ಸಚಿವರು

(Search results - 377)

Suresh Kumar

Karnataka Districts5, Jul 2020, 12:30 PM

'ಪರೀಕ್ಷೆ ಹೇಗಾಯ್ತು..? ಫೋನಲ್ಲೇ ಪಾಯಸ ಕಳಿಸಲಾ..'? ವಿದ್ಯಾರ್ಥಿನಿಗೆ ಸಚಿವರ ಕಾಲ್

SSLC ವಿದ್ಯಾರ್ಥಿನಿಗೆ ಕರೆ ಮಾಡಿದ ಸಚಿವರು ಪರೀಕ್ಷೆ ಹೇಗೆ ಬರೆದಿದ್ದೀಯಾ, ಮನಸ್ಸಿನ ಭಾರ ಈಗ ಇಳಿಯಿತಾ, ವಿಶೇಷ ಅಡುಗೆ ಏನಾದರೂ ಮಾಡಿಸಿಕೊಂಡಿದ್ದೀಯಾ ಎಂದು ಆಪ್ತವಾಗಿ ಮಾತನಾಡುವ ಜೊತೆಗೆ ನಮ್ಮ ಮನೆಯಲ್ಲಿ ಪಾಯಸ ಮಾಡಿದ್ದೇವೆ ಫೋನಿನಲ್ಲೇ ಕಳುಹಿಸಲಾ ಎಂದು ನಗೆ ಚಟಾಕಿಯನ್ನೂ ಹಾರಿಸಿದ್ದಾರೆ.

• Bommai on Nithyananda

Karnataka Districts5, Jul 2020, 8:19 AM

ಹಾವೇರಿ: ವರ್ಷಾಂತ್ಯದಲ್ಲಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ, ಸಚಿವ ಬೊಮ್ಮಾಯಿ

ಶಿಗ್ಗಾಂವಿ ಹಾಗೂ ಸವಣೂರ ಏತ ನೀರಾವರಿ ಯೋಜನೆಗಳ ಬಾಕಿ ಕಾಮಗಾರಿಗಳನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಲು ಕರ್ನಾಟಕ ನೀರಾವರಿ ನಿಗಮದ ಅಭಿಯಂತರುಗಳಿಗೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

• Video Icon

state29, Jun 2020, 4:55 PM

ಖಾಸಗಿ ಆಸ್ಪತ್ರೆಗಳ ವ್ಯವಸ್ಥಾಪಕರ ಜೊತೆ ಸಿಎಂ ಸಭೆ; ಆರೋಗ್ಯ ಸಚಿವರು ಗೈರು

ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳ ಬಳಕೆಗೆ ಸರ್ಕಾರ ಮುಂದಾಗಿದೆ. ಹಾಗಾಗಿ ಖಾಸಗಿ ಆಸ್ಪತ್ರೆಗಳ ವ್ಯವಸ್ಥಾಪಕರ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಸರ್ಕಾರ ನಿಗದಿಪಡಿಸಿರುವ ದರದ ಬಗ್ಗೆ ಖಾಸಗಿ ಆಸ್ಪತ್ರೆಗಳು ಒಪ್ಪಿಲ್ಲ.  ದರ ನಿಗದಿ ಗೊಂದಲದ ಬಗ್ಗೆ ಚರ್ಚೆ ನಡೆಸಿದ್ದಾರೆ. ಡಿಸಿಎಂ ಅಶ್ವಥ್ ನಾರಾಯಣ್, ಆರ್. ಅಶೋಕ್, ಬೊಮ್ಮಾಯಿ ಭಾಗಿಯಾಗಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ಗೈರಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

Lockdown

state26, Jun 2020, 2:33 PM

ಬೆಂಗಳೂರು ಲಾಕ್‌ಡೌನ್: ಶಾಸಕರು -ಸಚಿವರು-ಸಂಸದರು ಹೇಳೋದೇನು..?

