Search results - 60 Results
 • Lakshmi hebbalkar

  NEWS29, Oct 2018, 5:14 PM IST

  ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ನಿಧನ: ಜಾರಕಿಹೊಳಿ-ಹೆಬ್ಬಾಳ್ಕರ್‌ ವಾರ್ ಶುರು?

  ಕಾಂಗ್ರೆಸ್​ನಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ್ದ ಬೆಳಗಾವಿ ಪಿಎಲ್​ಡಿ ಬ್ಯಾಂಕ್​ ಚುನಾವಣಾ ಕದನದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಬಣದಿಂದ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮಹಾದೇವ್​ ಪಾಟೀಲ್ (82) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 

 • lakshmi Hebbalkar and Satish jarkiholi

  NEWS25, Oct 2018, 3:40 PM IST

  ಅಕ್ಕ ಪಕ್ಕದಲ್ಲೇ ಕುಳಿತರೂ ಮಾತನಾಡದ ಹೆಬ್ಬಾಳ್ಕರ್ - ಜಾರಕಿಹೊಳಿ

  ಕೆಲವು ದಿನಗಳ ಹಿಂದೆ ಬೆಳಗಾವಿ ಪಿ ಎಲ್ ಡಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್  ನಡುವೆ ಬಹಿರಂಗವಾಗಿಯೇ ಸ್ಪರ್ಧೆ ಏರ್ಪಟ್ಟು ಸಮ್ಮಿಶ್ರ ಸರ್ಕಾರಕ್ಕೂ ತೊಂದರೆಯಾಗಿ ಪರಿಣಮಿಸಿತ್ತು. ಅಂತಿಮವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಬಣ ಜಯಗಳಿಸಿ ಹಿರಿಯ ನಾಯಕರ ಸಂಧಾನದ ಮೂಲಕ ವೈಮಸ್ಸು ದೂರವಾಗಿತ್ತು.   

 • Satish Jarkiholi

  Belagavi24, Oct 2018, 9:53 PM IST

  ರಾಮಮಂದಿರ ವಿಚಾರ ಪ್ರಸ್ತಾಪಿಸಿ ಕೇಸರಿ ನಾಯಕರಿಗೆ ಟಾಂಗ್ ಕೊಟ್ಟ ಜಾರಕಿಹೊಳಿ

  ಕಳೆದ 70 ವರ್ಷದಿಂದ ಅವರು ರಾಮಮಂದಿರ ಕಟ್ಟುತ್ತಲೆ ಇದ್ದಾರೆ. ಬಿಜೆಪಿಯವರಿಗೆ ಕರ ಸೇವಕರು ಕಟ್ಟಿದರೆ ಮಾತ್ರ ರಾಮಮಂದಿರ ಅಂತಾರೆ ಎಂದು ಕಮಲ ನಾಯಕರ ವಿರುದ್ಧ ಆಕ್ರೋಶ
  ವ್ಯಕ್ತಪಡಿಸಿದರು.

 • Satish Jarkiholi

  NEWS17, Oct 2018, 11:10 AM IST

  ರಾಷ್ಟ್ರ ರಾಜಕಾರಣಕ್ಕೆ ತೆರಳ್ತಾರ ಸತೀಶ್ ಜಾರಕಿಹೊಳಿ?

  ಸದ್ಯ ರಾಜ್ಯ ರಾಜಕಾರಣದಲ್ಲಿ ಇರುವ ಸತಿಶ್ ಜಾರಕಿಹೊಳಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರ ಎನ್ನುವ ವಿಚಾರಕ್ಕೆ ಇದೀಗ ಅವರೇ ಸ್ಪಷ್ಟನೆ ನೀಡಿದ್ದಾರೆ. 

 • Satish Jarakiholi

  NEWS14, Oct 2018, 8:43 AM IST

  'ಲೋಕಸಭೆಗೆ ಸತೀಶ್‌ ಜಾರಕಿಹೊಳಿ ಸ್ಪರ್ಧೆ ಖಚಿತ'

  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಒಂದೊಮ್ಮೆ ಸತೀಶ್‌ ಚಿಕ್ಕೋಡಿಯಿಂದ ಸ್ಪರ್ಧಿಸಿದರೆ, ಬೆಳಗಾವಿಯಿಂದ ಪ್ರಕಾಶ್‌ ಹುಕ್ಕೇರಿ ಕಣಕ್ಕಿಳಿಯಲಿದ್ದಾರೆ. ಈ ಸಂಬಂಧ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.

