ಸರ್ಕಾರ

(Search results - 9004)

GST

state8, Aug 2020, 11:47 AM

ರಾಜ್ಯಕ್ಕೆ ಇನ್ನೂ 13,763 ಕೋಟಿ ಜಿಎಸ್‌ಟಿ ಪರಿಹಾರ ಬಾಕಿ

ಪ್ರಸಕ್ತ ವರ್ಷದ ಏಪ್ರಿಲ್‌ ತಿಂಗಳಿನಿಂದ ಜುಲೈ ತಿಂಗಳವರೆಗಿನ 13,763 ಕೋಟಿ ರು. ಜಿಎಸ್‌ಟಿ ಪರಿಹಾರ ರಾಜ್ಯಕ್ಕೆ ಬರಬೇಕಾದುದ್ದನ್ನು ಪಡೆದುಕೊಳ್ಳಲು ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ.

Exam

Karnataka Districts8, Aug 2020, 10:59 AM

ಪದವಿ, ಸ್ನಾತಕೋತ್ತರ ಪದವಿ ಪರೀಕ್ಷಾ ವೇಳಾಪಟ್ಟಿಪ್ರಕಟ

ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಇದರ ಮಾರ್ಗಸೂಚಿಗಳ ಪ್ರಕಾರ 2019-20ನೇ ಸಾಲಿನ ಪದವಿ ಮಟ್ಟದ 6ನೇ ಸೆಮಿಸ್ಟರ್‌ ಹಾಗೂ ಸ್ನಾತಕೋತ್ತರ ಪದವಿ ಮಟ್ಟದ 4ನೇ ಸೆಮಿಸ್ಟರ್‌ ಪರೀಕ್ಷೆಗಳನ್ನು 2020ರ ಸಪ್ಟೆಂಬರ್‌ಅಂತ್ಯದ ಒಳಗೆ ನಡೆಯಲಿದೆ

dks

Karnataka Districts8, Aug 2020, 10:23 AM

ಡಿಕೆಶಿಗೆ ಸಿದ್ದರಾಮಯ್ಯರ ಕಾಟವೇ ಜಾಸ್ತಿಯಾಗಿದೆ: ಅಶೋಕ್‌

ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಬಿಜೆಪಿಗಿಂತ ಸಿದ್ದರಾಮಯ್ಯ ಅವರ ಕಾಟನೇ ಜಾಸ್ತಿಯಾಗಿದೆ. ಅವರು ಮೊದಲು ಈ ಕಾಟದಿಂದ ತಪ್ಪಿಸಿಕೊಂಡು ಹೊರಬರಲಿ, ನಂತರ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡಲಿ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ.

• Automobile7, Aug 2020, 8:04 PM

ಎಲೆಕ್ಟ್ರಿಕ್ ಕಾರು ಖರೀದಿಸುವವರಿಗೆ ಸರ್ಕಾರದಿಂದ 1.5 ಲಕ್ಷ ರೂ ಪ್ರೋತ್ಸಾಹ ಧನ!

ಮಾಲಿನ್ಯ ನಿಯಂತ್ರಣ ಹಾಗೂ ಇಂಧನ ಆಮದು ಕಡಿಮೆ ಮಾಡುವ ಹಾಗೂ ಭವಿಷ್ಯ ವಾಹನ ಎಂದೇ ಗುರುತಿಸಿಕೊಂಡಿರುವ ಎಲೆಕ್ಟ್ರಿಕ್ ವಾಹನ ಖರೀದಿ ಉತ್ತೇಜಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ ದೆಹಲಿ ಸರ್ಕಾರ ಹೊಸ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿ ಮಾಡಿದೆ.

esanjeevini Doctor

India7, Aug 2020, 6:55 PM

ಇ ಸಂಜೀವಿನಿ ಮೂಲಕ ಹಿರಿಯರಿಗೆ ಉಚಿತ ಚಿಕಿತ್ಸೆ; ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ!

