪ್ರಸಾದ್‌ ನಿಧನ| ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಸಂಸತ್ತಿನ ಮುಂಭಾಗದಲ್ಲಿ ತಮ್ಮ ವಿಶೇಷ ರೀತಿಯ ಪ್ರತಿಭಟನೆಯಿಂದ ಖ್ಯಾತಿ

 • LR Shivarame gowda

  Karnataka Districts22, Sep 2019, 8:45 AM IST

  'ಗೌಡ, ಎಚ್‌ಡಿಕೆ ದೇಹ ಬಂಗಾರದ್ದು, ಕಿವಿ ಹಿತ್ತಾಳೆ'

  ಗೌಡ, ಎಚ್‌ಡಿಕೆ ದೇಹ ಬಂಗಾರದ್ದು, ಕಿವಿ ಹಿತ್ತಾಳೆ| ಎಚ್. ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ

 • GS Basavaraj

  Karnataka Districts22, Sep 2019, 7:38 AM IST

  ಕೆರೆಗಳ ಭರ್ತಿಗೆ ಮೊದಲ ಆದ್ಯತೆ: ಸಂಸದ ಬಸವರಾಜು

  ಹೇಮಾವತಿ ನೀರನ್ನು ನಾಲೆಯ ಕೊನೆಯ ಭಾಗದ ಪ್ರದೇಶದಲ್ಲಿರುವ ಕೆರೆಗಳನ್ನು ಭರ್ತಿ ಮಾಡಲು ಮೊದಲ ಆದ್ಯತೆ ನೀಡಬೇಕೆಂದು ಸಂಸದ ಜಿ.ಎಸ್‌.ಬಸವರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಾಲೆಯ ನೀರನ್ನು ನಾಲೆಗೆ ಸಂಪರ್ಕವಿರುವ ಎಲ್ಲಾ ಕೆರೆಗಳನ್ನು ತುಂಬಿಸಿಕೊಂಡರೆ ಮುಂದಿನ ಬೇಸಿಗೆಗೆ ನೀರಿನ ಬವಣೆ ತಲೆದೋರುವುದಿಲ್ಲ ಎಂದು ಹೇಳಿದರು.  

 • Shivaramegowda

  Karnataka Districts21, Sep 2019, 3:24 PM IST

  ಮತ್ತೆ ಸುಮಲತಾ ತಂಟೆಗೆ ಬಂದ ಜೆಡಿಎಸ್‌ ಮಾಜಿ ಸಂಸದ ಶಿವರಾಮೇಗೌಡ

  ಸುಮಲತಾ ಅಂಬರೀಶ್ ವಿರುದ್ಧ ಟೀಕಿಸಿದ್ದ ಜೆಡಿಎಸ್ ಮುಖಂಡ ಎಲ್‌.ಆರ್‌.ಶಿವರಾಮೇಗೌಡ ಅವರು ಅಂಬರೀಶ್ ಅವರನ್ನ ರಾಜಕೀಯಕ್ಕೆ ಕರೆತರುವಲ್ಲಿ ನನ್ನದೂ ಪಾತ್ರವಿದೆ ಎಂದು ಹೇಳಿದ್ದಾರೆ.

 • GS Basavaraj
  Video Icon

  Karnataka Districts21, Sep 2019, 2:14 PM IST

  ‘ಅವನ್ಯಾವನೋ ಬಚ್ಚಾ... ಅವನ ಬಳಿ ಚಡ್ಡಿಗೆ ದುಡ್ಡು ಇರ್ಲಿಲ್ಲಾ’ ತುಮಕೂರಿನಲ್ಲಿ ಚಡ್ಡಿ ರಾಜಕೀಯ!

  ತುಮಕೂರು ರಾಜಕೀಯ ಗುದ್ದಾಟ ಈಗ ಚಡ್ಡಿಯ ಮಟ್ಟಿಗೆ ಹೋಗಿದೆ.  ಬಿಜೆಪಿ- ಜೆಡಿಎಸ್ ನಾಯಕರು ವೈಯುಕ್ತಿಕ ಮಟ್ಟಕ್ಕಿಳಿದು ವಾಗ್ದಾಳಿ ಆರಂಭಿಸಿದ್ದಾರೆ. ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ತುಮಕೂರು ಸಂಸದ ಜಿ.ಎಸ್. ಬಸವರಾಜು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಬನ್ನಿ ಅವರೇನು ಹೇಳ್ತಿದ್ದಾರೆ ನೋಡೋಣ...    

