ಸಿಂಧನೂರು

(Search results - 20)

Sindhanuru municipality

Karnataka Districts30, Jun 2020, 10:31 PM

ಸಿಂಧನೂರು ನಗರಸಭೆ ಕಚೇರಿ ಮೇಲೆ ದಾಳಿ: ಮಹತ್ವದ ದಾಖಲೆಗಳು ಪತ್ತೆ

ಅಕ್ರಮದ ಆರೋಪ ಹಿನ್ನೆಲೆ ಸಿಂಧನೂರು ನಗರಸಭೆ ಕಚೇರಿ ಮೇಲೆ ಎಸಿಬಿ ದಾಳಿ ಮಾಡಿದೆ. ಎಂಟು ಜಿಲ್ಲೆಯ ಅಧಿಕಾರಿಗಳ ತಂಡದಿಂದ  ದಾಳಿ ನಡೆದಿದ್ದು, ಮಹತ್ವದ ದಾಖಲೆಗಳು ಪತ್ತೆಯಾಗಿವೆ

Raichur

Video Icon

Karnataka Districts31, May 2020, 1:50 PM

ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

ಕೊರೋನಾ ಅತಂಕದ ಮಧ್ಯೆ ಸಾಮಾಜಿಕ ಅಂತರವಿಲ್ಲದೆ ಬೀಳ್ಕೊಡುಗೆ ಸಮಾರಂಭ ನಡೆದ ಘಟನೆ ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ. ನಿವೃತ್ತ ಜೆಸ್ಕಾಂ ಇಂಜಿನೀಯರ್‌ ಅವರಿಗೆ ಅದ್ಧೂರಿಯಾಗಿ ಬೀಳ್ಕೊಡುಗೆ ಸಮಾರಂಭ ನಡೆದಿದೆ. ಕಾರ್ಯಕ್ರಮದಲ್ಲಿ ಸಾಕಷ್ಟು ಮಂದಿ ಪಾಲ್ಗೊಂಡಿದ್ದರು.

gangraped

Karnataka Districts20, May 2020, 3:28 PM

ಸಿಂಧನೂರು: ವಿಧವೆ ಮೇಲೆ ಕಾಮುಕರಿಂದ ಗ್ಯಾಂಗ್‌ರೇಪ್‌

ತಾಲೂಕಿನ ತುರ್ವಿಹಾಳ ಗ್ರಾಮದ ಮಹಿಳೆಯ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ನೊಂದ ಮಹಿಳೆ ತುರ್ವಿಹಾಳ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

Suicide

Karnataka Districts16, May 2020, 2:18 PM

ಸಿಂಧನೂರು: ಆತ್ಮಹತ್ಯೆಗೆ ಶರಣಾದ ಬಾಣಂತಿ, ಕಾರಣ..?

ಆರು ತಿಂಗಳ ಬಾಣಂತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ತುರ್ವಿಹಾಳ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

Accident

Karnataka Districts24, Apr 2020, 1:02 PM

ರಾಯಚೂರು: ಬೈಕ್‌ಗೆ ಲಾರಿ ಡಿಕ್ಕಿ, ಗರ್ಭಿಣಿ ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ

ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಹತ್ತಿರ ಇಂದು(ಶುಕ್ರವಾರ) ಬೆಳಿಗ್ಗೆ 6 ಗಂಟೆ ಸುಮಾರಿಗೆ ನಡೆದಿದೆ.

• death by drowning

CRIME9, Apr 2020, 4:38 PM

ರಾಯಚೂರು: ಕುಡಿಯುವ ನೀರು ತುಂಬಲು ಹೋದ ಪುಟ್ಟ ಮಕ್ಕಳು ನೀರು ಪಾಲು

ಗುರುವಾರ ಈ ಕುಟುಂಬದ ಮಟ್ಟಿಗೆ ಮಾತ್ರ ಕರಾಳ ದಿನ. ನೀರು ತುಂಬಲು ಹೋದ ಮೂವರು ಮಕ್ಕಳು ನೀರು ಪಾಲಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲುಕಿನ ರೌಡಕುಂದಾ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ.

• Ballari

Coronavirus Karnataka8, Apr 2020, 12:23 PM

ಹಸಿವಿನಿಂದ ನಡೆದು ಕಾರ್ಮಿಕಳ ಸಾವು ಪ್ರಕರಣ : ಕಾರಣ ಬಹಿರಂಗ!

