ಸಿಆರ್‌ಪಿಎಫ್‌

(Search results - 35)

sn 01 top10 stories

News1, Jul 2020, 5:54 PM

ಉಗ್ರರಿಂದ ಕಂದನ ಕಾಪಾಡಿದ ಯೋಧ, ವಿಕ್ಟೋರಿಯಾದಲ್ಲಿ ನಿರ್ಲಕ್ಷ್ಯ: ಇಲ್ಲಿದೆ ಜು. 01ರ ಟಾಪ್ 10 ಸುದ್ದಿ!

ಒಂದೆಡೆ ಕೊರೋನಾದಿಂದಾದಿ ದೇಶದಲ್ಲಿ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಹೆಚ್ಚುತ್ತಿದ್ದರೆ, ಅತ್ತ ಗಡಿಯಲ್ಲಿ ಚೀನಾ ಹಾವಳಿ ಆರಂಭವಾಗಿದೆ. ಹೀಗಿರುವಾಗ ಡ್ರ್ಯಾಗನ್‌ ನಿಯಂತ್ರಿಸಲು ಭಾರತ ಡಿಜಿಟಲ್‌ ಸ್ಟ್ರೈಕ್ ನೀಡಿದೆ. ಸದ್ಯ ಅಮೆರಿಕ ಕೂಡಾ ಭಾರತದ ಈ ನಡೆ ಬೆನ್ನಲ್ಲೇ ಚೀನಾದ ಎರಡು ಕಂಪನಿಗಳಿಗೆ ನಿರ್ಬಬಂಧ ಹೇರಿದೆ. ಇವೆಲ್ಲದರ ನಡುವೆ ಅತ್ತ ಉಗ್ರರು ಸಿಆರ್‌ಪಿಎಫ್‌ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಯೋಧ ಹಾಗೂ ಸ್ಥಳೀಯರೊಬ್ಬರು ಮೃತಪಟ್ಟಿದ್ದಾರೆ. ಈ ದಾಳಿಯಲ್ಲಿ ಯೋಧರು ಮೂರು ವರ್ಷದ ಕಂದನನ್ನು ರಕ್ಷಿಸಿರುವ ಫೋಟೋ ಸದ್ಯ ವೈರಲ್ ಆಗಿದೆ. ಇವಿಷ್ಟೇ ಅಲ್ಲದೇ ಜು. 01ರ ಟಾಪ್‌ ಟೆನ್ ಸುದ್ದಿಗಳು ಇಲ್ಲಿವೆ ನೋಡಿ.

ಅರಮಯ

India1, Jul 2020, 2:27 PM

ಉಗ್ರರ ಗುಂಡಿನ ದಾಳಿ ನಡುವೆ ಭಾರತೀಯ ಯೋಧನ ಕೈಯ್ಯಲ್ಲಿ ಸುರಕ್ಷಿತ ಈ ಕಂದ!

ಜಮ್ಮು ಕಾಶ್ಮೀರದ ಸೊಪೋರ್‌ನಲ್ಲಿ ಉಗ್ರರ ದಾಳಿ| ಉಗ್ರರು ನಡೆಸಿದ ಗುಂಡಿನ ದಾಳಿಗೆ ಓರ್ವ ಸಿಆರ್‌ಪಿಎಫ್‌  ಯೋಧ ಹಾಗೂ ಸ್ಥಳೀಯ ಯುವಕ ಮೃತ| ಗುಂಡಿನ ದಾಳಿ ನಡೆಯುತ್ತಿದ್ದ ಸ್ಥಳದಿಂದ ಪುಟ್ಟ ಕಂದನನ್ನು ದೂರಕ್ಕೊಯ್ದ ಯೋಧ

Coronavirus

Karnataka Districts29, Jun 2020, 7:33 AM

ಕುಷ್ಟಗಿ: ರಜೆಗೆ ಗ್ರಾಮಕ್ಕೆ ಬಂದ ಯೋಧನಿಗೂ ವಕ್ಕರಿಸಿತು ಕೊರೋನಾ...!

