ಸಹಾಯ

(Search results - 570)

Toyota Kirlosker

Automobile23, May 2020, 10:59 PM

ಅಟೋಮೊಬೈಲ್, ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯ ಸಹಾಯ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಆಟೋಮೊಬೈಲ್ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಉದ್ಯೋಗಿಗಳು ಹಾಗೂ ವಲಯಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ದವಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

• undefined

Interviews22, May 2020, 6:16 PM

ಪತ್ನಿಯ ಅಡುಗೆಗೆ ಸಹಾಯ ಮಾಡಿದ ಶರತ್ ಲೋಹಿತಾಶ್ವ!

ಶರತ್ ಲೋಹಿತಾಶ್ವ ಅವರು ಕನ್ನಡದಲ್ಲಿ ಮಾತ್ರವಲ್ಲ ತಮಿಳು ಚಿತ್ರರಂಗದಿಂದಲೂ ಗುರುತಿಸಿಕೊಂಡಿದ್ದು, ಭಾಷೆ ಯಾವುದೇ ಇರಲಿ, ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ಅಭಿನಯದ ಉತ್ತಮ ಅವಕಾಶಗಳಿದ್ದಾಗ ಮಾತ್ರ ಒಪ್ಪುವ ಜಾಯಮಾನ ಅವರದ್ದು.

• Donald Trump
Video Icon

International20, May 2020, 6:28 PM

ಟ್ರಂಪ್‌ಗೆ ಜೀವದಾನ; ನಮೋ ಸಹಾಯಕ್ಕೆ ಸಲಾಂ ಎಂದ ದೊಡ್ಡಣ್ಣ

ಮಲೇರಿಯಾ ತಡೆಗಟ್ಟುವ ಔಷಧ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ರಫ್ತು ಮೇಲಿನ ನಿರ್ಬಂಧ ಹಿಂಪಡೆಯದಿದ್ದಲ್ಲಿ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಈ ಮಾತ್ರೆ ಕಳುಹಿಸಿದ ಭಾರತದ ಸಹಾಯ ಯಾವತ್ತೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಭಾರತಕ್ಕೆ ಧನ್ಯವಾದ ತಿಳಿಸಿದ್ದಾರೆ.

• बता दें कि प्रदेश में संक्रमितों की संख्या 65 हो गई है। इस समय नोएडा में 27, आगरा में 10, लखनऊ में 8, गाजियाबाद में 5, मेरठ में 5, पीलीभीत व वाराणसी में 2-2, लखीमपुर खीरी, मुरादाबाद, कानपुर, जौनपुर, शामली, बागपत में एक-एक पॉजिटिव मिले हैं।

Karnataka Districts20, May 2020, 9:44 AM

ಯಲ್ಲಾಪುರ ಯುವತಿಗೆ ಕೊರೋನಾ ಪಾಸಿಟಿವ್‌

ಯಲ್ಲಾಪುರ ತಾಲೂಕಿನ ಉಪಳೇಶ್ವರದ ಯುವತಿಯಲ್ಲಿ ಕೊರೋನಾ ಪಾಸಿಟಿವ್‌ ಇರುವುದು ವರದಿಯಲ್ಲಿ ಪತ್ತೆಯಾಗಿದೆ. ಸೋಂಕು ಬೇರೆಲ್ಲಿಯೂ ಹರಡಿಲ್ಲ. ಆ ಕುರಿತು ಜನತೆ ಆತಂಕಗೊಳ್ಳುವ ಅಗತ್ಯವಿಲ್ಲವೆಂದು ಸಹಾಯಕ ಆಯುಕ್ತ ಈಶ್ವರ ಉಳ್ಳಾಗಡ್ಡಿ ಹೇಳಿದ್ದಾರೆ.

