ಸರ್ಜಿಕಲ್ ದಾಳಿ
(Search results - 150)NewsOct 22, 2019, 12:44 PM IST
ಪ್ರತಿ ಚುನಾವಣೆಗೂ ಮುನ್ನವೇ ಸರ್ಜಿಕಲ್ ದಾಳಿಯೇಕೆ?: ಕಾಂಗ್ರೆಸ್ ಪ್ರಶ್ನೆಗೆ ಉತ್ತರಿಸಬೇಕೆ?
ಭಾರತೀಯ ಸೇನೆ ಗಡಿಯಾಚೆಗೆ ಕಾರ್ಯಾಚರಣೆ ಕೈಗೊಂಡಾಗಲೆಲ್ಲಾ ಅದನ್ನು ಪ್ರಶ್ನಿಸುವ ಪರಿಪಾಠ ಬೆಳೆಸಿಕೊಂಡಿರುವ ವಿಪಕ್ಷ ಕಾಂಗ್ರೆಸ್, ಮೊನ್ನೆಯಷ್ಟೇ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೖಗೊಂಡ ಕಾರ್ಯಾಚರಣೆಗೆ ಅಪಸ್ವರ ಎತ್ತಿದೆ.
INDIAOct 22, 2019, 8:37 AM IST
ಉಗ್ರರ ನೆಲೆ ಮೇಲೆ ದಾಳಿಯಾಗಿದೆ ಎಂದು ಬಂದು ತೋರ್ಸಿ ನೋಡೋಣ; ಪಾಕ್ ಸವಾಲ್
ಪಾಕ್ ಆಕ್ರಮಿತ ಕಾಶ್ಮೀರದ 3 ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿದ್ದೇವೆ ಎಂಬ ಭಾರತೀಯ ಸೇನೆಯ ಹೇಳಿಕೆ ಸುಳ್ಳು ಎಂದು ಪ್ರತಿಪಾದಿಸಿರುವ ಪಾಕಿಸ್ತಾನ, ಯಾವುದೇ ವಿದೇಶಿ ರಾಯಭಾರಿ ಅಥವಾ ಮಾಧ್ಯಮಗಳನ್ನು ದಾಳಿ ನಡೆದ ಸ್ಥಳಕ್ಕೆ ಕರೆತಂದು ತನ್ನ ವಾದವನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದೆ.
NEWSSep 26, 2019, 3:34 PM IST
ಸೇನೆ ಸರ್ವ ಸನ್ನದ್ಧ: ರಾಜನಾಥ್ ಸಿಂಗ್ ತಮ್ಮ ಹೇಳಿಕೆಗೆ ಸದಾ ಬದ್ಧ!
ಪಾಕಿಸ್ತಾನದ ಬಾಲಾಕೋಟ್’ನಲ್ಲಿ ಉಗ್ರ ಕ್ಯಾಂಪ್’ಗಳು ಮತ್ತೆ ತಲೆ ಎತ್ತಿದ ಪರಿಣಾಮ ಆತಂಕ ಸೃಷ್ಟಿಯಾಗಿದೆ. ಈ ಕುರಿತು ಮಾತನಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನೆ ಸರ್ವ ಸನ್ನದ್ಧವಾಗಿದ್ದು, ಅಗತ್ಯ ಬಿದ್ದರೆ ಮತ್ತೊಮ್ಮೆ ಸರ್ಜಿಕಲ್ ದಾಳಿಗೆ ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ.
NEWSAug 3, 2019, 6:29 PM IST
ಮತ್ತೊಂದು ಸರ್ಜಿಕಲ್ ಸ್ಟ್ರೈಕ್: POK ಒಳನುಗ್ಗಿದ ಸೇನೆ?
ಭಾರತದಿಂದ ಮತ್ತೊಂದು ಸರ್ಜಿಕಲ್ ದಾಳಿ ನಡೆದಿದೆ ಎನ್ನಲಾಗಿದ್ದು, ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದ ಒಳಗೆ ಸುಮಾರು 30 ಕಿ.ಮೀ ನುಗ್ಗಿ ದಾಳಿ ನಡೆಸಿದೆ. ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದ್ದು, ಫಿರಂಗಿಗಳ ಮೂಲಕ ಭಾರತೀಯ ಸೇನೆ ದಾಳಿ ಮಾಡಿದೆ ಎನ್ನಲಾಗಿದೆ.
