ಸಾರಿಗೆ ಮುಷ್ಕರ

(Search results - 100)

Laxman Savadi

Karnataka DistrictsApr 30, 2021, 9:07 AM IST

ಸಾರಿಗೆ ಇಲಾಖೆಗೆ 4000 ಕೋಟಿ ನಷ್ಟ: ಡಿಸಿಎಂ ಸವದಿ

ಕಳೆದ ವರ್ಷದ ಲಾಕ್‌ಡೌನ್‌ ಮತ್ತು ಇತ್ತೀಚೆಗೆ ಸಾರಿಗೆ ನೌಕರರ ಮುಷ್ಕರದಿಂದಾಗಿ ಇಲಾಖೆಗೆ ಸುಮಾರು 4000 ಕೋಟಿ ನಷ್ಟವಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Kodihalli

Karnataka DistrictsApr 24, 2021, 2:08 PM IST

ಈಗ ಕೋಡಿಹಳ್ಳಿ ವಿರುದ್ಧವೇ ತಿರುಗಿ ಬಿದ್ದ ಸಾರಿಗೆ ನೌಕರರು

ಸದ್ಯ ಸಾರಿಗೆ ಮುಷ್ಕರವನ್ನು ಕೈ ಬಿಟ್ಟು ಮತ್ತೆ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಆದರೆ ಕೋವಿಡ್ ಹಿನ್ನೆಲೆ ಸಂಚಾರ ವಿರಳವಾಗಿದೆ. ಆದರೆ ಸಾರಿಗೆ ನೌಕರರ ಮುಷ್ಕರದ ನೇತೃತ್ವ ವಹಿಸಿದ್ದ ಕೋಡಿಹಳ್ಳಿ ವಿರುದ್ಧವೇ ಇದೀಗ ಅಸಮಾಧಾನ ವ್ಯಕ್ತವಾಗಿದೆ.

• undefined

Karnataka DistrictsApr 22, 2021, 11:44 AM IST

ಸಾರಿಗೆ ಮುಷ್ಕರ: ನೌಕರರಿಗೆ ಲಾಭಕ್ಕಿಂತ ಹಾನಿಯೇ ಜಾಸ್ತಿ..!

6ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬರೋಬ್ಬರಿ 15 ದಿನ ಮುಷ್ಕರ ನಡೆಸಿದರು. ಕೊನೆಗೂ ನೌಕರರು ತಾವೇ ಮುಷ್ಕರಕ್ಕೆ ಇತಿಶ್ರೀ ಹಾಡಿದ್ದಾರೆ. ವಜಾ, ವರ್ಗಾವಣೆ, ಅಮಾನತು ಶಿಕ್ಷೆ ಅನುಭವಿಸಿದ ಈ ನೌಕರರಿಗೆ ಈ ಮುಷ್ಕರದಿಂದ ಲಾಭಕ್ಕಿಂತ ನಷ್ಟವಾಗಿದ್ದೇ ಹೆಚ್ಚು.

ಸಾರಿಗೆ ಮುಷ್ಕರ ಅಂತ್ಯ: ಕೊಪ್ಪಳದಲ್ಲಿ ಬಸ್ ಸಂಚಾರ ಆರಂಭ

Karnataka DistrictsApr 22, 2021, 10:25 AM IST

ಬಸ್ ಸಂಚಾರ ಆರಂಭ: ಪ್ರಯಾಣಿಕರನ್ನು ಕೂಗಿ ಕೂಗಿ ಕರೆಯುತ್ತಿರುವ ಸಾರಿಗೆ ಸಿಬ್ಬಂದಿ..!

