ಸಾಮೂಹಿಕ ವಿವಾಹ
(Search results - 23)stateOct 25, 2020, 7:32 PM IST
ಸರ್ಕಾರದ ವತಿಯಿಂದ ಸಾಮೂಹಿಕ ಮದುವೆಗೆ ಹೊಸ ಡೇಟ್ ಫಿಕ್ಸ್
ಕೊರೋನಾ ತಣ್ಣಿರು ಎರಚಿದೆ. ಹೀಗಾಗಿ ದೇವಸ್ಥಾನದಲ್ಲಿ ಮದುವೆಯಾಗಬೇಕಿದ್ದ ಜೋಡಿಗಳು ಮನೆಯಲ್ಲಿ ಮದುವೆಯಾಗಿದ್ದಾರೆ. ಇದೀಗ ಸರ್ಕಾರ ಮತ್ತೊಮ್ಮೆ ಮದುವೆ ದಿನಾಂಕ ಫಿಕ್ಸ್ ಮಾಡಿದೆ.
Karnataka DistrictsOct 24, 2020, 2:33 PM IST
ಸರ್ಕಾರದ ಸಾಮೂಹಿಕ ವಿವಾಹಕ್ಕೆ ವಧು-ವರರೇ ಸಿಗ್ತಿಲ್ಲ..!
ಧಾರ್ಮಿಕ ದತ್ತಿ ಇಲಾಖೆ ಸರಳ-ಸಾಮೂಹಿಕ ವಿವಾಹ ಮಾಡಲು ‘ಎ’ ದರ್ಜೆಯ ದೇವಸ್ಥಾನಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡಿತ್ತು. ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಿತು. ಕೊರೋನಾ ತಗ್ಗಿದ ಮೇಲೆ ಇದೀಗ ಮದುವೆ ಮಾಡಲು ಇಲಾಖೆ ಮತ್ತೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ, ಮದುವೆಯಾಗಲು ಜೋಡಿಗಳೇ ಇಲ್ಲ!
stateJun 20, 2020, 3:49 PM IST
ಮದ್ವೆ ಆಗೋರಿಗೆ ಗುಡ್ನ್ಯೂಸ್:ಲಾಕ್ಡೌನ್ ನಂತ್ರ ಕೂಡಿ ಬಂತು ಕಂಕಣಬಲ
ಕೊರೋನಾ ವೈರಸ್ ಪರಿಣಾಮದಿಂದ ಸರಕಾರದಿಂದ ರಾಜ್ಯಾದ್ಯಂತ ನಡೆಯಬೇಕಿದ್ದ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನೂ ಮುಂದೂಡಲಾಗಿತ್ತು. ಈಗ ಮತ್ತೆ ರಾಜ್ಯ ಸರ್ಕಾರ ಸಪ್ತಪದಿ ಸಾಮೂಹಿಕ ವಿವಾಹಕ್ಕಾಗಿ ಕಂಕಣಬಲ ಕೂಡಿ ಬಂದಿದೆ
Karnataka DistrictsMar 8, 2020, 8:49 AM IST
‘ಸಾಮೂಹಿಕ ವಿವಾಹಗಳಿಗೆ ಆದ್ಯತೆ ಕೊಡಿ’
ಬಡ ಕುಟುಂಬಗಳಿಗೆ ಮದುವೆ ವೆಚ್ಚ ಭರಿಸುವುದೇ ಒಂದು ಸವಾಲಾಗಿದೆ. ಅನಿಯಮಿತ ಬೆಲೆಗಳ ಏರಿಕೆಯಿಂದಾಗಿ ಜೀವನ ನಡೆಸುವುದೇ ಕಷ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ಸರಳ ಸಾಮೂಹಿಕ ವಿವಾಹಗಳಿಗೆ ಪ್ರೋತ್ಸಾಹ ನೀಡಬೇಕೆಂದರು.
Karnataka DistrictsMar 6, 2020, 2:32 PM IST
ದೇವಾಲಯದಲ್ಲಿ ಮದುವೆಯಾದ್ರೆ ವಧುವಿಗೆ ಸಿಗುತ್ತೆ 55 ಸಾವಿರ
ದೇವಾಲಯದಲ್ಲಿ ಸರಳ ಸಾಮೂಹಿಕ ವಿವಾಹ ನಡೆಯಲಿದ್ದು ಇಲ್ಲಿ ವಿವಾಹವಾದ ಜೋಡಿಗೆ ಸಿಗಲಿಗೆ 55 ಸಾವಿರ ರು.
