ಸದ್ಗುರು  

(Search results - 29)
 • দুর্ঘটনার ছবি

  Karnataka Districts13, Mar 2020, 9:56 AM IST

  ಕಾರು ಅಪಘಾತ: ಹಾಲಸ್ವಾಮಿ ಮಠದ ಶ್ರೀಗೆ ಗಾಯ

  ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಸದ್ಗುರು ಶಿವಯೋಗಿ ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪಜ್ಜ ಅವರ ಕಾರು ಗುರುವಾರ ಬೆಳಗಿನಜಾವ ಆಂಧ್ರಪ್ರದೇಶದ ಅನಂತಪುರದಲ್ಲಿ ಟಾಟಾ ಏಸ್‌ಗೆ ಡಿಕ್ಕಿ ಹೊಡೆದಿದೆ.

 • jaggi vasudev

  India24, Feb 2020, 10:29 AM IST

  Fact Check: ಎದೆಹಾಲಿನ ಬಗ್ಗೆ ಸದ್ಗುರು ಜಗ್ಗಿ ನಗೆಪಾಟಲಿನ ಹೇಳಿಕೆ?

  ‘ತಾಯಿಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರೆ ಮತ್ತು ಆ ಮಕ್ಕಳಲ್ಲಿ ಒಂದು ಗಂಡು ಮತ್ತು ಒಂದು ಹೆಣ್ಣಾಗಿದ್ದರೆ ಆಗ ತಾಯಿಯ ಒಂದು ಸ್ತನ ಒಂದು ರೀತಿಯ ಹಾಲು ಉತ್ಪತ್ತಿ ಮಾಡುತ್ತದೆ, ಇನ್ನೊಂದು ಸ್ತನ ಇನ್ನೊಂದು ರೀತಿಯ ಹಾಲು ಉತ್ಪತ್ತಿ ಮಾಡುತ್ತದೆ ಎಂದು ಸದ್ಗುರು ಜಗ್ಗಿ ವಾಸುದೇವ್‌ ಹೇಳಿಕೆ ನೀಡಿದ್ದಾರೆ. ನಿಜನಾ ಈ ಸುದ್ದಿ? 

 • Hubballi

  Karnataka Districts22, Feb 2020, 7:31 AM IST

  ಭಕ್ತರ ಆರಾಧ್ಯ ದೈವ ಸಿದ್ಧಾರೂಢ ಸ್ವಾಮೀಜಿ ಜಾತ್ರೆ: ಲಕ್ಷಾಂತರ ಭಕ್ತರ ಸಮಾಗಮ

  ಇಲ್ಲಿನ ಆರಾಧ್ಯ ದೈವ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿ ಜಾತ್ರಾ ಮಹೋತ್ಸವ ಇಂದು (ಫೆ. 22) ಅದ್ಧೂರಿಯಿಂದ ನೆರವೇರಲಿದೆ. ಮಠಕ್ಕೆ ಈಗಾಗಲೇ ಕರ್ನಾಟಕ ಸೇರಿದಂತೆ ಐದಾರು ರಾಜ್ಯಗಳಿಂದ ಹರಿದು ಬಂದ ಭಕ್ತಸಾಗರದಿಂದ ತುಂಬಿ ತುಳುಕುತ್ತಿದೆ. ಊಟ, ಫಲಾಹಾರ ನೀಡಲು ಹತ್ತಾರು ಸಂಘಟನೆಗಳು ಮುಂದಾಗಿವೆ.
   