ಕೊಪ್ಪಳ(ಏ.22): ಕೊರೋನಾ ಸಂಕಷ್ಟ ಇರುವ ಕಾರಣ ಮುಷ್ಕರ ಹಿಂಪಡೆಯುವಂತೆ ಹೈಕೋರ್ಟ್‌ ಮೌಖಿಕವಾಗಿ ಸೂಚಿಸಿದ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿ ನಡೆಸುತ್ತಿದ್ದ ಸ್ಟ್ರೈಕ್‌ ಕೊನೆಗೊಂಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 15 ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದರು. ಇಂದು(ಗುರುವಾರ)ದಿಂದ ಸಾರಿಗೆ ಬಸ್‌ಗಳು ರಾಜ್ಯಾದ್ಯಂತ ಎಂದಿನಂತೆ ರಸ್ತೆಗಿಳಿದಿವೆ. ಕೊಪ್ಪಳದಲ್ಲೂ ಕೂಡ ಇಂದು ಬೆಳಿಗ್ಗೆಯಿಂದಲೇ ಬಸ್‌ಗಳು ಕಾರ್ಯಾಚರಣೆಗಿಳಿದಿವೆ.

Majestic

stateApr 22, 2021, 7:51 AM IST

ಸಾರಿಗೆ ಮುಷ್ಕರ ಅಂತ್ಯ: ಹೈಕೋರ್ಟ್ ಸೂಚನೆ ಬೆನ್ನಲ್ಲೇ ಚಳವಳಿ ಸ್ಥಗಿತ!

ಸಾರಿಗೆ ಮುಷ್ಕರ ಅಂತ್ಯ| ಹೈಕೋರ್ಟ್‌ ಸೂಚನೆ ಬೆನ್ನಲ್ಲೇ ಚಳವಳಿ ಸ್ಥಗಿತ| ಇಂದಿನಿಂದ ರಾಜ್ಯಾದ್ಯಂತ ಬಸ್‌ ಪುನಾರಂಭ|

ಕೇವಲ ಫೋಮ್‌ ಶೀಟ್‌ ಬಳಸಿ ಥೇಟು ಕರ್ನಾಟಕ ಸಾರಿಗೆ ಸಂಸ್ಥೆಯ ಐರಾವತ ಹಾಗೂ ವೇಗದೂತ ವಿನ್ಯಾಸದಲ್ಲಿ ತದ್ರೂಪಿ ಬಸ್‌ ನಿರ್ಮಿಸಿದವರು ಪ್ರಶಾಂತ ಆಚಾರ್‌. ಹೆಮ್ಮಾಡಿ ಸಮೀಪದ ಡೈರಿ ಸರ್ಕಲ್‌ನಲ್ಲಿ ಅಣ್ಣನೊಂದಿಗೆ ಓಂಕಾರ್‌ ಶೀಟ್‌ ಮೆಟಲ್‌ ವರ್ಕ್ಸ್‌ ಶಾಪ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಇವರು ಕಲಾತ್ಮಕ ವಸ್ತುಗಳನ್ನು ತಯಾರಿಸುವುದರಲ್ಲಿ ಪ್ರವೀಣರು.

Karnataka DistrictsApr 21, 2021, 9:45 AM IST

ಮುಷ್ಕರದ ಮಧ್ಯೆ ಮೂರೇ ಜನರಿಗೆ ಸ್ಲೀಪರ್‌ ಕೋಚ್‌ ಬಸ್‌..!

ಸಾರಿಗೆ ಮುಷ್ಕರದ ನಡುವೆಯೇ ಸಾರ್ವಜನಿಕರ ವಿಶ್ವಾಸ ಉಳಿಸಿಕೊಳ್ಳಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯೂ ಕೇವಲ ಮೂವರು ಪ್ರಯಾಣಿಕರಿಗಾಗಿ ಬೆಂಗಳೂರಿಗೆ ಸ್ಲೀಪರ್‌ ಕೋಚ್‌ ಬಸ್‌ ಸಂಚಾರಕ್ಕೆ ಚಾಲನೆ ನೀಡಿದೆ.

• undefined

Bengaluru-UrbanApr 19, 2021, 10:23 PM IST

ಕರ್ನಾಟಕದಲ್ಲಿ ನಿಲ್ಲದ ಸಾರಿಗೆ ಮುಷ್ಕರ; ಖಾಸಗಿ ಬಸ್ ಮಾಲೀಕರಿಂದ ಸುಲಿಗೆ!

