ಸರ್ಕಾರಿ ಬಸ್

(Search results - 38)

Bendre Bus

Karnataka Districts10, Jun 2020, 11:15 AM

ಬಸ್‌ಗಳಿಲ್ಲದೇ ಶಾಲೆಗಳಿಗೆ ತೆರಳಲು ಶಿಕ್ಷಕರ ಪರದಾಟ..!

ಕೊರೋನಾ ಸಾಂಕ್ರಾಮಿಕ ಸೋಂಕಿನ ಹಿನ್ನೆಲೆ 2 ತಿಂಗಳುಗಳ ಕಾಲ ಲಾಕ್‌ಡೌನ್‌ ಆಗಿತ್ತು. ಸರ್ಕಾರ ಲಾಕ್‌ಡೌನ್‌ ತೆರುವುಗೊಳಿಸಿದ್ದು ಪ್ರಸಕ್ತ 2020- 21ನೇ ಶೈಕ್ಷಣಿಕ ಸಾಲಿಗೆ ಶಾಲೆ ಪ್ರಾರಂಭಿಸಲು ಸರ್ಕಾರದಿಂದ ಪ್ರಥಮ ಹಂತವಾಗಿ ಶಿಕ್ಷಕರು ಶಾಲೆಗೆ ಹಾಜರಾಗಿ ಮುಂದಿನ ಎಲ್ಲ ಪ್ರಕ್ರಿಯೆ ಕೈಗೊಳ್ಳಲು ಕ್ರಮಕೈಗೊಂಡಿದೆ.

• Video Icon

Karnataka Districts27, May 2020, 1:59 PM

ಎಣ್ಣೆ ಮಹಿಮೆ: ಮದ್ಯದ ಅಮಲಿನಲ್ಲಿ ಸರ್ಕಾರಿ ಬಸ್‌ ಕದ್ದ ಕುಡುಕ..!

ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಆಂಧ್ರ ಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ ಕದ್ದ ಘಟನೆ ದೇವನಹಳ್ಳಿ ಬಳಿ ಇಂದು(ಬುಧವಾರ) ನಡೆದಿದೆ. ದೇವನಹಳ್ಳಿ ಸಮೀಪ ಡಾಬಾದಲ್ಲಿ ಊಟಕ್ಕೆಂದು ಬಸ್‌ ನಿಲ್ಲಿಸಲಾಗಿತ್ತು. ಈ ವೇಳೆ ಕರ್ನಾಟಕ ಮೂಲದ ಆರೋಪಿ ಬಸ್‌ ಚಲಾಯಿಸಿಕೊಂಡು ಹೋಗಿದ್ದಾನೆ.

Bus

Karnataka Districts14, May 2020, 10:26 AM

ಗ್ರೀನ್‌ ಝೋನ್‌ನಲ್ಲಿ ಬಸ್‌ ಬಿಟ್ರೂ ಮನೆಯಿಂದ ಹೊರ ಬರ್ತಿಲ್ಲ ಜನ..!

ಲಾಕ್‌ಡೌನ್‌ನಿಂದಾಗಿ ಕಳೆದ ತಿಂಗಳುಗಳಿಂದ ನಿರ್ಬಂಧ ಹೇರಿದ್ದ ಬಸ್‌ ಸಂಚಾರಕ್ಕೆ ಕೊನೆಗೂ ಜಿಲ್ಲಾಡಳಿತ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಕುಂದಾಪುರ ನಗರದಲ್ಲಿ ಬುಧವಾರ ಕೆಲ ಖಾಸಗಿ ಹಾಗೂ ಸರ್ಕಾರಿ ಬಸ್‌ಗಳು ರಸ್ತೆಗಿಳಿದಿದ್ದು, ಜನಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.

KSRTC

Karnataka Districts7, May 2020, 7:39 AM

ಮಂಗಳೂರಲ್ಲಿ ಹೆಚ್ಚಿದ ಕೊರೋನಾತಂಕ: ಉಡುಪಿಯಲ್ಲಿ ಸರ್ಕಾರಿ ಬಸ್ ಸೇವೆ ಆರಂಭ

ಉಡುಪಿ ಜಿಲ್ಲೆ ಹಸಿರು ವಲಯವಾಗಿದ್ದು, ಲಾಕ್‌ಡೌನ್‌ ಇನ್ನಷ್ಟುಸಡಿಲಿಕೆ ಮಾಡಿ ಬಸ್‌ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಲು ಉದ್ದೇಶಿಸಿದೆ. ಅದಕ್ಕಾಗಿ ಬುಧವಾರ ಖಾಸಗಿ ಬಸ್‌ಗಳ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಸಭೆ ನಡೆಸಿದ್ದಾರೆ.

