ಸಚಿನ್ ತೆಂಡುಲ್ಕರ್  

(Search results - 59)
 • World Cup17, Jul 2019, 10:31 AM IST

  ವಿಶ್ವಕಪ್ ಕನಸಿನ ತಂಡ ಪ್ರಕಟಿಸಿದ ತೆಂಡುಲ್ಕರ್; ಧೋನಿಗಿಲ್ಲ ಸ್ಥಾನ!

  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಕನಸಿನ ವಿಶ್ವಕಪ್ ತಂಡ ಪ್ರಕಟಿಸಿದ್ದಾರೆ. ನಾಲ್ವರು ಭಾರತೀಯರಿಗೆ ಸ್ಥಾನ ನೀಡಿರುವ ಸಚಿನ್, ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿಗೆ ಅವಕಾಶ ನೀಡಿಲ್ಲ. ಇಲ್ಲಿದೆ ಸಚಿನ್ ಕನಸಿನ ತಂಡ ಇಲ್ಲಿದೆ.
   

 • Ramakant Achrekar

  SPORTS16, Jul 2019, 6:24 PM IST

  ಗುರು ಪೂರ್ಣಿಮೆ ದಿನ ಗುರು ಆಚ್ರೇಕರ್ ನೆನೆದ ಸಚಿನ್ ತೆಂಡುಲ್ಕರ್!

  ಗುರು ಪೂರ್ಣಿಮೆ ದಿನ ಗುರು ನೆನೆದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್. ಟ್ವಿಟರ್ ಮೂಲಕ ಅಚ್ರೇಕರ್‌ಗೆ ಗೌರವ ಸಲ್ಲಿಸಿದ ಸಚಿನ್. ಗುರುವಿನ ಕುರಿತು ಸಚಿನ್ ಟ್ವೀಟ್ ಇಲ್ಲಿದೆ. 

 • World Cup5, Jul 2019, 7:04 PM IST

  ಸಚಿನ್ ದಾಖಲೆ ಅಳಿಸಿಹಾಕಿದ 18ರ ಆಫ್ಘನ್ ಪೋರ..!

  ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಅಲಿ ಖಿಲ್ 93 ಎಸೆತಗಳಲ್ಲಿ 86 ರನ್ ಬಾರಿಸುವ ಮೂಲಕ ಗಮನ ಸೆಳೆದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಆದರೆ 1992ರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿಹಾಕಲು ಯಶಸ್ವಿಯಾದರು. 

 • sachin

  World Cup5, Jul 2019, 5:28 PM IST

  119 ವರ್ಷದ ಹಳೆ ಕಾರು ಓಡಿಸಿದ ಸಚಿನ್‌ ತೆಂಡುಲ್ಕರ್‌

  ಸಚಿನ್ ತೆಂಡುಲ್ಕರ್ ಓಡಿಸಿದ ಈ ಕಾರು 1900ರ ಸಮಯದಲ್ಲಿ ತಯಾರಾಗಿದ್ದು ಎನ್ನಲಾಗಿದೆ. ಇದರ ಗರಿಷ್ಠ ವೇಗ ಗಂಟೆಗೆ 28 ಕಿಲೋ ಮೀಟರ್ ಎಂದು ಮೂಲಗಳು ತಿಳಿಸಿವೆ.
   

 • Virat Kohli

  World Cup27, Jun 2019, 6:23 PM IST

  ಸಚಿನ್,ಲಾರಾ ದಾಖಲೆ ಪುಡಿ ಮಾಡಿದ ವಿರಾಟ್ ಕೊಹ್ಲಿ!

  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ವಿರಾಟ್ ಕೊಹ್ಲಿ ಹಾಫ್ ಸೆಂಚುರಿ ಸಿಡಿಸೋ ಮೂಲಕ  ಮಾಸ್ಟರ್ಸ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್, ಬ್ರಿಯಾನ್ ಲಾರಾ ದಾಖಲೆ ಪುಡಿ ಮಾಡಿದ್ದಾರೆ. 

 • World Cup25, Jun 2019, 6:49 PM IST

  ಧೋನಿಗೆ ಸಚಿನ್ ಕ್ಲಾಸ್: ಕಿತ್ತಾಡಿಕೊಂಡ ಅಭಿಮಾನಿಗಳು

  ಇದೀಗ ಸಚಿನ್ ತೆಂಡುಲ್ಕರ್ ಕೊಟ್ಟ ಒಂದು ಹೇಳಿಕೆ ಉಭಯ ಕ್ರಿಕೆಟಿಗರ ಅಭಿಮಾನಗಳಲ್ಲಿ ಸಾಕಷ್ಟು ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

 • Sachin and Dhoni

  World Cup24, Jun 2019, 10:44 AM IST

  ಧೋನಿ ಮೇಲೆ ಕಿಡಿಕಾರಿದ ಸಚಿನ್ ತೆಂಡುಲ್ಕರ್..!

  ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿರುವ ಟೀಂ ಇಂಡಿಯಾ ಮೊದಲು ಬ್ಯಾಟ್ ಮಾಡಿ ಕೇವಲ 224 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಆಫ್ಘನ್ ಗೆಲುವಿನ ಸಮೀಪ ಬಂದಿತ್ತಾದರೂ ಶಮಿ ಹ್ಯಾಟ್ರಿಕ್ ಬೌಲಿಂಗ್ ನೆರವಿನಿಂದ 213 ರನ್ ಗಳಿಗೆ ಸರ್ವಪತನ ಕಾಣುವ ಮೂಲಕ ಕೇವಲ 11 ರನ್ ಗಳ ಸೋಲೊಪ್ಪಿಕೊಂಡಿತ್ತು. 

 • Imran Khan

  SPORTS23, Jun 2019, 3:59 PM IST

  ತೆಂಡುಲ್ಕರ್ ಪೋಟೋ ಹಾಕಿ ಟ್ರೋಲ್ ಆದ ಇಮ್ರಾನ್ ಖಾನ್ ಅಸಿಸ್ಟೆಂಟ್!

  ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮೆಚ್ಚಿಸಲು ಹೋದ ಸಹಾಯಕ ಸಿಬ್ಬಂಧಿ ಭಾರಿ ಎಡವಟ್ಟು ಮಾಡಿಕೊಂಡಿದ್ದಾರೆ. ಇಮ್ರಾನ್ ಅಸಿಸ್ಟೆಂಟ್ ಮಾಡಿದ ತಪ್ಪಿಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾ

 • SPORTS21, Jun 2019, 3:50 PM IST

  ಸಚಿನ್, ಗಂಗೂಲಿ ಸೇರಿದಂತೆ ಹಲವರಿಗೆ ಬಿಸಿಸಿಐ ಖಡಕ್ ವಾರ್ನಿಂಗ್!

  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ಗೌತಮ್ ಗಂಭೀರ್, ಹರ್ಭಜನ್ ಸಿಂಗ್ ಸೇರಿದಂತೆ ಹಲವು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಿಸಿಸಿಐ ಎಚ್ಚರಿಕೆ ನೀಡಿದೆ. ನಿಯಮ ಎಲ್ಲರಿಗೂ ಒಂದೆ, ಇದರಲ್ಲಿ ವಿನಾಯಿತಿ ಇಲ್ಲ ಎಂದಿದೆ. ಅಷ್ಟಕ್ಕೂ ಬಿಸಿಸಿಐ ವಾರ್ನಿಂಗ್ ನೀಡಿದ್ದು ಯಾಕೆ? ಇಲ್ಲಿದೆ ವಿವರ.

 • Virat Kohli

  World Cup21, Jun 2019, 3:24 PM IST

  ಇಂಡೋ-ಅಫ್ಘಾನ್ ಪಂದ್ಯ:ಸಚಿನ್, ಲಾರಾ ದಾಖಲೆ ಮುರಿಯಲು ಸಜ್ಜಾದ ಕೊಹ್ಲಿ!

  ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಅತೀ ವೇಗದಲ್ಲಿ 11,000 ರನ್ ಪೂರೈಸಿದ ಸಾಧನೆ ಮಾಡಿದ ವಿರಾಟ್ ಕೊಹ್ಲಿ ಇದೀಗ ಅಫ್ಘಾನಿಸ್ತಾನ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಹಾಗೂ ಬ್ರಿಯಾನ್ ಲಾರಾ ದಾಖಲೆ ಮುರಿಯಲು ರೆಡಿಯಾಗಿದ್ದಾರೆ. 

 • World Cup14, Jun 2019, 3:15 PM IST

  ಪಾಕ್ ವೇಗಿ ಎದುರಿಸಲು ಕೊಹ್ಲಿ ಬಾಯ್ಸ್‌ಗೆ ತೆಂಡುಲ್ಕರ್ ಟಿಪ್ಸ್!

