ಸಕಲೇಶಪುರ

(Search results - 39)

Murder

Karnataka Districts18, Sep 2020, 12:18 PM

ಜಲಪಾತದಲ್ಲಿ ಜಾರಿ ಬಿದ್ದು ಯುವಕ ಸಾವು

ಯುವಕನೋರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ನಡೆದಿದೆ.

Elephant

Video Icon

Karnataka Districts17, Sep 2020, 6:55 PM

ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು, ಕುಟಂಬ ಸಮೇತ ತೋಟದಲ್ಲಿ ಬೀಡು..!

ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು..! ಕುಟುಂಬ ಸಮೇತ ಆನೆಗಳ ಹಿಂಡು ಕಾಫಿತೋಟದಲ್ಲಿ ಬೀಡು ಬಿಟ್ಟಿವೆ. ಎಲ್ಲಿ ಇದು ಅಂತೀರಾ? ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮಠಸಾಗರ ಗ್ರಾಮದಲ್ಲಿ ಅನೆಗಳು ಬೀಡು ಬಿಟ್ಟಿವೆ.

Lockdown

Karnataka Districts5, Jul 2020, 3:09 PM

ಕೊರೋನಾ ಅಟ್ಟಹಾಸ: ಮತ್ತೆ ಲಾಕ್‌ಡೌನ್‌ಗೆ ನಿರ್ಧಾರ

ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್‌-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ತಾಲೂಕಿನ ಬಾಳ್ಳುಪೇಟೆಯ ವ್ಯಾಪಾರಸ್ಥರು ವಾರದಂತ್ಯದವರೆಗೆ ಸ್ವಯಂ ಪ್ರೇರಿತರಾಗಿ ಅರ್ಧ ಹೊತ್ತಿನ (ಆಫ್‌) ಲಾಕ್‌ಡೌನ್‌ ವಿಧಿಸಿಕೊಳ್ಳಲು ನಿರ್ಧರಿಸಿದ್ದಾರೆ.

mumbai

India21, Jun 2020, 3:56 PM

ಹೊಸ ಪ್ರಬೇಧದ ಹಲ್ಲಿ ಅನ್ವೇಷಿಸಿದ ಉದ್ಧವ್ ಠಾಕ್ರೆ ಪುತ್ರ ತೇಜಸ್ ಹಾಗೂ ತಂಡ!

ಹೊಸ ಪ್ರಬೇಧದ ಹಲ್ಲಿ ಅನ್ವೇಷಿಸಿದ ಉದ್ಧವ್ ಠಾಕ್ರೆ ಪುತ್ರ ತೇಜಸ್ ಹಾಗೂ ತಂಡ!| ಕರ್ನಾಟಕದ ಸಕಲೇಶಪುರದಲ್ಲಿ ಪತ್ತೆಯಾಯ್ತು ಹಲ್ಲಿ| ಸಂಶೋಧನಾ ವರದಿ ಪ್ರಕಟ

Owl

Karnataka Districts11, Jun 2020, 1:30 PM

ಸಕಲೇಶಪುರ: ಅಂಗಡಿ ಮುಂದೆ ಕಾವಲುಗಾರನಂತೆ ಕೂತಿದ್ದ ಗೂಬೆ..!

ರಾತ್ರಿ ಅಂಗಡಿ ಮುಚ್ಚಿ ಮುಂಜಾನೆ ಅಂಗಡಿ ಬಾಗಿಲನ್ನು ತೆಗೆಯಲು ಹೋದಾಗ ಅಂಗಡಿಯ ಮುಂಭಾಗ ಕಾವಲುಗಾರನಂತೆ ಕುಳಿತಿದ್ದ ಗೂಬೆಯೊಂದನ್ನು ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಪಟ್ಟಣದಲ್ಲಿ ಬುಧವಾರ ನಡೆದಿದೆ.