InternationalFeb 22, 2020, 3:50 PM IST
ಪ್ರೀತಿ ಎದುರು ಸೋತ ಕೊರೋನಾ: 220 ಜೋಡಿಯಿಂದ ಸಾಮೂಹಿಕ ಕಿಸ್ಸಿಂಗ್!
ಫಿಲಿಪೈನ್ಸ್ ನ ಕೆಲ ಪೋಟೋಗಳು ವೈರಲ್ ಆಗುತ್ತಿದ್ದು, ಇವುಗಳ ಮುಂದೆ ಕೊರೋನಾ ಕೂಡಾ ಸೋಲನ್ನಪ್ಪುತ್ತಿರುವಂತೆ ಭಾಸವಾಗಿದೆ. ಇಲ್ಲಿನ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸುಮಾರು 220 ಜೋಡಿ ಮಾರಕ ಕೊರೋನಾ ವೈರಸ್ ಭೀತಿಗೆ ಕಂಗಾಲಾಗದೆ ಮಾಸ್ಕ್ ಧರಿಸಿಯೇ ಕಿಸ್ ಮಾಡಿದ್ದಾರೆ.
Karnataka DistrictsFeb 9, 2020, 12:05 PM IST
ಸಾಮೂಹಿಕ ವಿವಾಹಕ್ಕೆ ಹೆಗಡೆ, ಸುಧಾಮೂರ್ತಿ, ಯಶ್ ರಾಯಭಾರಿ
ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದಕ್ಕೆ ಶ್ರೀ ಧರ್ಮಸ್ಥಳ ಕ್ಷೇತ್ರದ ಅಧ್ಯಕ್ಷ ವೀರೇಂದ್ರ ಹೆಗಡೆ, ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಹಾಗೂ ನಟ ಯಶ್ ಅವರು ರಾಯಭಾರಿಯಾಗಿ ಈ ಯೋಜನೆಗೆ ಯಶಸ್ವಿಗೆ ತಮ್ಮನ್ನು ತಾವು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ ಎಂದು ಸಚಿವ ಪೂಜಾರಿ ಹೇಳಿದ್ದಾರೆ.
stateFeb 8, 2020, 10:25 AM IST
ಏಪ್ರಿಲ್ 26ಕ್ಕೆ 100 ದೇಗುಲಗಳಲ್ಲಿ ನಡೆಯಲಿದೆ ‘ಸಪ್ತಪದಿ’
ಕರ್ನಾಟಕ ಸರ್ಕಾರ ಹಮ್ಮಿಕೊಂಡಿರುವ ಸಪ್ತಪದಿ ಕಾರ್ಯಕ್ರಮವು ಏಪ್ರಿಲ್ 26 ರಂದು ರಾಜ್ಯದ 100 ದೇಗುಲಗಳಲ್ಲಿ ನಡೆಯಲಿದೆ. ರಥಯಾತ್ರೆ ಮೂಲಕ ಇದಕ್ಕೆ ಪ್ರಚಾರ ನೀಡಲಾಗುತ್ತದೆ
Karnataka DistrictsJan 30, 2020, 3:23 PM IST
ಸಾಮೂಹಿಕ ವಿವಾಹದಲ್ಲಿ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಪುತ್ರಿ ಮದುವೆ
ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಪುತ್ರಿ ವಿವಾಹ ಕಾರ್ಯಕ್ರಮವು ಸಾಮೂಹಿಕ ವಿವಾಹದಲ್ಲಿ ನೆರವೇರಿದೆ. ಈ ವೇಳೆ ಹಲವು ಗಣ್ಯರು ಪಾಲ್ಗೊಂಡು ವಧುವರರಿಗೆ ಶುಭ ಹಾರೈಸಿದ್ದಾರೆ.
