ಸಿಂದಗಿ

(Search results - 44)

Vijayapura Flood Victims Take Tahsildar To Task

Video Icon

Karnataka Districts19, Oct 2020, 5:05 PM

ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

ವಿಜಯಪುರದ ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.

Poison Bottle

Karnataka Districts28, Sep 2020, 9:50 AM

ಸಾಲಬಾಧೆ ತಾಳಲಾರದೆ ರೈತರಿಬ್ಬರು ಆತ್ಮಹತ್ಯೆ

ಸಾಲಬಾಧೆಗೆ ವಿಜಯಪುರ ಹಾಗೂ ಹಾವೇರಿ ಜಿಲ್ಲೆಯ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Accident

Karnataka Districts13, Sep 2020, 1:38 PM

ಸಿಂದಗಿ: ಸಾರಿಗೆ ಬಸ್‌, ಬೈಕ್‌ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ

ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಪಲ್ಸರ್‌ ಬೈಕ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಓರ್ವನಿಗೆ ಗಂಭೀರ ಗಾಯವಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯಂಕಂಚಿ ಬಳಿ ಶನಿವಾರ ಸಂಜೆ ಸಂಭವಿಸಿದೆ.

M C Managuli

Karnataka Districts30, Aug 2020, 1:54 PM

ST ಪ್ರಮಾಣ ಪತ್ರಕ್ಕಾಗಿ ಹೋರಾಟ: ಶಾಸಕ ಮನಗೂಳಿ ನಿವಾಸಕ್ಕೆ ಮುತ್ತಿಗೆ

ತಳವಾರ ಮತ್ತು ಪರಿವಾರ ಎಸ್‌ಟಿ ಮೀಸಲು ಪತ್ರಕ್ಕೆ ಹೋರಾಟಕ್ಕೆ ಬೆಂಬಲಿಸುವಂತೆ ಆಗ್ರಹಿಸಿ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜೆಡಿಎಸ್‌ ಶಾಸಕ ಎಂ.ಸಿ. ಮನಗೂಳಿ ಅವರ ಮನೆಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ ಘಟನೆ ಇಂದು(ಭಾನುವಾರ) ನಡೆದಿದೆ.

Murder

Karnataka Districts29, Aug 2020, 11:29 AM

ಸಿಂದಗಿ: 'ದೇವಸ್ಥಾನದಲ್ಲಿ ಸರಿಸಮ ಕೂತಿದ್ದಕ್ಕೆ ದಲಿತ ಯುವಕನ ಹತ್ಯೆ'

ದಲಿತ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಪ್ರಕರಣ ಈಗ ತಿರುವು ಪಡೆದುಕೊಂಡಿದೆ. ದೇವಸ್ಥಾನದ ಕಟ್ಟೆಯ ಮೇಲೆ ಸರಿಸಮನಾಗಿ ಕುಳಿತಿದ್ದರಿಂದ ತನ್ನ ಮಗನನ್ನು ಆರೋಪಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಹತ್ಯೆಯಾದ ಯುವಕನ ತಂದೆ ಪ್ರಕರಣ ದಾಖಲಿಸಿದ್ದಾರೆ.

heart attack men

Karnataka Districts12, Jul 2020, 11:33 AM

ವಿಜಯಪುರ: ಚಿಕಿತ್ಸೆಗಾಗಿ ಪರದಾಡಿದ್ದ ರೋಗಿ ಸಾವು

ಆಸ್ಪತ್ರೆಗೆ ದಾಖಲಾಗಲು ಪರದಾಡಿದ್ದ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದ್ದಾರೆ.

নেশার টাকা দিতে রাজি হননি, ছেলের হাতে 'খুন' হয়ে গেলেন মহিলা

CRIME28, Jun 2020, 11:40 AM

ಸಿಂದಗಿ: ಹಳೆ ವೈಷಮ್ಯ, ಕಬ್ಬಿಣ ರಾಡ್‌ಗಳಿಂದ ಹೊಡೆದು ಬರ್ಬರ ಹತ್ಯೆ

ಹಳೆ ವೈಷಮ್ಯ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನನ್ನು ಕಬ್ಬಿಣದ ರಾಡ್‌ಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲೂಕಿನ ಚಾಂದಕವಟೆ ಗ್ರಾಮದ ಸಮೀಪದಲ್ಲಿ ಶನಿವಾರ ಸಂಭವಿಸಿದೆ. ತಾಲೂಕಿನ ಚಾಂದಕವಟೆ ಗ್ರಾಮದ ಈರಣ್ಣ ಸುಭಾಷ ಧರಿಕಾರ (38) ಕೊಲೆಗೀಡಾದ ವ್ಯಕ್ತಿ.

