Sandalwood27, Sep 2018, 9:43 AM IST
ಅಂಡಮಾನ್ -ನಿಕೋಬಾರ್ನಲ್ಲಿ ’ಸರ್ಕಾರಿ ಶಾಲೆ’ ತೆರೆದ ರಿಷಬ್ ಶೆಟ್ಟಿ!
ಕರ್ನಾಟಕದಲ್ಲಿ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಗಳಿಸಿದ ಚಿತ್ರ ’ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಬೇರೆ ರಾಜ್ಯಗಳಲ್ಲಿ ಮತ್ತು ಬೇರೆ ದೇಶಗಳಲ್ಲಿ ಕನ್ನಡಿಗರ ಮೆಚ್ಚುಗೆ ಗಳಿಸುತ್ತಾ ಸಾಗಿದೆ. ಅಮೆರಿಕಾ, ಯುರೋಪ್ಗಳಲ್ಲಿ ತನ್ನ ದಿಗ್ವಿಜಯವನ್ನು ಮುಂದುವರಿಸಿದೆ. ಅಮೆರಿಕಾದ ಕೆಲವು ಕಡೆಗಳಲ್ಲಿ ಕಿರಿಕ್ಪಾರ್ಟಿ ಮತ್ತು ರಂಗಿತರಂಗ ಚಿತ್ರದ ಗಳಿಕೆಯ ದಾಖಲೆಯನ್ನು ರಿಷಬ್ ಶೆಟ್ಟಿ ಸಹಿಪ್ರಾ ಶಾಲೆ ಕಾಸರಗೋಡು ಮುರಿದಿದೆ.
Sandalwood23, Sep 2018, 12:03 PM IST
ಕತಾರ್ನಲ್ಲೂ ’ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಆರಂಭ!
ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರ ಥಿಯೇಟರ್ ನಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಈ ಚಿತ್ರದ ಹವಾ ಜೋರಾಗಿದೆ.
NRI20, Sep 2018, 8:23 PM IST
ಕನ್ನಡಿಗರಿಗೆ ಸಿಹಿಸುದ್ದಿ: ಗಲ್ಫ್ನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಭ!
- ರಾಜ್ಯಾದ್ಯಂತ ಸಿನಿಮಾರಂಗದಲ್ಲಿ ಸಂಚಲನ ಹುಟ್ಟುಹಾಕಿರುವ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’
- ಸೆ. 20 ರಿಂದ ಸೆ.26ರವರೆಗೆ ಯುಎಇ, ಒಮಾನ್ ಮತ್ತು ಕುವೈಟ್ನ ಹಲವು ಥಿಯೇಟರ್ಗಳಲ್ಲಿ ಪ್ರದರ್ಶನ
Sandalwood12, Sep 2018, 12:45 PM IST
ಸಿಎಂಗೆ ತಮ್ಮ ’ಶಾಲೆ’ ತೋರಿಸಲಿದ್ದಾರೆ ರಿಷಬ್ ಶೆಟ್ಟಿ
ಕನ್ನಡ ಶಾಲೆಗಳ ಉಳಿವಿಗಾಗಿ ಕನ್ನಡ ಶಾಲೆ ಉಳಿಸಿ ತಂಡದೊಂದಿಗೆ ರಾಜ್ಯಾದ್ಯಂತ ಸಂಚರಿಸಿ ಚಿತ್ರವನ್ನು ಎಲ್ಲ ಶಾಲೆಗಳಲ್ಲಿ ಪ್ರದರ್ಶಿಸುವ ಯೋಜನೆ ಹಾಕಿಕೊಂಡಿರುವುದಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ನಿರ್ದೇಶಕ ರಿಷಭ್ ಶೆಟ್ಟಿ ಹೇಳಿದ್ದಾರೆ.
INTERVIEW31, Aug 2018, 1:29 PM IST
ಅನಂತ್ನಾಗ್ ಹೇಳಿದ ‘ಕಾಸರಗೋಡು ಡೇಸ್’ ಕತೆ!
ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾ ನೋಡಿದ ಜನ ಕಾಸರಗೋಡು ಹೋರಾಟವನ್ನೊಮ್ಮೆ ನೆನೆಪಿಸಿಕೊಂಡು ಹೊರ ಬರುತ್ತಿದ್ದಾರೆ. ಈ ಕುರಿತು ಸ್ಯಾಂಡಲ್ವುಡ್ ಹಿರಿಯ ನಟ ಅನಂತ್ನಾಗ್ ಕನ್ನಡಪ್ರಭದೊಂದಿಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಈ ಚಿತ್ರ ತಮ್ಮ ಜೀವಮಾನದ ಸಾರ್ಥಕ ಚಿತ್ರ ಎಂಬುದು ಅನಂತ್ನಾಗ್ ಅಭಿಪ್ರಾಯ ಕೂಡ ಹೌದು.