  ಪಾಕಿಸ್ತಾನ ವೇಗಿ ಮೊಹಮ್ಮದ್ ಅಮಿರ್ ಹಾಗೂ ಇತರ ವೇಗಿಗಳು ಉತ್ತಮ ಫಾರ್ಮ್‌ನಲ್ಲಿದ್ದಾರೆ. ಹೀಗಾಗಿ ಸಚಿನ್ ತೆಂಡುಲ್ಕರ್ ಕೊಹ್ಲಿ ಬಾಯ್ಸ್‌ಗೆ ಸಲಹೆ ನೀಡಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ನೀಡಿರುವ ಟಿಪ್ಸ್ ಏನು? ಇಲ್ಲಿದೆ ವಿವರ.

 • sachin

  World Cup7, Jun 2019, 3:49 PM IST

  ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ - ಭವಿಷ್ಯ ನುಡಿದ ತೆಂಡುಲ್ಕರ್!

  ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ 1 ಗೆಲುವು 1 ಸೋಲು ಕಂಡಿದೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧ ಆರಂಭದಲ್ಲಿ ಅಬ್ಬರಿಸಿ ಬಳಿಕ ಪಂದ್ಯವನ್ನೇ ಕೈಚೆಲ್ಲಿದೆ. ಈ ಪಂದ್ಯದ ಬಳಿಕ ಸಚಿನ್ ತೆಂಡುಲ್ಕರ್ ವಿಂಡೀಸ್ ಭವಿಷ್ಯ ಹೇಳಿದ್ದಾರೆ.

 • kohli-sachin
  Video Icon

  SPORTS28, May 2019, 2:01 PM IST

  ವಿಶ್ವಕಪ್ 2019: ಕೊಹ್ಲಿ-ತೆಂಡುಲ್ಕರ್ ನಡುವಿನ ಅಪರೂಪದ ಕೋ ಇನ್ಸಿಡೆನ್ಸ್‌ಳಿವು

  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಡುವೆ ಸಾಕಷ್ಟು ಸಾಮ್ಯತೆಗಳಿವೆ. ಸಚಿನ್ ದಾಖಲೆಗಳನ್ನು ಒಂದೊಂದೇ ಅಳಿಸಿಹಾಕುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ ಇಂಗ್ಲೆಂಡ್’ನಲ್ಲಿ ಟೀಂ ಇಂಡಿಯಾವನ್ನು ಚಾಂಪಿಯನ್ ಪಟ್ಟಕ್ಕೇರಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಇವೆಲ್ಲವುಗಳ ನಡುವೆ ಕೊಹ್ಲಿ-ಸಚಿನ್ ನಡುವಿನ ಹಲವು ದಾಖಲೆಗಳು ಕಾಕತಾಳೀಯವೆನಿಸುತ್ತವೆ. ಅಷ್ಟಕ್ಕೂ ಆ ದಾಖಲೆಗಳಾವು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...

 • sachin kohli

  SPORTS23, May 2019, 12:58 PM IST

  ಕೊಹ್ಲಿ ಏಕಾಂಗಿಯಾಗಿ ವಿಶ್ವಕಪ್ ಗೆಲ್ಲಲು ಸಾಧ್ಯವಿಲ್ಲ ಎಂದ ತೆಂಡುಲ್ಕರ್

  ಬುಧವಾರವಷ್ಟೇ ಇಂಗ್ಲೆಂಡ್’ಗೆ ಕಾಲಿಟ್ಟಿರುವ ವಿರಾಟ್ ಪಡೆ ಎರಡು ಅಭ್ಯಾಸ ಪಂದ್ಯಗಳ ಬಳಿಕ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸುವ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. 

 • Sachin Mumbai

  SPORTS17, May 2019, 3:26 PM IST

  ಕಾಲೆಳೆದ ಐಸಿಸಿಗೆ ಸಚಿನ್‌ ಖಡಕ್‌ ಉತ್ತರ!

  24 ವರ್ಷಗಳ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಸಚಿನ್ ತೆಂಡುಲ್ಕರ್ 34,357 ರನ್ ಬಾರಿಸಿದ್ದಾರೆ. ತಮ್ಮ 16 ವಯಸ್ಸಿನಲ್ಲಿ 1989 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ಪದಾರ್ಪಣೆ ಮಾಡಿದ ಸಚಿನ್ ಟೆಸ್ಟ್(15,921) ಹಾಗೂ ಏಕದಿನ()18,426 ಕ್ರಿಕೆಟ್'ನಲ್ಲಿ ಗರಿಷ್ಠ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ.