ಸಕ್ಕರೆ ಕಾರ್ಖಾನೆ
(Search results - 40)stateJan 20, 2021, 12:40 PM IST
ರೈತರ ಹೋರಾಟಕ್ಕೆ ಡೋಂಟ್ ಕೇರ್, ಮಗನಿಗೆ ಅಧಿಕಾರ ದುರುಪಯೋಗಪಡಿಸಿಕೊಂಡ್ರಾ ಸುಮಲತಾ..?
ತಮ್ಮ ಪುತ್ರನ ಚಿತ್ರ 'ಬ್ಯಾಡ್ ಮ್ಯಾನರ್ಸ್' ಚಿತ್ರೀಕರಣಕ್ಕಾಗಿ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಬಳಸಿಕೊಳ್ಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆರೋಪಿಸಿದೆ.
Karnataka DistrictsSep 18, 2020, 11:39 AM IST
15 ದಿನಕ್ಕೊಮ್ಮೆ ರೈತರಿಗೆ ಹಣ ಪಾವತಿ
ಮಂಡ್ಯ ಭಾಗದ ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಇನ್ಮುಂದೆ ಚಿಂತೆ ಮಾಡುವ ಅಗತ್ಯವಿಲ್ಲ. ಇಲ್ಲಿನ ಸಕ್ಕರೆ ಕಾರ್ಖಾನೆ ಮತ್ತೆ ಕಬ್ಬು ಅರೆಯುವಿಕೆ ಆರಂಭ ಮಾಡುತ್ತಿದೆ.
Karnataka DistrictsJun 28, 2020, 10:21 AM IST
ಸಕ್ಕರೆ ಕಾರ್ಖಾನೆ ಪುನಶ್ಚೇತನ: 40 ವರ್ಷಗಳ ಅವಧಿಗೆ ಟೆಂಡರ್
ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಟೆಂಡರ್ ಪಡೆದಿದ್ದು, ಕಾರ್ಖಾನೆಯ ಪುನಶ್ಚೇತನಗೊಳಿಸಿ ಆಗಸ್ಟ್ 1 ರಿಂದ ಕಬ್ಬು ಅರೆಯಲಾಗುವುದು ಎಂದು ಮಾಜಿ ಸಚಿವ, ಶಾಸಕ ಹಾಗೂ ನಿರಾಣಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಮುರುಗೇಶ್ ಆರ್. ನಿರಾಣಿ ತಿಳಿಸಿದರು.
Karnataka DistrictsJun 20, 2020, 12:41 PM IST
ಜೆಡಿಎಸ್ ಮೂಲಕ ನಕಲಿ ಬಿಜೆಪಿಗರಿಂದ ಜಿಲ್ಲೆಯ ಆಡಳಿತ ನಿರ್ವಹಣೆ
ಜಿಲ್ಲೆಯಲ್ಲಿ ಜೆಡಿಎಸ್ ಮೂಲದ ಕೆಲ ನಕಲಿ ಬಿಜೆಪಿಗರು ಜಿಲ್ಲೆಯ ಆಡಳಿತ ನಿರ್ವಹಣೆ ಮಾಡುತ್ತಿದ್ದಾರೆ. ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣ ಮಾಡುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಪರೋಕ್ಷವಾಗಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್ ಗೌಡ ಆರೋಪಿಸಿದರು.
PoliticsJun 6, 2020, 8:29 PM IST
ಬಿಜೆಪಿ ನಾಯಕನ ಕಂಪನಿ ತೆಕ್ಕೆಗೆ ಮಂಡ್ಯ ಸಕ್ಕರೆ ಕಾರ್ಖಾನೆ
ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಈಗ ಮಾಜಿ ಸಚಿವ, ಬಿಜೆಪಿ ನಾಯಕನ ಮಾಲೀಕತ್ವದ ಸಂಸ್ಥೆ ಪಾಲಾಗಿದೆ.
Karnataka DistrictsMay 17, 2020, 2:01 PM IST
ಮೈಷುಗರ್ ಖಾಸಗಿಕರಣ ಫುಲ್ ಸ್ಟಾಪ್? ರೈತರ ನೆರವಿಗೆ ಧಾವಿಸಿದ ಸಿಎಂ
ಮೈಷುಗರ್ ಸಕ್ಕರೆ ಕಾರ್ಖಾನೆ ಅಳಿವು ಉಳಿವಿನ ಪ್ರಶ್ನೆಗೆ ಕೊನೆಗೂ ಫುಲ್ ಸ್ಟಾಪ್ ಹಾಕುವ ಕಾಲ ಬಂದಿದೆ. ಮಂಡ್ಯದ ಮೈಷುಗರ್ ಕಾರ್ಖಾನೆ ಖಾಸಗಿಕರಣ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳೇ ಶನಿವಾರ ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆಂದು ಉನ್ನತ ಅಧಿಕಾರಿಗಳ ಮೂಲದಿಂದ ತಿಳಿದುಬಂದಿದೆ.