ಹೈದರಾಬಾದ್‌ನಿಂದ ಕುಷ್ಟಗಿ ತಾಲೂಕಿನ ಯರಿಗೋನಾಳದಲ್ಲಿರುವ ತನ್ನ ಸ್ವಗ್ರಾಮಕ್ಕೆ ರಜೆ ಮೇಲೆ ಬಂದಿದ್ದ ಸಿಆರ್‌ಪಿಎಫ್‌ ಯೋಧನಿಗೆ ಕೊರೋನಾ ಸೋಂಕು ದೃಢವಾದ ಹಿನ್ನೆಲೆ, ಅಕ್ಕ-ಪಕ್ಕದ 11 ಮನೆಗಳ ನಿವಾಸಿಗಳನ್ನು ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ.

ram mmandire

India30, May 2020, 4:44 PM

ಶತಮಾನದ ವಿವಾದ ಶಾಂತಿಯುತವಾಗಿ ಅಂತ್ಯ; ಕೊನೆಗೂ ರಾಮಮಂದಿರ ಕೆಲಸ ಶುರು

ಕೊರೋನಾ ವೈರಸ್‌ ಆರ್ಭಟದ ನಡುವೆಯೂ ಉತ್ತರ ಪ್ರದೇಶ ರಾಜ್ಯ ಸರ್ಕಾರ ಅಯೋಧ್ಯಾ ರಾಮಮಂದಿರ ನಿರ್ಮಾಣ ಕಾರ‍್ಯಕ್ಕೆ ಚಾಲನೆ ನೀಡಿದೆ. ಸದ್ಯ ರಾಮ ಮಂದಿರ ನಿರ್ಮಾಣ ಸ್ಥಳದಲ್ಲಿ ಸ್ವಚ್ಛತಾ ಕಾರ‍್ಯ ಆರಂಭವಾಗಿದೆ. ಈ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸಿಆರ್‌ಪಿಎಫ್‌ ಕ್ಯಾಂಪನ್ನು ಸ್ಥಳಾಂತರಿಸಲಾಗಿದೆ.

• India4, May 2020, 11:39 AM

ತಬ್ಲೀಘಿ ಅವಾಂತರ: 25 ಮಂದಿ BSF ಯೋಧರಿಗೆ ಕೊರೋನಾ ಸೋಂಕು!

ಗಡಿ ರಕ್ಷಣಾ ಪಡೆ ಯೋಧರಲ್ಲಿ ಕೊರೋನಾ| ಒಟ್ಟು 42 ಯೋಧರಿಗೆ ಕೊರೋನಾ ಸೋಂಕು| ಇವರಲ್ಲಿ 31 ಯೋಧರು ದೆಹಲಿ ಪೊಲೀಸರೊಂದಿಗೆ ನಿಜಾಮುದ್ದೀನ್‌ನಲ್ಲಿರುವ ತಬ್ಲೀಘಿ ಮರ್ಕಜ್ ಹಾಗೂ ಚಾಂದಿನಿ ಮಹಲ್ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಘಟಕದಲ್ಲಿದ್ದರು

Haveri-Soldier

Karnataka Districts2, May 2020, 9:59 AM

ಅನಾರೋಗ್ಯ: ತ್ರಿಪುರಾದಲ್ಲಿ ಹಾವೇರಿಯ ಯೋಧ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಸಿಆರ್‌ಪಿಎಫ್‌ ಯೋಧ ಸುರೇಶ ಉಡಚಪ್ಪ ಹಾವನೂರ (43) ತ್ರಿಪುರಾದ ಗಡಿಯಲ್ಲಿ ನಾಲ್ಕು ದಿನದ ಹಿಂದೇ ಮೃತಪಟ್ಟಿದ್ದು ಶನಿವಾರ(ಇಂದು) ಪಾರ್ಥಿವ ಶರೀರ ತವರಿಗೆ ಬರಸಲಿದೆ.

Belagavi

Karnataka Districts30, Apr 2020, 1:41 PM

CRPF ಯೋಧನಿಗೆ ಬಾಸುಂಡೆ ಬರುವಂತೆ ಥಳಿತ: ಫೋಟೋ ವೈರಲ್‌

ಸಿಆರ್‌ಪಿಎಫ್‌ ಯೋಧ ಹಾಗೂ ಪೊಲೀಸರ ನಡುವಿನ ಜಟಾಪಟಿಗೆ ಸಂಬಂಧಿಸಿದಂತೆ ಯೋಧನನ್ನು ಪೊಲೀಸರು ಬಾಸುಂಡೆ ಬರುವಂತೆ ಥಳಿಸಿರುವ ಫೊಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

