ಸಿಇಒ  

(Search results - 98)
 • undefined

  Karnataka Districts30, May 2020, 7:25 AM

  ಹುಬ್ಬಳ್ಳಿ: ನರ್ಸ್‌ಗಳ ಮೇಲೆ ದರ್ಪ, KIMS ಸಿಇಒ ವಿರುದ್ಧ ದೂರು

  ಕೊರೋನಾ ವಾರಿಯರ್ಸ್‌ಗಳಾದ ದಾದಿಯರ ಮೇಲೆ ಕಿಮ್ಸ್‌ ಸಿಇಒ ರಾಜಶ್ರೀ ಜೈನಾಪುರ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಸರ್ಕಾರಿ ಶುಶ್ರೂಷಕರ ಸಂಘದ ಧಾರವಾಡ ವಿಭಾಗ ಕಿಮ್ಸ್‌ ನಿರ್ದೇಶಕ ರಾಮಲಿಂಗಪ್ಪ ಅವರಿಗೆ ದೂರು ನೀಡಿದೆ.
   

 • <p>Chikballapura&nbsp;</p>
  Video Icon

  Karnataka Districts1, May 2020, 10:56 AM

  ಮನೆ ಮನೆಗೆ ತೆರಳಿ ಪೌಷ್ಠಿಕ ಆಹಾರದ ಕಿಟ್ ನೀಡುತ್ತಿರುವ ಜಿಲ್ಲಾ ಪಂಚಾಯತ್ ಸಿಇಒ

  ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಜನರಿಗೆ ಸಮಸ್ಯೆಯಾಗುತ್ತಿದೆ.  ಕೆಲವರು ಹಸಿವಿನಿಂದ ಬಳಲುತ್ತಿದ್ದಾರೆ. ಹೀಗಾಗಬಾರದೆಂದು ಪೌಷ್ಠಿಕ ಆಹಾರದ ಕಿಟ್‌ಗಳನ್ನು ಮಕ್ಕಳು, ಗರ್ಭಿಣಿಯರು ಇರುವ ಮನೆಗಳಿಗೆ ತೆರಳಿ ಕೊಡುವ ವ್ಯವಸ್ಥೆ ಮಾಡುತ್ತಿದ್ದಾರೆ ಚಿಕ್ಕಬಳ್ಳಾಪುರ ಸಿಇಒ ಫೌಜಿಯಾ ನೇತೃತ್ವದ ತಂಡ. 

 • undefined

  Automobile20, Apr 2020, 7:48 PM

  46ರ ಹರೆಯದ ಚುರುಕಿನ ತರುಣ, BMW ಕಂಪನಿಯ ಭಾರತದ CEO ರುದ್ರತೇಜ್ ನಿಧನ!

  ಕೊರೋನಾ ವೈರಸ್‌, ಲಾಕ್‌ಡೌನ್‌ನಿಂದ ಆತಂಕಗೊಂಡಿರುವ ಭಾರತದ ಆಟೋಮೊಬೈಲ್ ಇಂಡಸ್ಟ್ರಿ  BMW ಭಾರತದ ಸಿಇಒ ನಿಧನ ವಾರ್ತೆಯಿಂದ ಬೆಚ್ಚಿ ಬಿದ್ದಿದೆ. 46 ವರ್ಷದ ರುದ್ರತೇಜ್ ಸಿಂಗ್ ಆರೋಗ್ಯವಾಗಿದ್ದರು. ಕಳೆದ ವರ್ಷ  BMW ಕಾರು ಕಂಪನಿಯ ಭಾರತದ ಸಿಇಒ ಆಗಿ ಜವಾಬ್ದಾರಿ ವಹಿಸಿಕೊಂಡ ರುದ್ರತೇಜ್ ಸಾವು ಆಟೋ ಇಂಡಸ್ಟ್ರಿಗೂ ದೊಡ್ಡ ಆಘಾತ ನೀಡಿದೆ. 