ಒಂದೆಡೆ ಕೊರೋನಾ ಆತಂಕ, ಮತ್ತೊಂದೆಡೆ ರಾಜ್ಯದ ಸಾರಿಗೆ ನೌಕರರ ಮುಷ್ಕರ ಜರನ್ನು ಹೈರಾಣು ಮಾಡಿದೆ. 6ನೇ ವೇತನ ಜಾರಿಗೆ ಪಟ್ಟು ಹಿಡಿದಿರುವ ನೌಕರರ, ಮುಷ್ಕರ ಅಂತ್ಯಗೊಳಿಸುವ ಯಾವುದೇ ಸೂಚನೆಗಳಿಲ್ಲಿ. ಇದರ ನಡುವೆ ಖಾಸಗಿ ಬಸ್‌ಗಳು ದುಪ್ಪಟ್ಟು ಹಣ ವಸೂಲಿ ಮಾಡೋ ಮೂಲಕ ಜನರನ್ನು ಮತ್ತಷ್ಟು ಹಿಂಡಿ ಹಿಪ್ಪೆ ಮಾಡುತ್ತಿದೆ.

Stone Pelting

Karnataka DistrictsApr 19, 2021, 12:11 PM IST

ಸಾರಿಗೆ ಮುಷ್ಕ​ರಕ್ಕೆ ಸೆಡ್ಡು ಹೊಡೆದು ಬಸ್‌ ಚಾಲನೆ: ಡ್ರೈವರ್‌ ಮೇಲೆ ಕಲ್ಲು ತೂರಾಟ

ಸಾರಿಗೆ ಮುಷ್ಕ​ರಕ್ಕೆ ಸೆಡ್ಡು ಹೊಡೆದು ಬಸ್‌ ಚಾಲನೆ ಮಾಡಿದ ಬಿಎಂಟಿಸಿ ಬಸ್‌ ಚಾಲಕನ ಮೇಲೆ ಮೂವರು ಕಿಡಿ​ಗೇ​ಡಿ​ಗಳು ಕಲ್ಲು ತೂರಾಟ ನಡೆ​ಸಿ​ದ್ದು, ಚಾಲಕನ ತಲೆಗೆ ಗಂಭೀರ ಗಾಯವಾಗಿ​ರುವ ಘಟನೆ ಕಾಮಾ​ಕ್ಷಿ​ಪಾಳ್ಯ ಠಾಣಾ ವ್ಯಾಪ್ತಿ​ಯಲ್ಲಿ ನಡೆ​ದಿ​ದೆ.

Vegetable

Karnataka DistrictsApr 19, 2021, 9:40 AM IST

ಬಸ್‌ ಮುಷ್ಕರ: ಪಾತಾಳಕ್ಕೆ ಕುಸಿದ ತರಕಾರಿ ಬೆಲೆ, ಕಂಗಾಲಾದ ಅನ್ನದಾತ..!

ಸರ್ಕಾರಿ ಸಾರಿಗೆ ಬಸ್‌ ಮುಷ್ಕರದ ಬಿಸಿ ರೈತರು ಬೆಳೆದ ತರಕಾರಿಗೆ ತಟ್ಟಿದ್ದು, ಅಲ್ಪ ಅವಧಿಯಲ್ಲಿ ತರಕಾರಿ ಬೆಲೆ ಪಾತಾಳಕ್ಕೆ ಕುಸಿದಿದ್ದ ರೈತರು ಕಂಗಾಲಾಗಿದ್ದಾರೆ.

ಲಾಕ್‌ ಡೌನ್‌ ಪೂರ್ವದಲ್ಲಿ ನಿಗಮ ಪ್ರತಿ ದಿನ 8,200 ಬಸ್‌ ಕಾರ್ಯಾಚರಣೆ ಮಾಡುತ್ತಿದ್ದು, 30 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಲಾಕ್‌ಡೌನ್‌ ಸಡಿಲಿಕೆ ಬಳಿಕ 5,100 ಬಸ್‌ ಕಾರ್ಯಾಚರಿಸುತ್ತಿದ್ದರೂ ಕೇವಲ 10 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಕೆಲವೊಂದು ಕಠಿಣ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ನೇಮಕಾತಿಗಳನ್ನು ತಾತ್ಕಾಲಿಕವಾಗಿ ತಡೆಯುವುದು, ಒಪ್ಪಂದದ ಮೇರೆಗೆ ಅಧಿಕ ಬಸ್‌ಗಳನ್ನು ನೀಡುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು ಎಂದರು.

