ಸಿಎಂ ಯಡಿಯೂರಪ್ಪ  

(Search results - 61)
 • कुमारस्वामी।

  NEWS20, Sep 2019, 8:31 PM IST

  ‘ಸಿಬಿಐ ಇಲ್ಲದಿದ್ದರೆ ಅದರ ಅಪ್ಪನ ಕರೆದುಕೊಂಡು ಬರ್ಲಿ..ನಾನ್ ಹೆದರಲ್ಲ’

  ಗುರುವಾರ  ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಹಾಳಿ ಸಿಎಂ ಬಿಎಸ್. ಯಡಿಯೂರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಲಿ ಸಿಎಂ ಯಡಿಯೂರಪ್ಪ ಮೇಲೆ ವಾಗ್ದಾಳಿ ಮಾಡಿದ್ದಾರೆ.

 • Ballari
  Video Icon

  NEWS20, Sep 2019, 8:17 PM IST

  ಸ್ವಾರ್ಥಿಗಳಿಂದ ಸ್ವಾರ್ಥಕ್ಕಾಗಿ ವಿಜಯನಗರ ಜಿಲ್ಲೆ: ಈಗ ಅಪಸ್ವರ ಬಿಜೆಪಿಯಲ್ಲೇ!

  • ಮುಖ್ಯಮಂತ್ರಿಗಳೇ ಬೇಡ ಅವಸರ; ವಿಜಯನಗರ ಜಿಲ್ಲೆಗೆ ಬಿಜೆಪಿಯಲ್ಲೇ ಅಪಸ್ವರ!
  • ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ಬಳ್ಳಾರಿ ನಾಯಕರ ಬೇಸರ; ಬದಲಾಯಿಸಿ ಬೇಕಾದ್ರೆ ಹೆಸ್ರ...
  • ಬಳ್ಳಾರಿ ಅಖಂಡ ಜಿಲ್ಲೆಯಾಗಿದ್ದರೆ ಉತ್ತಮ, ಬಳ್ಳಾರಿ-ವಿಜಯನಗರ ಜನ ನಾವೆಲ್ಲರೂ ಅಣ್ಣ ತಮ್ಮ 
  • ವಿಜಯನಗರ ಪ್ರಾಧಿಕಾರ ಇದೆ, ವಿಶ್ವವಿದ್ಯಾಲಯ ಇದೆ, ಅಭಿವೃದ್ಧಿಗೆ ಇನ್ನೇನು ಬೇಕಿದೆ?  
 • Karnataka Districts19, Sep 2019, 7:52 AM IST

  ಸೆ . 29 ರಂದು ದಸರಾ ಚಲನಚಿತ್ರೋತ್ಸವಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

  29 ರಿಂದ ಅ. 3ರವರೆಗೆ ದಸರಾ ಚಲನಚಿತ್ರೋತ್ಸವ ಜರುಗಲಿದೆ. ಕಾರ್ಯಕ್ರಮವನ್ನು ಸಿಎಂ ಬಿ. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಚಲನಚಿತ್ರೋತ್ಸವದಲ್ಲಿ ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಟಿ ಆಶಿಕಾ ರಂಗನಾಥ್‌ ಭಾಗವಹಿಸುವರು. 

 • Karnataka Districts18, Sep 2019, 8:09 AM IST

  ಅನರ್ಹ ಶಾಸಕರ ಕ್ಷೇತ್ರಕ್ಕಾಗಿ ಸಿಎಂಗೆ ಬಂತು ಹೊಸ ಬೇಡಿಕೆ

  ಅನರ್ಹ ಶಾಶಕರೋರ್ವರು ತಮ್ಮ ಕ್ಷೇತ್ರಕ್ಕೆ ಹುದ್ದೆಯೊಂದನ್ನು ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಬಳಿ ಬೇಡಿಕೆ ಸಲ್ಲಿಸಿದ್ದಾರೆ. 

 • Kallayana Karnataka Utsava

  NEWS17, Sep 2019, 4:49 PM IST

  ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಯಡಿಯೂರಪ್ಪ

  ಕಲಬುರಗಿ: (ಸೆ.17) ಕಲಬುರಗಿಯಲ್ಲಿ ಕರ್ನಾಟಕ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಲ್ಯಾಣ‌ ಪ್ರದೇಶವನ್ನು ಉದ್ದೇಶಿಸಿ ಸಿಎಂ ಬಿ. ಎಸ್. ಯಡಿಯೂರಪ್ಪ ಭಾಷಣ ಮಾಡಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬರುವ ಬಜೆಟ್ ನಲ್ಲಿ ಬಜೆಟ್‍ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು ಹಾಗೂ ಬೆಂಗಳೂರಿನಲ್ಲಿರುವ ಹೈದ್ರಾಬಾದ್-ಕರ್ನಾಟಕ ವಿಶೇಷ ಕೋಶದ ಪ್ರಾದೇಶಿಕ ಕಚೇರಿ ಕಲಬುರಗಿಗೆ ಸ್ಥಳಾಂತರಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. 