KSRTC

Karnataka Districts3, May 2020, 2:29 PM

ಚಿತ್ರದುರ್ಗದಲ್ಲಿ ಸರ್ಕಾರಿ ಬಸ್‌ ಸಂಚಾರ..! ಅರ್ಧದಷ್ಟುಸೀಟುಗಳಿಗೆ ಮಾತ್ರ ಅವಕಾಶ

ಕೊರೋನಾ ಪಾಜಿಟಿವ್‌ ಇಲ್ಲದೇ ಇರುವ ಪ್ರಯುಕ್ತ ಚಿತ್ರದುರ್ಗ ಜಿಲ್ಲೆಯನ್ನು ಹಸಿರುವಲಯವನ್ನಾಗಿ ಘೋಷಿಸಿ ವಿನಾಯಿತಿ ತೋರಲಾಗಿದ್ದು ಸೋಮವಾರದಿಂದ ಬಸ್ಸುಗಳು ಹಾಗೂ ಆಟೋ ಸಂಚಾರಕ್ಕೆ ಜಿಲ್ಲಾ ವ್ಯಾಪ್ತಿಯಲ್ಲಿಯೇ ಅವಕಾಶ ಕಲ್ಪಿಸಲಾಗಿದೆ.

Udupi

Video Icon

Karnataka Districts26, Apr 2020, 3:36 PM

ಮರಳಿ ಊರಿಗೆ ಕಾರ್ಮಿಕರು; ಉಡುಪಿ ಜಿಲ್ಲಾಡಳಿತದ ಶ್ರಮ ಕಂಡು ಭಾವುಕರಾದರು

ಕೊರೋನಾ ಲಾಕ್‌ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಕಾರ್ಮಿಕರು ಹಿಂತಿರುಗಿದ್ದಾರೆ. ನಿರಾಶ್ರಿತರ ಸಿಬಿರಗಳಲ್ಲಿ 500 ಕ್ಕೂ ಹೆಚ್ಚು ಕಾರ್ಮಿಕರಿದ್ದರು. ಅವರೆಲ್ಲರನ್ನು ಉಡುಪಿ ಜಿಲ್ಲಾಡಳಿತ ಸ್ಯಾನಿಟೈಸರ್, ಮಾಸ್ಕ್, ಫುಡ್ ಕಿಟ್ ನೀಡಿ ಸರ್ಕಾರಿ ಬಸ್‌ಗಳಲ್ಲಿ ಬೀಳ್ಕೊಟ್ಟಿದೆ. ಶಿಬಿರದಲ್ಲಿ ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ ಜಿಲ್ಲೆಗಳ ಕಾರ್ಮಿಕರಿದ್ದರು.

• Video Icon

Coronavirus Karnataka31, Mar 2020, 1:04 PM

ಹೊಸಪೇಟೆ ಸಂಪೂರ್ಣ ಬಂದ್; ಸಹಕರಿಸುವಂತೆ ಸಾರ್ವಜನಿಕರಿಗೆ ಡಿಸಿ ಮನವಿ

ಕೊರೋನಾ ಸೋಂಕಿತರ ಟ್ರಾವೆಲ್ ಹಿಸ್ಟರಿ ನೋಡಿದ್ರೆ ಮಾರ್ಚ್ 17 ರಂದು ಹೊಸಪೇಟೆಯಿಂದ- ಬೆಂಗಳೂರಿಗೆ ಸರ್ಕಾರಿ ಬಸ್‌ನಲ್ಲಿ ಪತಿ, ಪತ್ನಿ, ಮಗಳು ಪ್ರಯಾಣಿಸಿದ್ದಾರೆ. ಬೆಂಗಳೂರಿನಲ್ಲಿ ದುಬೈನಿಂದ ಬಂದಿದ್ದ ಸಂಬಂಧಿ ಭೇಟಿ ಮಾಡಿ, ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಇದು ಬಳ್ಳಾರಿಗೆ ಎಫೆಕ್ಟ್ ಆಗಿದೆ ಎನ್ನಲಾಗಿದೆ. ಈ ಬಗ್ಗೆ ಬಳ್ಳಾರಿ ಡಿಸಿ ಎಸ್ ಎಸ್ ನಕುಲ್ ಮಾತನಾಡಿದ್ದಾರೆ. ಅವರ ಮಾತುಗಳಿವು!