ಕೊರೋನಾ ವೈರಸ್ ಕಾರಣ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಹಲವು ಹಿರಿಯರು ಆಸ್ಪತ್ರೆಗೆ ತೆರಳಿ ವೈದ್ಯರ ಸಂಪರ್ಕಿಸಿ ಔಷಧಿ ಪಡೆಯಲು ಸಾಧ್ಯವಾಗುತ್ತಿಲ್ಲ. ಹಾಗಂತ ತಮ್ಮ ಆರೋಗ್ಯವನ್ನು ನಿರ್ಲಕ್ಷ್ಯಿಸಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಇದಕ್ಕಾಗಿ ಕೇಂದ್ರ ಸರ್ಕಾರ  ಇ ಸಂಜೀವಿನಿ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ.

Vijayanand Kashappanavar

Karnataka Districts7, Aug 2020, 3:30 PM

ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್‌ ಪರೀಕ್ಷೆ ಮಾಡ್ಕೊಳ್ಳಿ: ಹುನಗುಂದ ಮಾಜಿ ಶಾಸಕ ಕಾಶಪ್ಪನವರ

ಕೊರೋನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಚೇತರಿಸಿಕೊಳ್ಳುತ್ತಿದ್ದು, ತಮ್ಮ ಸಂಪರ್ಕಕ್ಕೆ ಬಂದವರಿಗೆ ಸರ್ಕಾರಿ ಆಸ್ಪತ್ರೆಗೆ ಹೋಗಿ ಪರೀಕ್ಷಿಸಿಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ.

H D Devegowda

Politics7, Aug 2020, 12:39 PM

ವರುಣನ ಅಬ್ಬರ: ಮನೆ-ಮಠ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ಒದಗಿಸಬೇಕು, ದೇವೇಗೌಡ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ ಇದರ ಜೊತೆಗೆ ದುರದೃಷ್ಟವಷಾತ್ ರಾಜ್ಯದಲ್ಲಿ ಅತಿವೃಷ್ಟಿಯಿಂದ ಜನತೆ ಕಂಗಾಲಾಗಿದ್ದಾರೆ. ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತತ್‌ಕ್ಷಣ ಆಗಬೇಕಾಗಿದೆ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.

BSY

Politics7, Aug 2020, 12:18 PM

'ಒಂದ್ಕಡೆ ಕೊರೋನಾ ಮತ್ತೊಂದ್ಕಡೆ ಭಾರೀ ಮಳೆ, ಬಿಎಸ್‌ವೈ ಸರ್ಕಾರಕ್ಕೆ ಅಗ್ನಿಪರೀಕ್ಷೆ'

ರಾಜ್ಯ ಸರ್ಕಾರಕ್ಕೀಗ ಈಗ ಅಗ್ನಿ ಪರೀಕ್ಷೆ ಎದುರಾಗಿದೆ. ಇದನ್ನು ಎದುರಿಸಲು ಸಮರ್ಥವಾಗಿ ಸರ್ಕಾರ ಸಜ್ಜಾಗಬೇಕಿದೆ. ಮುಂಗಾರು ಮಳೆಗೆ ರಾಜ್ಯದ ಜನರು ನಲುಗಿದ್ದಾರೆ. ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸಬೇಕು. ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

D K Shivakumar

Karnataka Districts7, Aug 2020, 10:48 AM

ಕೊರೋನಾ ನೆಗಟಿವ್‌ ಇದ್ದವರಿಗೆ ಪಾಸಿಟಿವ್‌ ತೋರಿಸಿ ಹಣ ವಸೂಲಿ ಮಾಡ್ತಿದೆ ಸರ್ಕಾರ: ಡಿಕೆಶಿ

ರಾಜ್ಯ ಸರ್ಕಾರ ನೆಗೆಟಿವ್‌ ಇದ್ದವರಿಗೆ ಪಾಸಿಟಿವ್‌ ತೋರಿಸಿ ಹಣ ವಸೂಲಿ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

