ಸಿಎನ್‌ಜಿ  

(Search results - 4)
 • sheila_dikshit

  NEWS22, Jul 2019, 1:27 PM IST

  'ಪರಿಸರ ಸ್ನೇಹಿ' ಶೀಲಾ, ಇಚ್ಛೆಯಂತೆ ನಡೆಯಿತು ಅಂತಿಮ ಸಂಸ್ಕಾರ!

  ಸುರಿವ ಮಳೆಯಲ್ಲೇ ಶೀಲಾಗೆ ವಿದಾಯ| ಸರ್ಕಾರಿ ಗೌರವಗಳೊಂದಿಗೆ ದೆಹಲಿಯಲ್ಲಿ ಅಂತ್ಯಕ್ರಿಯೆ| ಸೋನಿಯಾ, ಅಡ್ವಾಣಿ, ಅಮಿತ್‌ ಶಾ ಉಪಸ್ಥಿತಿ| ರಾಹುಲ್‌ ಅನುಪಸ್ಥಿತಿ| ಸಿಎನ್‌ಜಿ ಚಿತಾಗಾರದಲ್ಲಿ ಶೀಲಾ ಅಂತ್ಯಕ್ರಿಯೆ!

 • Ford Aspire CNG

  AUTOMOBILE15, Feb 2019, 7:30 PM IST

  ಫೋರ್ಡ್ ಆಸ್ಪೈರ್ CNG ಕಾರು ಬಿಡುಗಡೆ- ಪ್ರತಿ ಕಿ.ಮೀಗೆ 46 ಪೈಸೆ ಮಾತ್ರ!

  ಫೋರ್ಡ್ ಆಸ್ಪೈರ್ CNG ಕಾರು ಬಿಡುಗಡೆಯಾಗಿದೆ. ನೂತನ ಕಾರಿನಲ್ಲಿ ಪ್ರತಿ ಕಿ.ಮೀ ಪ್ರಯಾಣಕ್ಕೆ ಕೇವಲ 46 ಪೈಸೆ ವೆಚ್ಚವಾಗಲಿದೆ. ಈ ಕಾರಿನ ಫೀಚರ್ಸ್, ವಿಶೇಷತೆ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

 • INDIA23, Nov 2018, 7:50 AM IST

  ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಬಂಪರ್ ಗಿಫ್ಟ್

  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಕರ್ನಾಟಕಕ್ಕೆ ಭರ್ಜರಿ ಉಡುಗೊರೆ ನೀಡಿದೆ. ರಾಜ್ಯದ 8 ಜಿಲ್ಲೆಗಳು ಸೇರಿದಂತೆ ದೇಶದ 129 ಜಿಲ್ಲೆಗಳಲ್ಲಿ ವಾಹನಗಳಿಗೆ ‘ಸಾಂದ್ರೀಕೃತ ನೈಸರ್ಗಿಕ ಅನಿಲ’ (ಸಿಎನ್‌ಜಿ) ಹಾಗೂ ಮನೆಮನೆಗೆ ‘ಪೈಪ್‌ ಮೂಲಕ ನೈಸರ್ಗಿಕ ಅನಿಲ’ (ಪಿಎನ್‌ಜಿ) ಪೂರೈಕೆ ಮಾಡುವ 22 ಸಾವಿರ ಕೋಟಿ ರುಪಾಯಿ ಮೊತ್ತದ ಯೋಜನೆಗೆ ಚಾಲನೆ ನೀಡಿದ್ದಾರೆ.

 • INDIA13, Nov 2018, 3:27 PM IST

  ಶೀಘ್ರದಲ್ಲೇ ಪೆಟ್ರೋಲ್, ಡೀಸೆಲ್ ಗಾಡಿಗಳಿಗೆ ಬ್ರೇಕ್?

  ಇಪಿಸಿಎ ಸಮಿತಿ ಅಧ್ಯಕ್ಷ ಭೂರೆ ಲಾಲ್ ತಮ್ಮ ಪತ್ರದಲ್ಲಿ ’ದೆಹಲಿಯ ಹವಾಮಾನದಲ್ಲಿ ಸುಧಾರಣೆಯಾಗುತ್ತಿಲ್ಲ. ಹೀಗಾಗಿ ರಾಷ್ಟ್ರೀಯ ರಾಜಧಾನಿಯಲ್ಲಿ ಕೇವಲ ಸಿಎನ್‌ಜಿ ವಾಹನಗಳಿಗಷ್ಟೇ ಪರವಾನಿಗೆ ನೀಡಬೇಕೆಂದು’ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಇಪಿಸಿಎ ಈ ಕುರಿತಾಗಿ ಮಂಗಳವಾರದಂದು ವಿಭಿನ್ನ ವಿಭಾಗಗಳೊಂದಿಗೆ ಮಾತುಕತೆ ನಡೆಸಲಿದೆ.