Search results - 195 Results
 • Suvarna Special

  NEWS1, Nov 2018, 4:41 PM IST

  ನ.10ಕ್ಕೆ ದೋಸ್ತಿ ಖತಂ: ಬಿಜೆಪಿ ತ್ರಿಮೂರ್ತಿಗಳ ಭವಿಷ್ಯ!

  ಬೈ ಎಲೆಕ್ಷನ್ ಮುಗಿಯುತ್ತಿದ್ದಂಗೇ ದೋಸ್ತಿ ಸರ್ಕಾರ ಉರುಳಲಿದೆ ಎಂಬ ಗುಮಾನಿ ಎದ್ದಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಕೇಸರಿ ಬ್ರಿಗೇಡ್ ಸಿಕ್ರೇಟ್ ಆಪರೇಶನ್ ಮಾಡುತ್ತಿದೆ ಎನ್ನಲಾಗುತ್ತಿದೆ.

 • NEWS27, Oct 2018, 12:32 PM IST

  ರಾಮುಲು ಸಿಎಂ ಆಗೋದು ಖಚಿತ

  ವರಿಷ್ಠರು ಈಗಾಗಲೇ ನಿರ್ಧರಿಸಿದ್ದು, ಸಮ್ಮಿಶ್ರ ಸರ್ಕಾರ ಪತನಗೊಂಡಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿ.ಸೋಮಣ್ಣ ಹೇಳಿದ್ದಾರೆ.

 • JDS - Congress

  NEWS27, Oct 2018, 11:58 AM IST

  ಭದ್ರಕೋಟೆಯಲ್ಲಿ ಜೆಡಿಎಸ್ಸಿಗೆ ಕಾಂಗ್ರೆಸ್‌ ಒಳ ಏಟು ಭೀತಿ

  ಮೈಸೂರು ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ ಸೇರಿದಂತೆ ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಶಾಸಕರೇ ಇದ್ದಾರೆ. ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿದ್ದರಿಂದ ಬೆಂಬಲ ನೀಡಿರುವ ಕಾಂಗ್ರೆಸ್ಸಿನ ನೇರ ಪೈಪೋಟಿ ಜೆಡಿಎಸ್‌ಗೆ ಇಲ್ಲದಿದ್ದರೂ ಕಾಂಗ್ರೆಸ್ಸಿನ ಆಂತರಿಕ ಬೇಗುದಿಯ ಆತಂಕವಂತೂ ಇದ್ದೇ ಇದೆ.

 • NEWS26, Oct 2018, 7:33 AM IST

  ಡಿಸೆಂಬರ್‌ನಲ್ಲಿ ಬೆಳಗಾವಿ ವಿಧಾನಮಂಡಲ ಅಧಿವೇಶನ

  ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮೊದಲ ಬೆಳಗಾವಿ ಅಧಿವೇಶನ ಡಿಸೆಂಬರ್‌ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

 • lakshmi Hebbalkar and Satish jarkiholi

  NEWS25, Oct 2018, 3:40 PM IST

  ಅಕ್ಕ ಪಕ್ಕದಲ್ಲೇ ಕುಳಿತರೂ ಮಾತನಾಡದ ಹೆಬ್ಬಾಳ್ಕರ್ - ಜಾರಕಿಹೊಳಿ

  ಕೆಲವು ದಿನಗಳ ಹಿಂದೆ ಬೆಳಗಾವಿ ಪಿ ಎಲ್ ಡಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್  ನಡುವೆ ಬಹಿರಂಗವಾಗಿಯೇ ಸ್ಪರ್ಧೆ ಏರ್ಪಟ್ಟು ಸಮ್ಮಿಶ್ರ ಸರ್ಕಾರಕ್ಕೂ ತೊಂದರೆಯಾಗಿ ಪರಿಣಮಿಸಿತ್ತು. ಅಂತಿಮವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಬಣ ಜಯಗಳಿಸಿ ಹಿರಿಯ ನಾಯಕರ ಸಂಧಾನದ ಮೂಲಕ ವೈಮಸ್ಸು ದೂರವಾಗಿತ್ತು.   

 • JDS and Congress Leaders

  NEWS24, Oct 2018, 4:20 PM IST

  ಮುಂದುವರಿದ ದಳ-ಕೈ ನಾಯಕರ ಮುನಿಸು - ಕಮಲಕ್ಕೆ ಗೆಲುವು ಸುಲಭವಾಗುತ್ತಾ ?