 • NEWS17, Sep 2019, 7:57 AM IST

  ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಹಿಸಲ್ಲ: ಸಿಎಂ ಸ್ಪಷ್ಟನುಡಿ

  ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಹಿಸಲ್ಲ| ಸಿಎಂ ಯಡಿಯೂರಪ್ಪ ತೀಕ್ಷ್ಣ ಹೇಳಿಕೆ

 • HD Kumaraswamy may be resigned from chief minister post with cabinet in karnataka
  Video Icon

  Karnataka Districts16, Sep 2019, 4:28 PM IST

  ಅತ್ತ ಡಿಕೆಶಿಗೆ ಇಡಿ ಉರುಳು.. ಇತ್ತ HDKಗೂ ಎದುರಾಯ್ತು ಕಂಟಕ

  ಜನರ ಸಮಸ್ಯೆಗೆ ಸರ್ಕಾರ ಸ್ಪಂದಿಸುವುದನ್ನು ಬದಿಗಿಟ್ಟು ದೋಸ್ತಿ ಸರ್ಕಾರದ ಹಗರಣಗಳ ತನಿಖೆಗೆ ಮುಂದಾಗಿದೆ. ಇದೀಗ ಎಚ್‌.ಡಿ.ಕುಮಾರಸ್ವಾಮಿ ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ಕೊಟ್ಟಿದ್ದಾರೆ ಎಂಬ ಹಗರಣದ ತನಿಖೆಗೆ ಖುದ್ದು ಸಿಎಂ ಯಡಿಯೂರಪ್ಪ ಮುಂದಾಗಿದ್ದು ಕಡತಗಳನ್ನು ತರಿಸಿಕೊಂಡಿದ್ದಾರೆ.

 • Vinay Guruji
  Video Icon

  NEWS15, Sep 2019, 12:20 PM IST

  ಗೌರಿಗದ್ದೆ ವಿನಯ್ ಗುರೂಜಿ ಆಶ್ರಮದಲ್ಲಿ ಅಚ್ಚರಿ ಘಟನೆ!

  ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದಲ್ಲಿ ಅಚ್ಚರಿ ಘಟನೆಯೊಂದು ನಡೆದಿದೆ. ವಿನಯ್ ಗುರೂಜಿ ನೇತೃತ್ವದಲ್ಲಿ ವಿಷ್ಣು ಸಹಸ್ರನಾಮ ನಡೆಯುತ್ತಿತ್ತು. ಮಂಗಳಾರತಿ ವೇಳೆ ದೇವರ ಮೂರ್ತಿಯಿಂದ ನಾಮ ಕೆಳಗೆ ಬೀಳುತ್ತದೆ. ಅದನ್ನು ಸಿಎಂ ಯಡಿಯೂರಪ್ಪಗೆ ನೀಡಿ ಏನೋ ಚರ್ಚೆ ಮಾಡುತ್ತಾರೆ. ಇದು ಬಿಎಸ್ ವೈಗೆ ಶುಭ ಶಕುನವೋ? ಅಪಶಕುನವೋ? ಕುತೂಹಲ ಮೂಡಿಸಿದೆ. 

 • Yediyurappa

  Karnataka Districts14, Sep 2019, 10:39 AM IST

  ಕಾಞಂಗಾಡ್‌-ಕಾಣಿಯೂರು ರೈಲ್ವೆ ಮಾರ್ಗ ಸಮೀಕ್ಷೆಗೆ ಶೀಘ್ರ ಸಿಎಂ ಸಭೆ

  ಕೇರಳದ ಕಾಞಂಗಾಡ್‌-ಕರ್ನಾಟಕದ ಕಾಣಿಯೂರು ನಡುವಿನ ಪ್ರಸ್ತಾವಿತ ರೈಲು ಮಾರ್ಗದ ಸಮೀಕ್ಷೆ ಬಗ್ಗೆ ಶೀಘ್ರದಲ್ಲಿಯೇ ಸಿಎಂ ಯಡಿಯೂರಪ್ಪ ಅವರು ಸಭೆ ನಡೆಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಕಾಞಂಗಾಡ್‌ನಿಂದ ಕರ್ನಾಟಕ ಗಡಿ ಭಾಗದವರೆಗೆ ಕೇರಳದಲ್ಲಿ ಈ ರೈಲು ಮಾರ್ಗದ ಸರ್ವೆ ಪೂರ್ಣಗೊಳಿಸಲಾಗಿದೆ.