Belagavi-Soldier

Karnataka Districts29, Apr 2020, 11:09 AM

ಕಮಾಂಡೋ-ಪೊಲೀಸ್‌ ಜಟಾಪಟಿ ಕೇಸ್‌: CRPF ಯೋಧನಿಗೆ ಷರತ್ತುಬದ್ಧ ಜಾಮೀನು

ಕೊಬ್ರಾ ಕಮಾಂಡೊ ಹಾಗೂ ಬೆಳಗಾವಿ ಜಿಲ್ಲೆ ಸದಲಗಾ ಪೊಲೀಸರ ಮಧ್ಯೆ ಈಚೆಗೆ ನಡೆದಿದ್ದ ಜಗಳಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲು ಸೇರಿದ್ದ ಸಿಆರ್‌ಪಿಎಫ್‌ ಯೋಧ ಸಚಿನ್‌ ಸಾವಂತ ಅವರಿಗೆ ಚಿಕ್ಕೋಡಿ 1ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

• India29, Apr 2020, 9:43 AM

ಕೊರೋನಾಗೆ ದೇಶದಲ್ಲಿ ಮೊದಲ ಯೋಧನ ಬಲಿ!

ಕೊರೋನಾಗೆ ದೇಶದಲ್ಲಿ ಮೊದಲ ಯೋಧನ ಬಲಿ| ಸಿಆರ್‌ಪಿಎಫ್‌ನಲ್ಲಿ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ (ಎಎಸ್‌ಐ) ಶ್ರೇಣಿಯಲ್ಲಿದ್ದ 55 ವರ್ಷದ ಯೋಧ| ದಿಲ್ಲಿಯ ಸಪ್ದರ್‌ಜಂಗ್‌ ಆಸ್ಪತ್ರೆಗೆ ಕೊರೋನಾ ಸೋಂಕಿನಿಂದಾಗಿ ದಾಖಲಾಗಿದ್ದರು

Belagavi

Video Icon

Karnataka Districts27, Apr 2020, 12:40 PM

ಯೋಧನ ಮೇಲೆ ಪೊಲೀಸರ ದರ್ಪ: ಶಾಸಕರಿಗೆ ಮೃದುಧೋರಣೆ, ದೇಶ ಕಾಯುವವರಿಗೆ ಕಠಿಣ ಶಿಕ್ಷೆ!

ಮಾಸ್ಕ್‌ ಹಾಕದೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ತೊಳೆಯುತ್ತಿದ್ದ ಸಿಆರ್‌ಪಿಎಫ್‌ ಯೋಧನಿಗೆ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಾಂಬಾ ಗ್ರಾಮದಲ್ಲಿ ನಡೆದಿದೆ.

• Video Icon

Coronavirus Karnataka27, Mar 2020, 2:34 PM

ಕೊರೋನಾ ಲಕ್ಷಣ ಇದೆ, ಚಿಕಿತ್ಸೆ ಕೊಡಿ: ಸಿಎಂಗೆ CRPF ಯೋಧನ ಮನವಿ

• ಸಿಆರ್‌ಪಿಎಫ್‌ ಯೋಧನಿಗೆ ಕೊರೋನಾವೈರಸ್‌ ಸೋಂಕಿನ ಲಕ್ಷಣ
• ಚಿಕಿತ್ಸೆಗೆ ಸಿಎಂ, ಆರೋಗ್ಯ ಸಚಿವರಿಗೆ ವಿಡಿಯೋ ಮೂಲಕ ಮನವಿ
• ಹೋಮ್‌ ಐಸೋಲೇಶನ್‌ನಲ್ಲಿರುವ ಬೆಳಗಾವಿ ಯೋಧ
• CRPF Soldier Guru

Karnataka Districts15, Feb 2020, 9:35 AM

ಹುತಾತ್ಮ ಯೋಧ ಗುರು ಮೊದಲ ವರ್ಷದ ಪುಣ್ಯಸ್ಮರಣೆ

ಹುತಾತ್ಮ ಯೋಧ ಎಚ್‌.ಗುರು ಸಮಾಧಿಯನ್ನು ಹೂಗಳಿಂದ ತ್ರಿವರ್ಣ ಧ್ವಜದಂತೆ ಸಿಂಗರಿಸಲಾಗಿತ್ತು. ಗುರು ತಾಯಿ ಚಿಕ್ಕತಾಯಮ್ಮ, ತಂದೆ ಹೊನ್ನಯ್ಯ, ಸಹೋದರರಾದ ಮಧು, ಆನಂದ್‌ ಪೂಜೆ ಸಲ್ಲಿಸಿದರು. ಭಾರತೀನಗರದ ಜ್ಞಾನಮುದ್ರಾ ಸೇರಿದಂತೆ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಸಮಾಧಿ ಸುತ್ತ ಮೇಣದ ಬತ್ತಿ ಹಚ್ಚಿ, ಹುತಾತ್ಮ ಯೋಧನಿಗೆ ನಮನ ಸಲ್ಲಿಸಿದರು.

