ಸಿಟಿ ರವಿ  

(Search results - 51)
 • Bengaluru Rural8, Oct 2019, 8:18 AM IST

  ‘ಮುಂದೆ ಸಿ.ಟಿ.​ರವಿ ಮುಖ್ಯ​ಮಂತ್ರಿ​ಯಾ​ಗ​ಲಿ’

  ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಮುಂದೆ ಮುಖ್ಯಮಂತ್ರಿಯಾಗಲಿ ಎಂದ ಆಶಿರ್ವಾದ ಮಾಡಲಾಗಿದೆ. 

 • Karnataka Districts3, Oct 2019, 2:44 PM IST

  ಚಿಕ್ಕಮಗಳೂರು ಜಿಲ್ಲಾ ಪ್ರವಾಸಿ ತಾಣಗಳ ಅಭಿವೃಧ್ಧಿಗೆ 80 ಕೋಟಿ: ಸಚಿವ ರವಿ

  ಚಿಕ್ಕಮಗಳೂರು(ಅ.3): ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ 80 ಕೋಟಿಗೂ ಹೆಚ್ಚು ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

 • siddaramaiah

  Karnataka Districts2, Oct 2019, 12:40 PM IST

  ಸಿದ್ದರಾಮಯ್ಯ ಹತ್ಯಾ ರಾಜಕಾರಣಕ್ಕೆ ಬೆಂಬಲ ಕೊಡೋ ವ್ಯಕ್ತಿ: ಸಚಿವ

  ಯಡಿಯೂರಪ್ಪ ದುರ್ಬಲ ಸಿಎಂ’ ಎಂದಿದ್ದ ಸಿದ್ದರಾಮಯ್ಯ ಅವರಿಗೆ ಸಚಿವ ಸಿ. ಟಿ. ರವಿ ಅವರು ತಿರುಗೇಟು ನೀಡಿದ್ದಾರೆ.  ಮುಖ್ಯಮಂತ್ರಿ ಯಡಿಯೂರಪ್ಪ ಹತ್ಯಾರಾಜಕಾರಣ ಮಾಡುವಲ್ಲಿ ಸಮರ್ಥರಲ್ಲ ಎಂದಿರುವ ಅವರು ಸಿದ್ದರಾಮಯ್ಯ ಅವರ ಬಗ್ಗೆ ಟೀಕೆ ಮಾಡಿದ್ದಾರೆ.

 • state1, Oct 2019, 9:22 PM IST

  ಬ್ಯೂಟಿ ಆಫ್ ಡೆಮಾಕ್ರಸಿ! ಸೂಲಿಬೆಲೆಗೆ ಸಿಟಿ ರವಿ ಪ್ರತಿಕ್ರಿಯೆ

  ಸಚಿವ ಸಿಟಿ ರವಿ ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ. ಮೈಸೂರು ದಸರಾದಿಂದ ನೆರೆ ಪರಿಹಾರದವರೆಗೆ ಸ್ಪಷ್ಟನೆ ನೀಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ರಾಜ್ಯದ ಸಂಸದರನ್ನು ಪ್ರಶ್ನೆ ಮಾಡಿದ್ದಕ್ಕೂ ಉತ್ತರ ನೀಡಿದ್ದಾರೆ.

 • News1, Oct 2019, 7:35 PM IST

  ಹೊಸ ಜಿಲ್ಲೆ ರಚನೆ: ಹೆರಿಗೆ ನೋವಿಗೆ ಹೋಲಿಸಿದ ಸಚಿವ ಸಿಟಿ ರವಿ

  ಬಳ್ಳಾರಿ ಜಿಲ್ಲೆಯ ವಿಭಜನೆಯ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ. ಅಷ್ಟೇ ಅಲ್ಲದೇ ವಿಭಜನೆ ಖಂಡಿಸಿ ಇಂದು [ಮಂಗಳವಾರ] ಬಳ್ಳಾರಿ ಜಿಲ್ಲೆಗೆ ಬಂದ್ ಕರೆ ಕೊಡಲಾಗಿತ್ತು. ಇದರ ಮಧ್ಯೆ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ವಿಜಯನಗರ ಹೊಸ ಜಿಲ್ಲೆಯನ್ನು ಸಮರ್ಥಿಸಿಕೊಂಡಿದ್ದಾರೆ.