• coronavirus

Karnataka Districts22, Mar 2020, 3:28 PM

ಧಾರವಾಡದ ವ್ಯಕ್ತಿಗೆ ಕೊರೋನಾ ದೃಢ: ಗದಗ ಬಸ್‌ನಲ್ಲಿ ಪ್ರಯಾಣಿಸಿದ್ದ ಸೋಂಕಿತ, ಹೆಚ್ಚಿದ ಆತಂಕ!

ಪಕ್ಕದ ಧಾರವಾಡ ಜಿಲ್ಲೆಯಲ್ಲಿ ವ್ಯೆಕ್ತಿಯೊಬ್ಬನಿಗೆ ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಇದೀಗ ಗದಗ ಜಿಲ್ಲೆಯಲ್ಲೂ ಭೀತಿ ಶುರುವಾಗಿದೆ. ಹೌದು, ಸೋಂಕಿತ ವ್ಯೆಕ್ತಿ ಗೋವಾದಿಂದ ಗದಗ ಡೀಪೋಗೆ ಸೇರಿದ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡಿದ್ದ, ಈ ಕಾರಣದಿಂದ ಗದಗ ಜಿಲ್ಲೆಯ 25 ಜನರನ್ನು ಪತ್ತೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

• Mask

Karnataka Districts14, Mar 2020, 3:02 PM

ಕೊರೋನಾ ಕಾಟ: ಸರ್ಕಾರಿ ಬಸ್‌ನಲ್ಲಿ ಫ್ರಿ ಮಾಸ್ಕ್‌!

ಪ್ರಯಾಣಿಕರೇ ನಮ್ಮ ದೇವರು ಎಂದು ಹೇಳುವ ಮೂಲಕ ಸಾರ್ವಜನಿಕರ ಸೇವೆಗೆ ಶ್ರಮಿಸುತ್ತಿರುವ ಸಾರಿಗೆ ಸಂಸ್ಥೆ ಚಾಲಕ ಹಾಗೂ ನಿರ್ವಾಹಕರು ಸಾರ್ವಜನಿಕ ಪ್ರಯಾಣಿಕರ ಹಿತಾಸಕ್ತಿಗಾಗಿ ಹೊಸ ಪ್ರಯೋಗವೊಂದನ್ನು ಕೈಗೊಂಡಿದ್ದಾರೆ.

• KSRTC ದರದ ಕಥೆ: ಬೆಂಗಳೂರು- ಬೆಳಗಾವಿ| ಕಳೆದ 10 ವರ್ಷಗಳಲ್ಲಿ KSRTC ಟಿಕೆಟ್ ದರದಲ್ಲಿ ಭಾರೀ ಏರಿಕೆ ಕಾಣಬಹುದು. 2010ರಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಟಿಕೆಟ್ ದರ 93 ರು. ಇದ್ದರೆ, ಅದೀಗ 136 ರು. ತಲುಪಿದೆ.

Karnataka Districts21, Feb 2020, 8:31 AM

SSLC, PUC ಪರೀಕ್ಷೆ: ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷೆ ದಿನಗಳಂದು ವಿದ್ಯಾರ್ಥಿಗಳು ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳುವಾಗ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿದೆ.

• Bus

India19, Feb 2020, 3:14 PM

ಮನೆಗೆ ತೆರಳಲು ಸಿಗದ ವಾಹನ, ಸರ್ಕಾರಿ ಬಸ್‌ನ್ನೇ ಮನೆಗೆ ಕದ್ದೊಯ್ದ ಸಿಬ್ಬಂದಿ!

ಮನೆಗೆ ಹೋಗಲು ವಾಹನ ಇಲ್ಲವೆಂದು ಸರ್ಕಾರಿ ಬಸ್‌ನ್ನೇ ಏರಿ ಮನೆಗೆ ತೆರಳಿದ ವ್ಯಕ್ತಿ| ದೂರು ದಾಖಲಿಸಿದ ನಿಗಮ, ಕಳ್ಳನಿಗಾಗಿ ಪೊಲೀಸರ ಹುಡುಕಾಟ

• TCS

Karnataka Districts18, Feb 2020, 9:11 AM

29 ವರ್ಷ ಇತಿಹಾಸವುಳ್ಳ ಮಲೆನಾಡಿನ ಜೀವನಾಡಿ ಸಹಕಾರ ಸಾರಿಗೆ ಬಸ್ ಸ್ಥಗಿತ!