ಬೆಂಗಳೂರಿಗೆ ದುಡಿಯಲು ಹೋಗಿದ್ದ ರಾಯಚೂರು ಜಿಲ್ಲೆಯ ಸಿಂಧನೂರಿನ ಕಟ್ಟಡ ಕಾರ್ಮಿಕಳಾದ ಗಂಗಮ್ಮ (29) ಉಪವಾಸದಿಂದ ನಡೆದು ನಡೆದು ಮಾ. 5ರಂದು ಪ್ರಾಣಬಿಟ್ಟಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆದರೆ ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಈ ವಿಷಯವನ್ನು ತಳ್ಳಿಹಾಕಿದ್ದು, ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ.

• Karnataka Districts23, Feb 2020, 2:25 PM

'ದೇಶದ್ರೋಹಿ ಹೇಳಿಕೆ ಹಿಂದೆ ಕೆಲವು ಸಂಘಟನೆಗಳು ಶಾಮೀಲಾಗಿವೆ'

ದೇಶದ್ರೋಹಿಗಳ ವಿಚಾರದಲ್ಲಿ ಎಲ್ಲಾ ಪಕ್ಷಗಳು ಒಂದಾಗಿರಬೇಕು. ಇಂಥಹ ವಿಷಯಗಳಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ.

• Gavimatha
Video Icon

Koppal13, Jan 2020, 6:23 PM

ಗವಿಸಿದ್ದೇಶ್ವರ ಮಹಾದಾಸೋಹ; 18 ಲಕ್ಷ ಬಜ್ಜಿ 15 ಕ್ವಿಂಟಾಲ್ ಮೆಣಸಿನಕಾಯಿ ಬಳಕೆ!

ಕೊಪ್ಪಳ (ಜ. 13): ಗವಿ ಸಿದ್ದೇಶ್ವರ ಸನ್ನಿಧಿಯಲ್ಲಿ ಮಹಾದಾಸೋಹ ನಡೆದಿದೆ. ಸಿಂಧನೂರು ಮೂಲದ ಭಕ್ತರಿಂದ 18 ಲಕ್ಷ ಬಜ್ಜಿ ತಯಾರಾಗಿದೆ. 18 ಕ್ವಿಂಟಾಲ್ ಕಡಲೇಹಿಟ್ಟು, 1800 ಲೀಟರ್ ಎಣ್ಣೆ ಬಳಕೆ ಮಾಡಲಾಗಿದೆ. 300 ಬಾಣಸಿಗರು ರಾತ್ರಿ 12 ಗಂಟೆವರೆಗೆ ಬಜ್ಜಿ ತಯಾರಿಸಿದ್ದಾರೆ. ದಾಸೋಹದಲ್ಲಿ ಊಟ ಮಾಡಿದ ಪ್ರತಿಯೊಬ್ಬ ಭಕ್ತರೂ ಬಿಸಿಬಿಸಿ ಬಜ್ಜಿ ಸವಿದಿದ್ದಾರೆ. ಹೇಗಿತ್ತು ಅಲ್ಲಿವ ವೈಭವ? ಇಲ್ಲಿದೆ ನೋಡಿ!

• Jharkhand Assembly Elections: Voting for the third phase continues, 56 lakh voters will decide the fate of the claimants kps

Karnataka Districts5, Jan 2020, 8:00 AM

ಸಿಂಧನೂರಲ್ಲಿ ಬಾಂಗ್ಲನ್ನರಿಗೆ ಶೀಘ್ರ ಭಾರತದ ಪೌರತ್ವ

ಪೌರತ್ವ ಕಾಯಿದೆ ಜಾರಿ ಸಿಎಎ ಕುರಿತು ಪರ ವಿರೋಧದ ಚರ್ಚೆ, ಹೋರಾಟಗಳು ನಡೆಯುತ್ತಿರುವ ಸಮಯದಲ್ಲಿಯೇ ರಾಜ್ಯದ ಸಿಂಧನೂರಿನಲ್ಲಿರುವ ಪುನರ್ವಸತಿ ಶಿಬಿರಗಳಲ್ಲಿರುವ ಸುಮಾರು 20 ಸಾವಿರ ಬಾಂಗ್ಲಾ ನಿರಾಶ್ರಿತರಿಗೆ ಪೌರತ್ವ ಪ್ರಮಾಣಪತ್ರ ವಿತರಣಾ ಸಮಾರಂಭದ ಸಿದ್ಧತೆ ಸದ್ದಿಲ್ಲದೆ ನಡೆದಿದೆ.