Laxman Savadi

state7, Aug 2020, 10:04 AM

ಕ್ವಿಂಟಲ್‌ ಕೊಬ್ಬರಿಗೆ 11300 ಬೆಂಬಲ ಬೆಲೆ ನಿಗ​ದಿ: ಡಿಸಿಎಂ ಲಕ್ಷ್ಮಣ ಸವದಿ

ಕೇಂದ್ರ ಸರ್ಕಾರ ಕೊಬ್ಬರಿ ಖರೀದಿಗೆ ನಿಗದಿ ಮಾಡಿರುವ ಬೆಲೆಯ ಜೊತೆಗೆ ರಾಜ್ಯ ಸರ್ಕಾರದಿಂದ ಒಂದು ಸಾವಿರ ರು. ಹೆಚ್ಚುವರಿ ಬೆಂಬಲ ಬೆಲೆ ನೀಡಿ, ಪ್ರತಿ ಕ್ವಿಂಟಲ್‌ಗೆ 11,300 ರು.ನಂತೆ ಖರೀದಿಸಲು ನಿರ್ಧರಿಸಲಾಗಿದೆ.

Coronavirus

India7, Aug 2020, 9:04 AM

ಕೊರೋನಾ: ಕರ್ನಾಟಕ ಸೇರಿ 22 ರಾಜ್ಯಕ್ಕೆ 890 ಕೋಟಿ ರುಪಾಯಿ ಬಿಡುಗಡೆ

ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ 890.32 ಕೋಟಿ ರುಪಾಯಿ ಕೊರೋನಾ ನಿಯಂತ್ರಣ ಮೊತ್ತವು ಸೋಂಕು ಪತ್ತೆ ಹಾಗೂ ನಿರ್ವಹಣೆಗೆ ಅಗತ್ಯವಿರುವ ಆರ್‌ಟಿ-ಪಿಸಿಆರ್‌ ಯಂತ್ರ, ಆರ್‌ಎನ್‌ಎ ಕಿಟ್‌ಗಳು, ಟ್ರ್ಯೂನಾಟ್‌ ಮತ್ತು ಸಿಬಿ-ನ್ಯಾಟ್‌ ಯಂತ್ರಗಳು, ಐಸಿಯು ಬೆಡ್‌ಗಳು ಹಾಗೂ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಸೇರಿ ಇನ್ನಿತರರ ತರಬೇತಿಗೂ ಬಳಕೆಯಾಗಲಿದೆ ಎನ್ನಲಾಗಿದೆ.

Appaji Canteen

state7, Aug 2020, 8:37 AM

ಅಪ್ಪಾಜಿ ಕ್ಯಾಂಟೀನ್‌ನಲ್ಲಿ 1 ರೂ.ಗೆ ಊಟ ವಿತರಣೆ

ಕಾಂಗ್ರೆಸ್‌ ಸರ್ಕಾರ ಆರಂಭಿಸಿರುವ ಇಂದಿರಾ ಕ್ಯಾಂಟೀನ್‌ಗೆ ಸೆಡ್ಡು ಹೊಡೆದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೆಸರಲ್ಲಿ ವಿಧಾನಪರಿಷತ್‌ ಮಾಜಿ ಸದಸ್ಯ ಟಿ.ಎ.ಶರವಣ ಆರಂಭಿಸಿರುವ ‘ನಮ್ಮ ಅಪ್ಪಾಜಿ ಕ್ಯಾಂಟೀನ್‌’ಗೆ ಮೂರು ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಮಧ್ಯಾಹ್ನದ ಭೋಜನವನ್ನು ಗ್ರಾಹಕರಿಗೆ 1ಕ್ಕೆ ಊಟ ನೀಡಲಾಯಿತು.

