ಸಮ್ಜೋತಾ ಎಕ್ಸಪ್ರೆಸ್  

(Search results - 2)
 • undefined

  NEWS8, Aug 2019, 5:10 PM IST

  ಪಾಕ್ ಚಾಲಕರ ದೋಖಾ: ಗಡಿಯಲ್ಲೇ ನಿಂತ ಸಮ್ಜೋತಾ!

  ಭಾರತದೊಂದಿಗೆ ರಾಜತಾಂತ್ರಿಕ ಹಾಗೂ ದ್ವಿಪಕ್ಷೀಯ ವ್ಯಾಪಾರ ಸಂಬಂಧ ಕಡಿದುಕೊಂಡಿರುವ ಪಾಕಿಸ್ತಾನ, ಇದೀಗ ಉಭಯ ರಾಷ್ಟ್ರಗಳನ್ನು ಬೆಸೆಯುತ್ತಿದ್ದ ಸಮ್ಜೋತಾ ಎಕ್ಸಪ್ರೆಸ್ ರೈಲು ಸೇವೆಯನ್ನು ಸ್ಥಗಿತಗೊಳಿಸಿದೆ.

 • samjhauta express

  NEWS28, Feb 2019, 1:34 PM IST

  ಸಮಜ್ದಾರ್ ಅಲ್ಲ ಪಾಕಿಸ್ತಾನ: ಸಮ್ಜೋತಾ ರೈಲು ರದ್ದು!

  ಭಾರತ-ಪಾಕ್ ನಡುವಿನ ಬಿಗುವಿನ ವಾತಾವರಣದ ಹಿನ್ನೆಲೆಯಲ್ಲಿ, ಸಮ್ಜೋತಾ ಎಕ್ಸಪ್ರೆಸ್ ರೈಲನ್ನು ಪಾಕಿಸ್ತಾನ ಅನಿರ್ದಿಷ್ಟಾವಧಿಗೆ ರದ್ದುಗೊಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆ, ಭಾರತಕ್ಕೆ ಸದ್ಯ ರೈಲು ಸಂಚಾರ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.