ಸಭೆ  

(Search results - 784)
 • Rajeev chandrasekhar

  NEWS16, Jul 2019, 11:02 AM IST

  ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ರಾಜೀವ್‌ ಚಂದ್ರಶೇಖರ್‌

  ಸಂಸತ್ತಿನ  ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್‌ ಚಂದ್ರಶೇಖರ್‌, ರಾಜೀವ್‌ ಗೌಡ ಸೇರಿದಂತೆ 7 ಜನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. 

 • shivakumar

  NEWS16, Jul 2019, 10:05 AM IST

  ಅತೃಪ್ತ ಶಾಸಕರ ರಾಜೀನಾಮೆ; ಶೋ ಕೊಟ್ರಾ ಡಿಕೆಶಿ?

  ಬೆಂಗಳೂರಿನಲ್ಲಿ ಮುನಿರತ್ನ, ಸೋಮಶೇಖರ ಅವರ ಟೀಂ ಮನೆಗೆ ಬಂದು ಹೋದಾಗಲೇ ಡಿಕೆಶಿಗೆ ಈ ಸರ್ಕಾರ ಉಳಿಯೋದಿಲ್ಲ ಎನ್ನುವುದು ಅರ್ಥವಾಗಿದೆ. ಹೀಗಾಗಿ ಮುಂದಿನ ಒಂದು ವಾರ ಸತತ ಸಭೆ ನಡೆಸಿ, ಪಕ್ಷದಲ್ಲಿ ಓಡಾಡಿ, ಕಷ್ಟಪಡುವ ನಾಯಕ ನಾನೊಬ್ಬನೇ ಎಂದು ತೋರಿಸುವ ಭರ್ಜರಿ ಪ್ರಯತ್ನ ನಡೆಸಿದರು.

 • Mandya15, Jul 2019, 9:37 PM IST

  ಶುಭ ಸುದ್ದಿ: ಬೆಳೆಗಳಿಗೆ KRS ನಿಂದ ನೀರು ಬಿಡುಗಡೆ

  ಮಂಡ್ಯ ರೈತರಿಗೆ ಶುಭಸುದ್ದಿಯೊಂದಿದೆ.  ಕೆಆರ್‌ಎಸ್ ಅಣೆಕಟ್ಟೆಯಿಂದ ಬೆಳೆಗಳಿಗೆ ನೀರು ಬಿಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ.  ಮಂಡ್ಯ  ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ನಡೆದ ಐಸಿಸಿ ಸಭೆ (ನೀರಾವರಿ ಯೋಜನಾ ವೃತ್ತ ಮಂಡ್ಯ] ಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

 • KS Eshwarappa

  NEWS15, Jul 2019, 8:01 PM IST

  ಅಭಿಮಾನಿಯಿಂದ ಈಶ್ವರಪ್ಪಗೆ ಕಿಸ್, KSE ಫುಲ್ ಖುಷ್

  ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಸಭೆ ಸಮಾರಂಭಕ್ಕೆ ತೆರಳಿದಾಗ ಮುತ್ತಿನ ಕೊಡುಗೆ ಪಡೆದುಕೊಳ್ಳುತ್ತಿದ್ದರು. ಇದೀಗ ಅಭಿಮಾನಿಗಳು ಬಿಜೆಪಿ ನಾಯಕ ಕೆ.ಎಸ್ .ಈಶ್ವರಪ್ಪ ಅವರನ್ನು ಮುತ್ತಿಕೊಂಡಿದ್ದಾರೆ.

 • Video Icon

  NEWS15, Jul 2019, 3:49 PM IST

  ಶಾಸಕಾಂಗ ಸಭೆ ಮುಗಿದ ಬೆನ್ನಲ್ಲೇ ಕೈ ಸಚಿವರ ವಾಕ್ಸಮರ

  ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಯಶವಂತಪುರದ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು. ಶಾಸಕಾಂಗ ಸಭೆ ಮುಗಿದ ಬಳಿಕ ಕಾಂಗ್ರೆಸ್  ಸಚಿವರಿಬ್ಬರು ಪರಸ್ಪರ ವಾಗ್ವಾದ ನಡೆಸಿದರು.
   

 • siddaramaiah

  NEWS15, Jul 2019, 11:25 AM IST

  ವಿಶ್ವಾಸಮತ ಯಾಚನೆ: ಸೋಲುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕರು!