 • Bagalkot

  Karnataka Districts5, Mar 2020, 11:35 AM

  ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ನೀಡಿ ವಲಸೆ ತಪ್ಪಿಸಿದ ಗಂಗೂಬಾಯಿ ಮಾನಕರ

  ಬಾಗಲಕೋಟೆ(ಮಾ.05): ಜಿಲ್ಲೆಯನ್ನು ಬರ ಜಿಲ್ಲೆಯೆಂದು ಘೋಷಿಸಿದ್ದು, ಜಿಲ್ಲೆಯ ಜನತೆಗೆ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗ ನೀಡುವ ಮೂಲಕ ದೂರದ ಮಂಗಳೂರು, ಗೋವಾಗಳಿಗೆ ವಲಸೆ ಹೋಗುವದನ್ನು ತಪ್ಪಿಸಲಾಗಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದ್ದಾರೆ. 

 • Bagalkot

  Karnataka Districts5, Mar 2020, 10:58 AM

  ಜನತೆಗೆ ಉದ್ಯೋಗ ನೀಡಿ ವಲಸೆ ತಪ್ಪಿಸಿದ್ದೇನೆ: CEO ಗಂಗೂಬಾಯಿ ಮಾನಕರ

  ಜಿಲ್ಲೆಯಲ್ಲಿ 2020-21ನೇ ಸಾಲಿಗೆ 200 ಕೋಟಿ ವೆಚ್ಚದ ಉದ್ಯೋಗ ಖಾತರಿ ಕಾಮಗಾರಿಗಳ ಗುರಿ ಹೊಂದಲಾಗಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದ್ದಾರೆ.
   

 • Gangubai Mankar

  Karnataka Districts4, Mar 2020, 12:57 PM

  ಬಾಗಲಕೋಟೆ: ಕೊಟ್ಟ ಮಾತಿಗೆ ತಪ್ಪದ ಮಾನಕರ, ವಿಕಲಚೇತನಳಿಗೆ ಉದ್ಯೋಗ ಕಲ್ಪಿಸಿದ ZP CEO

  ವಿಕಲಚೇತನನೊಬ್ಬಳಿಗೆ ಜಿಪಂ ಸಿಇಒ ಗಂಗೂಬಾಯಿ ಮಾನಕರ ಗುಳೇದಗುಡ್ಡದ ಸಾಮಾಜಿಕ ಅರಣ್ಯ ವಿಭಾಗದಲ್ಲಿ ಡಾಟಾ ಎಂಟ್ರಿ ಆಪರೇಟರ್‌ ಹುದ್ದೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
   

 • Gangubai Mankar

  Karnataka Districts1, Mar 2020, 11:24 AM

  ಬಾಗಲಕೋಟೆ: ಹೆಣ್ಣು ಭ್ರೂಣಲಿಂಗ ಪತ್ತೆ, ಆಸ್ಪತ್ರೆ ಮೇಲೆ ಜಿಪಂ ಸಿಇಒ ದಾಳಿ

  ಕಾನೂನು ಬಾಹಿರವಾಗಿ ಹೆಣ್ಣು ಭ್ರೂಣಲಿಂಗ ಪತ್ತೆ ನಡೆಸುತ್ತಿದ್ದ ಬೀಳಗಿಯ ಬಸವ ಕ್ಲಿನಿಕ್‌ ಮೇಲೆ ಜಿಪಂ ಮುಖ್ಯಕಾರ್ಯನಿರ್ವಹಣಾ​ಕಾರಿ ಗಂಗೂಬಾಯಿ ಮಾನಕರ ನೇತೃತ್ವದ ತಂಡ ಅ​ಧೀಕೃತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶನಿವಾರ ದಾಳಿ ನಡೆಸಿ ಬಸವ ಪಾಲಿ ಕ್ಲಿನಿಕ್‌ನ ವೈದ್ಯ ಮೋಹನ ಚಟ್ಟೇರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
   

 • Gangubai Mankar

  Karnataka Districts27, Feb 2020, 2:17 PM

  ಬಾಗಲಕೋಟೆ: ಫಲಾನುಭವಿಗಳಿಗೆ ಜಾನುವಾರು ಖರೀದಿಸಿ ಕೊಟ್ಟ ಜಿಪಂ ಸಿಇಒ

  ಮಹಿಳೆಯರು ಸ್ವ-ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸದೃಢಗೊಂಡು ಸ್ವಾವಲಂಬಿ ಜೀನವ ನಡೆಸಲು ಅನುಕೂಲವಾಗುವಂತೆ ಜಿಪಂ ಸಿಇಒ ಗಂಗೂಬಾಯಿ ಮಾನಕರ ಸಮುದಾಯ ಬಂಡವಾಳ ನಿಧಿ​ಯಿಂದ ಜಾನುವಾರುಗಳನ್ನು ಖರೀದಿಸಿ ಕೊಡುವ ಕೆಲಸ ಮಾಡಿದ್ದಾರೆ.
   

