ಸಿಂಗಾಪುರ ಓಪನ್  

(Search results - 4)
 • P V Sindhu

  SPORTS14, Apr 2019, 11:32 AM IST

  ಸಿಂಗಾಪುರ ಓಪನ್‌: ಸಿಂಧು ಓಟಕ್ಕೆ ಒಕುಹಾರ ಬ್ರೇಕ್‌

  ಕ್ವಾರ್ಟರ್‌ ಫೈನಲ್‌ನಲ್ಲಿ ಸೈನಾ ನೆಹ್ವಾಲ್‌ ಮೇಲೆ ಸವಾರಿ ಮಾಡಿದ್ದ ಒಕುಹಾರ, ಶನಿವಾರ ಸಿಂಧು ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿದರು. ಮೊದಲ ಗೇಮ್‌ನಲ್ಲಿ ಸುಲಭವಾಗಿ ಸೋಲೊಪ್ಪಿಕೊಂಡ ಭಾರತೀಯ ಆಟಗಾರ್ತಿ, ದ್ವಿತೀಯ ಗೇಮ್‌ನಲ್ಲಿ ತಕ್ಕಮಟ್ಟಿಗಿನ ಪ್ರತಿರೋಧ ತೋರಿದರಾದರೂ, ಗೇಮ್‌ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

 • P V Sindhu

  SPORTS13, Apr 2019, 11:36 AM IST

  ಸಿಂಗಾಪುರ ಓಪನ್‌: ಸೆಮಿಫೈನಲ್‌ಗೆ ಮುನ್ನಡೆದ ಸಿಂಧು

  ಸಿಂಗಾಪುರ ಓಪನ್’ನಲ್ಲಿ ಭಾರತಕ್ಕೆ ಮಿಶ್ರ ಪ್ರತಿಫಲ ವ್ಯಕ್ತವಾಗಿದೆ. ಸಿಂಧು ಸೆಮಿಫೈನಲ್ ಪ್ರವೇಶಿಸಿದರೆ, ಉಳಿದವರು ತಮ್ಮ ಹೋರಾಟ ಅಂತ್ಯಗೊಳಿಸಿದ್ದಾರೆ. 

 • undefined

  SPORTS12, Apr 2019, 11:23 AM IST

  ಸಿಂಗಾಪುರ ಓಪನ್‌: ಕ್ವಾರ್ಟರ್‌ಗೆ ಸೈನಾ, ಸಿಂಧು!

  ಮಹಿಳಾ ಸಿಂಗಲ್ಸ್‌ನ 2ನೇ ಸುತ್ತಿನಲ್ಲಿ ಸಿಂಧು, ಡೆನ್ಮಾರ್ಕ್’ನ ಮಿಯಾ ಬ್ಲಿಚ್‌ಫೀಲ್ಡ್‌ ವಿರುದ್ಧ 21-13, 21-19 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು. ಎಂಟರ ಘಟ್ಟದಲ್ಲಿ ಸಿಂಧು, ಚೀನಾದ ಚೀ ಯನ್ಯಾನ್‌ರನ್ನು ಎದುರಿಸಲಿದ್ದಾರೆ.

 • All England Championship

  SPORTS11, Apr 2019, 3:26 PM IST

  ಸಿಂಗಾಪುರ ಓಪನ್: 2ನೇ ಸುತ್ತಿಗೆ ಲಗ್ಗೆಯಿಟ್ಟ ಸಿಂಧು, ಸೈನಾ, ಶ್ರೀಕಾಂತ್

  ಮಹಿಳಾ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ ಒಲಿಂಪಿಕ್ ಬೆಳ್ಳಿ ವಿಜೇತೆ ಸಿಂಧು, ಇಂಡೋನೇಷ್ಯಾದ ಯಾನಿ ಅಲೆಸ್ಸಾಂದ್ರಾ ವಿರುದ್ಧ 21-9, 21-7 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು. ಪ್ರಿ ಕ್ವಾರ್ಟರ್‌ನಲ್ಲಿ ಸಿಂಧು, ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ರನ್ನು ಎದುರಿಸಲಿದ್ದಾರೆ.