• जॉर्जिया के कोलिसियम मेडिकल सेंटर्स की टीम के मुताबिक, गांजा के कारण प्रियपिज्म का ये पहला मामला है। अभी तक जितने भी मामले सामने आए, उससे ये बिल्कुल अलग है।

Coronavirus Karnataka28, Mar 2020, 12:09 PM

ಕೊರೋನಾ ಭೀತಿ ಮಧ್ಯೆಯೂ ಕೆಲವರಿಗೆ ಗಾಂಜಾದ್ದೇ ಚಿಂತೆ: ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು

ಎಲ್ಲೆಡೆ ಕೊರೋನಾ ಭೀತಿಯಿಂದ ಜನ ಮನೆಯಿಂದ ಆಚೆ ಬರಲು ಹೆದರುತ್ತಿದ್ದರೆ ಈ ನಾಲ್ವರು ಮಾತ್ರ ಗಾಂಜಾ ಸೇವನೆಯಲ್ಲಿ ಮಗ್ನರಾಗಿದ್ದರು. ಪಟ್ಟಣದಲ್ಲಿ ಗಾಂಜಾ ಸೇವನೆ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರು ಯುವಕರನ್ನು ಪೋಲಿಸರು ಬಂಧಿಸಿರುವ ಘಟನೆ ಶುಕ್ರವಾರ ನಡೆದಿದೆ.

• Little egret

Karnataka Districts8, Mar 2020, 11:19 AM

ಕೊರೋನಾ ಆತಂಕ: ಮೈಸೂರಲ್ಲಿ ಕೊಕ್ಕರೆಗಳ ಸಾಮೂಹಿಕ ಸಾವು

ಕೊರೋನಾ ಭೀತಿಯಲ್ಲಿರುವಾಗಲೇ ಸಕಲೇಶಪುರದಲ್ಲಿ ಸಮೂಹಿಕವಾಗಿ ಕಾಗೆಗಳು ಸತ್ತುಬಿದ್ದಿರುವ ಘಟನೆ ನಡೆದಿತ್ತು. ಇದೀಗ ಮೈಸೂರಿನಲ್ಲಿಯೂ ಕೊಕ್ಕರೆಗಲೂ ಸಾಮೂಹಿಕವಾಗಿ ಸತ್ತುಬಿದ್ದಿರುವುದು ಕಂಡು ಬಂದಿದೆ.

• Crow

Karnataka Districts7, Mar 2020, 9:52 AM

ಕೊರೋನಾ ಆತಂಕ: ಕಾಗೆಗಳ ಸಾಮೂಹಿಕ ಸಾವು

ಜಗತ್ತಿನಲ್ಲೆಡೆ ಕೊರೋನಾ ವೈರಸ್‌ ಭಯ ತಾಂಡವಾಡುತ್ತಿರುವ ನಡುವೆ ಸಕಲೇಶಪುರ ಪಟ್ಟಣ ವ್ಯಾಪ್ತಿಯಲ್ಲಿ ಕೆಲವಡೆ ಕಾಗೆಗಳು ವಿಚಿತ್ರ ರೋಗಕ್ಕೆ ಸಾಮೂಹಿಕವಾಗಿ ಸಾವನ್ನಪ್ಪುತ್ತಿವೆ.

• school

ENTERTAINMENT25, Sep 2019, 3:28 PM

ಶಹಬ್ಬಾಸ್..! ಸರ್ಕಾರಿ ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ದಿನಕರ್ ತೂಗುದೀಪ ಅಭಿಮಾನಿಗಳೆಲ್ಲ ಸೇರಿ ಡಿ ಕಂಪನಿ ಎಂಬ ನೋಂದಾಯಿತ ಸಂಘ ಮಾಡಿಕೊಂಡಿದ್ದು, ಜನಪರ ಹಾಗೂ ಸಮಾಜಮುಖಿ ಕೆಲಸ ಮಾಡುತ್ತಿವೆ. ದಚ್ಚು ಸಹೋದರ ದಿನಕರ್ ಹುಟ್ಟುಹಬ್ಬ ಹಿನ್ನಲೆ ಹಾಸನದ ಸಕಲೇಶಪುರ ತಾಲೂಕಿನ ರಾಮೆನಹಳ್ಳಿ ಗ್ರಾಮದಲ್ಲಿನ ಸ್ಕೂಲನ್ನು ಎರಡು ವರ್ಷಕ್ಕೆ ದತ್ತು ಪಡೆದಿದೆ.