 • Bagalkot

  Karnataka Districts21, Feb 2020, 3:20 PM

  ಕೂಲಿಕಾರರ ಜೊತೆ ಕೂಲಿಯಾದ ಬಾಗಲಕೋಟೆ ಜಿಪಂ ಸಿಇಒ: ಮಣ್ಣು ತುಂಬಿ ಟ್ರ್ಯಾಕ್ಟರ್‌ಗೆ ಹಾಕಿದ ಮಾನಕರ

  ಬಾಗಲಕೋಟೆ(ಫೆ.21): ಕೂಲಿ ಕಾರ್ಮಿಕರೊಂದಿಗೆ ತಾವು ಸಹ ಕೆಲಸದಲ್ಲಿ ಸಾಥ್‌ ನೀಡುವ ಮೂಲಕ ಜಿಪಂ ಸಿಇಒ ಗಂಗೂಬಾಯಿ ಮಾನಕರ ಕಾರ್ಮಿಕರಿಗೆ ಪ್ರೇರಣೆಯಾಗಿದ್ದಾರೆ. ಗುರುವಾರ ಹುನಗುಂದ ತಾಲೂಕಿನ ಮುಗುನೂರು ಗ್ರಾಪಂ ವ್ಯಾಪ್ತಿಯ ಜಮೀನಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರೊಂದಿಗೆ ಮಣ್ಣನ್ನು ಬುಟ್ಟಿಯಲ್ಲಿ ತುಂಬಿಕೊಂಡು ಟ್ರ್ಯಾಕ್ಟರ್‌ಗಳಲ್ಲಿ ಹಾಕುವ ಮೂಲಕ ಕಾರ್ಮಿಕರಿಗೆ ಸಾಥ್‌ ನೀಡಿದ್ದಾರೆ.
   

 • ceo

  Karnataka Districts21, Feb 2020, 2:18 PM

  ಹುನಗುಂದ: ಕೂಲಿಕಾರರ ಜೊತೆ ಕೂಲಿಯಾಗಿ ದುಡಿದ ಜಿಪಂ ಸಿಇಒ!

   ಕೂಲಿ ಕಾರ್ಮಿಕರೊಂದಿಗೆ ತಾವು ಸಹ ಕೆಲಸದಲ್ಲಿ ಸಾಥ್‌ ನೀಡುವ ಮೂಲಕ ಜಿಪಂ ಸಿಇಒ ಗಂಗೂಬಾಯಿ ಮಾನಕರ ಕಾರ್ಮಿಕರಿಗೆ ಪ್ರೇರಣೆಯಾಗಿದ್ದಾರೆ.

 • Supreme' hearing in court on CAA right or wrong filing petitions kps

  Karnataka Districts24, Jan 2020, 10:03 AM

  ಜಿಡ್ಡುಗಟ್ಟಿದ ಬೆಳಗಾವಿ ಜಿಲ್ಲಾಡಳಿತ: ಗ್ರಾಮಸ್ಥರಿಂದ ಸುಪ್ರೀಂಕೋರ್ಟ್‌ಗೆ ಪತ್ರ!

  ಅರ್ಹರಿಗಿಂತ ಅನರ್ಹರಿಗೆ ಸರ್ಕಾರಿ ಯೋಜನೆಗಳನ್ನು ನೀಡಿರುವುದು ಹಾಗೂ ಬಡವರ ಹೆಸರಿನಲ್ಲಿ ನಡೆದಿರುವ ಕೋಟ್ಯಂತರ ರು. ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಅಥವಾ ಜಿಪಂ ಸಿಇಒ ಸೇರಿದಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುವುದು ಸಾಮಾನ್ಯ. ಆದರೆ ಸುಪ್ರಿಂ ಕೋರ್ಟ್‌ ನ್ಯಾಯಾಧೀಶರಿಗೆ, ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗೆ ಪತ್ರ ಬರೆಯುವ ಮೂಲಕ ಜಿಲ್ಲೆಯಲ್ಲಿನ ಆಡಳಿತ ವ್ಯವಸ್ಥೆಯ ಬಗ್ಗೆ ದೇಶದ ಪ್ರಮುಖರ ಗಮನಕ್ಕೆ ತಂದಿದ್ದಾರೆ ಇಲ್ಲಿನ ಜನರು.