 • Yadgir

  Karnataka Districts21, Feb 2020, 12:45 PM IST

  ಬೇಡಿದ್ದನ್ನು ನೀಡುವ ಸಿದ್ಧಿಪುರುಷ ಮಹಾಂತ ಶ್ರೀಗಳ ಜಾತ್ರೆ: ರವಿ ಹೆಗಡೆಗೆ ಮಹಾಂತ ಶ್ರೀ ಪ್ರಶಸ್ತಿ

  ಹಲವಾರು ಧರ್ಮ ಸಂಸ್ಕೃತಿ ಭಾಷೆ, ಸಂಪ್ರದಾಯಗಳ ತವರೂರು. ಈ ಭರತ ಭೂಮಿ ಒಡಲಲ್ಲಿ ಒಂದು ಸಗರನಾಡು. ಶರಣರ, ಸಂತರ ತತ್ವಪದಕಾರರ, ದಾರ್ಶನಿಕರ, ಸೂಫಿಗಳ ಆಶ್ರಯದ ಪುಣ್ಯಸ್ಥಾನ. ಕೃಷ್ಣಾ, ಭೀಮಾ ನದಿ ಮಧ್ಯ ಭಾಗದಲ್ಲಿ ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲ ಧರ್ಮೀಯರು ಭಾವೈಕ್ಯದ ಧರ್ಮ ಸಂಸ್ಕೃತಿ ಹಾಗೂ ಆಚಾರ, ವಿಚಾರಗಳಿಂದ ಅಂಧಕಾರ ತೊಡೆದು ಸುಜ್ಞಾನದ ಬೆಳಕು ಜಗತ್ತಿಗೆ ನೀಡಿದ ಶರಣರ ಸಾಲಿನಲ್ಲಿ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಆರಾಧ್ಯದೈವ ಸದ್ಗುರು ಮಹಾಂತೇಶ್ವರ ಮೊದಲ ಪಂಕ್ತಿಯಲ್ಲಿ ನಿಲ್ಲುತ್ತಾರೆ. 
   

 • undefined

  Karnataka Districts25, Jan 2020, 11:25 AM IST

  ಗುರುಮಠಕಲ್: ಸಂಭ್ರಮದ ಶ್ರೀ ಸಿದ್ಧಾರೂಢರ ರಥೋತ್ಸವ, ಸಾವಿರಾರು ಭಕ್ತರು ಭಾಗಿ

  ತಾಲೂಕಿನ ಅರಕೇರಾ (ಕೆ) ಗ್ರಾಮದ ಶ್ರೀ ಸಿದ್ಧಾರೂಢ ಸ್ವಾಮಿ ಬ್ರಹ್ಮವಿದ್ಯಾಶ್ರಮದ ಶ್ರೀ ಸಿದ್ಧಾರೂಢರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸದ್ಗುರು ಸಿದ್ಧಾರೂಢರ ರಥೋತ್ಸವ ಸಂಜೆ 6 ಕ್ಕೆ ಸಕಲ ವಾದ್ಯ ವೈಭವಗಳೊಂದಿಗೆ ನೆರೆದಿದ್ದ ಸಾವಿರಾರು ಭಕ್ತಾದಿಗಳ ಮಧ್ಯೆ ವೈಭವದಿಂದ ನಡೆಯಿತು. 
   

 • undefined

  BUSINESS23, Jan 2020, 9:23 PM IST

  ಸದ್ಗುರು ಹೇಳಿಕೆಗೆ ಧ್ವನಿಗೂಡಿಸಿದ ಶಶಿ ತರೂರ್: ಆದರೆ....!

  ಸಿಎಎ ವಿರೋಧಿ ಪ್ರತಿಭಟನೆಯನ್ನು ಟೀಕಿಸಿದ್ದ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಿರುಗೇಟು ನೀಡಿದ್ದಾರೆ. ಭಾರತಕ್ಕೆ ವಿದೇಶಿ ಹೂಡಿಕೆ ಬರುವುದಿಲ್ಲ. ಇದಕ್ಕೆ ಸಮಾಜವನ್ನು ಧರ್ಮದ ಆಧಾರದ ಮೇಲೆ ಒಡೆಯುತ್ತಿರುವ ಕೇಂದ್ರ ಸರ್ಕಾರದ ನೀತಿಯೇ ಕಾರಣ ಎಂದು ಹೇಳಿದ್ದಾರೆ.