 • Lakshmi hebbalkar

  NEWS12, Oct 2018, 8:58 AM IST

  ಜಾರಕಿಹೊಳಿ ಬ್ರದರ್ಸ್-ಲಕ್ಷ್ಮೀ ಹೆಬ್ಬಾಳ್ಕರ್‌ ನಡುವೆ ಮತ್ತೊಂದು ವಾರ್ ಶುರು?

  ಬೆಳಗಾವಿ ಕೃಷಿ ಮಾರುಕಟ್ಟೆಸಮಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಅ.15ರಂದು ಮುಹೂರ್ತ ನಿಗದಿಯಾಗಿದ್ದು, ಮತ್ತೊಮ್ಮೆ ಜಾರಕಿಹೊಳಿ ಹಾಗೂ ಹೆಬ್ಬಾಳಕರ ಅವರ ಪ್ರತಿಷ್ಠೆಗೆ ವೇದಿಕೆಯಾಗಲಿದೆಯೇ ಎಂಬ ಕುತೂಹಲ ಹುಟ್ಟಿಕೊಂಡಿದೆ.

 • bjp mp Suresh Angadi

  Belagavi2, Oct 2018, 4:09 PM IST

  ಲಕ್ಷ್ಮೀ ಆಯ್ತು ಈಗ ಸುರೇಶ ಅಂಗಡಿ-ಜಾರಕಿಹೊಳಿ ವಾಗ್ವಾದ

  ಸಂಸದ ಸುರೇಶ ಅಂಗಡಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಜೆ ಎಂಓ ಮಾಡಲಿಕ್ಕೆ ಹೊರಟಿದ್ದಾರೆ. ಸತೀಶ ಜಾರಕಿಹೋಳಿ ಅವರ ಬೆಂಬಲಿಗರ ಮೆಲೆ ಕ್ರಮ ತೆಗೆದುಕ್ಕೊಳ್ಳಬೇಕು ಎಂದು ಆಗ್ರಹಿಸಿದರು.

 • Belagavi

  Belagavi1, Oct 2018, 8:21 PM IST

  ಛೇ..ಇದೆಂಥ ದರ್ಪ: ವಿವಿಗೆ ನುಗ್ಗಿ ಜಾರಕಿಹೊಳಿ ಬೆಂಬಲಿಗರ ದಾಂಧಲೆ

  ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಅವರನ್ನು ಕಾರ್ಯಕ್ರಮವೊಂದಕ್ಕೆ ಆಹ್ವಾನಿಸದಕ್ಕೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಗರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ.

 • Valmiki Swamiji

  NEWS19, Sep 2018, 8:54 PM IST

  ರಮೇಶ್ ಜಾರಕಿಹೊಳಿ ನಿವಾಸಕ್ಕೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಭೇಟಿ

  ರಮೇಶ್ ಜಾರಕಿಹೊಳಿ ನಿವಾಸಕ್ಕೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಭೇಟಿ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ ಸತತ 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ- ರಮೇಶ್ ಜಾರಕಿಹೊಳಿ ನಡುವೆ ರಾಜಕೀಯ ಭಿನ್ನಾಭಿಪ್ರಾಯವಿತ್ತು. ಜಾರಕಿಹೊಳಿ ಸಹೋದರರು ಈಗ ಒಂದಾಗಿದ್ದಾರೆ ಎಂದು ಸ್ವಾಮೀಜಿ ಹೇಳಿದ್ದಾರೆ. 

 • Ramesh Jarkiholi

  NEWS17, Sep 2018, 11:55 AM IST

  ರಮೇಶ್ ಜಾರಕಿಹೊಳಿಗೆ ಕಾದಿದೆ ಬಿಗ್ ಶಾಕ್?