• undefined

Karnataka Districts11, Aug 2019, 2:05 PM

ಕಾಫಿ ನಾಡಿಗೂ ಮಾಫಿ ನೀಡಲಿಲ್ಲ ಮಳೆರಾಯ!

ಕೊಡಗಿನಲ್ಲಿ ಕಳೆದ ನಲವತ್ತೈದು ವರ್ಷಗಳಲ್ಲಿ ಆರು ದಿನದ ಅವಧಿಯಲ್ಲಿ ಸುಮಾರು ಮುವ್ವತ್ತರಿಂದ ಎಂಬತ್ತು ಇಂಚು ಮಳೆಯಾಗಿರುವುದು ಇದೇ ಮೊದಲ ಬಾರಿ. ಹವಾಮಾನ ಇಲಾಖೆಯನ್ನು ಹೊರತುಪಡಿಸಿದರೆ ಕಾಫಿ ಬೆಳೆಗಾರರು ಕಳೆದ ನೂರು ವರ್ಷಗಳ ದಿನವಾರು ಮಳೆಯ ದಾಖಲೆಯನ್ನು ಇಟ್ಟಿರುವುದನ್ನು ಪರಿಶೀಲಿಸಿದಾಗಲೂ ಇಂತಹ ಘಟನೆ ಹಿಂದೆ ಆಗಿಲ್ಲ. ಸಕಲೇಶಪುರದಲ್ಲಿ ಹರಿಯುವ ಜೀವನದಿ ಹೇಮಾವತಿ ನಾಲ್ಕು ದಿನಗಳಲ್ಲಿ ತನ್ನ ಮಟ್ಟ ಏರಿಸಿಕೊಂಡ ಬಗೆಯಂತೂ ಪ್ರಕೃತಿಯ ರೌದ್ರತೆಗೆ ಸಾಕ್ಷಿ.

• Railway Track

Karnataka Districts9, Aug 2019, 11:30 AM

ಮಂಗಳೂರು: ಗುಡ್ಡ ಕುಸಿತ, ಸತತ ಮೂರನೇ ದಿನವೂ ರೈಲು ಸಂಚಾರ ಸ್ಥಗಿತ

ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಮಣ್ಣು ಕುಸಿದು ಬಿದ್ದಿದ್ದು, ಮೂರನೇ ದಿನವೂ ಸಂಚಾರ ಸ್ಥಗಿತವಾಗಿದೆ. ಸುಬ್ರಹ್ಮಣ್ಯ ರೋಡ್‌ ನೆಟ್ಟಣ ರೈಲು ನಿಲ್ದಾಣ-ಸಕಲೇಶಪುರ ನಡುವಿನ ಸಿರಿಬಾಗಿಲು ಪರಿಸರದಲ್ಲಿ ಮತ್ತೆ ಎರಡು ಕಡೆಗಳಲ್ಲಿ ಹಳಿಯ ಮೇಲೆ ಮಣ್ಣು ಕುಸಿದಿದೆ.ಇದರಿಂದಾಗಿ ಮಂಗಳೂರು- ಹಾಸನ ರೈಲು ಸಂಚಾರ ಸ್ಥಗಿತಗೊಂಡಿದೆ.