NEWSJun 3, 2019, 5:29 PM IST
ಬದಲಾಗದ ಸರ್ಜಿಕಲ್ ದಾಳಿ ಮಾಸ್ಟರ್ ಮೈಂಡ್ ಅಜಿತ್ ದೋವಲ್ ಸ್ಥಾನ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಪ್ತ ಎಂದೇ ಗುರುತಿಸಿಕೊಂಡಿರುವ ಅಜಿತ್ ದೋವಲ್ ಮತ್ತೊಂದು ಅವಧಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ನೇಮಕವಾಗಿದ್ದಾರೆ.
NEWSMay 21, 2019, 10:12 AM IST
ಮೋದಿ ಅವಧಿಯಲ್ಲೇ ಮೊದಲ ಸರ್ಜಿಕಲ್ ಸ್ಟ್ರೈಕ್: ಸೇನಾಧಿಕಾರಿಯ ಅಧಿಕೃತ ಹೇಳಿಕೆ
ಉರಿ ದಾಳಿಗೆ ಪ್ರತ್ಯುತ್ತರದ ದಾಳಿ ಭಾರತದ ಪ್ರಥಮ ಸರ್ಜಿಕಲ್ ದಾಳಿ| 2016ರ ಮೊದಲು ಯಾವುದೇ ಸರ್ಜಿಕಲ್ ದಾಳಿ ನಡೆಸಿಲ್ಲ
Lok Sabha Election NewsMay 9, 2019, 1:22 PM IST
10 ಅಲ್ರೀ 100 ದಾಳಿ ಮಾಡಿದ್ದೇವೆ: ಕ್ಯಾ. ಅಮರೀಂದರ್ ಸಿಂಗ್!
ಭಾರತದ ಮಿಲಿಟರಿ ಇತಿಹಾಸ ಗೊತ್ತಿದ್ದವರಿಗೆ ಈ ಹಿಂದೆಯೂ ಹಲವು ಬಾರಿ ಸರ್ಜಿಕಲ್ ದಾಳಿ ನಡೆದಿವೆ ಎಂಬ ಸತ್ಯ ಗೊತ್ತು ಎಂದು ಪಂಜಾಬ್ ಸಿಎಂ ಮತ್ತು ಭಾರತೀಯ ಸೇನೆಯ ಮಾಜಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
NEWSMay 7, 2019, 5:40 PM IST
ಸರ್ಜಿಕಲ್ ದಾಳಿ ನಡೆದ ಕುರಿತು ಪುರಾವೆಯಿಲ್ಲ: ಕೇಂದ್ರ!
ಸರ್ಜಿಕಲ್ ದಾಳಿಗೆ ಸಂಬಂಧಿಸಿದಂತೆ ಆರ್ ಟಿಐ ಕಾರ್ಯಕರ್ತನೋರ್ವ ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಗೃಹ ಸಚಿವಾಲಯ ಉತ್ತರ ನೀಡಿದೆ. ಅಲ್ಲದೇ ಅಂತಹ ಯಾವುದೇ ದಾಳಿ ನಡೆದಿದಲ್ಲ ಎಂದೂ ಸ್ಪಷ್ಟಪಡಿಸಿದೆ. ಅಷ್ಟಕ್ಕೂ ಗೃಹ ಸಚಿವಾಲಯ ಯಾವ ಸರ್ಜಿಕಲ್ ಸ್ಟ್ರೈಕ್ ಕುರಿತು ಮಾಹಿತಿ ನೀಡಿದೆ?.
NEWSMay 4, 2019, 5:56 PM IST
ಈ ಹಿಂದೆಯೂ ಸರ್ಜಿಕಲ್ ದಾಳಿ ನಡೆದಿವೆ: ನಿವೃತ್ತ ಲೆ.ಜ. ಹೂಡಾ!
ಈ ಹಿಂದೆಯೂ ಹಲವು ಬಾರಿ ಭಾರತೀಯ ಸೇನೆಯಿಂದ ಹಲವು ಬಾರಿ ಸರ್ಜಿಕಲ್ ದಾಳಿ ನಡೆದಿವೆ ಎಂದು 2016ರ ಸರ್ಜಿಕಲ್ ಸ್ಟ್ರೈಕ್ ದಾಳಿಯ ನೇತೃತ್ವ ವಹಿಸಿದ್ದ ಲೆ.ಜ.(ನಿವೃತ್ತ) ಡಿಎಸ್ ಹೂಡಾ ಹೇಳಿದ್ದಾರೆ.
Lok Sabha Election NewsMay 2, 2019, 4:30 PM IST
ಯುಪಿಎ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್: ನಾವು ಹೇಳ್ಕೋಂಡಿಲ್ಲ ಎಂದ ಸಿಂಗ್!