Karnataka DistrictsFeb 11, 2020, 1:53 PM IST
'ಸ್ಥಗಿತಗೊಂಡ ಸಕ್ಕರೆ ಕಾರ್ಖಾನೆಗಳಿಗೆ ಮರುಜೀವ'!
ಪಾಂಡವಪುರ ಜಿಲ್ಲೆಯ ರೈತರ ಜೀವನಾಡಿ ಪಿಎಸ್ಎಸ್ಕೆ ಹಾಗೂ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಪೌರಾಡಳಿತ ಮತ್ತು ತೋಟಗಾರಿಕೆ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.
Karnataka DistrictsJan 22, 2020, 8:35 AM IST
ಸಕ್ಕರೆ ಕಾರ್ಖಾನೆ ಹಾಳಾಗಿದ್ದು ಮೈತ್ರಿ ಸರ್ಕಾರದಿಂದ: ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ನಾನೇ ಸರ್ಕಾರದಿಂದ ಹಣ ಕೊಟ್ಟು ಪಾಂಡವಪುರ ಹಾಗೂ ಮೈಷುಗರ್ ಕಾರ್ಖಾನೆಯನ್ನು ಆರಂಭಿಸಿದ್ದೆ. ಸಮ್ಮಿಶ್ರ ಸರ್ಕಾರದಿಂದ ಸಕ್ಕರೆ ಕಾರ್ಖಾನೆ ಹಾಳಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Karnataka DistrictsJan 20, 2020, 8:08 AM IST
ಕಾರ್ಖಾನೆ ಬೇಜವಾಬ್ದಾರಿ: ಕಟಾವು ಮಾಡದೆ ಒಣಗಿದ 10 ಲಕ್ಷದ ಕಬ್ಬು!
ಮುಂಡರಗಿ ಸಕ್ಕರೆ ಕಾರ್ಖಾನೆಯವರು ಸಕಾಲದಲ್ಲಿ ಕಬ್ಬು ಕಟಾವು ಮಾಡದೆ ಪ್ರತಿ ವರ್ಷವೂ ರೈತರು ಲಕ್ಷಾಂತರ ರುಪಾಯಿ ನಷ್ಟ ಅನುಭವಿಸುತ್ತಾರೆ. ಇದೇ ಕಾರಣಕ್ಕಾಗಿ ಕಳೆದ ವರ್ಷ ತಿಗರಿ ಗ್ರಾಮದ ರೈತನೋರ್ವ ಸಕ್ಕರೆ ಕಾರ್ಖಾನೆಯ ಎದುರಲ್ಲೇ ಸಾವಿಗೀಡಾದ ಘಟನೆಯನ್ನು ಯಾರೂ ಮರೆತಿಲ್ಲ. ಈಗಲೂ ರೈತರ ಕಬ್ಬು ಕಟಾವು ಮಾಡದೆ ಸತಾಯಿಸುತ್ತಿರುವ ಅಂಶ ಬೆಳಕಿಗೆ ಬಂದಿದೆ.
Karnataka DistrictsJan 6, 2020, 10:54 AM IST
ಹಾಸನದಲ್ಲಿ ಫೆ.20ರಿಂದ ಸಕ್ಕರೆ ಕಾರ್ಖಾನೆ ಆರಂಭ
ಹಾಸನದ ಶ್ರೀನಿವಾಸಪುರ ಸಮೀಪ ಇರುವ ಶ್ರೀಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯು ಫೆ.20ರಿಂದ ಆರಂಭವಾಗಲಿದೆ. ಈ ಬಗ್ಗೆ ಶಾಸಕ ಬಾಲಕೃಷ್ಣ ಮಾಹಿತಿ ನೀಡಿದ್ದಾರೆ.
