ಸಣ್ಣ ಉದ್ದಿಮೆ  

(Search results - 4)
 • Karnataka Districts11, Jul 2020, 8:26 AM

  ತೆರಿಗೆ ಸಂಗ್ರಹದಲ್ಲಿ ವ್ಯತ್ಯಾಸ, ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಸಲು ಸಾಧ್ಯವಾಗಿಲ್ಲ: ಸಚಿವ ಜೋಶಿ

  ಕೋವಿಡ್‌-19 ಹಿನ್ನೆಲೆಯಲ್ಲಿ ಸಣ್ಣ ಹಾಗೂ ಅತಿ ಸಣ್ಣ ಉದ್ದಿಮೆಗಳನ್ನು (ಎಂಎಸ್‌ಎಂಇ) ನೆಲಕಚ್ಚುವ ಪರಿಸ್ಥಿತಿಯಿಂದ ಪಾರುಮಾಡಲು ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತದ ಭಾಗವಾಗಿ ಘೋಷಿಸಿದ 3 ಲಕ್ಷ ಕೋಟಿ ಬೆಂಬಲದ ಭಾಗವಾಗಿ ಜಿಲ್ಲೆಯ ಎಂಎಸ್‌ಎಂಇಗಳಿಗೆ 238.34 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
   

 • Whats New29, Jun 2020, 5:26 PM

  ಸಣ್ಣ ಉದ್ದಿಮೆಗಳಿಗೆ ಡಿಜಿಟಲ್ ಟಚ್ ಕೊಡಲಿದೆ ಗೂಗಲ್!

  ಸಣ್ಣ ಉದ್ದಿಮೆದಾರರಿಗೆ ಫೇಸ್ಬುಕ್ ವೇದಿಕೆಯಾಗಿದ್ದಾಯ್ತು. ಈಗ ಗೂಗಲ್ ಸರದಿ. ಗೂಗಲ್ ಈಗ ಡಿಜಿಟಲ್ ಪ್ಲಾಟ್ ಫಾರ್ಮ್ ಅನ್ನು ಸಿದ್ಧಪಡಿಸುತ್ತಿದ್ದು, ಸಣ್ಣ ಉದ್ದಿಮೆದಾರರನ್ನು ಒಂದೇ ವೇದಿಕೆಯಡಿ ತಂದಿದೆ. ಇದು ಉದ್ದಿಮೆಗಳಿಗೆ ಸಹಾಯಕವಾಗುತ್ತಿದ್ದು, ಗ್ರಾಹಕರಿಗೂ ಅನುಕೂಲವಾಗಿದೆ. ಹೀಗಾಗಿ ಕೋವಿಡ್-19 ಯುಗದಲ್ಲಿ ಡಿಜಿಟಲ್ ಕ್ರಾಂತಿ ಮಾಡಲು ಗೂಗಲ್ ಸಹ ಮುಂದಾಗಿದ್ದು, ಎಷ್ಟರಮಟ್ಟಿಗೆ ಸಕ್ಸಸ್ ಕಾಣಲಿದೆ ಎಂಬುದನ್ನು ನೋಡಬೇಕಿದೆ.

 • <p>इससे पहले भी उनके नाम एक भयानक भविष्यवाणी वायरल हुई थी। अप्रैल के दूसरे सप्ताह में भी उनके हवाले से प्रकाशित न्यूज में कहा गया गया था कि कोरोना महामारी को लेकर विशेषज्ञ कह रहे हैं कि इससे अर्थव्यवस्था तहस-नहस हो जाएगी। लेकिन मैं बस इतना कहना चाहूंगा कि इन विशेषज्ञों को मानवीय प्रेरणा और जुनून के साथ किए गए प्रयासों के बारे में ज्यादा जानकारी नहीं है।</p>

<p> </p>

<p>हिंदी के साथ ही इसे अंग्रेजी भाषा में भी वायरल किया गया था। कहीं अखबार की कटिंग के रूप में इसे वायरल किया जा गया तो कहीं मैसेज के तौर पर। सोशल मीडिया पर वायरल होने के बाद टाटा को इसकी सच्चाई खुद बतानी पड़ी। </p>

  BUSINESS11, May 2020, 9:15 PM

  ಕೊರೋನಾ ಹೊಡೆತಕ್ಕೆ ನಲುಗಿದ ಉದ್ಯಮಿಗಳಿಗೆ ಸ್ಫೂರ್ತಿ ನೀಡಿತು ರತನ್ ಟಾಟಾ ಪತ್ರ!

  ಪ್ರಧಾನಿ ಮೋದಿ ಕನಸಿನಂತೆ ಭಾರತ ಸ್ಟಾರ್ಟ್ ಅಪ್ ಇಂಡಿಯಾ ಮೂಲಕ ಹೊಸ ದಿಕ್ಕಿನಲ್ಲಿ ವೇಗವಾಗಿ ಚಲಿಸುತ್ತಿತ್ತು. ಆದರೆ ಕೊರೋನಾ ವೈರಸ್ ಹೊಡೆತಕ್ಕೆ ಸಿಲುಕಿ ಹಲವು ಸ್ಟಾರ್ಟ್ ಅಪ್ ಕಂಪನಿಗಳು, ಸಣ್ಣ ಉದ್ದಿಮೆಗಳು ನೆಲಕಚ್ಚಿದೆ. ವೇತನ ಕಡಿತ, ಸಾಲ ಇದೀಗ ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಹೀಗೆ ಚಿಂತಾಕ್ರಾಂತದಲ್ಲಿರುವ ಉದ್ಯಮಿಗಳಿಗೆ ದಿಗ್ಗಜ, ರತನ್ ಟಾಟಾ ಪತ್ರವೊಂದನ್ನು ಬರೆದಿದ್ದಾರೆ. ಟಾಟಾ ಪತ್ರ ಇದೀಗ ಉದ್ದಿಮೆದಾರರಲ್ಲಿ ಹೊಸ ಚೈತನ್ಯ ಮೂಡಿಸಿದೆ.

 • <p>अब देखना ये है कि हतेंग कितने समय तक एशिया के सबसे अमीर आदमी का तमगा अपने पास रख सकते हैं। क्योंकि दुनियाभर के शेयर बाज़ार में लंबे समय से उठापटक जारी है।</p>

  BUSINESS29, Apr 2020, 7:40 AM

  ದೇಶದ ಶೇ.27 ರಷ್ಟು ಸಣ್ಣ ಕಂಪನಿಗಳ ಬಳಿ ದುಡ್ಡಿಲ್ಲ!

  ದೇಶದ ಶೇ.27 ರಷ್ಟು ಸಣ್ಣ ಕಂಪನಿಗಳ ಬಳಿ ದುಡ್ಡಿಲ್ಲ!| ಕೊರೋನಾ ದಾಳಿಯಿಂದ ದಿವಾಳಿಯತ್ತ| ಲೋಕಲ್‌ ಸರ್ಕಲ್ಸ್‌ ಸಂಸ್ಥೆಯಿಂದ ಸಮೀಕ್ಷೆ