ಬೆಂಗಳೂರಿನಲ್ಲಿ ಸೋಂಕು ಹೆಚ್ಚಳದ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವುದು ಮತ್ತಷ್ಟು ಆತಂಕವನ್ನುಂಟು ಮಾಡಿದೆ. ಬೆಂಗಳೂರು ನಗರವೊಂದರಲ್ಲೇ 80 ಕ್ಕೂ ಹೆಚ್ಚು ಮಂದಿಯನ್ನು ಕೊರೋನಾ ಬಲಿ ಪಡೆದಿದೆ.

2011 உலக கோப்பையை வென்றபின்னர், சக வீரர்களை சச்சினை தூக்கி கொண்டாடிய தருண

Cricket22, Jun 2020, 3:06 PM

ತೆಂಡುಲ್ಕರ್‌ಗಾಗಿ 2011ರ ವಿಶ್ವಕಪ್ ಫೈನಲ್ ಪಂದ್ಯ BCCI ತನಿಖೆ ಮಾಡಬೇಕು; ಡಿಸಿಲ್ವಾ!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ಶ್ರೀಲಂಕಾದ ಮಾಜಿ ಕ್ರಿಕೆಟಿಗರು, ಮಾಜಿ ಕ್ರೀಡಾ ಸಚಿವರು ಸೇರಿದಂತೆ ಹಲವು ಮಾಜಿಗಳು ಕೆಲಸವಿಲ್ಲದೆ ಮನೆಯಲ್ಲಿದ್ದಾರೆ. ಈ ವೇಳೆ ತಾವು ಸುದ್ದಿಯಲ್ಲಿರುವ ಸ್ಫೋಟಕ ಹೇಳಿಕೆ ನೀಡಿ ಮಾಧ್ಯಮದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಲಂಕಾ ಮಾಜಿ ಕ್ರೀಡಾ ಮಂತ್ರಿ ಬೆನ್ನಲ್ಲೇ ಇದೀಗ ಮಾಜಿ ನಾಯಕ ಅರವಿಂದ್ ಡಿಸಿಲ್ವಾ ಮತ್ತೆ 2011ರ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್ ಎಂದಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನಿರ್ಮಿಸಿದ ದೃಶ್ಯ ರೂಪ.

Video Icon

state12, Jun 2020, 7:11 PM

ಮಳೆಗಾಲದಲ್ಲಿ ಅತಿಯಾಗಲಿದೆ ಕೊರೋನಾ ಅಬ್ಬರ; ವೈದ್ಯಕೀಯ ಸಚಿವರು ನೀಡಿದ್ರು ಎಚ್ಚರ!

ತಜ್ಞ ವೈದ್ಯರ ಪ್ರಕಾರವೇ ಮೇ ಅಂತ್ಯ ಹಾಗೂ ಜೂನ್ ತಿಂಗಳಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಅತಿಯಾಗಿದೆ. ಇದೀಗ ಮಳೆಗಾಲ ಆರಂಭವಾಗಿದೆ. ಪ್ರತಿಯೊಬ್ಬರು ಅತೀವ ಎಚ್ಚರಿಕೆಯಿಂದ ಇರಬೇಕು. ಇಲ್ಲವಾದಲ್ಲಿ ಕೊರೋನಾ ಎಲ್ಲೆಡೆ ಹಬ್ಬಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ.

• Video Icon

India12, Jun 2020, 5:36 PM

ಮಹಾರಾಷ್ಟ್ರದ ಮತ್ತೊಬ್ಬ ಸಚಿವರಿಗೆ ಅಂಟಿದ ಕೊರೋನಾ ಸೋಂಕು..!