• Inayat

India14, Feb 2020, 1:05 PM

ಪುಲ್ವಾಮಾ ಹುತಾತ್ಮರ ಹೆಣ್ಮಕ್ಕಳನ್ನು ದತ್ತು ಪಡೆದ ಮಹಿಳಾ IAS!

ಫೆಬ್ರವರಿ 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಇಂದು ಒಂದು ವರ್ಷ. CRPF ಸೈನಿಕರ ಮೇಲೆ ನಡೆದ ಈ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಈ ಕೃತ್ಯದಿಂದ ಇಡೀ ದೇಶದಲ್ಲೇ ಶೋಕ ಮಡುಗಟ್ಟಿತ್ತು. ಬಾಲಿವುಡ್ ಸ್ಟಾರ್ ಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ದೇಶದ ಜನ ಸಾಮಾನ್ಯರೂ ಹುತಾತ್ಮರ ಕುಟುಂಬದ ನೆರವಿಗೆ ತಮ್ಮ ಕೈಲಾದ ಸಹಾಯ ಮಾಡಿದ್ದರು. ಇವರಲ್ಲಿ ಓರ್ವ ಮುಸ್ಲಿಂ ಮಹಿಳಾ IAS ಅಧಿಕಾರಿ ಕೂಡಾ ಸದ್ದು ಮಾಡಿದ್ದರು. ಇವರು ಹುತಾತ್ಮರಾದವರ ಹೆಣ್ಣು ಮಕ್ಕಳನ್ನು ದತ್ತು ತೆಗೆದುಕೊಂಡಿದ್ದರು.

• martyr

India14, Feb 2020, 11:09 AM

'ನಾವು ಮರೆತಿಲ್ಲ, ನಾವು ಕ್ಷಮಿಸೋದೂ ಇಲ್ಲ': ಪುಲ್ವಾಮಾ ವೀರರಿಗೆ CRPF ಸೆಲ್ಯೂಟ್!

ಪುಲ್ವಾಮಾ ಭಯೋತ್ಪಾದಕ ದಾಳಿಯಾಗಿ ಇಂದಿಗೆ ಒಂದು ವರ್ಷ| ದಾಳಿಯಲ್ಲಿ ತನ್ನ 40 ವೀರ ಯೋಧರನ್ನು ಕಳೆದುಕೊಂಡ CRPF ಪಡೆ| ನಾವು ಮರೆತಿಲ್ಲ, ನಾವು ಕ್ಷಮಿಸಿಲ್ಲ: ಪುಲ್ವಾಮಾ ವೀರರಿಗೆ CRPF ಸೆಲ್ಯೂಟ್!

• 16 फरवरी को शहीदों के शवों को दिल्ली के पालमपुर एयरपोर्ट पर लाया गया था। यह प्रधानमंत्री नरेंद्र मोदी, सेना प्रमुखों, रक्षा मंत्री निर्मला सीतारमण समेत तमाम लोगों ने शहीदों को श्रद्धांजलि दी थी।

India14, Feb 2020, 7:59 AM

ಪುಲ್ವಾಮಾ ದಾಳಿಗೆ ಒಂದು ವರ್ಷ: ಉಗ್ರರ ದಾಳಿಗೆ 40 ಯೋಧರು ಬಲಿಯಾಗಿದ್ದ ಪ್ರಕರಣ!

ಪುಲ್ವಾಮಾ ದಾಳಿಗೆ ಇಂದಿಗೆ ಒಂದು ವರ್ಷ| ಉಗ್ರರ ದಾಳಿಗೆ 40 ಯೋಧರು ಬಲಿಯಾಗಿದ್ದ ಪ್ರಕರಣ| ಸಿಆರ್‌ಪಿಎಫ್‌ನಿಂದ ಇಂದು ಹುತಾತ್ಮ ಯೋಧರ ಸ್ಮರಣೆ