• undefined

Karnataka Districts15, Jun 2020, 12:21 PM

ಸಿಂದಗಿ: ಚನ್ನಮ್ಮ ವೃತ್ತ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ಮುಸ್ಲಿಂ ವ್ಯಕ್ತಿ

ಪಟ್ಟಣದಲ್ಲಿ ಈಚೆಗೆ ನಿರ್ಮಾಣವಾಗಿ, ತೆರವುಗೊಂಡು ತೀವ್ರ ವಿವಾದಕ್ಕೆ ಎಡೆಮಾಡಿದ್ದ ವೀರ ರಾಣಿ ಕಿತ್ತೂರು ಚನ್ನಮ್ಮ ವೃತ್ತಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಸ್ವಂತದ ಜಾಗ ದಾನ ಮಾಡುವ ಮೂಲಕ ಸುಖಾಂತ್ಯ ಹಾಡಿದ್ದಾರೆ.

• baby

Karnataka Districts2, Jun 2020, 1:25 PM

ವಿವಾಹಿತನ ಕಾಮದಾಟದಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ 13ರ ಬಾಲೆ

ಕಾಮುಕನ ಕಾಮದಾಟಕ್ಕೆ ಸಿಲುಕಿದ 13 ವರ್ಷದ ಬಾಲೆಯೊಬ್ಬಳು, ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಸಿಂದಗಿ ತಾಲೂಕಿನಲ್ಲಿ ನಡೆದಿದೆ. ಸಿಂದಗಿ ತಾಲೂಕಿನ ಗೊರವಗುಂಡಗಿ ಗ್ರಾಮದ ಕಟ್ಟಡ ಕಾರ್ಮಿಕ ಶರಣಬಸು ಅವರಾದಿ (35) ಬಾಲೆ‌ ಮೇಲೆ ಅತ್ಯಾಚಾರ ಎಸಗಿದ ಕಾಮುಕ.

Illicit liquor

Karnataka Districts25, May 2020, 9:47 AM

ಸಿಂದಗಿ: ಅಕ್ರಮ ಮದ್ಯ ವಶಪಡಿಸಿಕೊಂಡು ಬೆಂಕಿ ಹಚ್ಚಿದ ವನಿತೆಯರು..!

ಕಿರಾಣಿ ಅಂಗಡಿಗಳಲ್ಲಿ, ಮನೆಗಳಲ್ಲಿ, ಹೋಟೆಲ್‌ಗಳಲ್ಲಿ ಅಕ್ರಮವಾಗಿ ಪ್ರತಿನಿತ್ಯ ಮಾರಾಟ ಮಾಡುತ್ತಿದ್ದ ಮದ್ಯದ ಬಾಟಲಿಗಳನ್ನು, ಪ್ಯಾಕೇಟ್‌ಗಳನ್ನು ಗ್ರಾಮದ ಮಹಿಳೆಯರು ವಶ ಪಡಿಸಿಕೊಂಡು ರಸ್ತೆಗೆ ಹಾಕಿ ಬೈಕ್‌ ಹಾಯಿಸಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

Marijuana

Karnataka Districts25, May 2020, 9:30 AM

ಸಿಂದಗಿ: ಅಕ್ರಮ ಗಾಂಜಾ ಸಾಗಾಟ, ಓರ್ವನ ಬಂಧನ

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಗಾಂಜಾ ಸಮೇತ ಓರ್ವನನ್ನು ಬಂಧಿಸಿದ ಘಟನೆ ತಾಲೂಕಿನ ಚಿಕ್ಕರೂಗಿ ಗ್ರಾಮದ ಹಿಟ್ನಳ್ಳಿ ರಸ್ತೆಯಯಲ್ಲಿರುವ ಕಾಲವೆಯ ಸೇತುವೆ ಬಳಿಯಲ್ಲಿ ನಡೆದಿದೆ.