ಯುಪಿಎ ಆಡಳಿತಾವಧಿಯಲ್ಲಿ ಒಟ್ಟು 6 ಬಾರಿ ಸರ್ಜಿಕಲ್ ಸ್ಟ್ರೈಕ್ ದಾಳಿ ನಡೆಸಲಾಗಿತ್ತು. ಆದರೆ ಸೈನ್ಯ ಮತ್ತು ದೇಶದ ಭದ್ರತೆ ದೃಷ್ಟಿಯಿಂದ ಈ ದಾಳಿಗಳ ಕುರಿತು ಸಾರ್ವಜನಿಕವಾಗಿ ಮಾಹಿತಿ ನೀಡಿರಲಿಲ್ಲ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದ್ದಾರೆ.
NEWSApr 19, 2019, 11:56 PM IST
‘ಜನರಿಲ್ಲದ ಪಾಕಿಸ್ತಾನದ ಕಾಡಲ್ಲಿ ಬಾಂಬ್ ಹಾಕಿದ್ದಾರೆ’
ಸಿಎಂ ಕುಮಾರಸ್ವಾಮಿ ಬಾಗಲಕೋಟೆಯಲ್ಲಿ ಮತ್ತೆ ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡುತ್ತ ರೈತರ ಬಗ್ಗೆಯೂ ಹೇಳಿಕೆ ನೀಡಿದ್ದಾರೆ.
NEWSApr 9, 2019, 6:16 PM IST
ರಹಸ್ಯ ಬಿಟ್ಟುಕೊಟ್ಟ ಸಿಎಂ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು
ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಪಾಲ ವಿಆರ್ ವಾಲಾಗೆ ದೂರು ನೀಡಿದೆ. ಸಿಎಂ ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು ಸಿಎಂ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.
NEWSMar 29, 2019, 12:21 PM IST
ವರದಿ ಬರೀ ಓಳು: ಉಗ್ರ ಕ್ಯಾಂಪ್ ಮುಚ್ಚಿ ಬಳಿಕ ನಮ್ಮದಲ್ಲ ಎಂದ ಪಾಕ್!
ಪುಲ್ವಾಮಾ ಉಗ್ರ ದಾಳಿಯ ಬಳಿಕ ಬಾಲಾಕೋಟ್ ನಲ್ಲಿ ಜೈಷ್ ಉಗ್ರ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯಿಂದ ಬೆಚ್ಚಿ ಬಿದ್ದಿರುವ ಪಾಕಿಸ್ತಾನ, ಭಾರತದ ಗಡಿ ಪ್ರದೇಶದಲ್ಲಿರುವ ಉಗ್ರ ಕ್ಯಾಂಪ್ಗಳನ್ನು ಮುಚ್ಚಿದೆ ಎಂಬ ಮಾಹಿತಿ ಹೊರಬಿದ್ದಿದೆ.
Lok Sabha Election NewsMar 28, 2019, 4:05 PM IST
ಗಾಂಧಿ ಪದ ತೆಗೆದು ಚುನಾವಣೆಗೆ ಬನ್ನಿ, ಶ್ರೀರಾಮುಲು ಸವಾಲು
ಶಿವಮೊಗ್ಗದಲ್ಲಿ ಬಿಜೆಪಿ ನಾಯಕ ಶ್ರೀರಾಮುಲು ವಿಪಕ್ಷದವರ ಮೇಲೆ ವಾಗ್ದಾಳಿ ಮಾಡಿದ್ದಾರೆ. ಸರ್ಜಿಕಲ್ ದಾಳಿ ಟೀಕಿಸುವವರನ್ನು ಸರಿಯಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.
Lok Sabha Election NewsMar 15, 2019, 5:55 PM IST
‘ಕಾಂಗ್ರೆಸ್ ಅವಧಿಯಲ್ಲಿ 12 ಸಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ವಿ, ಹೇಳ್ಕೊಂಡಿರಲಿಲ್ಲ’
ಮಾಜಿ ಸಿಎಂ ಸಿದ್ದರಾಮಯ್ಯ ಸರ್ಜಿಕಲ್ ದಾಳಿ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿಯೂ ದಾಳಿ ಮಾಡಲಾಗಿತ್ತು ಆದರೆ ಎಲ್ಲಿಯೂ ಹೇಳಿಕೊಂಡು ತಿರುಗಾಡಲಿಲ್ಲ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.