ಮಹಾರಾಷ್ಟ್ರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಇದರೊಂದಿಗೆ ದೇಶದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿದ ರಾಜ್ಯ ಎನ್ನುವ ಕುಖ್ಯಾತಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಚಿವರಿಗೇ ಕೊರೋನಾ ತಗುಲಿರುವುದು ಜನರು ಮತ್ತಷ್ಟು ಆತಂಕದಿಂದ ಕಾಲ ದೂಡುವಂತೆ ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

mandya

Karnataka Districts11, Jun 2020, 11:52 AM

ಮೈಷುಗರ್‌ ಕಾರ್ಖಾನೆ ಪರಿಶೀಲಿಸಿದ ಸಚಿವರು, ಸಂಸದೆ: ಇಲ್ಲಿವೆ ಫೋಟೋಸ್

ಸಂಸದೆ ಸುಮಲತಾ ಅಂಬರೀಶ್  ಮುಖ್ಯಮಂತ್ರಿಗಳ ಆದೇಶದ ಅನ್ವಯ ಮೈಷುಗರ್‌ ಕಾರ್ಖಾನೆಯನ್ನು ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರ ಜೊತೆಯಾಗಿ ಬುಧವಾರ ವೀಕ್ಷಣೆ ಮಾಡಿ ಸಮಗ್ರವಾಗಿ ಸಮಸ್ಯೆಗಳನ್ನು ಆಲಿಸಿದರು.

ಈ ಘಟನೆ ಮೇ. 29 ರಂದು ನಡೆದಿದೆ. ಮೆಕ್ಸಿಕೋ ಸರ್ಕಾರ ಈ ವಿಡಿಯೋ ಕಾನ್ಪರೆನ್ಸ್ ಆಯೋಜಿಸಿದ್ದು, ಎಲ್ಲಾ ಸಚಿವರು ಇದರಲ್ಲಿ ಭಾಗಿಯಾಗಿದ್ದರು.

International6, Jun 2020, 2:41 PM

ವಿಡಿಯೋ ಕಾನ್ಫರೆನ್ಸ್ ವೇಳೆ ಬಟ್ಟೆ ಬಿಚ್ಚಿದ ನಾಯಕಿ, ಸಚಿವರೆಲ್ಲಾ ಶಾಕ್!

ಕೊರೋನಾದಿಂದ ನಿರ್ಮಾಣವಾದ ಪರಿಸ್ಥಿತಿಯನ್ನು ಬಹುಶಃ ಯಾರೂ ಕನಸಿನಲ್ಲೂ ಊಹಿಸಿರಲಿಕ್ಕಿಲ್ಲ. ಈ ಮಹಾಮಾರಿ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಲಾಕ್‌ಡೌನ್ ಹೇರುವಂತೆ ಮಾಡಿದೆ. ಫ್ಯಾಕ್ಟರಿ, ಅಂಗಡಿ, ಆಫೀಸ್, ಸ್ಕೂಲ್ ಕಾಲೇಜು ಹೀಗೆ ಎಲ್ಲವೂ ಮುಚ್ಚಲಾಗಿದೆ. ಹೀಗಿರುವಾಗ ವಿಡಿಯೋ ಕಾನ್ಫರೆನ್ಸ್‌ಗಳಷ್ಟೇ ಜನರಿಗೆ ತಮ್ಮ ಕೆಲಸ ಮುಂದುವರೆಸಲು ಇರುವ ಏಕೈಕ ಮಾರ್ಗವಾಗಿ ಉಳಿದಿದೆ. ಅದರಲ್ಲೂ ವಿಶೇಷವಾಗಿ ಜೂಮ್ ಕಾಲ್‌ ಬಹಳ ವೇಗವಾಗಿ ಹೆಜ್ಜೆ ಇರಿಸಿದೆ. ಅನೇಕ ಸಂಸ್ಥೆಗಳ ಅಧಿಕೃತ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಕರೆಗಳನ್ನು ಜೂಮ್ ಕಾಲ್ ಮೂಲಕವೇ ಮಾಡಲಾಗುತ್ತಿದೆ. ಹೀಗಿರುವಾಗ ಮೆಕ್ಸಿಕೋದಲ್ಲಿ ಅಧಿಕಾರದಲ್ಲಿರುವ ಸರ್ಕಾರ ಜೂಮ್ ಕಾಲ್ ಮೂಲಕ ತಮ್ಮ ನಾಯಕರೊಂದಿಗೆ ಮೀಟಿಂಗ್ ನಡೆಸಿದ್ದಾರೆ. ಇದರಲ್ಲಿ ಸರ್ಕಾರದ ಎಲ್ಲಾ ಸಚಿವರು ಭಾಗಿಯಾಗಿದ್ದರು. ಹೀಗಿರುವಾಗ ನಾಯಕಿಯೊಬ್ಬರು ಅಚಾನಕ್ಕಾಗಿ ಎದ್ದು ತಮ್ಮ ಬಟ್ಟೆ ಬಿಚ್ಚಲಾರಂಭಿಸಿದ್ದಾರೆ. ಇದನ್ನು ಎಲ್ಲರೂ ಗಮನಿಸಿದ್ದು, ಆನ್‌ಲೈನ್‌ ಕರೆಯಲ್ಲಿ ಅನಾನುಕೂಲ ವಾತಾವರಣ ನಿರ್ಮಾಣವಾಗಿದೆ. ಆದರೆ ವಾಸ್ತವವಾಗಿ ಇದು ತಪ್ಪು ತಿಳುವಳಿಕೆಯಿಂದ ನಡೆದ ಘಟನೆಯಾಗಿದ್ದು, ಸಚಿವೆ ಕೂಡಲೇ ಕ್ಷಮೆ ಯಾಚಿಸಿದ್ದಾರೆ.