Karnataka DistrictsDec 28, 2019, 11:18 AM IST
ರೈತರಿಗೊಂದು ಸಂತಸದ ಸುದ್ದಿ: ಕಬ್ಬಿನ ಬಿಲ್ ಪಾವತಿ
ಸ್ಥಳೀಯ ಲೈಲಾ ಶುಗರ್ಸ್ ಕಾರ್ಖಾನೆಯಿಂದ ಪ್ರತಿ ಟನ್ ಕಬ್ಬಿಗೆ 2200 ದರದಂತೆ ಮೊದಲ ಕಂತಿನ ಮೊತ್ತವನ್ನು ಕಾರ್ಖಾನೆಗೆ ಡಿ.7ರ ವರೆಗೆ ಕಬ್ಬು ಪೂರೈಸಿದ ರೈತರಿರ ಖಾತೆಗಳಿಗೆ ಪಾವತಿಸಲಾಗಿದೆ ಎಂದು ಕಾಖಾನೆರ್ಯ ವ್ಯವಸ್ಥಾಪಕ ನಿರ್ದೇಶಕ ಸದಾನಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Karnataka DistrictsDec 28, 2019, 10:16 AM IST
ಸುವರ್ಣ ನ್ಯೂಸ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್ನಿಂದ ಧಮ್ಕಿ!
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಹೌದು, ಈ ಕಾರ್ಖಾನೆಯಿಂದ ಕೆಮಿಕಲ್ಯುಕ್ತ ನೀರನ್ನು ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಬಿಡಲಾಗುತ್ತಿದೆ. ಇದೆ ನೀರು ರೈತರ ಗೆದ್ದೆಗೆ ಹರಿಯುತ್ತೆ. ಈ ಬಗ್ಗೆ ರಿಯಾಲಿಟಿ ಚೆಕ್ ಮಾಡಲು ಹೋದ ಸುವರ್ಣ ನ್ಯೂಸ್ ತಂಡಕ್ಕೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ.
Karnataka DistrictsDec 24, 2019, 10:56 AM IST
ಮಂಡ್ಯ: ಮೈಷುಗರ್ - PSSK ಖಾಸಗಿಗೆ ಗುತ್ತಿಗೆ
ಜಿಲ್ಲೆಯ ಜೆಡಿಎಸ್ ಶಾಸಕರ ಸಹ ಮತದೊಂದಿಗೆ ಮಂಡ್ಯದ ಮೈಷುಗರ್ ಕಾರ್ಖಾನೆ ಮತ್ತು ಪಾಂಡವಪುರ ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ, ಈ ನಿಟ್ಟಿನಲ್ಲಿ ತುರ್ತು ಕ್ರಮ ಜರುಗಿಸಿ ರೈತರ ನೆರವಿಗೆ ಧಾವಿಸುವ ನಿರ್ಧಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಸೋಮವಾರ ಪ್ರಕಟಿಸಿದ್ದಾರೆ.
Karnataka DistrictsDec 20, 2019, 10:20 AM IST
‘ಸಕ್ಕರೆ ಕಾರ್ಖಾನೆಗಳು 37 ಕೋಟಿ 69 ಲಕ್ಷ ಹಣ ಬಾಕಿ ಉಳಿಸಿಕೊಂಡಿವೆ’
ರಾಜ್ಯದ 8 ಸಕ್ಕರೆ ಕಾರ್ಖಾನೆಗಳು 37 ಕೋಟಿ 69 ಲಕ್ಷ ಹಣ ಬಾಕಿ ಉಳಿಸಿಕೊಂಡಿವೆ ಎಂದು ಪ್ರವಾಸೋದ್ಯಮ, ಕನ್ನಡ ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ತಿಳಿಸಿದ್ದಾರೆ.
Karnataka DistrictsDec 19, 2019, 9:01 AM IST
ರೈತರಿಗೆ ಸಂಸತದ ಸುದ್ದಿ: ಕಬ್ಬಿನ ಬಿಲ್ ರೈತರ ಖಾತೆಗೆ ಜಮಾ
ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಹಂಗಾಮಿಗೆ ಪೂರೈಸುವ ಪ್ರತಿ ಟನ್ ಕಬ್ಬಿಗೆ ಕಟಾವು ಮತ್ತು ಸಾಗಾಣಿಕೆ ವೆಚ್ಚ ಹೊರತುಪಡಿಸಿ ಮೊದಲನೇ ಕಂತು 2500 ದ್ವಿತೀಯ ಕಂತು 200 ಸೇರಿ ಒಟ್ಟು 2700 ಬೆಲೆ ನೀಡಲಾಗುವುದು ಎಂದು ನಿರಾಣಿ ಸಕ್ಕರೆ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿ ಘೋಷಣೆ ಮಾಡಿದರು.