ಸಾಮಾಜಿ ಜಾಲತಾಣ
(Search results - 7)Small ScreenNov 14, 2020, 7:35 PM IST
ಸೋಶಿಯಲ್ ಮೀಡಿಯಾದಲ್ಲಿ ಫುಲ್ 'ಕಂಟಕ'ದ್ದೇ ಹವಾ..!
ತುಳು ಕಿರುಚಿತ್ರವೊಂದು ಸೋಶಿಯಲ್ ಮಿಡೀಯಾದಲ್ಲಿ ಭಾರೀ ಸೌಂಡ್ ಮಾಡುತ್ತಿದೆ. ಪುಷ್ಪರಾಜ್ ಶೆಟ್ಟಿ ಮಜ್ಜರ್ ನಿರ್ದೇಶನದ ಈ ಕಿರುಚಿತ್ರದ ಹೆಸರು ಕಂಟಕ......
CRIMESep 19, 2020, 2:04 PM IST
ಉಡುಪಿ: ಇನ್ಟಾಗ್ರಾಮ್ ಮೂಲಕ 58800 ರು. ಪಂಗನಾಮ
ಇನ್ಟಾಗ್ರಾಮ್ನಲ್ಲಿ ಪರಿಚಯವಾದ ಮಹಿಳೆಯಿಂದ ಬೈಂದೂರಿನ ನಾಗರಾಜ ಪೂಜಾರಿ ಎಂಬವರು 58,800 ರು.ಗಳನ್ನು ಕಳೆದುಕೊಂಡು ಮೋಸಹೋಗಿದ್ದಾರೆ.
AutomobileAug 22, 2020, 3:40 PM IST
ಯೇ ಥಾರ್ ಮುಜೆ ದೇದೆ ಠಾಕೂರ್; ಮೆಮೆ ಮೆಚ್ಚಿದ ಆನಂದ್ ಮಹೀಂದ್ರ!
ಮಹೀಂದ್ರ ಈಗಾಗಲೇ ಹೊಚ್ಚ ಹೊಸ ಥಾರ್ ಕಾರು ಅನಾವರಣ ಮಾಡಿದೆ. ಹೊಸ ಡಿಸೈನ್, ಪವರ್ಫುಲ್ ಎಂಜಿನ್ ಸೇರಿದಂತೆ ಹಲವು ವಿಶೇಷತೆಗಳನ್ನೊಳಗೊಂಡ ಥಾರ್ ಕಾರು ಇದೀಗ ದೇಶದಲ್ಲಿ ಸಂಚಲನ ಮೂಡಿಸಿದೆ. ಥಾರ್ ಕುರುತು ಟ್ರೋಲ್ಗಳು, ಮೆಮೆಗಳು ಸಾಮಾಜಿ ಜಾಲತಾಣದಲ್ಲಿ ಹರಿದಾಡುತ್ತಿದೆ. ಶೋಲೆ ಚಿತ್ರದ ಡೈಲಾಗ್ನ್ನು ಥಾರ್ ಕಾರಿಗೆ ಪರಿವರ್ತಿಸಿರುವ ಮೆಮೆಯನ್ನು ಮಹೀಂದ್ರ ಮುಖ್ಯಸ್ಥ ಆನಂದ್ ಮಹೀಂದ್ರ ಮೆಚ್ಚಿಕೊಂಡಿದ್ದಾರೆ.
