ಸಿಎನ್ ಅಶ್ವತ್ಥ್‌ ನಾರಾಯಣ್  

(Search results - 1)
  • Ashwath Narayan

    Karnataka Districts7, Feb 2020, 9:03 AM

    ಸಚಿವ ಸ್ಥಾನ ವಂಚಿತರು ಮುನಿಸಿಕೊಳ್ಳಬೇಕಿಲ್ಲ: ಅಶ್ವತ್ಥ್‌

    ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ವಂಚಿತರು ಮುನಿಸಿಕೊಳ್ಳುವ ಅಗತ್ಯ ಇಲ್ಲ. ಯಾರಿಗೆ, ಯಾವ ಸಂದರ್ಭದಲ್ಲಿ ಯಾವ ಸ್ಥಾನ ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.