ಸಿಎನ್ ಅಶ್ವತ್ಥ್‌ ನಾರಾಯಣ  

(Search results - 4)
 • Studying

  Education Jobs29, May 2020, 8:58 AM

  ಮುಕ್ತ ವಿವಿ ಶಿಕ್ಷಣ ಪ್ರವೇಶ ಪ್ರಮಾಣ ಹೆಚ್ಚಳಕ್ಕೆ ಸೂಚನೆ

  ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸಲು ಕಾರ್ಯಸೂಚಿ ರೂಪಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ವಿ.ವಿ. ಕುಲಪತಿಗಳಿಗೆ ಸೂಚಿಸಿದ್ದಾರೆ.

 • Ashwath Narayan

  Karnataka Districts7, Feb 2020, 9:03 AM

  ಸಚಿವ ಸ್ಥಾನ ವಂಚಿತರು ಮುನಿಸಿಕೊಳ್ಳಬೇಕಿಲ್ಲ: ಅಶ್ವತ್ಥ್‌

  ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ವಂಚಿತರು ಮುನಿಸಿಕೊಳ್ಳುವ ಅಗತ್ಯ ಇಲ್ಲ. ಯಾರಿಗೆ, ಯಾವ ಸಂದರ್ಭದಲ್ಲಿ ಯಾವ ಸ್ಥಾನ ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

 • Ashwath Narayan

  Karnataka Districts23, Jan 2020, 12:47 PM

  ಕನಕಪುರಕ್ಕೆ ಸದ್ಯಕ್ಕೆ ಮೆಡಿಕಲ್ ಕಾಲೇಜ್‌ ಇಲ್ಲ: ಡಿಸಿಎಂ

  ಸದ್ಯಕ್ಕೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ಇಲ್ಲ ಎಂದು ಡಿಸಿಎಂ ಅಶ್ವತ್ಥ್‌ ನಾರಾಯಣ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಬಗ್ಗೆ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ.

 • dcm narayan gowda

  Karnataka Districts22, Nov 2019, 10:30 AM

  ಮಂಡ್ಯ: JDS ಭದ್ರ ಕೋಟೆ ಭೇದಿಸಲು ಪ್ಲಾನ್ ಬದಲಿಸಿದ BJP

  ಉಪಚುನಾವಣೆ ಸಮೀಪಿಸಿದ್ದು, ಜೆಡಿಎಸ್ ಭದ್ರಕೋಟೆ ಕೆ. ಆರ್. ಪೇಟೆ ವಿಧಾನಸಭಾ ಕ್ಷೇತ್ರ ಅಖಾಡ ರಂಗೇರಿದೆ. ಕೆ. ಆರ್. ಪೇಟೆಯಲ್ಲಿ ಗೆಲುವು ಸಾಧಿಸಲೇ ಬೇಕು ಎಂಬ ಜಿದ್ದಿನಲ್ಲಿರುವ ಬಿಜೆಪಿ ಚುನಾವಣೆ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿಕೊಳ್ಳುತ್ತಿದೆ.ಕೆ. ಆರ್. ಪೇಟೆ ಉಪಚುನಾವಣೆ ಕಣ ರಂಗೇರಿದ್ದು, ಜೆಡಿಎಸ್ ಭದ್ರ ಕೋಟೆ ಭೇದಿಸಲು ಬಿಜೆಪಿ ಪ್ಲಾನ್ ಬದಲಿಸಿಕೊಂಡಿದೆ.