 • undefined

  BUSINESS23, Jan 2020, 4:55 PM IST

  ರಸ್ತೆಯಲ್ಲಿ ಬಸ್‌ಗಳು ಸುಡುತ್ತಿರುವ ದೇಶಕ್ಕೆ ವಿದೇಶಿ ಹೂಡಿಕೆ ಬರಲ್ಲ: ಸದ್ಗುರು!

  ಸಿಎಎ ವಿರೋಧಿ ಹೋರಾಟವನ್ನು ಟೀಕಿಸಿರುವ ಸದ್ಗುರು ಜಗ್ಗಿ ವಾಸುದೇವ್, ದೇಶದ ರಸ್ತೆಗಳಲ್ಲಿ ಹೀಗೆ ಬಸ್’ಗಳನ್ನು ಸುಡುತ್ತಿದ್ದರೆ ವಿದೇಶಿ ಹೂಡಿಕೆ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದ್ದಾರೆ. 

 • BS Yediyurappa

  International20, Jan 2020, 10:51 PM IST

  ದಾವೋಸ್‌ನಲ್ಲಿ BSY, ಚಿತ್ರಗಳಲ್ಲಿ ಸಿಎಂ ಸಂಚಾರ!

  ದಾವೋಸ್(ಜ. 20)  ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್ ಸಿಎಂ   ಯಡಿಯೂರಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಸಂಸ್ಥೆಯ ಫೋರಂನ ವ್ಯವಸ್ಥಾಪಕ ನಿರ್ದೇಶಕ ಮೊರಾಟ್ ಸಾನ್ಮೆಝ್ ಮಾತನಾಡಿ, ವ್ಯಾಪಾರ ವಹಿವಾಟಿನಲ್ಲಿ ನೈತಿಕತೆಯು ಕಡಿಮೆಯಾಗುತ್ತಿರುವ ಕುರಿತು ಹೂಡಿಕೆದಾರರು ಕಳವಳ ಹೊಂದಿದ್ದು, ಈ ಹಿನ್ನೆಲೆಯಲ್ಲಿ  ಸರ್ಕಾರಗಳು ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ ಅನ್ನು ಪ್ರಾರಂಭಿಸುವ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯ ದುರುಪಯೋಗ ತಡೆಯಲು ಈ ಕೇಂದ್ರ ಸಹಕಾರಿ ಎಂದು ವಿವರಿಸಿದರು.

 • undefined

  CRIME7, Jan 2020, 8:18 PM IST

  ಕಾವೇರಿ ಕೂಗು ಹೆಸರಲ್ಲಿ ಎಷ್ಟು ಹಣ ಸಂಗ್ರಹಿಸಿದ್ದೀರಿ? ವಿವರ ಕೊಡಲೇಬೇಕು

  ಕಾವೇರಿ ಕಾಲಿಂಗ್ ಸಂಬಂಧಿಸಿ ಜನರಿಂದ ಹಣ ಸಂಗ್ರಹಣೆ ವಿಚಾರಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಕೆಲವೊಂದು ಸೂಚನೆ ನೀಡಿದೆ.

 • cauvery

  NEWS19, Sep 2019, 12:19 PM IST

  ಗೇಮ್‌ ಚೇಂಜರ್‌ ಆಗಲಿದೆ ‘ಕಾವೇರಿ ಕೂಗು’

  ನದಿಗಳನ್ನು ಹೇಗೆ ನೋಡಬೇಕು ಎಂದು ಜನರಲ್ಲಿ ಅರಿವು ಮೂಡಿಸುವ ಆಂದೋಲನವೇ ರ್ಯಾಲಿ ಫಾರ್‌ ರಿವರ್‌. ಸ್ವತಃ ನಾನು ಕಳೆದ 30 ದಿನಗಳಲ್ಲಿ 9,300 ಕಿ.ಮೀ. ಡ್ರೈವ್‌ ಮಾಡಿಕೊಂಡು ಸಂಚರಿಸಿದೆ. ಆ ಸಮಯದಲ್ಲಿ 142 ಕಾರ‍್ಯಕ್ರಮಗಳು ಮತ್ತು 180 ಸಂದರ್ಶನಗಳಲ್ಲಿ ಮಾತನಾಡಿದೆ.  ಕೊನೆಗೆ ಇಡೀ ಚಳವಳಿಯೇ ರಾಷ್ಟ್ರೀಯ ಚಳವಳಿಯ ಸ್ವರೂಪ ಪಡೆಯಿತು.- ಸದ್ಗುರು 