  ರಮೇಶ್ ಜಾರಕಿಹೊಳಿಗೆ ಬಿಗ್ ಶಾಕ್ ನೀಡಲು ಕಾಂಗ್ರೆಸ್ ಹೈ ಕಮಾಂಡ್ ಸಜ್ಜಾಗಿದೆ ಎನ್ನಲಾಗಿದೆ. ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ. 

 • NEWS17, Sep 2018, 7:37 AM IST

  ಸರ್ಕಾರ ಪತನದ ಸೂಚನೆ ನೀಡಿದರಾ ಕಾಂಗ್ರೆಸ್ ಶಾಸಕ?

  ಒಂದು ವೇಳೆ ರಾಜ್ಯದಲ್ಲಿ ಸರ್ಕಾರ ಪತನವಾದಲ್ಲಿ ಅದಕ್ಕೆ ನಾವು ಯಾವುದೇ ಕಾರಣಕ್ಕೂ ಕೂಡ ಹೊಣೆಗಾರರಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

 • NEWS16, Sep 2018, 4:40 PM IST

  ಹಾರಿ ಬಂತು ಮತ್ತೊಂದು ಬಾಂಬ್: ಸತೀಶ್ ಸಾಹುಕಾರ್ ಏನಂದ್ರು?

  ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಮತ್ತೊಂದು ಹೊಸ ಬಾಂಬ್ ಹಾಕಿದ್ದು, ಸರ್ಕಾರ ಪತನವಾದರೂ ನಾವು ಕಾಂಗ್ರೆಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸರ್ಕಾರ ಪತನವಾದರೂ ಆಗಬಹುದು ಎಂಬ ಸೂಚನೆ ನೀಡಿದ್ದಾರೆ.

 • News15, Sep 2018, 12:20 PM IST

  ಬೆಳಗಾವಿ ವಿಭಜನೆ ಆಗ್ಲೇಬೇಕು: ಸತೀಶ್ ಜಾರಕಿಹೊಳಿ

  ಇದು(ಶನಿವಾರ) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್, ಬೆಳಗಾವಿ ಜಿಲ್ಲಾ ವಿಭಜನೆ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚೆ ಮಾಡಲಾಗುವುದು. ರಾಜಕೀಯ ಬೆಳಗಾವಿ ಜಿಲ್ಲಾ ವಿಭಜನೆ ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಿಲ್ಲ. ಆದ್ರೆ ಅಭಿವೃದ್ದಿ ವಿಚಾರದಲ್ಲಿ ಬೆಳಗಾವಿ ವಿಭಜನೆ ಆಗಲೇಬೇಕು ಎಂದು ಕಡ್ಡಿ ಮುರಿದಂತೆ ಹೇಳಿದರು.

 • Jarkiholi

  NEWS15, Sep 2018, 7:39 AM IST

  ರಮೇಶ್ ಕೈ ಬಿಟ್ಟು ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ?

  ರಾಜ್ಯ ರಾಜಕಾರಣದಲ್ಲಿ ಹಲವಾರು ರೀತಿಯ ಬೆಳವಣಿಗೆಗಳಾಗುತ್ತಿದ್ದು ಇದೀಗ ರಮೇಶ್ ಜಾರಕಿಹೊಳಿ ಅವರನ್ನು ಕೈ ಬಿಟ್ಟು ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಾಯಕರು ಚಿಂತನೆ ಆರಂಭಿಸಿದ್ದಾರೆ ಎನ್ನಲಾಗಿದೆ. 

 • Satish Jarkiholi

  NEWS14, Sep 2018, 7:59 AM IST

  ಸತೀಶ್ ಜಾರಕಿಹೊಳಿ ಹೇಳಿದ ಸ್ಫೋಟಕ ಸತ್ಯವೇನು..?

  ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ರೀತಿಯ ಬೆಳವಣಿಗೆಗಳಾಗುತ್ತಿದೆ. ಈ ಸಂಬಂಧ ಇದೀ ಪ್ರತಿಕ್ರಿಯಿಸಿದ ಸತೀರಶ್ ಜಾರಕಿಹೊಳಿ ಅವರು ಇದರಲ್ಲಿ ತಮ್ಮ ಪಾತ್ರವಿಲ್ಲ ಎಂದು ಹೇಳಿದ್ದಾರೆ.