• Karnataka Districts26, Dec 2019, 8:50 AM

ಮೀಸಲಾತಿ ನೀಡದಿದ್ದರೆ ರಾಜೀನಾಮೆ ಹೇಳಿಕೆಗೆ ಬದ್ಧ: ಶ್ರೀರಾಮುಲು

ಉಪಮುಖ್ಯಮಂತ್ರಿ ಸ್ಥಾನ ರಮೇಶ್‌ ಜಾರಕಿಹೊಳಿ ಸೇರಿದಂತೆ ವಾಲ್ಮೀಕಿ ಸಮುದಾಯದ ಯಾರಿಗೆ ನೀಡರೂ ಸ್ವಾಗತಿಸುತ್ತೇನೆ| ಇಲ್ಲದಿದ್ದರೆ ಸಮಾಜದ ಸ್ವಾಮೀಜಿ ಹೇಳಿದಂತೆ ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಲು ಬದ್ಧರಾಗಿದ್ದೇವೆ ಎಂದ ಶ್ರೀರಾಮುಲು|

• Accident

Karnataka Districts19, Dec 2019, 10:01 AM

ಸಿಂಧನೂರು: ಶೆಡ್‌ ಮೇಲೆ ಉರುಳಿಬಿದ್ದ ಲಾರಿ: ಸ್ಥಳದಲ್ಲೇ ಇಬ್ಬರ ದುರ್ಮರಣ

ಭತ್ತ ತುಂಬಿದ್ದ ಲಾರಿಯೊಂದು ಟಿನ್ ಶೆಡ್ ಮೇಲೆ ಉರುಳಿಬಿದ್ದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರಿಗೆ ಗಾಯಗಳಾದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂತಲದಿನ್ನಿ ಬಳಿ ಇಂದು(ಗುರುವಾರ) ಬೆಳಗಿನ ಜಾವ ನಡೆದಿದೆ. ಮೃತ ದಂಪತಿಯನ್ನು ರಾಜಣ್ಣ (45) ಜ್ಯೋತಿ(38) ಎಂದು ಗುರುತಿಸಲಾಗಿದೆ.

• siddaramaiah

Karnataka Districts7, Dec 2019, 12:26 PM

ನನ್ನ ಸರ್ಕಾರ ನುಡಿದಂತೆ ನಡೆದಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ನೀರಿನ ಲಭ್ಯತೆ ಬಳಸಿಕೊಂಡು ರೈತರ ಜಮೀನಿಗೆ ನೀರು ಒದಗಿಸುವ ಪ್ರಯತ್ನಕ್ಕೆ ಸರ್ಕಾರಗಳು ಬದ್ಧವಾಗಿದ್ದರೆ ನೀರಾವರಿ ಸೌಕರ್ಯ ಹೆಚ್ಚುವ ಮೂಲಕ ಬಡತನ ನಿರ್ಮೂಲನೆ ಮಾಡಲು ಸಾಧ್ಯವಿದೆ. ತಮ್ಮ ಅವಧಿಯಲ್ಲಿ ಬೃಹತ್ ನೀರಾವರಿ, ಏತನೀರಾವರಿ, ಕೆರೆ ತುಂಬುವ ಕೆಲಸಗಳಿಗೆ ಐದು ವರ್ಷದಲ್ಲಿ ಒಟ್ಟು 55 ಸಾವಿರ ಕೋಟಿ ಖರ್ಚು ಮಾಡವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

• 5-year-old innocent girl went to take chocolate, shopkeeper raped after getting alone at home

Karnataka Districts27, Nov 2019, 10:30 AM

ಸಿಂಧನೂರು: 5 ವರ್ಷದ ಪುಟ್ಟ ಕಂದಮ್ಮನ ಮೇಲೆ ಕಾಮುಕನ ಅಟ್ಟಹಾಸ

5 ವರ್ಷದ ಬಾಲಕಿಯ ಮೇಲೆ 45 ವರ್ಷದ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಆರ್.ಎಚ್.ನಂ.2 ಕ್ಯಾಂಪ್ ನಲ್ಲಿ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ  ಘಟನೆ ನಡೆದಿದ್ದು ಇಂದು ಪ್ರಕರಣ ಬೆಳಕಿಗೆ ಬಂದಿದೆ.

• Shivamogga bandh

Karnataka Districts25, Nov 2019, 9:10 AM

ತುಂಗಭದ್ರಾ ಎಡ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಸಿಂಧನೂರು ಬಂದ್

ತುಂಗಭದ್ರಾ ಎಡ ನಾಲೆಗೆ ನೀರು ಬಿಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷ ಇಂದು(ಸೋಮವಾರ) ಸಿಂಧನೂರು ನಗರ ಬಂದ್ ಗೆ ಕರೆ ನೀಡಿದೆ. ತುಂಗಭದ್ರಾ ಐಸಿಸಿ ಸಭೆಯಲ್ಲಿ ನಾಲೆಗೆ ನೀರು ಬಿಡುವ ಬಗ್ಗೆ ಸ್ಪಷ್ಟ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸಿಂಧನೂರು ಬಂದ್ ಗೆ ಕರೆ ನೀಡಿದೆ.