ಸಿಂಧು ರೂಪೇಶ್  

(Search results - 3)
 • undefined

  Karnataka Districts29, Nov 2019, 7:52 AM IST

  ಕನ್ನಡ ಕಲಿಸದ CBSE ಶಾಲೆಗಳಿಗೆ ಡಿಸಿ ಸಿಂಧು ರೂಪೇಶ್ ಕೊಟ್ರು ಶಾಕ್..!

  ಕನ್ನಡ ಭಾಷೆ ಕಲಿಸದೆ, ನಿಂತಲ್ಲಿ, ಕುಂತಲ್ಲಿ ದಂಡ ಹಾಕಿ ಇಂಗ್ಲಿಷ್ ಮಾತನಾಡುವ ಸಿಬಿಎಸ್‌ಇ ಶಾಲೆಗಳಿಗೆ ಮಂಗಳೂರು ಡಿಸಿ ಶಾಕ್ ಕೊಟ್ಟಿದ್ದಾರೆ. ಕನ್ನಡ ಕಲಿಸದ ಸಿಬಿಎಸ್‌ಇ ಶಾಲೆಗಳಿಗೆ ನೋಟಿಸ್ ಕಳುಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

 • Sindhu

  Karnataka Districts28, Nov 2019, 1:09 PM IST

  ಮಂಗಳೂರು: ಕಟೀಲು ಮೇಳ ಸಂಚಾಲಕರಿಗೆ ಡಿಸಿ ಪತ್ರ

  ಕಟೀಲು ಶ್ರೀದುರ್ಗಾಪರಮೇಶ್ವರಿ ಮೇಳಗಳ ನಿರ್ವಹಣೆಯ ಕುರಿತು ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶದ ಪ್ರತಿ ಜಿಲ್ಲಾಧಿಕಾರಿ ಸಿಂಧು ರೂಪೇಶ್‌ ಅವರ ಕೈಸೇರಿದೆ. ‘ನನಗೆ ಆದೇಶದ ಪ್ರತಿ ಸಿಕ್ಕಿದೆ, ಅದರಂತೆ ಕೆಲವೊಂದು ಅಂಶಗಳನ್ನು ಹೈಕೋರ್ಟ್‌ ಸೂಚಿಸಿದೆ. ಅವುಗಳನ್ನು ಪಾಲಿಸುವಂತೆ ಯಕ್ಷಗಾನದ ಸಂಘಟಕರಿಗೆ ಪತ್ರ ಬರೆಯಲಾಗುವುದು’ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 • Sindhu B Roopesh

  Karnataka Districts8, Sep 2019, 10:43 AM IST

  ದ.ಕ. ಜಿಲ್ಲಾಧಿಕಾರಿಯಾಗಿ ಸಿಂಧು ರೂಪೇಶ್‌ ಅಧಿಕಾರ ಸ್ವೀಕಾರ

  IAS ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿಯನ್ನು ನೇಮಿಸಲಾಗಿದೆ. ಸಿಂಧು ಬಿ. ರೂಪೇಶ್‌ ಶನಿವಾರ ನೂತನ ಡಿಸಿ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.