 • dance

  NEWS21, Sep 2019, 12:18 PM IST

  ದುರ್ಗಾ ಮಾತೆಗಾಗಿ ಸಂಸದೆಯರ ಡಾನ್ಸ್: ವೈರಲ್ ಆಯ್ತು ವಿಡಿಯೋ!

  ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಹವಾ ಸೃಷ್ಟಿಸಿದೆ ಸಂಸದೆಯರ ಡಾನ್ಸ್| ದುರ್ಗಾ ಮಾತೆಯ ಆರಾಧನೆಗಾಗಿ ಸ್ಟೆಪ್ಸ್ ಹಾಕಿದ ನಟಿ ಕಂ ಸಂಸದೆಯರು| ದುರ್ಗಾ ಪೂಜೆ ನಿಮಿತ್ತ ಮಾಡಲಾದ ವಿಡಿಯೋ ಫುಲ್ ವೈರಲ್

 • ramesh jigajinagi

  Karnataka Districts21, Sep 2019, 11:29 AM IST

  ವಿಜಯಪುರದಲ್ಲಿ ವಿಮಾನ ನಿಲ್ದಾಣ ಖಚಿತ: ಸಂಸದ ಜಿಗಜಿಣಗಿ

  ಬಹುದಿನಗಳ ಬೇಡಿಕೆಯಾಗಿದ್ದ ವಿಜಯಪುರ ವಿಮಾನ ನಿಲ್ದಾಣವನ್ನು ನಿಯೋಜಿತ ಬುರಾಣಪುರದಲ್ಲಿಯೇ  ನಿರ್ಮಿಸಲಾಗುವುದು ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಮುಳವಾಡ ಬಳಿ ಕೆಐಡಿಬಿ ವತಿಯಿಂದ ಸ್ವಾಧೀನಪಡಿಸಿಕೊಳ್ಳಲಾದ ಸ್ಥಳದ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ಈಗ ತೆರೆ ಬಿದ್ದಿದ್ದು, ಬುರಣಾಪುರದಲ್ಲಿಯೇ ವಿಮಾನ ನಿಲ್ದಾಣ ಶೀಘ್ರದಲ್ಲಿಯೇ ನಿರ್ಮಾಣ ಆಗಲಿದೆ ಎಂದರು

 • ಸದ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ತೇಜಸ್ವಿ ಸೂರ್ಯ ಪಕ್ಷದ ಸಾಮಾಜಿಕ ಜಾಲತಾಣವನ್ನು ನಿಭಾಯಿಸುತ್ತಿದ್ದಾರೆ.

  Karnataka Districts21, Sep 2019, 10:31 AM IST

  370ನೇ ವಿಧಿ ರದ್ದತಿಯಿಂದ ಭಾರತ ಬದಲಾಗುತ್ತಿದೆ: ಸಂಸದ ತೇಜಸ್ವಿ ಸೂರ್ಯ

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಕೇಂದ್ರ ಸರಕಾರ ರದ್ದು ಮಾಡಿರುವುದರಿಂದ ಭಾರತ ಬಡಲಾಗುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. ಪ್ರಧಾನಿ ಮೋದಿ ಅವರು 370ನೇ ವಿಧಿಯನ್ನು ರದ್ದು ಮಾಡಿ ಅಲ್ಲಿಯ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದರು. 

 • NEWS20, Sep 2019, 7:58 PM IST

  ಹೌಡಿ ಮೋದಿ ವ್ಯಂಗ್ಯವಾಡಿದ ರಾಹುಲ್: ಗೌರವ ಇರಲಿ ಎಂದ ತರೂರ್!

  ಅಮೆರಿಕದ ಆಯೋಜಿಸಿರುವ ಹೌಡಿ ಮೋದಿ ಕಾರ್ಯಕ್ರಮವನ್ನು ಟೀಕಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸದ ಶಶಿ ತರೂರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿದೇಶಕ್ಕೆ ಹೊರಡುವ ಪ್ರಧಾನಿ ತಮ್ಮೊಂದಿಗೆ ಈ ದೇಶದ ಗೌರವ, ಧ್ವಜವನ್ನು ಜೊತೆಯಾಗಿ ಕೊಂಡೊಯ್ಯುವುದರಿಂದ ಅವರನ್ನು ಟೀಕಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

 • Tejasvi Surya

  Karnataka Districts20, Sep 2019, 3:45 PM IST

  ಉತ್ತರ ಕರ್ನಾಟಕಕ್ಕೆ ಬಿಎಸ್‌ವೈ ಉತ್ತಮ ನೆರವು: ತೇಜಸ್ವಿ

  ಉತ್ತರ ಕರ್ನಾಟಕದಲ್ಲಿ ಆದ ಜಲಪ್ರವಾಹದಲ್ಲಿ ಮನೆ, ಜಮೀನು ಕಳೆದುಕೊಂಡವರಿಗೆ ಸಿಎಂ ಬಿಎಸ್ ವೈ ಪರಿಹಾರ ಘೋಷಣೆ ಮಾಡಿದ್ದಾರೆ|  ನಮ್ಮ ರಾಜ್ಯ ಆರ್ಥಿಕವಾಗಿ ಸದೃಢ, ಶಕ್ತಿ ಹೊಂದಿದೆ: ತೇಜಸ್ವಿ ಸೂರ್ಯ

 • Ajay Kumar- Aam Aadmi party

  NEWS20, Sep 2019, 8:55 AM IST

  ಜಾರ್ಖಂಡಲ್ಲಿ ಕಾಂಗ್ರೆಸ್ಸಿಗೆ ಕನ್ನಡಿಗನ ಭರ್ಜರಿ ಶಾಕ್‌!

  ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಬೇಕಿರುವ ಜಾರ್ಖಂಡ್‌ನಲ್ಲಿ ಕಾಂಗ್ರೆಸ್ಸಿಗೆ ಭರ್ಜರಿ ಹಿನ್ನಡೆಯಾಗಿದೆ. ಪ್ರದೇಶ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷರಾಗಿದ್ದ, ಮಾಜಿ ಐಪಿಎಸ್‌ ಅಧಿಕಾರಿ, ಮಾಜಿ ಸಂಸದ ದಕ್ಷಿಣ ಕನ್ನಡ ಮೂಲದ ಅಜಯ್‌ ಕುಮಾರ್‌ ಅವರು ಹಠಾತ್ತನೇ ಗುರುವಾರ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

 • Karnataka Districts19, Sep 2019, 9:07 AM IST

  ಈಶ್ವರಪ್ಪ ಅವರನ್ನ ಸಂಪುಟದಿಂದ ಕೈಬಿಡಿ: ಮಾಜಿ ಸಂಸದ ಧ್ರುವನಾರಾಯಣ್‌

  ಕೆ.ಎಸ್‌. ಈಶ್ವರಪ್ಪ ಅವರು ಸಚಿವರಾಗಿದ್ದುಕೊಂಡು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ವಡ್ಡ- ದಡ್ಡ’ ಎಂದಿದ್ದು ತಪ್ಪು ಎಂದು ಮಾಜಿ ಸಂಸದ ಆರ್‌. ಧ್ರುವನಾರಾಯಣ್‌ ಅವರು ಹೇಳಿದರು. 
   

 • Karnataka Districts18, Sep 2019, 1:37 PM IST

  ಫೆಬ್ರವರಿಯಲ್ಲಿ ಚುನಾವಣೆ : ಕಾಂಗ್ರೆಸ್ ಶಾಸಕರ ಹೊರಹಾಕಲು ಮಾಸ್ಟರ್ ಪ್ಲಾನ್

  2020ರ ಫೆಬ್ರವರಿ ತಿಂಗಳಲ್ಲಿ ಚುನಾವಣೆ ಬರುವ ಮುನ್ಸೂಚನೆಯನ್ನು ತಿಳಿದಿರುವ ಮಾಜಿ ಸಂಸದರೋರ್ವರು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. 

 • Tejasvi surya

  Karnataka Districts18, Sep 2019, 7:47 AM IST

  ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ

  ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ ನಡೆಯಿತು.