• undefined
Video Icon

state19, May 2020, 12:23 PM

ದಣಿವರಿಯದ ದಳಪತಿ, ಜೆಡಿಎಸ್ ಎಂಎಲ್‌ಸಿ ಶರವಣ

ಕರ್ನಾಟಕದಲ್ಲಿ ಸರಕಾರವಿನ್ನೂ ಬಡವರ ಹೊಟ್ಟೆ ತುಂಬಿಸಲು ಅಮ್ಮಾ ಕ್ಯಾಂಟೀನ್ ಆರಂಭಿಸುವ ಮುನ್ನವೇ, ಅಪ್ಪ ಕ್ಯಾಂಟೀನ್ ಆರಂಭಿಸಿದ್ದರು ಜೆಡಿಎಸ್ ಮುಖಂಡ ಶರವಣ. ಕಡಿಮೆ ದುಡ್ಡಿನಲ್ಲಿ ಬಡವರ ಹೊಟ್ಟೆ ತುಂಬಿಸುವ ಕೈಂಕರ್ಯದಲ್ಲಿ ತಮ್ಮನ್ನು ಸದಾ ತೊಡಗಿಸಿಕೊಂಡವರು. ಅಂಥದ್ರಲ್ಲಿ ಇಂಥ ಕಷ್ಟದ ಸಮಯದಲ್ಲಿ ತಮ್ಮ ಸಹಾಯ ಹಸ್ತ ಚಾಚುವುದನ್ನು ನಿಲ್ಲಿಸುತ್ತಾರೆಯೇ? ಭಾರತ ಲಾಕ್‌ಡೌನ್ ಸಮಯದಲ್ಲಿ ಅಗತ್ಯ ಇರೋರಿಗೆ ಆಹಾರ ಹಂಚಿದ್ದು ಹೀಗೆ ಶರವಣ.

Friendship

India19, May 2020, 7:47 AM

ಕ್ವಾರಂಟೈನ್‌ನಲ್ಲಿ ಸಿಕ್ಕ ವಿಶೇಷ ಚೇತನ ಸ್ನೇಹಿತನ ಟ್ರೈಸಿಕಲ್‌ 350 ಕಿ.ಮೀ. ತಳ್ಳಿದ ಯುವಕ!

ಅಂಗವಿಕಲ ಸ್ನೇಹಿತನ ಟ್ರೈಸಿಕಲ್‌ 350 ಕಿ.ಮೀ. ತಳ್ಳಿದ ಯುವಕ!| ಕ್ವಾರಂಟೈನ್‌ನಲ್ಲಿ ಸಿಕ್ಕ ಮುಸ್ಲಿಂ ವ್ಯಕ್ತಿಗೆ ಹಿಂದು ಯುವಕನ ನಿಸ್ವಾರ್ಥ ಸಹಾಯ| ಮಹಾರಾಷ್ಟ್ರಕ್ಕೆ ಹೋಗುವ ಬದಲು ಸ್ನೇಹಿತನಿಗಾಗಿ ಉ.ಪ್ರ.ಕ್ಕೆ ಹೋದ ವ್ಯಕ್ತಿ

DCP

Karnataka Districts18, May 2020, 1:47 PM

ಕಾರ್ಮಿಕರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ DCP ಚೇತನ್ ಸಿಂಗ್ ರಾಥೋಡ್‌

ರೈಲು ಸಿಗದೆ ಕಂಗಾಲಾಗಿದ್ದ ವಲಸೆ ಕಾರ್ಮಿಕರಿಗೆ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಠೋಡ್‌ ಅವರು ಟ್ರೈನ್ ವ್ಯವಸ್ಥೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬರೋಬ್ಬರಿ 130 ಕಿ.ಮೀ ನಡೆದು ಬಂದ ಜಾರ್ಖಂಡ್‌ ಮೂಲದ ಕಟ್ಟಡ ಕೂಲಿ ಕಾರ್ಮಿಕರಿಗೆ ಸ್ಥಳದಲ್ಲೇ ಆಹಾರ ವ್ಯವಸ್ಥೆಯನ್ನೂ ಸಹ ಮಾಡಿಸಿದ್ದಾರೆ.

• যুবরাজ সিংয়ের ছবি

Cricket17, May 2020, 9:20 PM

ಮೋದಿ ವಿರುದ್ಧ ಅಫ್ರಿದಿ ಹೇಳಿಕೆಗೆ ಯುವರಾಜ್ ಗರಂ; ಇನ್ನೆಂದು ಸಹಾಯ ಮಾಡುವುದಿಲ್ಲ!

ಪಾಕಿಸ್ತಾನ ಮಾಜಿ ಕ್ರಿಕೆಟಿಗ ಕಾಶ್ಮೀರ ಕುರಿತು ಹಲವು ವಿವಾದಾತ್ಮಕ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೀಗ ಕಾಶ್ಮೀರದ ಜೊತೆಗೆ ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಗರಂ ಆಗಿದ್ದಾರೆ.

• undefined

CRIME17, May 2020, 4:08 PM

ನೇಣಾಕಿಕೊಂಡ ನಟನಿಗೆ ಕೊರೋನಾ ಇದೆಯೆಂದು ನೆರವಿಗೆ ಬಾರದ ಪಕ್ಕದ ಮನೆಯವರು!

ಕಿರುತೆರೆ ನಟರೊಬ್ಬರು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟ ನೇಣು ಹಾಕಿಕೊಂಡಾಗ ಅವರ ಹೆಂಡತಿ ಸಹಾಯಕ್ಕೆ ಅಂಗಲಾಚಿದರೂ ನೆರೆಮನೆಯವರು ಬಂದಿಲ್ಲ.. ಇದಕ್ಕೆ ಕಾರಣ ಕೊರೋನಾ

• undefined

Karnataka Districts17, May 2020, 11:29 AM

ಲಾಕ್‌ಡೌನ್‌ ವೇಳೆ ಕೃಷಿ ಕಾರ್ಮಿಕರ ಕೈಹಿಡಿದ ನರೇಗಾ ಯೋಜನೆ

ಮುಳಬಾಗಿಲು ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ತೊಂದರೆಗೆ ಒಳಗಾಗಿರುವ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆಯಲ್ಲಿ ಕೆಲಸ ನೀಡಿ ಕೃಷಿಕರ ಮತ್ತು ಕೂಲಿ ಕಾರ್ಮಿಕರ ಭವಣೆಯನ್ನು ನೀಗಿಸಲಾಗುತ್ತಿದೆ ಎಂದು ಕೃಷಿ ಇಲಾಖೆ ಸಹಾಯಕ ಅಧಿಕಾರಿ ಮುರುಳಿ ತಿಳಿಸಿದ್ದಾರೆ.

sonu

Cine World16, May 2020, 5:56 PM

ಎಸಿ ರೂಂನಲ್ಲಿ ಕುಳಿತು ಕಾರ್ಮಿಕರ ಬಗ್ಗೆ ಕಳವಳ ವ್ಯಕ್ತಪಡಿಸುವುದು ಸರಿಯಲ್ಲ: ಸೋನು ಸೂದ್!

ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕಳುಹಿಸಿಕೊಟ್ಟಿದ್ದ ಬಾಲಿವುಡ್ ನಟ ಸೋನು ಸೂದ್| ಕೊರೋನಾ ವಾರಿಯರ್ಸ್‌ಗೂ ಸಹಾಯ ಹಸ್ತ| ಕಾರ್ಮಿಕರನ್ನು ಮನುಷ್ರಂತೆ ಕಾಣಿ, ಅವರಿಗೂ ಗೌರವ ಕೊಡಿ ಎಂದ ಸೋನು| ಕಾರ್ಮಿಕರನ್ನು ಗೌರವಿಸದವರಿಗೆ ಮನುಷ್ಯರೆಂದು ಕರೆಸಿಕೊಳ್ಳುವ ಹಕ್ಕಿಲ್ಲ

shahrukh khan

Cine World16, May 2020, 1:16 PM

ಶಾರುಕ್ ಖಾನ್‌ ಲಾಕ್‌ಡೌನ್‌ನಿಂದ ಕಲಿತದ್ದೇನು?

ಬಾಲಿವುಡ್‌ ಬಾದ್‌ಶಾ ಶಾರುಕ್ ಖಾನ್‌, ಲಾಕ್‌ಡೌನ್‌ ಸಂದರ್ಭದಲ್ಲಿ ಹಲವು ಪಾಠಗಳನ್ನು ಕಲಿತಿದ್ದಾರಂತೆ. ಅವೇನು ಅಂತ ತಿಳಿಯೋಣ ಬನ್ನಿ.

• world bank

BUSINESS16, May 2020, 11:48 AM

ಕೊರೋನಾ ಹೋರಾಟ: ಭಾರತಕ್ಕೆ ವಿಶ್ವಬ್ಯಾಂಕ್‌ 7600 ಕೋಟಿ ರೂ. ನೆರವು!

ಕೊರೋನಾ ವಿರುದ್ಧದ ಭಾರತದ ಹೋರಾಟ| ಭಾರತಕ್ಕೆ 7500 ಕೋಟಿ ರು. ನೀಡಲು ವಿಶ್ವ ಬ್ಯಾಂಕ್‌ ಅನುಮೋದನೆ| ಕಳೆದ ತಿಂಗಳು ಆರೋಗ್ಯ ವಲಯಕ್ಕೆ ವಿಶ್ವಬ್ಯಾಂಕ್‌ 7600 ಕೋಟಿ ರು. ಸಹಾಯ ನೀಡಿತ್ತು

BUSINESS14, May 2020, 3:13 PM

20 ಲಕ್ಷ ಕೋಟಿ ರೂ. ಬಜೆಟ್‌ನಲ್ಲಿ ಯಾವ ಕ್ಷೇತ್ರಕ್ಕೆಷ್ಟು? ಸಿಂಪಲ್ ಆಗಿ ತಿಳ್ಕೊಳ್ಳಿ

ಕೊರೋನಾ ವೈರಸ್‌ನಿಂದಾಗಿ ದೇಶದ ಆರ್ಥಿಕತೆ ಮೇಲಾಗಿರುವ ಪರಿಣಾಮಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದ ಐತಿಹಾಸಿಕ ಹಾಗೂ ಭಾರಿ ಗಾತ್ರದ 20 ಲಕ್ಷ ಕೋಟಿ ರು. ಪ್ಯಾಕೇಜ್‌ನ ಮೊದಲ ಹಂತ ಬುಧವಾರ ಅನಾವರಣಗೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಉದ್ದಿಮೆ (ಎಂಎಸ್‌ಎಂಇ), ಬ್ಯಾಂಕೇತರ ಹಣಕಾಸು ಸಂಸ್ಥೆ, ರಿಯಲ್‌ ಎಸ್ಟೇಟ್‌, ನೌಕರರು- ಕಂಪನಿಗಳಿಗೆ ನೌಕರರ ಭವಿಷ್ಯ ನಿಧಿ ವಿನಾಯಿತಿ, ಗುತ್ತಿಗೆದಾರರು, ವಿದ್ಯುತ್‌ ಕಂಪನಿಗಳಿಗೆ ಸುಮಾರು 6 ಲಕ್ಷ ಕೋಟಿ ರು. ಮೊತ್ತದ ಹಣಕಾಸು ನೆರವಿನ ಕ್ರಮಗಳನ್ನು ಪ್ರಕಟಿಸಿದ್ದಾರೆ. ಯಾವ ಕ್ಷೇತ್ರಕ್ಕೆ ಎಷ್ಟು ಹಣ ಘೋಷಿಸಿದ್ದಾರೆ? ಸಿಂಪಲ್ ಆಗಿ ತಿಳ್ಕೊಳ್ಳಿ

• undefined
Video Icon

Karnataka Districts14, May 2020, 12:17 PM

ರಾಜ್ಯಕ್ಕೆ ಬಿಎಸ್‌ವೈ 600 ಕೋಟಿ ಘೋಷಣೆ..? ಯಾರ್ಯಾರಿಗೆ ನೆರವು..?

ಕೊರೋನಾ ವೈರಸ್‌ ವ್ಯಾಪಿಸಿ ಲಾಕ್‌ಡೌನ್‌ನಿಂದಾಗಿ ಜನರ ಸಂಕಷ್ಟ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಸರ್ಕಾರ ತನ್ನ ಸಹಾಯ ಹಸ್ತ ಚಾಚಿದೆ. ಮೊನ್ನೆ ಮೋದಿ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಇದೀಗ ಯಡಿಯೂರಪ್ಪ ಅವರು ಎರಡನೇ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆ ಇದೆ. ಈ ಬಾರಿ ಯಾರಿಗೆಲ್ಲ ಸರ್ಕಾರದ ನೆರವು ಸಿಗಲಿದೆ..? ಇಲ್ಲಿ ನೋಡಿ