IndiaMar 1, 2020, 10:03 PM IST
ಭಾರತದಲ್ಲಿ ತಂದೆಗಿಂತ ಭಾರೀ ಹವಾ ಮಾಡಿದ ಪುತ್ರಿ ಇವಾಂಕಾ ಟ್ರಂಪ್
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಬರೋವಾಗ ತಮ್ಮ ಮಗಳನ್ನ ಕರೆದುಕೊಂಡು ಬಂದು ವಾಪಸ್ ಹೋಗಿದ್ದಾರೆ. ಆದ್ರೆ ತಂದೆಗಿಂತ ಮಗಳು ಇವಾಂಕ ಟ್ರಂಪ್, ಭಾರತದಲ್ಲಿ ಫುಲ್ ಹವಾ ಮಾಡುತ್ತಿದ್ದಾಳೆ. ತಾಜ್ ಮಹಾಲ್ ಮುಂದೆ ಇವಾಂಕ ಫೋಸ್ ಕೊಟ್ಟಿರುವ ಫೋಟೋಗಳು ಫುಲ್ ವೈರಲ್ ಆಗುತ್ತಿದ್ದು, ಮನಸ್ಸಿಗೆ ಬಂದಂತೆ ಟ್ರಾಲ್ ಮಾಡಲಾರಂಭಿಸಿದ್ದಾರೆ. ಆದ್ರೆ, ಇದಕ್ಕೆ ಇವಾಂಕಾ ಫುಲ್ ಫಿದಾ ಆಗಿದ್ದಾರೆ.
Karnataka DistrictsJan 20, 2020, 12:24 PM IST
ಸೋಮಶೇಖರ್ ರೆಡ್ಡಿ ಬಂಧನ ಯಾಕಿಲ್ಲ: 'ಕೈ' ಕಾರ್ಯಕರ್ತರ ಆಕ್ರೋಶ
ಪ್ರಚೋದನಕಾರಿ ಭಾಷಣ ಮಾಡಿದ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಮುಂದುವರೆದಿದೆ. ಸೋಮಶೇಖರ್ ರೆಡ್ಡಿಯನ್ನ ಯಾವಾಗ ಬಂಧಿಸುತ್ತೀರಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ.
NEWSAug 23, 2019, 10:58 AM IST
Fact Check: ಪಾಕ್ ಜೊತೆ ಸೇರಿ ಡೇಂಜರಸ್ ಪಟಾಕಿಗಳನ್ನು ಭಾರತಕ್ಕೆ ಕಳಿಸ್ತಿದೆಯಾ ಚೀನಾ?
ಅಪಾಯಕಾರಿ ವಸ್ತುಗಳನ್ನು ಭಾರತದ ಮಾರುಕಟ್ಟೆಗೆ ಕಳುಹಿಸಿ ಭಾರತದಲ್ಲಿ ಅಶಾಂತಿ ವಾತಾವರಣ ನಿರ್ಮಿಸಲು ಚೀನಾ ಮತ್ತು ಪಾಕಿಸ್ತಾನ ಪ್ಲಾನ್ ಮಾಡಿವೆ. ಈ ಬಗ್ಗೆ ಗೃಹ ಸಚಿವಾಲಯ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿ, ಸಾರ್ವಜನಿಕರು ಎಚ್ಚರಿಕೆಯಿಂದ ಇರುಲು ಹೇಳಿದೆ ಎನ್ನುವ ಪತ್ರವೊಂದು ಸಾಮಾಜಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
SPORTSJun 22, 2019, 9:48 PM IST
IPL ಮಂಕಡಿಂಗ್ - ಮೊದಲ ಬಾರಿಗೆ ಮನ ಬಿಚ್ಚಿ ಮಾತನಾಡಿದ ಅಶ್ವಿನ್!
2019ರ ಐಪಿಎಲ್ ಟೂರ್ನಿಯಲ್ಲಿ ಆರ್ ಅಶ್ವಿನ್ ಮಂಕಡಿಂಗ್ ರನೌಟ್ ವಿವಾದ ವಿಶ್ವಮಟ್ಟದಲ್ಲೇ ಚರ್ಚೆಯಾಗಿತ್ತು. ಪರ ವಿರೋಧಗಳು ಕೇಳಿ ಬಂದಿತ್ತು. ಸಾಮಾಜಿ ಜಾಲತಾಣದಲ್ಲಿ ಅಶ್ವಿನ್ ವಿರುದ್ಧ ಟೀಕೆಗಳು ವ್ಯಕ್ತವಾಗಿತ್ತು. ಈ ಘಟನೆ ಬಳಿಕ ಆರ್ ಅಶ್ವಿನ್ ಇದೇ ಮೊದಲ ಬಾರಿಗೆ ಮನ ಬಿಚ್ಚಿ ಮಾತನಾಡಿದ್ದಾರೆ.