 • Karnataka Districts11, Sep 2019, 10:00 AM IST

  ಸಂತ್ರಸ್ತರು ಒಪ್ಪಿದರೆ ನವ​ಗ್ರಾಮ ನಿರ್ಮಾಣ

  ಪ್ರವಾಹದಿಂದ ತತ್ತರಿಸಿದ ಊರುಗಳ ಸ್ಥಳಾಂತರ ಲಿಖಿತವಾಗಿ ಒಪ್ಪಿಗೆ ನೀಡಿದಲ್ಲಿ ಮಾತ್ರವೇ ಸ್ಥಳಾಂತರಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

 • Karnataka Districts9, Sep 2019, 9:14 AM IST

  ತಲೆಕೆಟ್ಟಿದೆಯಾ ನಿನಗೆ : ಸಿಎಂ ಯಡಿಯೂರಪ್ಪ ತರಾಟೆ

  ಗುತ್ತಿಗೆದಾರನೋರ್ವನಿಗೆ ನಗರ  ಸಂಚಾರದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ತರಾಟೆ ತೆಗೆದುಕೊಂಡರು. ಒಟ್ಟು ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಂಚರಿಸಿದರು. 

 • Bengaluru

  Karnataka Districts6, Sep 2019, 7:46 PM IST

  ಬೆಂಗಳೂರು ಅಭಿವೃದ್ಧಿ; ಸಿಎಂಗೆ ಸಲಹೆ ಕೊಟ್ಟ ರಾಜೀವ್ ಚಂದ್ರಶೇಖರ್

  ಬೆಂಗಳೂರಿನ ಅಭಿವೃದ್ಧಿಗೆ ತುರ್ತಾಗಿ ಮತ್ತು ದೂರದೃಷ್ಟಿಯಿಂದ ಏನೆಲ್ಲ ಮಾಡಬಹುದು? ಎಂಬ ಕುರಿತು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆ ನಡೆಯಿತು.

 • Karnataka Districts3, Sep 2019, 11:20 AM IST

  ರಾಜ್ಯದಲ್ಲಿ ‌ಮತ್ತೆ ಗೋ ಹತ್ಯೆ ನಿಷೇಧದ ಕೂಗು

  ರಾಜ್ಯದಲ್ಲಿ ಮತ್ತೆ ಗೋ ಹತ್ಯೆ ನಿಷೇಧದ ಕೂಗು ಕೇಳಿ ಬಂದಿದೆ. ಗೋಹತ್ಯೆ ನಿಷೇಧಿಸಬೇಕೆಂದು ಮಂಗಳೂರು ಬಿಜೆಪಿ ಘಟಕ ಆಗ್ರಹಿಸಿದ್ದು, ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಈ ಬೆನ್ನಲ್ಲೇ ಮತ್ತೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧದ ಕೂಗು ಕೇಳಿ ಬಂದಿದೆ. 

 • Yediyurappa

  Karnataka Districts1, Sep 2019, 1:17 PM IST

  ಶಿವಮೊಗ್ಗ: ಮುನ್ಸೂಚನೆ ಕೊಡದೇ ಬಂದ ಸಿಎಂ

  ಉತ್ತರ ಕನ್ನಡಕ್ಕೆ ನೆರೆ ಪೀಡಿತ ಪ್ರದೇಶ ವೀಕ್ಷಿಸಲು ಹೊರಟಿದ್ದ ಸಿಎಂ ಯಡಿಯೂರಪ್ಪ ಅಚಾನಕ್ ಆಗಿ ಶಿವಮೊಗ್ಗದಲ್ಲಿ ಇಳಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಹೆಲಿಕಾಪ್ಟರ್‌ ಹೋಗಲು ಸಾಧ್ಯವಿಲ್ಲ ಎಂಬ ಸಂದೇಶ ಬಂದಿತು. ತಕ್ಷಣವೇ ಶಿವಮೊಗ್ಗದಲ್ಲಿಯೇ ಅಧಿಕಾರಿಗಳ ಸಭೆ ನಡೆಸಲು ಸೂಚಿಸಿ ದಿಢೀರನೆ ಜಿಪಂ ಸಭಾಂಗಣಕ್ಕೆ ಬಂದರು. ಸಭೆ ಮುಗಿಸಿ ಮಧ್ಯಾಹ್ನ. 12.30 ರ ಸುಮಾರಿಗೆ ಹಾವೇರಿಗೆ ಹೆಲಿಕಾಪ್ಟರ್‌ನಲ್ಲಿ ಪ್ರಯಾಣ ಬೆಳೆಸಿದರು.

 • Karnataka Districts1, Sep 2019, 12:49 PM IST

  ಜನರಿಗೆ ಕಿರುಕುಳ ಕೊಟ್ರೆ ಕಲಬುರ್ಗಿಗೆ ಎತ್ತಂಗಡಿ: SP, ಅಧಿಕಾರಿಗಳಿಗೆ ಯಡಿಯೂರಪ್ಪ ಎಚ್ಚರಿಕೆ..!

  ಮರಳು ವಿಚಾರವಾಗಿ ಅನಗತ್ಯವಾಗಿ ಜನರಿಗೆ ತೊಂದರೆ ಕೊಟ್ಟರೆ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗುತ್ತೆ ಅಂತ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಿರುಕುಳ ನೀಡುವ ದೂರುಗಳು ಇನ್ನು ಬರಬಾರದು. ಇದೇ ರೀತಿ ದೂರುಗಳು ಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ಖಡಕ್ಕಾಗಿ ಎಚ್ಚರಿಕೆ ನೀಡಿದರು.