Search results - 8 Results
 • chennai raid money

  NEWS15, Jun 2019, 11:11 AM IST

  ಅನರ್ಹ ರೈತರ ಖಾತೆಯಿಂದ ಮನ್ನಾ ಹಣ ವಾಪಸ್

  ಸಾಲಮನ್ನಾ ಯೋಜನೆಗೆ ಅರ್ಹರಲ್ಲದಿದ್ದರೂ ತಪ್ಪಾಗಿ ಶಿಫಾರಸ್ಸು ಮಾಡಿದ್ದ ಅನರ್ಹ ರೈತರ ಖಾತೆಯಿಂದ ಹಣ ವಾಪಸ್ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

 • NEWS21, May 2019, 8:39 AM IST

  ನೀರು ಉಳಿಸಲು ವೀರೇಂದ್ರ ಹೆಗ್ಗಡೆ ಹೊಸ ಪ್ಲಾನ್

  ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವುದನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದು, ಅವರ ಸಲಹೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಸಮಾಲೋಚನೆ ನಡೆಸಿದರು.

 • Ramesh Jarkiholi

  state17, Oct 2018, 11:31 AM IST

  ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ?

  ಪೌರಾಡಳಿತ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಈಗ ಸಂಕಷ್ಟ ಎದುರಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿ ತುಕಾರಾಮ ಕಲ್ಯಾಣಕರ ಅವರು ಕ್ರಮದ ಬಗ್ಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
   

 • Ramesh Jarkiholi

  NEWS10, Oct 2018, 10:59 AM IST

  ಸಚಿವ ರಮೇಶ್ ಜಾರಕಿಹೊಳಿ ವಜಾಕ್ಕೆ ದೂರು

   ಕಳೆದ ಐದು ಸಚಿವ ಸಂಪುಟ ಸಭೆಗಳಿಗೆ ಗೈರು ಹಾಜರಾಗಿರುವ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. 

 • Ratna Prabha

  NEWS3, Jul 2018, 9:40 PM IST

  ರತ್ನಪ್ರಭಾ ಮೇಡಂ ದಂಡಯಾತ್ರೆ

  • ಸಿಎಂ ಹೆಚ್ಡಿಕೆ ಸಹಿ ಮಾಡಿದ್ದರೂ ದೇವೇಗೌಡರು ಒಪ್ಪಿರಲಿಲ್ಲ
  • ದೆಹಲಿಯ ಲಾಬಿಯೂ ಪ್ರಯೋಜನವಾಗಲಿಲ್ಲ
 • NEWS22, Jun 2018, 12:36 PM IST

  ರತ್ನಪ್ರಭಾ ಸೇವಾವಧಿ ವಿಸ್ತರಣೆಯ ಅಸಲಿ ಕಹಾನಿ ಏನು?

  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ಸೇವಾವಧಿ ಮತ್ತೆ ವಿಸ್ತರಣೆಯಾಗಿದೆ. ರತ್ನಪ್ರಭಾ ಸೇವಾವಧಿ ವಿಸ್ತರಣೆ ಕೋರಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಈ ಕುರಿತು ನಡೆಯುತ್ತಿರುವ ಇತರ ಬೆಳವಣಿಗೆಗಳನ್ನು ಗಮನಿಸಿದರೆ ರತ್ನಪ್ರಭ ಸೇವಾವಧಿ ವಿಸ್ತರಣೆ ಹಿಂದೆ ರಾಜ್ಯದ ಹಿತಾಸಕ್ತಿ ಅಡಗಿದೆಯೋ ಅಥವಾ ದಲಿತ ಓಲೈಕೆ ರಾಜಕಾರಣ ಕಾರಣವೋ ಎಂಬ ಅನುಮಾನ ರಾಜ್ಯದ ಜನರನ್ನು ಕಾಡುತ್ತಿದೆ.

 • BS Yeddyurappa

  12, Jun 2018, 8:26 AM IST

  ಇದು ಯಡಿಯೂರಪ್ಪಗೆ ಲಕ್ಕಿ ಹೌಸ್..!

  ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರು ಹಿಂದೆ ವಾಸವಿದ್ದ ರೇಸ್‌ಕೋರ್ಸ್‌ ರಸ್ತೆಯಲ್ಲಿನ ನಂ.2 ಬಂಗಲೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.