 • Karnataka Districts28, Sep 2019, 3:28 PM IST

  'ಮಹಿಷಾಸುರ ದಸರಾ ಆಚರಣೆ ಮಾಡಲು ಮುಂದಾಗಿರೋರು ವಿತ್ತಂಡ ವಾದಿಗಳು'

  ಮಹಿಷ ದಸರಾ ಆಚರಣೆ ವಿಚಾರವಾಗಿ ಸರ್ಕಾರ ಚರ್ಚೆಗೆ ಬರಲಿ ಎನ್ನುವ ಪ್ರಗತಿಪರರ ಹೇಳಿಕೆಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದು, ನಾವು ಅವರ ಜತೆ ಚರ್ಚೆ ಮಾಡಲು ಸಿದ್ಧ. ಆದ್ರೆ ಅದೆಲ್ಲ ಬೇಕಿಲ್ಲ. ನಿನ್ನೆ ಮಹಿಷ ದಸರಾ ಆಚರಣೆ ರದ್ದಾಗಿದ್ದಕ್ಕೆ ಎಷ್ಟು ಜನ ಬಂದ್ರು? ಈಗ ಚಾಮುಂಡೇಶ್ವರಿ ದಸರಾ ಆಚರಣೆಗೆ ಎಷ್ಟು ಜನ ಬರ್ತಾರೆ ಗೊತ್ತಲ್ಲ. ಇಷ್ಟು ಸಾಕಲ್ಲವೇ ಯಾವುದು ಸತ್ಯ ಸರಿ ಅಂತ ಮತ್ತೆ ಚರ್ಚೆ ಬೇಕಾ..? ಎಂದು ಟಾಂಗ್ ಕೊಟ್ಟರು

 • Karnataka Districts22, Sep 2019, 10:25 AM IST

  ಅನರ್ಹ ಶಾಸಕರಿಗೆ ಟಿಕೆಟ್‌ ನೀಡುವುದು ಸಂಸದೀಯ ಮಂಡಳಿಗೆ ಬಿಟ್ಟ ವಿಚಾರ

  ಅನರ್ಹ ಶಾಸಕರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿಲ್ಲ ಹೀಗಾಗಿ ಅವರಿಗೆ ಟಿಕೆಟ್ ನೀಡುವುದು ಪಕ್ಷದ ಸಂಸದೀಯ ಮಂಡಳಿಗೆ ಬಿಟ್ಟ ವಿಚಾರವಾಗಿದೆ ಎಂದು  ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಅವರು ತಿಳಿಸಿದ್ದಾರೆ. ಚುನಾವಣೆ ನಡೆಯಲಿರುವ ಎಲ್ಲ 15 ಕ್ಷೇತ್ರಗಳಲ್ಲೂ ಬೆಜೆಪಿ ಗೆಲುವು ಸಾಧಿಸಲಿದೆ ಎದು ಹೇಳಿದರು. 

 • ct ravi supreme court

  NEWS21, Sep 2019, 1:49 PM IST

  'ಅನರ್ಹತೆ ವಿಚಾರಣೆ ಸುಪ್ರೀಂನಲ್ಲಿ: ಉಪಚುನಾವಣೆ ಡೌಟ್?'

  ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರದ ವಿರುದ್ಧ ಬಂಡಾಯವೆದ್ದು, ರಾಜೀನಾಮೆ ನೀಡಿರುವ ಶಾಸಕರ ಅನರ್ಹತೆ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ಬಾಕಿ ಇದೆ. ಈ ಬೆನ್ನಲ್ಲೇ ರಾಜ್ಯದ ಉಪ ಚುನಾವಣೆಯ ದಿನಾಂಕವೂ ಪ್ರಕಟಗೊಂಡಿದ್ದು, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ಇದು.