Karnataka DistrictsJan 22, 2020, 2:14 PM IST
ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ
ಸೂತ್ತೂರು ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಬುಧವಾರ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆದಿದೆ. ವಿವಾಹೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದ್ದಾರೆ. ಈ ಬಾರಿ 178 ಜೋಡಿಗಳು ಸಪ್ತಪದಿ ತುಳಿದಿದ್ದು, ಬಹೃತ್ ವೇದಿಕೆಯಲ್ಲಿ ವಧೂವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Karnataka DistrictsJan 12, 2020, 10:28 AM IST
110 ದೇಗುಲಗಳಲ್ಲಿ ಸಾಮೂಹಿಕ ವಿವಾಹ : ಚಿನ್ನ, ಸೀರೆ ಉಡುಗೊರೆ
ಕರ್ನಾಟಕದ ಒಟ್ಟು 110 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಸಾಮೂಹಿಕ ವಿವಾಹ ನಡೆಸುವವರಿಗೆ ಚಿನ್ನ, ಹಾಗೂ ಬಟ್ಟೆ ನೀಡಲಾಗುತ್ತದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
NewsDec 25, 2019, 11:26 AM IST
ಪುನೀತ್, ಯಶ್ ಹೆಗಲಿಗೆ ಸರ್ಕಾರದಿಂದ ಹೊಸ ಹೊಣೆ
ಪುಣ್ಯಕ್ಷೇತ್ರದಲ್ಲಿ ವಿವಾಹ ಮಹೋತ್ಸವ ಜರುಗಿಸುವ ಸರ್ಕಾರದ ಯೋಜನೆಗೆ ಇಸ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ನಟರಾದ ಪುನೀತ್ ರಾಜ್ಕುಮಾರ್, ಯಶ್ ದಂಪತಿ ರಾಯಭಾರಿಗಳಾಗಿರುತ್ತಾರೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
Karnataka DistrictsDec 11, 2019, 3:24 PM IST
ಸಾಮೂಹಿಕ ವಿವಾಹದಲ್ಲಿ ಶಾಸಕ ಆಯನೂರು ಮಂಜುನಾಥ್ ಪುತ್ರಿ ವಿವಾಹ
ಶಿವಮೊಗ್ಗದಲ್ಲಿ ಜನವರಿ 30 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇಲ್ಲಿಯೇ ಬಿಜೆಪಿ ನಾಯಕ ಆಯನೂರು ಮಂಜುನಾಥ್ ಪುತ್ರಿ ವಿವಾಹ ಕೂಡ ನಡೆಯಲಿದೆ.
stateNov 9, 2019, 9:24 AM IST
ಸರ್ಕಾರಿ ಸಾಮೂಹಿಕ ಮದುವೆಗೆ ಹಟ್ಟಿ ಗೋಲ್ಡ್ ಉಡುಗೊರೆ
ರಾಜ್ಯದ 100 ಎ ದರ್ಜೆಯ ದೇವಸ್ಥಾನಗಳಲ್ಲಿ ಸರ್ಕಾರ ವತಿಯಿಂದ ಏರ್ಪಡಿಸುವ ಸಾಮೂಹಿಕ ವಿವಾಹ ವೇಳೆ ನೀಡುವ ಮಾಂಗಲ್ಯಕ್ಕೆ ಹಟ್ಟಿ ಗೋಲ್ಡ್ನಿಂದ ಚಿನ್ನ ಖರೀದಿಸಲು ಚಿಂತನೆ ನಡೆಸಲಾಗಿದೆ
KalaburagiOct 17, 2019, 11:08 AM IST
ಅಫಜಲ್ಪುರದಲ್ಲಿ ಸಾಮೂಹಿಕ ವಿವಾಹ: ಹಸೆಮಣೆ ಏರಿದ 51 ಜೋಡಿಗಳು
ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ಅಕ್ಕಲಕೋಟ ತಾಲೂಕಿನ ನಾಗಣಸೂರ ಗ್ರಾಮದ ಬಸವಲಿಂಗ ಶ್ರೀ ಮಠದಲ್ಲಿ ಯಾವುದೇ ಜಾತಿ ಭೇದ ಎನ್ನದೆ ನಾವೆಲ್ಲರು ಒಂದೇ ಜಾತಿ ಎಂಬಂತೆ ಹಿಂದು, ಮುಸ್ಲಿಂ ಸಮಾಜದ ಬಾಂಧವರು ಈ ಮಠದಲ್ಲಿ ಭೇದ ಭಾವ ವಿಲ್ಲದೆ ಅಣ್ಣ ತಮ್ಮಂದಿರಂತೆ ಮಠದಲ್ಲಿ ನಡೆಯುವ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಾವೈಕ್ಯತೆ ಸಂದೇಶ ಸಾರುತ್ತಿದ್ದಾರೆ.