যদিও এই পরাজয়ে নিজের জনভিত্তি একটুক কমেনি মনোজের। ইতিমধ্যেই তার একাধিক কর্মকান্ড ও প্রশাসনিক দক্ষতা উত্তরপ্রদেশে গেরুয়া শিবিরের ভিত আরও শক্ত করেছে। মনোজের রাজনৈতিক সততা তাঁকে সর্বদা যে কোনও বিতর্ক থেকে দূরে রেখেছে। পাশাপাশি  ব্যক্তিত্বের কারণেও উত্তরপ্রদেশের গ্রামীণ অঞ্চলে ব্যাপাক জনভিত্তিও রয়েছে তাঁর। এমনকি পরবর্তী বিধানসভা নির্বাচনে উত্তরপ্রদেশের মুখ্যমন্ত্রীত্বের দৌড়ে তাঁর কথাও ভাবছে পদ্মশিবির।

India6, Aug 2020, 7:55 PM

ಜಮ್ಮು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗರ್ವನರ್ ಮನೋಜ್ ಸಿನ್ಹ ಯಾರು?

ಘಾಜಿಪುರದ ವಿಕಾಸ ಪುರುಷ ಎಂದೇ ಹೆಸರುವಾಸಿಯಾಗಿರುವ ಮನೋಜ್ ಸಿನ್ಹ ಜಮ್ಮ ಮತ್ತು ಕಾಶ್ಮೀರದ ನೂತನ ಲೆಫ್ಟೆನೆಂಟ್ ಗರ್ವನರ್ ಆಗಿ ನೇಮಕಗೊಂಡಿದ್ದಾರೆ. ಗೀರಿಶ್ ಚಂದ್ರ ಮುರ್ಮು ದಿಢೀರ್ ರಾಜೀನಾಮೆಯಿಂದ ಸಿನ್ಹ ಅವರನ್ನು ಮೋದಿ ಸರ್ಕಾರ ನೇಮಕ ಮಾಡಿದೆ. ಆರ್ಟಿಕಲ್ 370 ವಿಧಿ ರದ್ದು ಮಾಡಿದ ಒಂದೇ ವರ್ಷಕ್ಕೆ ಜಮ್ಮು ಕಾಶ್ಮೀರದ ಲೆ.ಗರ್ವನರ್ ನೇಮಕಗೊಂಡ ಮನೋಜ್ ಸಿನ್ಹ ಯಾರು? ಇಲ್ಲಿದೆ ವಿವರ.

Kejri

Health6, Aug 2020, 4:21 PM

ಕೊರೋನಾ ಸಾವಿನ ಪ್ರಮಾಣ ಇಳಿಸೋಕೆ ಕೇಜ್ರಿ ಸರ್ಕಾರ ಮಾಡಿದ ಪ್ಲಾನ್ ಇದು..!

ದೇಶದಲ್ಲಿ ರಾಜಧಾನಿ ದೆಹಲಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಆರಂಭದಿಂದಲೇ ಹೆಚ್ಚಾಗಿತ್ತು. ನಂತರದಲ್ಲಿ ಸೋಂಕಿತರ ಸಂಖ್ಯೆಯೂ, ಸಾವಿನ ಸಂಖ್ಯೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಆದರೆ ಈಗ ದೆಹಲಿಯಲ್ಲಿ ಕೊರೋನಾ ಸಾವಿನ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕೆ ಕೇಜ್ರಿ ಸರ್ಕಾರ ಮಾಡಿದ್ದೇನು..? ಇಲ್ಲಿ ಓದಿ.

"There is heavy rain in several districts of the state's coastal, Malnad and north interior regions. People have to observe utmost caution during these rains amid corona infections. In case of any symptoms like fever, cough and cold immediately call the health department helpline 104," Sudhakar tweeted.

state6, Aug 2020, 3:40 PM

ವರುಣನ ಅಬ್ಬರಕ್ಕೆ ನಲುಗಿದ ಕರುನಾಡು: ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾದ ಸರ್ಕಾರ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಮತ್ತು ಜಲಾಶಯಗಳ ನೀರಿನ ಮಟ್ಟದ ಬಗ್ಗೆ ರಾಜ್ಯ ಸರ್ಕಾರದ ಹಿರಿಯ  ಅಧಿಕಾರಿಗಳೊಂದಿಗೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.