  ಜೆಡಿಎಸ್ - ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಅಂಬಿ ಬೆಂಬಲಿಗರು ಹಾಗೂ ಮಾಜಿ ಸಚಿವ ಆತ್ಮಾನಂದ ಬಿಟ್ಟರೆ ಇನ್ಯಾವ ಕಾಂಗ್ರೆಸ್ ಮುಖಂಡರೂ ಸಭೆಗೆ ಆಗಮಿಸಿರಲಿಲ್ಲ. ಇನ್ನೂ ಸಭೆಗೆ ಹಾಕಿರೋ ಬ್ಯಾನರ್ ನಲ್ಲೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಮಾಜಿ ಸಚಿವರಾದ ಅಂಬರೀಶ್, ಆತ್ಮಾನಂದರ ಫೋಟೋ ಹೊರತುಪಡಿಸಿ ಇನ್ನುಳಿದ ಕಾಂಗ್ರೆಸ್ ಮುಖಂಡರ ಭಾವಚಿತ್ರಗಳು ನಾಪತ್ತೆಯಾಗಿದ್ದವು. 

 • NEWS24, Oct 2018, 7:44 AM IST

  ರೈತರದ್ದಾಯ್ತು, ಇನ್ನು ವಿದ್ಯಾರ್ಥಿಗಳ ಸಾಲ ಮನ್ನಾ?

  ರೈತರ ಕೃಷಿ ಸಾಲ ಮನ್ನಾ ಮಾಡಿದ ಬೆನ್ನಲ್ಲೇ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವು ಇದೀಗ ಅದೇ ಮಾದರಿಯಲ್ಲಿ ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಡೆದಿರುವ ಸಾಲವನ್ನು ಮನ್ನಾ ಮಾಡುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸುಳಿವು ನೀಡಿದ್ದಾರೆ.

 • NEWS23, Oct 2018, 9:14 AM IST

  ‘ಶೀಘ್ರ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಗುಡ್ ಬೈ’

   ಸಿದ್ದರಾಮಯ್ಯ ಅವರ ಆಶಯಕ್ಕೆ ವಿರುದ್ಧವಾದ ಚಟುವಟಿಕೆಗಳು ಮತ್ತು ತೀರ್ಮಾನಗಳು ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿವೆ.  ಸಿದ್ದರಾಮಯ್ಯ ಅವರ ಆಶಯಕ್ಕೆ ವಿರುದ್ಧವಾದ ಚಟುವಟಿಕೆಗಳು ಮತ್ತು ತೀರ್ಮಾನಗಳು ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿವೆ ಎಂದು ಆರ್. ಅಶೋಕ್ ಹೇಳಿದ್ದಾರೆ. 

 • NEWS20, Oct 2018, 11:15 AM IST

  ದಶಕದ ಬಳಿಕ ಒಂದಾಗಲಿದ್ದಾರೆ ಗುರು ಶಿಷ್ಯರು!

  ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವರಿಷ್ಠರು ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಶನಿವಾರ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.

 • siddaramaiah

  state17, Oct 2018, 7:35 AM IST

  ದೋಸ್ತಿಗಳು - ಬಿಜೆಪಿ ನಡುವೆ ಡೆಡ್ ಲೈನ್ ಜಟಾಪಟಿ : ಯಾರಿಗೆ ಶಾಕ್..?

  ಮೂರು ಗಂಟೆ ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ಕಿತ್ತಾಟ ಶುರುವಾಗಲಿದೆ, ರಾಜ್ಯ ರಾಜಕೀಯದಲ್ಲಿ ಏರುಪೇರು ಆಗಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

 • NEWS16, Oct 2018, 2:15 PM IST

  ಮೈತ್ರಿ ಸರ್ಕಾರದ ಬುಡ ಅಲ್ಲಾಡುತ್ತಾ? ‘ಕೈ’ಕೊಡಲಿದ್ದಾರೆ ‘ಕೈ’ಕುಲುಕಿದ ಶಾಸಕರು?

  ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಬುಡ ಮತ್ತೊಮ್ಮೆ ಅಲ್ಲಾಡುತ್ತಾ? ಮೈತ್ರಿ ಶಾಸಕರು ಕೈಕೊಡುತ್ತಾರ? ಎಂಬ ಅನುಮಾನಗಳು ಮತ್ತೊಮ್ಮೆ ದಟ್ಟವಾಗಿವೆ.  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಸೋಮವಾರ ನುಡಿದಿರುವ ರಾಜಕೀಯ ಭವಿಷ್ಯದ ಮರ್ಮವೇನು? ಇಲ್ಲಿದೆ ವಿವರ... 

 • hdk

  NEWS15, Oct 2018, 9:00 PM IST

  ಮೈತ್ರಿಯಲ್ಲಿ ಶುರುವಾಯ್ತು ಬೇಗುದಿ : ಜೆಡಿಎಸ್ ವಿಲವಿಲ, ಕಾಂಗ್ರೆಸ್ ತಳಮಳ

  ಮೈತ್ರಿಕೂಟದಲ್ಲಿ ಆಂತರಿಕ ಬೇಗುದಿ ಶುರುವಾಗಿದ್ದು ಎದುರಾಳಿ ಬಿಜೆಪಿಗಿಂತ ಕಾಂಗ್ರೆಸ್ - ಜೆಡಿಎಸ್ ಸಮನ್ವಯತೆ ದೊಡ್ಡ ಸವಾಲಾಗಿದೆ. ಸಮ್ಮಿಶ್ರ ಸರ್ಕಾರದ ನಾಯಕರು ಉಪಚುನಾವಣೆಯಲ್ಲಿ ಕಾರ್ಯಕರ್ತರು ಹಾಗೂ ಸ್ಥಳೀಯ ನಾಯಕರಲ್ಲಿ ಒಗ್ಗಟ್ಟು ಮೂಡಿಸಲು ಹೆಣಗಾಡುತ್ತಿದ್ದಾರೆ.     

 • JDS

  NEWS14, Oct 2018, 12:52 PM IST

  'ಸಚಿವ ಸಂಪುಟ ವಿಸ್ತರಣೆಯಾದ ದಿನವೇ ಸಮ್ಮಿಶ್ರ ಸರ್ಕಾರ ಪತನ'

  ಸಚಿವ ಸಂಪುಟ ವಿಸ್ತರಣೆಯಾದ ದಿನವೇ ಸರ್ಕಾರ ಪತನವಾಗಲಿದೆ ಕಾದು ನೋಡಿ ಎಂದು ಮತ್ತೊಂದು ಭವಿಷ್ಯ ನುಡಿದರು.

 • Mahesh

  NEWS12, Oct 2018, 8:23 PM IST

  ಇನ್ನೆರಡೇ ತಿಂಗಳಲ್ಲಿ ಸಮ್ಮಿಶ್ರ ಸರಕಾರ ಪತನ, ಅಸಲಿ ಕಾರಣ!

   ಸಮ್ಮಿಶ್ರ ಸರ್ಕಾರದ  ಮೊದಲ ವಿಕೆಟ್ ಪತನವಾಗಿದ್ದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸ್ಥಾನಕ್ಕೆ ಎನ್. ಮಹೇಶ್ ರಾಜೀನಾಮೆ ನೀಡಿ ಹೊರಬಂದಿದ್ದಾರೆ. ಹಾಗಾದರೆ ಮೈತ್ರಿ ಸರಕಾರದಲ್ಲಿ ಸದ್ಯ ಏನು ನಡೆಯುತ್ತಿದೆ. ಬಿಎಸ್ ಪಿ ಯಿಂದ ದಾಖಲೆ ಬರೆದಿದ್ದ ಎನ್. ಮಹೇಶ್ ಹೊರಬರಲು ಅಸಲಿ ಕಾರಣ ಏನು? ಇನ್ನು ಎರಡೇ ತಿಂಗಳಲ್ಲೇ ಸಮ್ಮಿಶ್ರ ಸರಕಾರ ಪತನವಾಗುತ್ತಾ?

 • Kodi Seer

  NEWS12, Oct 2018, 12:26 PM IST

  ಸಮ್ಮಿಶ್ರ ಸರ್ಕಾರದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿ ಶ್ರೀ..!

  ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸಮ್ಮಿಶ್ರ ಸರ್ಕಾರದ ಅವಧಿ ಇನ್ನೆರಡು ತಿಂಗಳು ಮಾತ್ರ ಅಂತ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.