 • Sadguru - Jaggi Vasudev
  Video Icon

  NEWS8, Sep 2019, 12:09 PM IST

  ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

  ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

 • Sadguru Vasudev
  Video Icon

  Interviews7, Sep 2019, 5:10 PM IST

  ಕಾವೇರಿ ಕೂಗು; ಪುನೀತ್ ಜೊತೆ ಸದ್ಗುರು ಮಾತುಕತೆ

  ನದಿಗಳ ರಕ್ಷಿಸಿ ಅಭಿಯಾನದ ರೂವಾರಿ ಈಶ ಫೌಂಡೇಷನ್‌ ಸಂಸ್ಥಾಪಕ ಜಗ್ಗಿ ವಾಸುದೇವ್‌ (ಸದ್ಗುರು) ಅವರು ರಾಜ್ಯದ ಪ್ರಮುಖ ಜೀವನದಿ ಕಾವೇರಿ ಪುನಶ್ಚೇತನಕ್ಕಾಗಿ ‘ಕಾವೇರಿ ಕೂಗು’ ಅಥವಾ ‘ಕಾವೇರಿ ಕಾಲಿಂಗ್‌’ಎಂಬ ಅಭಿಯಾನ ರೂಪಿಸಿದ್ದಾರೆ. ಕಾವೇರಿ ಅಚ್ಚುಕಟ್ಟು ಪಾತ್ರದಲ್ಲಿ ಗಿಡಗಳನ್ನು ಬೆಳೆಸುವ, ರೈತರ ಆದಾಯವನ್ನೂ ದ್ವಿಗುಣ ಮಾಡುವ ಮಹತ್ವಾಕಾಂಕ್ಷಿ ಅಭಿಯಾನ ಇದು. ಈ ಅಭಿಯಾನದ ಬಗ್ಗೆ ಪವರ್ ಸ್ಟಾರ್ ಪುನೀತ್ ಸುವರ್ಣ ನ್ಯೂಸ್ ಗಾಗಿ ಸದ್ಗುರು ವಾಸುದೇವ್ ಸಂದರ್ಶನ ಮಾಡಿದ್ದಾರೆ. ಕಾವೇರಿ ಕೂಗಿನ ಬಗ್ಗೆ ಸದ್ಗುರು ಮಾತುಗಳು ಇಲ್ಲಿವೆ ನೋಡಿ. 

 • puneeth rajkumar

  News3, Sep 2019, 12:28 PM IST

  ಕಾವೇರಿ ಕೂಗುತ್ತಿದ್ದಾಳೆ? ಕೇಳಿಸಿಕೊಳ್ಳುವ ಹೃದಯ ನಿಮಗಿದೆಯಾ?

  ನದಿಗಳ ರಕ್ಷಿಸಿ ಅಭಿಯಾನದ ರೂವಾರಿ ಈಶ ಫೌಂಡೇಷನ್‌ ಸಂಸ್ಥಾಪಕ ಜಗ್ಗಿ ವಾಸುದೇವ್‌ (ಸದ್ಗುರು) ಅವರು ರಾಜ್ಯದ ಪ್ರಮುಖ ಜೀವನದಿ ಕಾವೇರಿ ಪುನಶ್ಚೇತನಕ್ಕಾಗಿ ‘ಕಾವೇರಿ ಕೂಗು’ ಅಥವಾ ‘ಕಾವೇರಿ ಕಾಲಿಂಗ್‌’ಎಂಬ ಅಭಿಯಾನ ರೂಪಿಸಿದ್ದಾರೆ. ಕಾವೇರಿ ಅಚ್ಚುಕಟ್ಟು ಪಾತ್ರದಲ್ಲಿ ಗಿಡಗಳನ್ನು ಬೆಳೆಸುವ, ರೈತರ ಆದಾಯವನ್ನೂ ದ್ವಿಗುಣ ಮಾಡುವ ಮಹತ್ವಾಕಾಂಕ್ಷಿ ಅಭಿಯಾನ ಇದು. 

 • Sadguru Vasudev
  Video Icon

  NEWS3, Sep 2019, 9:27 AM IST

  ಕಾವೇರಿ ಕೂಗು : ಸದ್ಗುರು ಜೊತೆ ಕೆಜಿಎಫ್ ನಟಿ ಸಂವಾದ

  ಕಾವೇರಿ ಕೂಗು ಅಭಿಯಾನ ಹುಟ್ಟು ಹಾಕಿರುವ ಜಗ್ಗಿ ವಾಸುದೇ ವ್  ಕಾವೇರಿ ತವರೂರು ಕೊಡಗಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಸದ್ಗುರು ಜೊತೆ ನಟಿ ಶ್ರೀನಿಧಿ ಶೆಟ್ಟಿ ಸಂವಾದ ನಡೆಸಿದ್ದಾರೆ. ಇದೇ ವೇಳೆ ಪಶ್ಚಿಮ ಘಟ್ಟಗಳ ಸೌಂದರ್ಯ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.  

 • cauvery

  NEWS28, Aug 2019, 5:20 PM IST

  ಜೀವನದಿ ಉಳಿವಿಗೆ ‘ಕಾವೇರಿ ಕೂಗು’; ನೀವೇನು ಮಾಡ್ಬಹುದು?

  ನದಿಗಳ ರಕ್ಷಿಸಿ ಅಭಿಯಾನದ ರೂವಾರಿ ಈಶ ಫೌಂಡೇಷನ್‌ ಸಂಸ್ಥಾಪಕ ಜಗ್ಗಿ ವಾಸುದೇವ್‌ (ಸದ್ಗುರು) ಅವರು ರಾಜ್ಯದ ಪ್ರಮುಖ ಜೀವನದಿ ಕಾವೇರಿ ಪುನಶ್ಚೇತನಕ್ಕಾಗಿ ‘ಕಾವೇರಿ ಕೂಗು’ ಅಥವಾ ‘ಕಾವೇರಿ ಕಾಲಿಂಗ್‌’ಎಂಬ ಅಭಿಯಾನ ರೂಪಿಸಿದ್ದಾರೆ. ಕಾವೇರಿ ಅಚ್ಚುಕಟ್ಟು ಪಾತ್ರದಲ್ಲಿ ಗಿಡಗಳನ್ನು ಬೆಳೆಸುವ, ರೈತರ ಆದಾಯವನ್ನೂ ದ್ವಿಗುಣ ಮಾಡುವ ಮಹತ್ವಾಕಾಂಕ್ಷಿ ಅಭಿಯಾನ ಇದು. ಈ ಹಿನ್ನೆಲೆಯಲ್ಲಿ ‘ಕಾವೇರಿ ಕೂಗು’ ಜೀವನದಿಯನ್ನು ಹೇಗೆ ಮರುಪೂರಣ ಮಾಡಲಿದೆ? ಇದರ ಅನುಷ್ಠಾನ ಹೇಗೆ? ಇದರಿಂದ ರೈತರ ಆದಾಯ ಹೇಗೆ ಹೆಚ್ಚಲಿದೆ? ಈ ಅಭಿಯಾನದೊಂದಿಗೆ ನೀವೂ ಹೇಗೆ ಕೈಜೋಡಿಸಬಹುದು? ಎಂಬ ವಿಸ್ತೃತ ವಿವರ ಇಲ್ಲಿದೆ.