ಸಯ್ಯದ್ ಮುಷ್ತಾಕ್ ಅಲಿ ಟೂರ್ನಿ
(Search results - 7)CricketJan 18, 2021, 9:26 AM IST
ಟಿ20 ಕ್ರಿಕೆಟ್ನಲ್ಲಿ 5 ವಿಕೆಟ್ ಕಿತ್ತ ಹಿರಿಯ ಬೌಲರ್ ದಾಖಲೆ ಮೂರ್ತಿ ಪಾಲು!
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ತಂಡ ಶಾಂತ ಮೂರ್ತಿ ಬೌಲಿಂಗ್ ಎದುರು ತತ್ತರಿಸಿಹೋಯಿತು. ಯಶಸ್ವಿ ಜೈಸ್ವಾಲ್, ಆದಿತ್ಯ ತಾರೆ, ಸೂರ್ಯಕುಮಾರ್ ಯಾದವ್, ಸರ್ಫರಾಜ್ ಖಾನ್ ಅವರಂತ ಟಿ20 ಸ್ಪೆಷಲಿಸ್ಟ್ ಬ್ಯಾಟ್ಸ್ಮನ್ಗಳು ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು.
CricketDec 30, 2020, 5:13 PM IST
ಮುಷ್ತಾಕ್ ಅಲಿ ಟೂರ್ನಿಗೆ ಕೇರಳ ತಂಡ ಪ್ರಕಟ; ಟೀಂ ಕೂಡಿಕೊಂಡ ವೇಗಿ ಶ್ರೀಶಾಂತ್
2013ರಲ್ಲಿ ನಡೆದ ಐಪಿಎಲ್ ಟೂರ್ನಿಯ ವೇಳೆ ಸ್ಪಾಟ್ ಫಿಕ್ಸಿಂಗ್ ನಡೆಸಿದ ಆರೋಪದ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಅಜೀವ ನಿಷೇಧಕ್ಕೆ ಶ್ರೀಶಾಂತ್ ಗುರಿಯಾಗಿದ್ದರು.
CricketDec 18, 2020, 8:25 AM IST
ಮುಷ್ತಾಕ್ ಅಲಿ ಟಿ20 ವೇಳಾಪಟ್ಟಿ ಪ್ರಕಟ: ಕರ್ನಾಟಕಕ್ಕೆ ಜಮ್ಮು ಎದುರಾಳಿ
ಜ.2ರ ವೇಳೆಗೆ ತಂಡಗಳು ತಮಗೆ ನಿಗದಿಪಡಿಸಿರುವ ನಗರಗಳನ್ನು ತಲುಪಿ ಸರ್ಕಾರದ ನಿಯಮದ ಅನುಸಾರ ಕೋವಿಡ್ ಪರೀಕ್ಷೆಗಳಿಗೆ ಒಳಗಾಗುವಂತೆ ಬಿಸಿಸಿಐ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಇ-ಮೇಲ್ ಮೂಲಕ ತಿಳಿಸಿದೆ.
CricketDec 14, 2020, 8:11 AM IST
ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಗೆ ಡೇಟ್ ಫಿಕ್ಸ್
21 ದಿನಗಳ ಕಾಲ ನಡೆಯಲಿರುವ ಟಿ20 ಟೂರ್ನಿಗೆ 6 ರಾಜ್ಯ ಸಂಸ್ಥೆಗಳ ಮೈದಾನದಲ್ಲಿ ಜೀವ ಸುರಕ್ಷಾ(ಬಯೋ ಬಬಲ್) ವಾತಾವರಣದ ಆತಿಥ್ಯವನ್ನು ಸಜ್ಜುಗೊಳಿಸಲಾಗಿದೆ. ಟೂರ್ನಿಯಲ್ಲಿ ಭಾಗವಹಿಸುವ ತಂಡಗಳು ನಿಗದಿತ ಕ್ರೀಡಾಂಗಣಗಳಲ್ಲಿ ಜ.2 ರಂದು ವರದಿ ಮಾಡಿಕೊಳ್ಳಬೇಕು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಎಲ್ಲಾ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಇ-ಮೇಲ್ ಮೂಲಕ ಸೂಚನೆ ನೀಡಿದ್ದಾರೆ.