stateApr 19, 2021, 9:16 AM IST

ಕೆಲಸಕ್ಕೆ ಮತ್ತಷ್ಟು ನೌಕರರು: 7500 ಬಸ್‌ಗಳ ಸಂಚಾರ

ಕಳೆದ 12 ದಿನಗಳಿಂದ ಸಾರಿಗೆ ನೌಕರರ ನಡೆಸುತ್ತಿರುವ ಮುಷ್ಕರದ ತೀವ್ರತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು ಕರ್ತವ್ಯಕ್ಕೆ ಹಾಜರಾಗುವವರ ಸಂಖ್ಯೆ ಹೆಚ್ಚಾಗುತ್ತಿರುವ ಪರಿಣಾಮ ಹೆಚ್ಚು ಬಸ್‌ಗಳು ಕಾರ್ಯಾಚರಣೆಯಾಗುತ್ತಿವೆ.

• undefined

stateApr 18, 2021, 6:45 PM IST

ಸಾರಿಗೆ ಮುಷ್ಕರ: ಮತ್ತೆ 2,443 ಸಿಬ್ಬಂದಿಯನ್ನ ಅಮಾನತುಗೊಳಿಸಿದ ಸರ್ಕಾರ

6ನೇ ವೇತನಕ್ಕಾಗಿ ರಾಜ್ಯ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಮತ್ತೊಂದೆಡೆ ಸರ್ಕಾರ ಸಹ ಮುಷ್ಕರ ನಿರತ ಸಿಬ್ಬಂದಿಗಳ ಅಮಾನತು ಮುಂದುವರೆಸಿದೆ.

• Konareddy

Karnataka DistrictsApr 18, 2021, 11:05 AM IST

ಸಾರಿಗೆ ಮುಷ್ಕರ: ಸರ್ಕಾರ ಹಠಮಾರಿ ಧೋರಣೆ ಬಿಡಲಿ, ಕೋನರಡ್ಡಿ

ಸರ್ಕಾರ ಹಠಮಾರಿ ಧೋರಣೆ, ತುರ್ತು ಪರಿಸ್ಥಿತಿ ರೀತಿಯ ನಡವಳಿಕೆ ಬಿಟ್ಟು ಮುಷ್ಕರ ನಿರತ ಸಾರಿಗೆ ನೌಕರರನ್ನು ತಕ್ಷಣವೇ ಕರೆದು ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಬೇಕು. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನೌಕರರ ಪರವಾಗಿ ಪಕ್ಷ ಹೋರಾಟದ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮಾಜಿ ಶಾಸಕ, ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್‌.ಎಚ್‌. ಕೋನರಡ್ಡಿ ಎಚ್ಚರಿಸಿದ್ದಾರೆ.

• undefined

Karnataka DistrictsApr 18, 2021, 7:18 AM IST

ಸಾರಿಗೆ ಮುಷ್ಕರ: ಮತ್ತೆ 2443 ಸಿಬ್ಬಂದಿ ಅಮಾನತು

ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗದೆ ಮೊಂಡುತನ ತೋರುತ್ತಿರುವ ಸಾರಿಗೆ ನೌಕರರ ವಿರುದ್ಧ ಕಠಿಣ ಕ್ರಮ ಮುಂದುವರೆಸಿರುವ ಬಿಎಂಟಿಸಿ, ಶನಿವಾರ ಕೆಲಸಕ್ಕೆ ಹಾಜರಾಗದ 2,443 ಚಾಲಕ ಮತ್ತು ನಿರ್ವಾಹಕರನ್ನು ಅಮಾನತು ಮಾಡಿ ಆದೇಶಿಸಿದೆ. ಇದರಿಂದಾಗಿ ಅಮಾನತಾದ ಬಿಎಂಟಿಸಿ ನೌಕರರ ಸಂಖ್ಯೆ 2882ಕ್ಕೆ ಏರಿದೆ.