• Managuli

Karnataka Districts2, May 2020, 12:58 PM

ಲಾಕ್‌ಡೌನ್‌: ನೊಂದವರ ನೋವಿಗೆ ಮಿಡಿದ ಶಾಸಕ ಮನಗೂಳಿ

ಕೊರೋನಾ ಹೆಮ್ಮಾರಿ ತಡೆಯಲು ಲಾಕ್‌ಡೌನ್‌ ಘೋಷಣೆಯಾಗುತ್ತಿದ್ದಂತೆಯೇ ಬಡ ಕುಟುಂಬಗಳು ಅಕ್ಷರಶಃ ಆಹಾರಕ್ಕಾಗಿ ಹಪಹಪಿಸಿದರು. ಇವರ ಸಹಾಯಕ್ಕೆ ಕೆಲವು ಸಂಘ-ಸಂಸ್ಥೆಗಳು ನಿಂತವು. ಇನ್ನೂ ಕೆಲವೊಂದು ಸಹೃದಯಿಗಳು ಮಿಡಿದವು. ಇಂತಹ ಸಂದರ್ಭದಲ್ಲಿಯೇ ಸಿಂದಗಿ ಮತಕ್ಷೇತ್ರದ ಬಡವರ ಹಸಿವು ಹಾಗೂ ಜಾಗೃತಿ ಮೂಡಿಸಲು ಜೆಡಿಎಸ್‌ ಶಾಸಕ ಎಂ.ಸಿ.ಮನಗೂಳಿ ಅವರು ಪಣತೊಟ್ಟು, ಅದರಂತೆ ನೊಂದವರ, ಕಷ್ಟದಲ್ಲಿ ಸಿಲುಕಿದವರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.

• undefined

Karnataka Districts15, Mar 2020, 7:58 AM

ಕೊರೋನಾ ಭೀತಿ: ವಾಟ್ಸಾಪ್‌ನಲ್ಲಿ ಸುಳ್ಳು ಸುದ್ದಿ ಹರಿಬಿಟ್ಟ ವೈದ್ಯ

ಕೊರೋನಾ ವೈರಸ್‌ ಜಿಲ್ಲೆಗೂ ಕಾಲಿಟ್ಟಿದೆ ಎಂಬ ವದಂತಿಯನ್ನು ಹಾವೇರಿ ಜಿಲ್ಲೆಯ ಸಿಂದಗಿ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರೇ ಹಬ್ಬಿಸಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ನೆಹರು ಓಲೇಕಾರ ಅವರು ವೈದ್ಯರನ್ನು ಕರೆಯಿಸಿ ಸುಳ್ಳು ಸುದ್ದಿ ಹಬ್ಬಿಸದಂತೆ ಎಚ್ಚರಿಕೆ ನೀಡಿದ್ದಾರೆ.

• Ramesh Bhusanur
Video Icon

Karnataka Districts14, Mar 2020, 2:21 PM

ಕೊರೋನಾ ವೈರಸ್‌ ಭೀತಿ: ನನ್ನ ಮಗಳ ಮದುವೆ ಬರಬೇಡಿ ಎಂದ ಮಾಜಿ ಶಾಸಕ

ಕೊರೋನಾ ವೈರಸ್‌ ಭೀತಿಯಿಂದ ಇಂದಿನಿಂದ(ಶನಿವಾರ) ಒಂದು ವಾರ ಕರ್ನಾಟಕ ಬಂದ್ ಇರಲಿದೆ. ಕೊರೋನಾ ವೈರಸ್‌ ಭೀತಿಯಿಂದ ಜಿಲ್ಲೆಯ ಸಿಂದಗಿ ಕ್ಷೇತ್ರದ ಮಾಜಿ ಶಾಸಕ ರಮೇಶ ಬೂಸನೂರ ಅವರು ಮಗಳ  ಮದುವೆಯ ಮೇಲೂ ಪರಿಣಾಮ ಬೀರಿದೆ.

• undefined

Karnataka Districts13, Mar 2020, 10:39 AM

25 ಲಕ್ಷ ಮೌಲ್ಯದ ಗಾಂಜಾ ಜಪ್ತಿ: ಇಬ್ಬರ ಬಂಧನ, ಓರ್ವ ಪರಾರಿ

ಜಿಲ್ಲೆಯ ಸಿಂದಗಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬಂಧಿಸಿದ ಘಟನೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಇಂದು(ಶುಕ್ರವಾರ) ನಡೆದಿದೆ. ಈ ವೇಳೆ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.