hdk

Karnataka Districts5, Jun 2020, 1:36 PM

ಕೊಡಗು ಮನೆ ಹಸ್ತಾಂತರದಲ್ಲಿ ಎಚ್‌ಡಿಕೆ ಕಡೆಗಣನೆ: ಜೆಡಿಎಸ್‌ ಪ್ರತಿಭಟನೆ

ಮಳೆಹಾನಿ ಸಂತ್ರಸ್ತರಿಗೆ ನೂತನ ಮನೆಗಳನ್ನು ನಿರ್ಮಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಅಂದಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್‌ ಕಾರ್ಯಕರ್ತರು ಗುರುವಾರ ಜಂಬೂರಿನಲ್ಲಿ ಸಚಿವರು ಆಗಮಿಸುವ ಸಂದರ್ಭ ಪ್ರತಿಭಟನೆ ನಡೆಸಿದರು.

S t somashekar

Karnataka Districts2, Jun 2020, 9:04 AM

ಕೃಷಿ ಉತ್ಪನ್ನ ಮಾರಾಟ, ಸಾಗಾಟಕ್ಕೆ ಮುಕ್ತ ಅವಕಾಶ; ಸಚಿವ ಸೋಮಶೇಖರ್

ಎಪಿಎಂಸಿ ಕಲಂ 8ರ ನಿಯಮಕ್ಕೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲಾಗಿದೆ. ಸದನದಲ್ಲಿ ಚರ್ಚಿಸಿ ನಂತರ ಆದೇಶವಾಗಿ ಹೊರಬರಲಿದೆ. ಈ ಆದೇಶದ ತಿದ್ದುಪಡಿಯಿಂದಾಗಿ ರಾಜ್ಯಮಟ್ಟದ ಎಪಿಎಂಸಿ ಮಾರುಕಟ್ಟೆಯ ನಿಯಮಗಳಿಗೆ ಯಾವುದೇ ರೀತಿಯ ಅಡಚಣೆ ಉಂಟಾಗುವುದಿಲ್ಲ ಎಂದರು.

byrathi basavaraj

Karnataka Districts2, Jun 2020, 8:46 AM

ಶಿವಮೊಗ್ಗ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ; ಸಚಿವ ಭೈರತಿ ಬಸವರಾಜ್