পরিস্থিতি যাচাই-এর ভিত্তিতে স্বরাষ্ট্র মন্ত্রকের (এমএইচএ) সঙ্গে পরামর্শ করে কলেজ ও উচ্চশিক্ষা প্রতিষ্ঠানগুলি খোলার সময় সম্পর্কে সিদ্ধান্ত নেবে শিক্ষা মন্ত্রকের উচ্চশিক্ষা দপ্তর (ডিএইচই)। এইক্ষেত্রেও অনলাইন ও দুরশিক্ষা এখনও চালু থাকবে এবং সেই বিষয়েই শিক্ষার্থীদের উত্সাহিত করা হবে। তবে, রিসার্চ স্কলার (পিএইচডি) এবং পরীক্ষাগারের প্রয়োজন এমন বিজ্ঞান ও প্রযুক্তি শাখার স্নাতকোত্তর বিভাগের শিক্ষার্থীদের উচ্চশিক্ষা প্রতিষ্ঠানগুলিকে ১৫ অক্টোবর থেকে খোলার অনুমতি দেওয়া হবে। কেন্দ্রীয় অর্থায়নে চলা উচ্চশিক্ষাপ্রতিষ্ঠানগুলির প্রধানকে নিশ্চিত করতে হবে যে পরীক্ষাগার ব্যবহারের প্রয়োজনীয়তা রয়েছে। রাজ্য সরকারি বিশ্ববিদ্যালয়, বেসরকারী বিশ্ববিদ্যালয়গুলির ক্ষেত্রে এই বিষয়ে সিদ্ধান্ত নেবে সংশ্লিষ্ট রাজ্য বা কেন্দ্রশাসিত অঞ্চলের সরকারগুলি।

EducationApr 17, 2021, 6:20 PM IST

ಕೊರೋನಾ, ಸಾರಿಗೆ ಮುಷ್ಕರ: ವಿವಿಧ ಪರೀಕ್ಷೆಗಳು ಮುಂದೂಡಿಕೆ

ಕೊರೋನಾ ಹಾಗೂ ಬಸ್ ಸಂಚಾರ ಇಲ್ಲದ ಕಾರಣ ಕರ್ನಾಟಕದ ವಿವಿಧ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಲಾಕ್‌ ಡೌನ್‌ ಪೂರ್ವದಲ್ಲಿ ನಿಗಮ ಪ್ರತಿ ದಿನ 8,200 ಬಸ್‌ ಕಾರ್ಯಾಚರಣೆ ಮಾಡುತ್ತಿದ್ದು, 30 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಲಾಕ್‌ಡೌನ್‌ ಸಡಿಲಿಕೆ ಬಳಿಕ 5,100 ಬಸ್‌ ಕಾರ್ಯಾಚರಿಸುತ್ತಿದ್ದರೂ ಕೇವಲ 10 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಕೆಲವೊಂದು ಕಠಿಣ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ನೇಮಕಾತಿಗಳನ್ನು ತಾತ್ಕಾಲಿಕವಾಗಿ ತಡೆಯುವುದು, ಒಪ್ಪಂದದ ಮೇರೆಗೆ ಅಧಿಕ ಬಸ್‌ಗಳನ್ನು ನೀಡುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು ಎಂದರು.

Karnataka DistrictsApr 17, 2021, 10:04 AM IST

'ಸಾರಿಗೆ ಸಂಸ್ಥೆ ಖಾಸಗೀಕರಣಕ್ಕೆ ಬಿಜೆಪಿ ಹುನ್ನಾರ'

ಸಾರಿಗೆ ನಿಗಮಗಳನ್ನು ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ. ಅದಕ್ಕೆ ಅವಕಾಶ ಕೊಡಬಾರದೆಂದರೆ ನೌಕರರು ಕೂಡಲೇ ಕೆಲಸಕ್ಕೆ ಹಾಜರಾಗಬೇಕು. ಅದರಲ್ಲೂ ಎಸ್ಸಿ, ಎಸ್ಟಿ ನೌಕರರು ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಸಂಘ ವಾಯವ್ಯ ಸಮಿತಿ ಅಧ್ಯಕ್ಷ ಎಫ್‌.ಎಚ್‌. ಜಕ್ಕಪ್ಪನವರ ಮನವಿ ಮಾಡಿದರು.