Sandalwood30, Aug 2018, 3:12 PM IST
ಸರ್ಕಾರಿ ಶಾಲೆ ಉಳಿವಿಗೆ ಹೋರಾಡುವವರಿಗೆ ’ಸಹಿಪ್ರಾ ಶಾಲೆ ಕಾಸರಗೋಡು’ ವಿಶೇಷ ಪ್ರದರ್ಶನ
ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಚಿತ್ರತಂಡ ರಾಜ್ಯಾದ್ಯಂತ ನಡೆಯುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಆಂದೋಲನಕ್ಕೆ ಸಾಥ್ ನೀಡಿದೆ. ಸರ್ಕಾರಿ ಶಾಲೆ ಉಳಿವಿಗಾಗಿ ಹೋರಾಡುತ್ತಿರುವವರಿಗೆ ಬೆಂಗಳೂರಿನ ಮಲ್ಲೇಶ್ವರಂ ಮಂತ್ರಿ ಮಾಲ್ನಲ್ಲಿ ಸಂಜೆ 6 ಗಂಟೆಗೆ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಿದೆ.
Sandalwood27, Aug 2018, 1:49 PM IST
ಸರ್ಕಾರಿ ಶಾಲೆ.... ರೆಸ್ಪಾನ್ಸ್ ನೋಡಿ ಅನಂತ್ನಾಗ್ ಫುಲ್ ಖುಷ್
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬಿಡುಗಡೆಯಾದಾಗಿನಿಂದ ಹೌಸ್ಫುಲ್. ಯಾವುದೇ ಥಿಯೇಟರ್, ಮಲ್ಟಿಪ್ಲೆಕ್ಸ್ಗಳಲ್ಲಿ ಚಿತ್ರ ನೋಡಲು ಜನವೋ ಜನ. ನನ್ನೆ ಸಂತೋಷ್ ಚಿತ್ರಮಂದಿರದಲ್ಲಿ ನಿರ್ದೇಶಕ ರಿಷಬ್ ಶೆಟ್ಟಿ, ಅನಂತ್ ನಾಗ್ ಪ್ರೇಕ್ಷಕರ ಜೊತೆ ಕುಳಿತು ಚಿತ್ರ ವೀಕ್ಷಿಸಿದರು. ಜನರ ರೆಸ್ಪಾನ್ಸ್ ನೋಡಿ ಅನಂತ್ ನಾಗ್ ಫುಲ್ ಖುಷ್ ಆಗಿದ್ದಾರೆ. ಸುವರ್ಣ ನ್ಯೂಸ್ ಜೊತೆ ಖುಷಿ ವ್ಯಕ್ತಪಡಿಸಿದ್ದು ಹೀಗೆ.
Sandalwood23, Aug 2018, 9:27 AM IST
ಇಂದು ಪ್ರೇಕ್ಷಕರ ಮುಂದೆ ಬರಲಿದೆ ’ಸರ್ಕಾರಿ ಶಾಲೆ’ ಸಿನಿಮಾ
ಕೊಡಗಿನ ಜನ ನೋವಲ್ಲಿದ್ದಾರೆ. ಇಂಥಾ ಸಂದರ್ಭದಲ್ಲಿ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಒಂದು ಚಿತ್ರ ಬಿಡುಗಡೆ ಮಾಡುವುದು ಸುಲಭದ ಸಂಗತಿಯಲ್ಲ. ಹತ್ತು ದಿನ ಮೊದಲೇ ಎಲ್ಲವೂ ತಯಾರಾಗಿರುತ್ತದೆ.
Sandalwood22, Aug 2018, 2:15 PM IST
ರಿಷಬ್ ಶೆಟ್ಟಿ ಕಾಸರಗೋಡು ಶಾಲೆಯ ವಿಶೇಷವೇನು ಗೊತ್ತಾ?
ರಿಷಬ್ ಶೆಟ್ಟಿಯವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಭಾರೀ ನಿರೀಕ್ಷೆ ಹುಟ್ಟು ಹಾಕಿದೆ. ಅದರ ಪಂಚಿಂಗ್ ಡೈಲಾಗ್ ಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಟ್ರೇಲರ್ ಗಳು ಸಖತ್ ಸದ್ದು ಮಾಡಿದೆ. ಈ ಚಿತ್ರದ ಇನ್ನಷ್ಟು ಇಂಟರೆಸ್ಟಿಂಗ್ ಕಹಾನಿ ಇಲ್ಲಿದೆ ನೋಡಿ.
ENTERTAINMENT23, Jun 2018, 12:29 PM IST
ಯೂಟ್ಯೂಬ್’ನಲ್ಲಿ ಸದ್ದು ಮಾಡುತ್ತಿದೆ ರಿಷಬ್ ಶೆಟ್ಟಿ ಚಿತ್ರದ ಈ ಹಾಡು
ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಚಿತ್ರದ ಒಂದು ಹಾಡು ಬಿಡುಗಡೆಯಾದ ಒಂದೇ ದಿನದಲ್ಲಿ ಯೂಟ್ಯೂಬ್ನಲ್ಲಿ 1.5 ಲಕ್ಷ ಹಿಟ್ಸ್ ಸಿಕ್ಕಿದೆ.