CricketNov 30, 2020, 8:58 AM IST
ರಣಜಿ, ಟಿ20 ಟೂರ್ನಿ ನಡೆಸಲು ಬಿಸಿಸಿಐ ಪ್ಲಾನ್
ದೇಶದಲ್ಲಿ 6 ಬಯೋ-ಸೆಕ್ಯುರ್ ಹಬ್ಸ್ ನಿರ್ಮಿಸಿ ಅಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸುವ ಯೋಚನೆ ಬಿಸಿಸಿಐ ನದ್ದಾಗಿದೆ. ಈ ಮೂಲಕ ಬಿಸಿಸಿಐ ಸುಮಾರು 9 ತಿಂಗಳ ಬಳಿಕ ದೇಶದಲ್ಲಿ ದೇಶೀಯ ಕ್ರಿಕೆಟ್ ಟೂರ್ನಿಗಳಿಗೆ ವೇದಿಕೆ ಸಜ್ಜುಗೊಳಿಸಿದೆ. ಇದಕ್ಕಾಗಿ ಬಿಸಿಸಿಐ, ರಾಜ್ಯ ಕ್ರಿಕೆಟ್ ಸಂಸ್ಥೆಗಳಲ್ಲಿ ಅಭಿಪ್ರಾಯ ಸಂಗ್ರಹಿಸುತ್ತಿದೆ.
CricketNov 17, 2020, 1:41 PM IST
ರಣಜಿಗೂ ಮುನ್ನ ಸಯ್ಯದ್ ಮುಷ್ತಾಕ್ ಅಲಿ ಟಿ20?
ಬಿಸಿಸಿಐ ಈಗಾಗಲೇ ಕೆಲ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಟಿ20 ಟೂರ್ನಿ ನಡೆಸುವ ಬಗ್ಗೆ ಸೂಚನೆ ನೀಡಿದ್ದು, ಮೈದಾನಗಳು ಹಾಗೂ ಐಷಾರಾಮಿ ಹೋಟೆಲ್ಗಳನ್ನು ಬಯೋ-ಬಬಲ್ ವಾತಾವರಣ ಇರಿಸುವಂತೆ ಹೇಳಿದೆ. ಕನಿಷ್ಠ 10 ರಾಜ್ಯ ಸಂಸ್ಥೆಗಳಿಗೆ ಬಿಸಿಸಿಐ ಸೂಚನೆ ನೀಡಿದೆ.
CricketDec 3, 2019, 12:10 PM IST
ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಗೂ ತಟ್ಟಿತಾ ಫಿಕ್ಸಿಂಗ್ ಭೂತ?
ಕರ್ನಾಟಕ ಪ್ರಿಮೀಯರ್ ಲೀಗ್, ತಮಿಳುನಾಡು ಪ್ರಿಮಿಯರ್ ಲೀಗ್ ಸೇರಿದಂತೆ ಭಾರತದ ದೇಸಿ ಲೀಗ್ ಟೂರ್ನಿಗಳಲ್ಲಿ ಫಿಕ್ಸಿಂಗ್ ನಡೆದಿರುವುದು ಈಗಾಗಲೇ ಬಯಲಾಗಿದೆ. ಇದೀಗ ಸಯ್ಯದ್ ಮಷ್ತಾಕ್ ಆಲಿ ಟೂರ್ನಿಗೂ ಫಿಕ್ಸಿಂಗ್ ಭೂತ ತಟ್ಟಿತಾ? ಈ ಕುರಿತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಹಿರಂಗ ಪಡಿಸಿದ್ದಾರೆ. ಫಿಕ್ಸಿಂಗ್ ಕುರಿತು ಗಂಗೂಲಿ ಹೇಳಿದ್ದೇನು? ಇಲ್ಲಿದೆ ನೋಡಿ.