Search results - 10 Results
  • Twitter

    NEWS9, Feb 2019, 4:07 PM IST

    ಬಲಪಂಥೀಯ ವಿರೋಧಿ ಧೋರಣೆ: ಸಂಸದೀಯ ಸಮಿತಿ ಮುಂದೆ ಬರಲ್ಲ ಎಂದ ಟ್ವಿಟ್ಟರ್ ಸಿಇಒ!

    ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟ್ಟರ್ ಸಿಇಒ ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚಿನೆ ನೀಡಲಾಗಿತ್ತು. ಆದರೆ ಟ್ವಿಟ್ಟರ್ ಸಿಇಒ ಹಾಗೂ ಹಿರಿಯ ಅಧಿಕಾರಿಗಳು ಸಂಸದೀಯ ಸಮಿತಿ ಮುಂದೆ ಹಾಜರಾಗಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

  • court order

    NEWS14, Jan 2019, 12:36 PM IST

    24 ಹೈಕೋರ್ಟ್‌ಗಳಲ್ಲಿ ಕೇವಲ 73 ಮಹಿಳಾ ಜಡ್ಜ್‌ಗಳು!

    ದೇಶದ ವಿವಿಧ ಹೈಕೋರ್ಟ್‌ಗಳಲ್ಲಿನ ಒಟ್ಟು 670 ನ್ಯಾಯಾಧೀಶರ ಪೈಕಿ ಕೇವಲ 73 ಮಂದಿ ಮಹಿಳಾ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ, ಸಂಸದೀಯ ಸಮಿತಿಗೆ ಮಾಹಿತಿ ನೀಡಿದೆ.

  • Rafale Deal

    NEWS3, Jan 2019, 9:18 AM IST

    ರಫೇಲ್ ಡೀಲ್: ಸುಪ್ರೀಂಕೋರ್ಟಿಗೆ ತೃಪ್ತಿಯಾಗಿದೆ, ಜೆಪಿಸಿ ಬೇಕಿಲ್ಲ!

    ಫ್ರಾನ್ಸ್‌ನ ಡಸಾಲ್ಟ್‌ ಏವಿಯೇಷನ್‌ ಕಂಪನಿಯಿಂದ 36 ರಫೇಲ್‌ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ಮಾಡಬೇಕು ಎಂದು ಪ್ರಬಲವಾಗಿ ಆಗ್ರಹ ಮಾಡುತ್ತಿರುವ ಕಾಂಗ್ರೆಸ್ಸಿಗೆ ಹಿನ್ನಡೆಯಾಗಿದೆ. ಜೆಪಿಸಿ ತನಿಖೆ ಬೇಡಿಕೆಯನ್ನು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಬುಧವಾರ ತಿರಸ್ಕರಿಸಿದೆ.

  • NEWS3, Jan 2019, 7:40 AM IST

    ಕಾಂಗ್ರೆಸ್ ಗೆ ಭಾರೀ ಹಿನ್ನಡೆ

    ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾದಂತಾಗಿದೆ. ಫ್ರಾನ್ಸ್‌ನ ಡಸಾಲ್ಟ್‌ ಏವಿಯೇಷನ್‌ ಕಂಪನಿಯಿಂದ 36 ರಫೇಲ್‌ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ಮಾಡಬೇಕು ಎಂದು ಪ್ರಬಲವಾಗಿ ಆಗ್ರಹ ಮಾಡುತ್ತಿರುವ ಕಾಂಗ್ರೆಸ್ಸಿಗೆ ಹಿನ್ನಡೆಯಾಗಿದೆ. 

  • Note Ban

    BUSINESS28, Nov 2018, 12:22 PM IST

    ನೋಟ್ ಬ್ಯಾನ್ ಒಂದು ಅವಾಂತರ: ಊರ್ಜಿತ್ ಪಟೇಲ್ ದಿಢೀರ್ ಪಕ್ಷಾಂತರ?

    ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮದಿಂದ ದೇಶದ ಆರ್ಥಿಕತೆ ಅಸ್ಥಿರವಾಗಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಹೇಳಿದ್ದಾರೆ. 2016ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಪನಗದೀಕರಣ ಆರ್ಥಿಕತೆಯನ್ನು ಅಸ್ಥಿರವಾಗಿಸಿದೆ ಎಂದು ಪಟೇಲ್ ಸಂಸದೀಯ ಸಮಿತಿ ಮುಂದೆ ಹೇಳಿಕೆ ನೀಡಿದ್ದಾರೆ.

  • Raghuram suggetion to Judiciary

    BUSINESS12, Sep 2018, 2:37 PM IST

    ನಾ ಕೊಟ್ಟ ಖದೀಮರ ಪಟ್ಟಿ ಎಲ್ಲಿ ಮೋದಿಜೀ?: ರಾಜನ್ ಬಾಂಬ್!

    ಹೆಚ್ಚುತ್ತಿರುವ ಮರುಪಾವತಿಯಾಗದ ಸಾಲಗಳ ಕುರಿತು ಸಂಸದೀಯ ಸಮಿತಿ ಮುಂದೆ ಉತ್ತರ ನೀಡಿರುವ ಆರ್ ಬಿಐ ಮಾಹಿ ಗರ್ವನರ್ ರಘುರಾಮ್ ರಾಜನ್, ತಮ್ಮ ವರದಿ ಜೊತೆಗೆ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾರೆ. ತಾವು ಗರ್ವನರ್ ಆಗಿದ್ಆಗ ಹೈಪ್ರೊಫೈಲ್ ಸುಸ್ತಿದಾರರ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಪ್ರಧಾನಿ ಮೋದಿ ಕಚೇರಿ ಈ ಪಟ್ಟಿಯನ್ನು ಉದ್ದೇಶಪೂರ್ವಕವಾಗಿಯೇ ನಿರ್ಲಕ್ಷಿಸಿದೆ ಎಂದು ರಾಜನ್ ಹೇಳಿಕೆ ನೀಡಿದ್ದಾರೆ.

  • BUSINESS19, Aug 2018, 6:01 PM IST

    ಎನ್‌ಪಿಎ ಕ್ಲಾಸ್ ಹೇಳ್ಕೊಡ್ತಿರಾ?: ರಾಜನ್‌ಗೆ ಮನವಿ!

    ಹೆಚ್ಚುತ್ತಿರುವ ಅನುತ್ಪಾದಕ ಆಸ್ತಿ(ಎನ್​ಪಿಎ)ಕುರಿತಂತೆ ಕೇಂದ್ರ ಸರ್ಕಾರ ಚಿಂತೆಗೀಡಾಗಿದೆ. ಎನ್‌ಪಿಎ ಮೇಲೆ ನಿಯಂತ್ರಣ ಹೇಗೆ ಎಂಬುದರ ಕುರಿತು ಚಿಂತನೆ ನಡೆಸುತ್ತಿದೆ. ಇದೇ ಕಾರಣಕ್ಕೆ ಎನ್‌ಪಿಎ ಕುರಿತು ವಿವರಣೆ ನೀಡುವಂತೆ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರಿಗೆ ಸಂಸದೀಯ ಸಮಿತಿ ಕೇಳಿಕೊಂಡಿದೆ.

  • 12, Jun 2018, 6:07 PM IST

    ಸಂಸದೀಯ ಸಮಿತಿ ಮುಂದೆ ಹಾಜರಾದ ಆರ್ ಬಿಐ ಗವರ್ನರ್..!

    ಬ್ಯಾಂಕಿಂಗ್ ಕ್ಷೇತ್ರದ ಬಲವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಭರವಸೆ ನೀಡಿದ್ದಾರೆ. ಇಂದು ಸಂಸದೀಯ ಸಮಿತಿ ಮುಂದೆ ಹಾಜರಾದ ಪಟೇಲ್, ಸಮಿತಿ ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದರು. ಎನ್‌ಪಿಎ ಸಮಸ್ಯೆ ನಿಧಾನವಾಗಿ ಬಗೆಹರಿಯುತ್ತಿದೆ ಎಂದು ಪಟೇಲ್ ಸಮಿತಿ ಮುಂದೆ ಮಾಹಿತಿ ನೀಡಿದ್ದಾರೆ.