  ಇಂದೇ ವಿಶ್ವಾಸಮತಕ್ಕೆ ಬಿಜೆಪಿ ಪಟ್ಟು ಹಿಡಿದರೆ ಸರಕಾರ ಪತನ ಖಚಿತ| ಸಿದ್ದರಾಮಯ್ಯ ಎದುರು ಆತಂಕ ತೋಡಿಕೊಂಡ ಶಾಸಕರು| ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಶಾಸಕರ ಚರ್ಚೆ

 • Sidharamaiya

  NEWS15, Jul 2019, 9:19 AM IST

  ಆತಂಕ ಬೇಡ, ಸರ್ಕಾರಕ್ಕೆ ಏನೂ ಆಗಲ್ಲ: ಸಿದ್ದರಾಮಯ್ಯ

  ಆತಂಕ ಬೇಡ, ಸರ್ಕಾರಕ್ಕೆ ಏನೂ ಆಗಲ್ಲ: ಸಿದ್ದು| ಹೋಟೆಲ್‌ನಲ್ಲಿ ಕಾಂಗ್ರೆಸ್‌ ಶಾಸಕರ ಜೊತೆ ಸಭೆ| ಆತ್ಮವಿಶ್ವಾಸ ತುಂಬಲು ಯತ್ನ

 • zameer ahmed

  NEWS14, Jul 2019, 9:28 PM IST

  ಶ್‌.. ಬಿಜೆಪಿ ಅಲರ್ಟ್ ಆಗುತ್ತದೆ, ಕೆಕೆ ಗೆಸ್ಟ್ ಹೌಸ್‌ನಲ್ಲಿ ಸಭೆ ಮುಗಿಸಿ ಜಮೀರ್ ಹೇಳಿದ ಗುಟ್ಟು

  ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ದೋಸ್ತಿ ನಾಯಕರು ಸರಕಾರ ಉಳಿಸಿಕೊಳ್ಲೂವ ಅಂತಿಮ ಹಂತದ  ತಂತ್ರಗಳನ್ನು ಸಿದ್ಧಮಾಡಿದರು. ಸಭೆ ಮುಗಿದ ಬಳಿಕ ಜಮೀರ್ ಅಹಮದ್ ಖಾನ್ ನೀಡಿದ ಹೇಳಿಕೆ ನಿಜಕ್ಕೂ ಅಚ್ಚರಿ ಮೂಡಿಸಿತು.

 • IND VS WI BUMRAH KOHLI

  SPORTS12, Jul 2019, 11:21 AM IST

  ಹಲವರಿಗೆ ವಿಶ್ರಾಂತಿ; ಧೋನಿ ನಿರ್ಧಾರಕ್ಕೆ ಕಾಯುತ್ತಿದೆ BCCI!

  ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಂಬೈನಲ್ಲಿ ಸಭೆ ಸೇರಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ತಂಡ ಆಯ್ಕೆ ಮಾಡಲು ಕಸರತ್ತು ಆರಂಭಿಸಿದೆ. ಹಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಿದೆ.

 • Karnataka assembly speaker refused to resignation of rebel MLA

  NEWS11, Jul 2019, 10:18 AM IST

  ದೋಸ್ತಿ ಪಂಚತಂತ್ರ: ಮೈತ್ರಿಗೆ ಮರು ಜೀವ ನೀಡಲು ಮೆಗಾಪ್ಲ್ಯಾನ್!

  ಕೊನೆ ಕ್ಷಣದಲ್ಲೂ ಸರ್ಕಾರ ಉಳಿಸಿಕೊಳ್ಳುವ ಕಸರತ್ತು| ಮೈತ್ರಿಗೆ ಮತ್ತೆ ಮರು ಜೀವ ನೀಡಲು ದೋಸ್ತಿ ನಾಯಕರ ಮೆಗಾಪ್ಲ್ಯಾನ್| ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಸಿಕೊಳ್ಳಲು ದೋಸ್ತಿಗಳ ಪಂಚತಂತ್ರ..!| ಕೆಕೆ ಗೆಸ್ಟ್ ಗೌಸ್ನಲ್ಲಿ ಕಾಂಗ್ರೆಸ್- ಜೆಡಿಎಸ್ ನಾಯಕರ ಅಂತಿಮ ಸಭೆ| ಸುಪ್ರೀಂಕೋರ್ಟ್ ತೀರ್ಪಿಗೂ ಮುನ್ನ ದೋಸ್ತಿ ವಾರ್ ರೂಂನಲ್ಲಿ ರಣತಂತ್ರ

 • param

  NEWS11, Jul 2019, 9:23 AM IST

  ಇಂದು ಕುತೂಹಲದ ಸಂಪುಟ ಸಭೆ

  ಇಂದು ಕುತೂಹಲದ ಸಂಪುಟ ಸಭೆ| ವಿಧಾನಸಭೆ ವಿಸರ್ಜನೆಯೋ? ಎಂದಿನಂತೆ ಸಾಮಾನ್ಯ ಸಂಪುಟ ಸಭೆಯೋ?