ಸಹಕಾರ ಸಾರಿಗೆ ಮಾರ್ಗದಲ್ಲಿ ಸರ್ಕಾರಿ ಬಸ್‌ ಸೇವೆ ಪ್ರಾರಂಭ| ನಿನ್ನೆಯಿಂದಲೇ ಕೊಪ್ಪದಿಂದ 6 ಕೆಎಸ್ಸಾರ್ಟಿಸಿ ಬಸ್‌| ಉಡುಪಿ, ಶಿವಮೊಗ್ಗದಿಂದಲೂ ಬಸ್‌ ಬಿಡಲು ಸೂಚನೆ

• NWKRTC BUS

Karnataka Districts9, Feb 2020, 11:49 AM

ಸವದಿ ಸಾಹೇಬ್ರೆ ಇತ್ತ ಕಡೆ ಸ್ವಲ್ಪ ನೋಡಿ: ಪ್ರಯಾಣಿಕರ ಜೀವಕ್ಕೆ ಬೆಲೆನೇ ಇಲ್ವಾ?

ಗ್ರಾಮೀಣ ಪ್ರದೇಶಕ್ಕೆ ಸಮರ್ಪಕವಾಗಿ ಬಸ್‌ ಸೌಲಭ್ಯ ಇಲ್ಲದ್ದರಿಂದ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ವ್ಯಾಪಾರಸ್ಥರಿಗೆ ತೀವ್ರ ತೊಂದರೆಯಾಗು​ತ್ತಿದೆ. ಪ್ರತಿ ಗ್ರಾಮೀಣ ಪ್ರದೇಶಕ್ಕೆ ಸರಿಯಾದ ಸಮಯಕ್ಕೆ ಬಸ್‌ ಓಡಿಸದ ಕಾರಣ ಪ್ರಯಾಣಿಕರು ಖಾಸಗಿ ವಾಹನ ಆಶ್ರಯಿಸಬೇಕಾದ ಪರಿಸ್ಥಿತಿ ಬಂದಿದೆ. ಚಾಲಕ, ನಿರ್ವಾಹಕರ ಕೊರತೆ ಇದೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಾರೆ. ಆದರೆ ವಿಜಯಪುರ, ಚಡಚಣ, ದೇವರಹಿಪ್ಪರಗಿ, ಸಿಂದಗಿ ಪಟ್ಟಣ ಪ್ರದೇಶಗಳಿಗೆ ಓಡುವ ಬಸ್ಸುಗಳಿಗೆ ಚಾಲಕರು, ನಿರ್ವಾಹಕರ ಕೊರತೆ ಕಾಡುವುದಿಲ್ಲವೆ ಎಂದು ಪ್ರಯಾಣಿಕರು ಪ್ರಶ್ನಿ​ಸು​ತ್ತಿ​ದ್ದಾರೆ.

• Video Icon

Karnataka Districts15, Jan 2020, 12:00 PM

ಮತ್ತೆ ಸದ್ದು ಮಾಡಿದ ರೇಣುಕಾಚಾರ್ಯ! ಈ ಬಾರಿ ಬಸ್ಸು ಅಲ್ಲ, ಟ್ರಕ್ಕೂ ಅಲ್ಲ

ಇತ್ತೀಚೆಗೆ ಸರ್ಕಾರಿ ಬಸ್ಸು ಓಡಿಸಿ ಮೈಮೇಲೆ ವಿವಾದ ಎಳೆದುಕೊಂಡಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ  ಈಗ ಮತ್ತೆ ಸುದ್ದಿಯಾಗಿದ್ದಾರೆ. ಈ ಸಲ ಏನು ಮಾಡಿದ್ದಾರೆ ನೀವೇ ನೋಡಿ...

• Renu

state6, Jan 2020, 4:50 PM

ಲೈಸನ್ಸ್ ಇಲ್ಲದೇ ಸರ್ಕಾರಿ ಬಸ್ ಓಡಿಸಿದ ಶಾಸಕ: ನಿಯಮ ಉಲ್ಲಂಘಿಸಿದ್ರೂ ಹಾರಿಕೆಯ ಉತ್ತರ!

ನಿಯಮ ಉಲ್ಲಂಘಿಸಿ ಸರ್ಕಾರಿ ಬಸ್ ಓಡ್ಸಿದ ಹೊನ್ನಾಳಿ ಶಾಸಕ| ಲೈಸನ್ಸ್ ಇಲ್ಲ, ಆತ್ಮ ವಿಶ್ವಾಸವಿದೆ ಹೀಗಾಗಿ ಬಸ್ ಚಲಾಯಿಸಿದೆ ಎಂದ ರೇಣುಕಾಚಾರ್ಯ| ನಿಯಮ ಉಲ್ಲಂಘನೆ ಕೇಸ್ ದಾಖಲಾದ್ರೂ ಶಾಸಕರ ಹಾರಿಕೆಯ ಉತ್ತರ