• मुंबई: सांगली जिले के ब्रह्मनाल इलाके में लगातार बारिश के चलते कृष्णा नदी उफान पर आ गई है। इससे बाढ़ का पानी पलुस तहसील के गांव ब्रह्मनाल गांव में घुस गया। राष्ट्रीय आपदा राहत टीम(NDRF)यहां रेस्क्यू करने गई थी। गुरुवार दोपहर जब एक निजी मोटरबोट से 32 लोगों को सुरक्षित जगह पर लाया जा रहा था, तभी मोटरबोट पलट गई।
Video Icon

Karnataka Districts8, Aug 2019, 8:12 PM

ಹಾಸನ: ನೂರಾರು ಜನರ ಪ್ರಾಣ ಉಳಿಸಿದ ಅಗ್ನಿಶಾಮಕ ದಳಕ್ಕೊಂದು ಸಲಾಂ

ಧಾರಾಕಾರ ಮಳೆಗೆ ಉತ್ತರ ಕರ್ನಾಟಕ, ಮಲೆನಾಡು ಸಂಪೂರ್ಣವಾಗಿ ನಲುಗಿ ಹೋಗಿದೆ. ಹಾಸನದಲ್ಲಿಯೂ ಮಳೆ ಅಬ್ಬರಿಸುತ್ತಿದೆ. ಸಕಲೇಶಪುರದಲ್ಲಿ ನೂರಾರು ಮನೆಗಳು ಜಲಾವೃತವಾಗಿದ್ದು ಅಗ್ನಿಶಾಮಕದಳ ಸಂಕಷ್ಟದಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡಿದೆ.

• maveli express

Karnataka Districts8, Aug 2019, 12:18 PM

ಹಳಿಗೆ ಕುಸಿದ ಬೃಹತ್‌ ಗುಡ್ಡ: 2ನೇ ದಿನವೂ ರೈಲು ಸಂಚಾರ ಸ್ಥಗಿತ

ಸುಬ್ರಹ್ಮಣ್ಯ ರೋಡ್‌ ನೆಟ್ಟಣ ರೈಲು ನಿಲ್ದಾಣ -ಸಕಲೇಶಪುರ ನಡುನ ಸಿರಿಬಾಗಿಲು ಪರಿಸರದಲ್ಲಿ ಮತ್ತೆ ಎರಡು ಕಡೆಗಳಲ್ಲಿ ಹಳಿಯ ಮೇಲೆ ಮಣ್ಣು ಕುಸಿದಿದೆ. ಇದರಿಂದಾಗಿ ಮಂಗಳೂರು- ಬೆಂಗಳೂರು ರೈಲು ಸೇವೆ ಮತ್ತೆ ರದ್ದಾಗಿದೆ. ಸುಮಾರು 50ಕ್ಕೂ ಅಧಿಕ ಕಾರ್ಮಿಕರು ಐದಕ್ಕೂ ಅಧಿಕ ಹಿಟಾಚಿ ಯಂತ್ರದ ಸಹಾಯದಿಂದ ಭಾರಿ ಮಳೆಯಲ್ಲಿ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ.

• undefined

Karnataka Districts28, Jul 2019, 11:20 AM

ಹಾಸನ: ತುಂಬಿ ಹರಿದ ಹೇಮೆ, ಕೃಷಿಕರಲ್ಲಿ ಉತ್ಸಾಹ

ಹಾಸನದ ಸಕಲೇಶಪುರ ತಾಲೂಕಿನಲ್ಲಿ ಕಳೆದೊಂದು ದಿನದಿಂದ ಮಳೆ ಪ್ರಮಾಣ ಹೆಚ್ಚಾಗಿದ್ದು, ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಜುಲೈ ಆರಂಭದಲ್ಲಿ ಸುರಿದ ಮಳೆ ಮತ್ತೊಂದಷ್ಟು ದಿನ ಮಾಯವಾಗಿತ್ತು. ಇದೀಗ ಉತ್ತಮ ಮಳೆಯಾಗಿದ್ದು, ಹೇಮಾವತಿಯಲ್ಲೂ ಒಳಹರಿವು ಹೆಚ್ಚಾಗಿದೆ.