ಸಂಸದ ಬಿ.ವೈ. ರಾಘವೇಂದ್ರ ಅವರು, ಶಿವಮೊಗ್ಗ ಸ್ಮಾರ್ಟ್‌ಸಿಟಿ ಯೋಜನೆ ಎರಡನೇ ಹಂತದಲ್ಲಿ ಮಂಜೂರಾಗಿದ್ದರೂ ದೇಶದಲ್ಲಿ 18ನೆಯ ಹಾಗೂ ರಾಜ್ಯದಲ್ಲಿ ಮೂರನೆಯ ಸ್ಥಾನದಲ್ಲಿ ಗುರುತಿಸುವಂತಾಗಿರುವುದು ಸಂತಸದ ವಿಷಯ ಎಂದರು.

• India31, May 2020, 2:24 PM

ಮೋದಿ ಇಟ್ಟ ಹೆಜ್ಜೆಯಿಂದ ಭಾರತ ಹಿರಿಯಣ್ಣ ಆಗುತ್ತೆ: ಪ್ರಹ್ಲಾದ ಜೋಶಿ

ಕೇಂದ್ರ ಸರ್ಕಾರದಲ್ಲಿನ ಪ್ರಭಾವಿ ಸಚಿವರುಗಳಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಸದಸ್ಯ, ಸಚಿವ ಪ್ರಹ್ಲಾದ ಜೋಶಿ ಅವರು ಕೂಡ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಸರ್ಕಾರದ ನೀತಿ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಕೊರೋನಾ ವೈರಸ್‌ನಿಂದಾಗಿ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ಸಂಭವಿಸಿದ ಸಾವು ನೋವುಗಳಿಗೆ ಹೋಲಿಸಿದರೆ ಭಾರತ ಅತ್ಯಂತ ಸುರಕ್ಷಿತವಾಗಿದೆ.

• బీజేపీలో చేరగానే డి.శ్రీనివాస్ కు పదవిని కట్టబెట్టే అవకాశాలు ఉంటాయా అనే చర్చ కూడ లేకపోలేదు. ఒకవేళ అదే జరిగితే తప్పుడు సంకేతాలు వెళ్లే అవకాశం లేకపోలేదనే ప్రచారం కూడ లేకపోలేదు. ఈ తరుణంలో బీజేపీ ఆచితూచి అడుగులు వేస్తున్నట్టుగా సమాచారం.

Karnataka Districts30, May 2020, 11:09 AM

ಕೊರೋನಾ ಸಂದರ್ಭ ಬಿಜೆಪಿ ಶಾಸಕರ ಡಿನ್ನರ್‌ ಪಾಲಿಟಿಕ್ಸ್‌: ಕಾಂಗ್ರೆಸ್ ಗರಂ

ಇಂತಹ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸಚಿವರು ಶಾಸಕರೆಲ್ಲರೂ ಸರ್ಕಾರಕ್ಕೆ ಬೆಂಬಲ ಸೂಚಿಸಬೇಕು, ಮುಖ್ಯಮಂತ್ರಿಗಳಿಗೆ ಶಕ್ತಿ ನೀಡಬೇಕು, ಅದನ್ನು ಬಿಟ್ಟು ರಾತ್ರಿ ಡಿನ್ನರ್‌ ಪಾಲಿಟಿಕ್ಸ್‌ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

• Video Icon

state21, May 2020, 1:01 PM

ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ರೈತ ಮಹಿಳೆಯೊಬ್ಬರಿಗೆ ‘ರಾಸ್ಕಲ್‌’ ಎಂದು ಅವಾಚ್ಯವಾಗಿ ನಿಂದಿಸಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಸಚಿವರು ರೈತ ಮಹಿಳೆ ಬಳಿ ಕ್ಷಮೆ ಯಾಚಿಸಿದ್ದಾರೆ.