 • hang

  NEWS11, Jul 2019, 8:26 AM IST

  ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಗಲ್ಲು ಶಿಕ್ಷೆಗೆ ಸಂಪುಟ ಅಸ್ತು

  ಮಕ್ಕಳ ಮೇಲೆ ಹೇಯ ಲೈಂಗಿಕ ದೌರ್ಜನ್ಯ ನಡೆಸುವ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವುದು ಸೇರಿದಂತೆ ಪೋಸ್ಕೋ ಕಾಯ್ದೆಯಲ್ಲಿ ಕೆಲವೊಂದು ತಿದ್ದುಪಡಿಗಳನ್ನು ತರಲು  ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

 • Video Icon

  NEWS9, Jul 2019, 3:59 PM IST

  ರೇವಣ್ಣ ಹಸ್ತಕ್ಷೇಪ, ಸಿದ್ದರಾಮಯ್ಯಗೆ ತರಾಟೆ ಭಾಗ್ಯ!

  ಇಂದು (ಮಂಗಳವಾರ) ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರೆಲ್ಲಾ ಸೇರಿ ನಾಯಕರನ್ನೇ ತರಾಟೆಗೆ ತೆಗೆದುಕೊಂಡರು. ಆಡಳಿತದಲ್ಲಿ ಜೆಡಿಎಸ್ ಸಚಿವ ಎಚ್.ಡಿ. ರೇವಣ್ಣರ ಅನಗತ್ಯ ಹಸ್ತಕ್ಷೇಪ ಸಭೆಯಲ್ಲಿ ಪ್ರತಿಧ್ವನಿಸಿತು. ಅಲ್ಲದೇ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಸೇರಿದಂತೆ  ಪ್ರಮುಖ ನಾಯಕರಿಗೆ ಪ್ರಶ್ನೆಗಳ ಸುರಿಮಳೆಗೈದ ಶಾಸಕರು, ಸಖತ್ ಕ್ಲಾಸ್ ತೆಗೆದುಕೊಂಡರು.    

 • Sowmya Reddy jayanagar
  Video Icon

  NEWS9, Jul 2019, 3:38 PM IST

  ಮುಂದಿನ ನಡೆ ಬಗ್ಗೆ ಸೌಮ್ಯಾ ರೆಡ್ಡಿ ಸುಳಿವು

  ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗ ರೆಡ್ಡಿ ಪುತ್ರಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಕಾಂಗ್ರೆಸ್  ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದಾರೆ. ಅಪ್ಪನ ರೀತಿಯಲ್ಲಿ ಪುತ್ರಿಯೂ ರಾಜೀನಾಮೆ ಕೊಡುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ, ಪಕ್ಷದ ಸಭೆಯಲ್ಲಿ ಭಾಗವಹಿಸಿಸಿರುವುದು ಕುತೂಹಲ ಕೆರಳಿಸಿದೆ.  ಇದೇ ವೇಲೆ ಪತ್ರಕರ್ತರೊಡನೆ ಮಾತನಾಡಿದ ಸೌಮ್ಯಾ, ತಮ್ಮ ಮುಂದಿನ ನಡೆಯ ಬಗ್ಗೆಯೂ ಸುಳಿವು ನೀಡಿದರು. 

 • congress Gujarat

  NEWS9, Jul 2019, 11:59 AM IST

  ಕೈ ಸಭೆಗೆ ಐವರು ಶಾಸಕರು ಗೈರು : ಬಿಜೆಪಿ ಸಂಪರ್ಕದಲ್ಲಿರುವ ಶಂಕೆ

  ರಾಜೀನಾಮೆ ನೀಡಿದವರ ಹೊರತಾಗಿ ಐವರು ಕಾಂಗ್ರೆಸ್ ಶಾಸಕರು ಸಿಎಲ್ ಪಿ ಸಭೆಗೆ ಗೈರಾಗಿದ್ದು, ಇದಕ್ಕೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಆದರೆ ಇವರೆಲ್ಲಾ ಬಿಜೆಪಿ ಸಂಪರ್ಕದಲ್ಲಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ.