ಸಾಮಾಜಿಕ ಮಾಧ್ಯಮ

(Search results - 71)

ಬಾಲಿವುಡ್‌ ದಿವಾ ಐಶ್ವರ್ಯಾ ರೈ ಸದಾ ಸುದ್ದಿಯಲ್ಲಿರುವ ಕೇಲವೇ ನಟಿಯಲ್ಲಿ ಒಬ್ಬರು. ಸಿನಿಮಾಕ್ಕೆ ಬಂದು ಎರಡು ದಶಕಗಳು ಕಳೆದಿವೆ ಹಾಗೂ ಮದುವೆಯಾಗಿ ಒಂದು ಮಗುವಿನ ತಾಯಿ ಕೂಡ ಆಗಿದ್ದಾರೆ ಈಗ ನಟಿ. ಆದರೂ ಇವರ ಜನಪ್ರಿಯತೆ ಕಡಿಮೆ ಆಗಿಲ್ಲ. ಇವರಿಗೆ ಸಂಬಂಧಿಸಿದ ವಿಷಯಗಳು ಸದ್ದು ಮಾಡುತ್ತಲೇ ಇರುತ್ತದೆ, ಈಗ ಐಶ್ವರ್ಯಾರ ಸ್ಲ್ಯಾಮ್ ಬುಕ್‌ ಪೇಜ್‌ಗಳು ವೈರಲ್‌ ಆಗಿದೆ. ಏನಿದೆ ಅದರಲ್ಲಿ?

Cine World17, Oct 2020, 7:42 PM

ಐಶ್ವರ್ಯಾರ ಸ್ಲ್ಯಾಮ್ ಬುಕ್‌ ವೈರಲ್‌ : ಲೈಂಗಿಕ ಆಕರ್ಷಣೆ, ಮುಜುಗರದ ಕ್ಷಣ ರಿವೀಲ್!

ಬಾಲಿವುಡ್‌ ದಿವಾ ಐಶ್ವರ್ಯಾ ರೈ ಸದಾ ಸುದ್ದಿಯಲ್ಲಿರುವ ಕೇಲವೇ ನಟಿಯಲ್ಲಿ ಒಬ್ಬರು. ಸಿನಿಮಾಕ್ಕೆ ಬಂದು ಎರಡು ದಶಕಗಳು ಕಳೆದಿವೆ ಹಾಗೂ ಮದುವೆಯಾಗಿ ಒಂದು ಮಗುವಿನ ತಾಯಿ ಕೂಡ ಆಗಿದ್ದಾರೆ ಈಗ ನಟಿ. ಆದರೂ ಇವರ ಜನಪ್ರಿಯತೆ ಕಡಿಮೆ ಆಗಿಲ್ಲ. ಇವರಿಗೆ ಸಂಬಂಧಿಸಿದ ವಿಷಯಗಳು ಸದ್ದು ಮಾಡುತ್ತಲೇ ಇರುತ್ತದೆ, ಈಗ ಐಶ್ವರ್ಯಾರ ಸ್ಲ್ಯಾಮ್ ಬುಕ್‌ ಪೇಜ್‌ಗಳು ವೈರಲ್‌ ಆಗಿದೆ. ಏನಿದೆ ಅದರಲ್ಲಿ?

Supreme Court

India14, Oct 2020, 12:48 PM

ಅಪ್ರಾಪ್ತರಿಗೆ ಸಾಮಾಜಿಕ ಜಾಲ ಕಡಿವಾಣ: ಕೇಂದ್ರಕ್ಕೆ ಸುಪ್ರೀಂ ನೋಟಿಸ್‌!

ಅಪ್ರಾಪ್ತ ವಯಸ್ಕರು ಸಾಮಾಜಿಕ ಮಾಧ್ಯಮ ಬಳಕೆ ಮಾಡದಂತೆ ನಿಯಂತ್ರಿಸಲು ನಿರ್ದೇಶನ| ಅಪ್ರಾಪ್ತರಿಗೆ ಸಾಮಾಜಿಕ ಜಾಲ ಕಡಿವಾಣ: ಕೇಂದ್ರಕ್ಕೆ ಸುಪ್ರೀಂ ನೋಟಿಸ್‌

Haveri

Karnataka Districts17, Aug 2020, 1:00 PM

ಸವಣೂರು: ಪಾಕಿಸ್ತಾನದ ಧ್ವಜಾರೋಹಣದ ವಿಡಿಯೋ ಶೇರ್‌ ಮಾಡಿದ್ದ ಆರೋಪಿ ಬಂಧನ

ಭಾರತದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸುತ್ತಿರುವ ಸಂದರ್ಭದಲ್ಲಿ ಸವಣೂರು ತಾಲೂಕಿನ ಕಾರಡಗಿ ಗ್ರಾಮದ ಯುವಕನೊಬ್ಬ ತನ್ನ ಫೇಸ್‌ಬುಕ್ ಅಕೌಂಟ್‌ನಲ್ಲಿ ಉದ್ದೇಶ ಪೂರ್ವಕವಾಗಿ ಪಾಕಿಸ್ತಾನದಲ್ಲಿ ದ್ವಜಾರೋಹಣ ನೆರವೇರಿಸಿದ್ದ ವಿಡಿಯೋವೊಂದನ್ನು ಶೇರ್‌ ಮಾಡಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾನೆಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಈ ವೇಳೆ ಮಾತನಾಡಿದ ಗೃಹ ಸಚಿವರು, ಪರಿಸ್ಥಿತಿ ಇದೀಗ ಸಂಪೂರ್ಣ ಹತೋಟಿಗೆ ಬಂದಿದೆ. ಕಿಡಿಗೇಡಿಗಳು ಕಂಡು ಕೇಳರಿಯದಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದರು. ಇಂತಹ ಪುಂಡಾಟಿಕೆ ಅಕ್ಷಮ್ಯ ಅಪರಾಧ. ಈ ಪುಂಡಾಟಿಕೆ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಕಿಡಿಗೇಡಿಗಳು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ.

state16, Aug 2020, 8:40 AM

ಬೆಂಗಳೂರು ಗಲಭೆ: ಮನೆಯಲ್ಲೇ ಕುಳಿತು ವಿವಾದಿತ ಪೋಸ್ಟ್‌ ಮಾಡಿದ್ದ ನವೀನ್‌

ತನ್ನ ಮನೆಯಲ್ಲೇ ಕುಳಿತೇ ಫೇಸ್‌ಬುಕ್‌ನಲ್ಲಿ ಇಸ್ಲಾಂ ಧರ್ಮಗುರು ಮಹಮ್ಮದ್‌ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಅನ್ನು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್‌ ಮಾಡಿದ್ದ ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

state16, Aug 2020, 7:51 AM

ದಾಂಧಲೆ: ಜನರನ್ನು ಗುಂಪುಗೂಡಿಸಲು ಫೇಸ್‌ಬುಕ್‌, ಇನ್‌ಸ್ಟಾ ಲೈವ್‌..!

ಡಿ.ಜೆ.ಹಳ್ಳಿ- ಕೆ.ಜಿ.ಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಲೈವ್‌ ಮಾಡಿ ಜನರಿಗೆ ಪ್ರಚೋದನೆ ನೀಡಿದ್ದ ಇಬ್ಬರು ದುಷ್ಕರ್ಮಿಗಳಿಗೆ ಸಿಸಿಬಿ ಹಾಗೂ ಪೂರ್ವ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದಾರೆ.

• undefined

state14, Aug 2020, 7:45 AM

ವಿವಾದಾತ್ಮಕ ಪೋಸ್ಟ್‌: ಆರೋಪಿ ನವೀನ್‌ 5 ದಿನ ಸಿಸಿಬಿ ವಶಕ್ಕೆ

ಫೇಸ್‌ಬುಕ್‌ನಲ್ಲಿ ಇಸ್ಲಾಂ ಧರ್ಮಗುರು ಮಹಮ್ಮದ್‌ ಪೈಗಂಬರ್‌ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಸಲುವಾಗಿ ಆರೋಪಿ ನವೀನ್‌ನನ್ನು ಸಿಸಿಬಿ ಐದು ದಿನಗಳ ಕಾಲ ವಶಕ್ಕೆ ಪಡೆದಿದೆ.

siddaramaiah

state12, Jul 2020, 7:53 AM

ಸರ್ಕಾರದ ವಿರುದ್ಧ ‘ಲೆಕ್ಕ ಕೊಡಿ’ ಅಭಿಯಾನ: ಸಿದ್ದರಾಮಯ್ಯರಿಂದ 100 ಸೆಕೆಂಡಲ್ಲಿ 6 ಪ್ರಶ್ನೆ!

ಸರ್ಕಾರದ ವಿರುದ್ಧ ‘ಲೆಕ್ಕ ಕೊಡಿ’ ಅಭಿಯಾನ| ಸಿದ್ದರಾಮಯ್ಯರಿಂದ 100 ಸೆಕೆಂಡಲ್ಲಿ 6 ಪ್ರಶ್ನೆ| ಕೊರೋನಾ ನಿಯಂತ್ರಣದಲ್ಲಿ ಭ್ರಷ್ಟಾಚಾರ ಆರೋಪ| ಈ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರಕ್ಕೆ ಆಗ್ರಹ| ಸಾಮಾಜಿಕ ಮಾಧ್ಯಮಗಳಲ್ಲಿ ಆಂದೋಲನ

Gadag

Karnataka Districts20, Jun 2020, 9:07 AM

ಭಾರತೀಯ ಯೋಧರನ್ನ ಚೀನಾ ಕೊಲ್ಲಲಿ ಎಂದಿದ್ದ ದೇಶದ್ರೋಹಿಯ ಬಂಧನ

ಹೆಚ್ಚೆಚ್ಚು ಭಾರತಿಯ ಸೈನಿಕರನ್ನು ಚೀನಾದವರು ಕೊಲ್ಲಲಿ. ಚೀನಾ ಭಾರತವನ್ನು ನಾಶ ಮಾಡಲಿ ಎಂದು ಚೀನಾ ಪರ ವಿಕೃತ ಹೇಳಿಕೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ ದೇಶದ್ರೋಹಿಯನ್ನು ರೋಣ ಪೊಲೀಸರು ಗುರುವಾರ ರಾತ್ರಿ ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ.

• undefined

Bengaluru-Urban12, Jun 2020, 3:38 PM

ಬನಶಂಕರಿಯಲ್ಲಿ ಚಿರತೆ; ಸುಳ್ಳು ಸುದ್ದಿಯಿಂದ ಬೆಚ್ಚಿ ಬಿದ್ದ ಜನತೆ!

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ಸುದ್ದಿ, ಫೋಟೋ ಕುರಿತು ಎಚ್ಚರ ವಹಿಸಲೇಬೇಕು. ಕಾರಣ ಬಹುತೇಕ ಸುದ್ದಿಗಳನ್ನು ತಿರುಚಿಲಾಗುತ್ತದೆ. ಬಹುತೇಕ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಇದೇ ರೀತಿ ನಗರದ ಬನಶಂಕರಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಕೆಲ ಪುಂಡರು ಸುಳ್ಳು ಸುದ್ದಿ ಹರಡಿದ ಕಾರಣ, ಕೆಲ ಹೊತ್ತಲ್ಲೇ ಜನರೆಲ್ಲಾ ಮನೆಯೊಳೆಗೆ ಸೇರಿದ ಘಟನೆ ನಡೆದಿದೆ.

Fact Check

Fact Check12, Jun 2020, 9:22 AM

Fact Check: ಚೀನಾದಿಂದ ಮಾನವ ಮಾಂಸ ರಫ್ತು?

ತನ್ನ ವೈಯಕ್ತಿಕ ಲಾಭಕ್ಕಾಗಿ ಎಂಥ ಕೀಳುಮಟ್ಟಕ್ಕಾದರೂ ಇಳಿಯುವ ಚೀನಾ ಇದೀಗ ಮಾನವನ ದೇಹದ ಭಾಗಗಳನ್ನೇ ಉಪಯೋಗಿಸಿ ಕಾರ್ನ್‌ಡ್‌ ಬೀಫ್‌ (ಮಾಂಸಾಹಾರಿ ಖಾದ್ಯ) ತಯಾರಿಸುತ್ತಿದೆ ಎಂಬ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ನಿಜನಾ ಈ ಸುದ್ದಿ?

• Siddu

Karnataka Districts10, Jun 2020, 10:34 AM

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌

ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ ಯುವಕನನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ತಹಸೀಲ್ದಾರ್‌ ಎಂ.ಎನ್‌.ಬಳಿಗಾರ ಅವರಿಗೆ ಪಟ್ಟಣದ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

• दो बार बच चुके हैं मौत सेः निर्भया के दोषियों को फांसी के लिए यह तीसरी बार डेथ वारंट जारी किया गया है। उससे पहले दोषियों को दो बार फांसी पर लटकाने के लिए तारीख तय की गई थी। लेकिन कानूनी दांव पेच के कारण दोनों तारीखें टल गईं। दोषियों को पटियाला कोर्ट ने 21 जनवरी की सुबह 7 बजे फांसी पर लटकाने का आदेश दिया था। लेकिन इस डेट पर रोक लग गई। जिसके बाद कोर्ट ने 1 फरवरी की सुबह 6 बजे फांसी पर लटकाने का आदेश दिया। फिर दोषियों ने कानूनी अधिकारों का प्रयोग कर फांसी पर रोक लगवा दी। (फाइल फोटो- निर्भया के चारों दोषी, जिन्हें फांसी दी जानी है।)

Karnataka Districts28, Feb 2020, 9:55 AM

ಪ್ರಚೋದನಕಾರಿ ಪೋಸ್ಟ್: 'ವಿದೇಶದಲ್ಲಿ ಜೈಲುಪಾಲಾದ ಭಾರತೀಯರಿಗೆ ಸಹಾಯ'

ವಿದೇಶಗಳಲ್ಲಿ ಪ್ರಚೋದನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ಜೈಲಿನಲ್ಲಿರುವ ಭಾರತೀಯ ಯುವಕರ ಪ್ರಕರಣಗಳನ್ನು ವಿದೇಶಾಂಗ ಸಚಿವಾಲಯ ಕೈಗೆತ್ತಿಕೊಳ್ಳಲಿದೆ.

• jagadesh Shettar

Karnataka Districts1, Feb 2020, 11:19 AM

ಬೆಳಗಾವಿ, ಹುಬ್ಬಳ್ಳಿ ಅಭಿವೃದ್ಧಿ ಟ್ವಿಟರ್ ವಾರ್! ಸಚಿವ ಶೆಟ್ಟರ್‌ ವಿರುದ್ಧ ಜನಾಕ್ರೋಶ

ಉತ್ತರ ಕರ್ನಾಟಕ ಅಭಿವೃದ್ಧಿ ಹೆಸರಿನಲ್ಲಿ ಕೇವಲ ಹುಬ್ಬಳ್ಳಿ- ಧಾರವಾಡ ಅಭಿವೃದ್ಧಿಯಾಗುತ್ತಿವೆ ಎಂ ಬ ಆರೋಪ ಪ್ರತ್ಯಾರೋಪಗಳ ಬೆನ್ನಲ್ಲೆ, ಇದೀಗ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಜನರ ಮಧ್ಯ ಅಭಿವೃದ್ಧಿ ವಿಷಯವಾಗಿ ಟ್ವೀಟರ್ ವಾರ್ ನಡೆದಿದೆ.

• ತೆಲಂಗಾಣದ ಪಶು ವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸ್ ಅಧಿಕಾರಿ ಬೇರ್ಯಾರು ಅಲ್ಲ, ಕನದ್ನಡ ತಾಯಿಯ ಹೆಮ್ಮೆಯ ಪುತ್ರ.

Karnataka Districts7, Dec 2019, 8:35 AM

ಸಾಮಾಜಿಕ ಜಾಲತಣಾದಲ್ಲಿ ‘ಹುಬ್ಬಳ್ಳಿ ಹುಲಿಯಾ’ ಸಜ್ಜನರ ವೈರಲ್

ತೆಲಂಗಾಣದ ಸೈಬರಾಬಾದ್‌ನಲ್ಲಿ ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡುತ್ತಿದ್ದಂತೆ ಇತ್ತ ವಾಟ್ಸ್‌ಆ್ಯಪ್, ಫೇಸ್‌ಬುಕ್ ಸ್ಟೇಟಸ್‌ಗಳಲ್ಲಿ ವಿಶ್ವನಾಥ ರಾರಾಜಿಸುತ್ತಿದ್ದರು. ಜತೆಗೆ ‘ಹುಬ್ಬಳ್ಳಿ ಹುಲಿಯಾ’, ‘ಗಂಡು ಮೆಟ್ಟಿನ ನಾಡಿನ ಸಿಂಗಂ’ ‘ನೆಚ್ಚಿನ ಅಣ್ಣ’ ಎಂಬೆಲ್ಲ ಅಣಿಮುತ್ತುಗಳು ರಾರಾಜಿಸುತ್ತಿವೆ.

• 2018 में आयोजित एक धार्मिक कार्यक्रम के दौरान चौकस पुलिस।

India10, Nov 2019, 9:17 AM

ಪೊಲೀಸರ ಹದ್ದಿನ ಕಣ್ಣು: ದೇಶ ಸಂಪೂರ್ಣ ಶಾಂತ

ಖಾಕಿ ಪಡೆಗಳ ಭಾರೀ ಬಿಗಿ ಭದ್ರತೆ, ಗಸ್ತು, ಸರ್ಕಾರಗಳ ಮುನ್ನೆಚ್ಚರಿಕೆ ಕ್ರಮಗಳು, ಮನಬಂದಂತೆ ಹೇಳಿಕೆಗಳು ಪ್ರಕಟಗೊಳ್ಳುತ್ತಿದ್ದ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇರಿಸುವಿಕೆ ಹಾಗೂ ಜನರ ತಾಳ್ಮೆ- ಈ ಎಲ್ಲ ಸಂಗತಿಗಳ ಕಾರಣ, ವಿವಾದಾತ್ಮಕ ಅಯೋಧ್ಯೆ ಪ್ರಕರಣದ ತೀರ್ಪು ಹೊರಬಿದ್ದ ಬಳಿಕವೂ ದೇಶದಲ್ಲಿ ಶಾಂತ ಪರಿಸ್ಥಿತಿ ನೆಲೆಸಿದೆ.