 • bagalkot

  Karnataka Districts22, Jan 2020, 10:32 AM

  ಮಹತ್ವದ ಯೋಜನೆ ಅನುಷ್ಠಾನ: ರಾಜ್ಯದಲ್ಲಿಯೇ ಬಾಗಲಕೋಟೆ ನಂ.1

  ಬಾಗಲಕೋಟೆ ಜಿಪಂ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನರೇಗಾ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಜಿ ಪಂ ಸಿಇಒ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

 • world economic forum

  BUSINESS20, Jan 2020, 6:30 PM

  ವಿಶ್ವ ಆರ್ಥಿಕ ಶೃಂಗಕ್ಕೆ 50 ರ ವಸಂತ; ಪಂಚೆಯುಟ್ಟು ಹೋಗಿದ್ರು ಗೌಡರು!

  ವಿಶ್ವ ಆರ್ಥಿಕ ವೇದಿಕೆಯು ಅಂತಾರಾಷ್ಟ್ರೀಯವಾಗಿ ಗುರುತಿಸಿಕೊಂಡಿದ್ದು ಇತ್ತೀಚೆಗೆ. ಪ್ರತಿ ವರ್ಷ ಜನವರಿಯಲ್ಲಿ ನಡೆಯುವ ಈ ಶೃಂಗದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಕಂಪನಿಗಳ ಸಿಇಒಗಳು, ರಾಜಕಾರಣಿಗಳು, ಧಾರ್ಮಿಕ ನಾಯಕರು, ಶೈಕ್ಷಣಿಕ ಪ್ರತಿನಿಧಿಗಳು, ಮಾಧ್ಯಮಗಳು, ಸರ್ಕಾರೇತರ ಸಂಘಟನೆಗಳು ಭಾಗವಹಿಸಿರುತ್ತವೆ. ಈ ಬಾರಿ 85 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

 • bank frauds in india

  Karnataka Districts18, Jan 2020, 9:31 AM

  ಬಾಗಲಕೋಟೆ: ಜಿಪಂ ಸಾಮಾನ್ಯ ಸಭೆಯಲ್ಲಿ ಭ್ರಷ್ಟಾಚಾರದ ಪ್ರತಿಧ್ವನಿ

  ಜಿಪಂ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಭ್ರಷ್ಟಾಚಾರ ಮನೆ ಮಾಡಿದೆ. ಅ​ಧಿಕಾರಿ ವರ್ಗದ ಬೇಜವಾಬ್ದಾರಿತನದಿಂದ ಯಾವ ಕೆಲಸಗಳೂ ಆಗುತ್ತಿಲ್ಲ ಎಂದು ಆರೋಪಿಸಿದ ಜಿಪಂ ಸದಸ್ಯರು ಇದಕ್ಕೆಲ್ಲ ಆಡಳಿತ ನಡೆಸುವ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಜಿಪಂ ಸಿಇಒ ಅವರೇ ಹೊಣೆ ಹೊರಬೇಕು ಎಂದು ಆಗ್ರಹಿಸಿದ ಘಟನೆ ಬಾಗಲಕೋಟೆ ಜಿಪಂನ ಸಾಮಾನ್ಯ ಸಭೆಯಲ್ಲಿ ನಡೆಯಿತು.
   

 • undefined

  India14, Jan 2020, 10:09 AM

  ಪೌರತ್ವ ಕಾಯ್ದೆಗೆ ಬೇಸರ ವ್ಯಕ್ತಪಡಿಸಿದ ಮೈಕ್ರೋಸಾಫ್ಟ್ ಸಿಇಒ!

  ಬಾಂಗ್ಲಾ ವಲಸಿಗ ಮುಂದಿನ ಇನ್ಫಿ ಸಿಇಒ ಆಗಲಿ!| ಸಿಎಎ, ಎನ್‌ಆರ್‌ಸಿ ವಿರೋಧಿಸಿ ಮೈಕ್ರೋಸಾಫ್ಟ್ ಸಿಇಒ ಹೇಳಿಕೆ| ಸತ್ಯಾ ಹೇಳಿಕೆಗೆ ಟ್ವೀಟರ್‌ನಲ್ಲಿ ತಿರುಗೇಟು