ಸಣ್ಣ ಕೈಗಾರಿಕೆಗಳು  

(Search results - 2)
 • undefined

  BUSINESS22, Aug 2020, 8:38 AM

  ಕೊರೋನಾ ಕಾಟ: ಮುಚ್ಚುವ ಹಂತಕ್ಕೆ ಶೇ.20 ಸಣ್ಣ ಕೈಗಾರಿಕೆಗಳು

  ಕೊರೋನಾ ಸಂಕಷ್ಟದಿಂದ ಈಗಾಗಲೇ ಶೇ.20ರಷ್ಟು ಸಣ್ಣ ಕೈಗಾರಿಕೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಅಸ್ತಿತ್ವದಲ್ಲಿರುವ ಕೈಗಾರಿಕೆಗಳ ವಹಿವಾಟಿನಲ್ಲಿ ಶೇ.30 ರಿಂದ 70 ರಷ್ಟು ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಅಧ್ಯಕ್ಷ ಕೆ.ಬಿ.ಅರಸಪ್ಪ ಮನವಿ ಮಾಡಿದ್ದಾರೆ.
   

 • undefined

  Karnataka Districts9, Sep 2019, 12:29 PM

  ಹುಬ್ಬಳ್ಳಿ: ಸಣ್ಣ ಕೈಗಾರಿಕೆಗಳು ಅತಂತ್ರ, 60% ಉದ್ಯೋಗ ಕಡಿತ

  ದೇಶದ ಹಲವೆಡೆ ಉದ್ಯೋಗ ಕಡಿತದ ಭೀತಿ ತಲೆದೋರಿದ್ದು, ಗಾರ್ಮೆಂಟ್ ಸೇರಿ ಹಲವು ಉದ್ದಿಮೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಿಲ್ಲಿಸಿದ್ದಾರೆ. ಇದೇ ಸಂದರ್ಭ ಕರ್ನಾಟಕ ರಾಜ್ಯ ಸಣ್ಣ‌ ಕೈಗಾರಿಕಾ ಸಂಘದ ಅಧ್ಯಕ್ಷ ಆರ್. ರಾಜು ಶಾಕಿಂಗ್ ವಿಚಾರವೊಂದನ್ನು ಹೇಳಿದ್ದಾರೆ. ಕರ್ನಾಟಕದಲ್ಲಿಯೂ ಉದ್ಯೋಗ ಕಡಿತದ ಭೀತಿ ಎದುರಾಗಿದೆ.