 • WATERFALLS

  Karnataka Districts20, Sep 2019, 9:23 AM IST

  ಸೆ. 21 ರಿಂದ ಎರಡು ದಿನ ಕಾವೇರಿ ಜಲಪಾತೋತ್ಸವ

  ಮೈಸೂರು ಜಿಲ್ಲೆಯ ಕೆ.ಆರ್‌.ನಗರ ತಾಲೂಕಿನ ಚುಂಚನಕಟ್ಟೆ ಹೋಬಳಿ ಕೇಂದ್ರದಲ್ಲಿ ಸೆ. 21 ರಿಂದ  ಎರಡು ದಿನ ಕಾವೇರಿ ಜಲಪಾತೋತ್ಸವ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಎರಡು ದಿನಗಳ ಕಾಲ ನಡೆಯುವ ಜಲಪಾತೋತ್ಸವದಲ್ಲಿ ವಿವಿಧ ಮನರಂಜನಾ ಕಾರ್ಯಕರ್ಮಗಳು ಜರುಗಲಿವೆ.  

 • Video Icon

  NEWS16, Sep 2019, 4:39 PM IST

  ಕನ್ನಡ ಪ್ರೇಮ ಮರೆತು ಉತ್ತರ ಭಾರತೀಯನಿಗೆ ಬೆಂಬಲಿಸಿದ CT ರವಿಗೆ ಫುಲ್ ಕ್ಲಾಸ್

  ಉತ್ತರ ಭಾರತೀಯನ ಪರ ಬ್ಯಾಟ್ ಬೀಸಿದ ಕನ್ನಡ & ಸಂಸ್ಕೃತಿ ಸಚಿವ ಸಿಟಿ ರವಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ  ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಕನ್ನಡ ಪ್ರೇಮ ಮರೆತು ಉತ್ತರ ಭಾರತೀಯನ ಪರ ಮಾತನಾಡಿದಕ್ಕೆ ಗರಂ ಆದ ಕನ್ನಡಿಗರು ಸಿಟಿ ರವಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಏನಿದು ಘಟನೆ? ವಿಡಿಯೋನಲ್ಲಿ ನೋಡಿ.

 • Video Icon

  NEWS10, Sep 2019, 10:14 PM IST

  ಒಕ್ಕಲಿಗರಿಗೆ ಸಿಟಿ ರವಿ ಬುದ್ಧಿಮಾತು.. ರಿಯಾಲಿಸ್ಟಿಕ್ ಆಗಿ ಥಿಂಕ್ ಮಾಡಿ

  ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್ ಅವರ ಬಂಧನ ಖಂಡಿಸಿ ಒಕ್ಕಲಿಗ ಒಕ್ಕೂಟ ಭಾರೀ ಪ್ರತಿಭಟನೆಗೆ ಮುಂದಾಗಿರುವುದಕ್ಕೆ ಸಚಿವ ಸಿಟಿ ರವಿ ಟಾಂಗ್ ನೀಡಿದ್ದಾರೆ. ಕಾನೂನಿಗಿಂತ ಯಾರು ಮಿಗಿಲಲ್ಲ.. ಎಮೊಶನಲ್ ಆಗಿ ಯೋಚನೆ ಮಾಡುವ ಬದಲು ರಿಯಾಲಿಸ್ಟಿಕ್ ಆಗಿ ಥಿಂಕ್ ಮಾಡಿ ಎಂದು ಸಲಹೆ ನೀಡಿದ್ದಾರೆ.

 • Karnataka Districts10, Sep 2019, 10:39 AM IST

  ‘ಸಿದ್ದರಾಮಯ್ಯರನ್ನು ಕಾಂಗ್ರೆಸ್ ಬಿಟ್ಟರೂ ನಾವು ಬಿಡಲ್ಲ : ನಿತ್ಯ ನನ್ನ ಸಂಪರ್ಕದಲ್ಲಿದ್ದಾರೆ’

  ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕೈ ಬಿಟ್ಟರೂ ಸಹ ನಾವು ಕೈ ಬಿಡುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ. ಅವರನ್ನು ಆಹ್ವಾನಿಸಿಯೇ ಸದರಾ ಮಾಡುತ್ತೇವೆ ಎಂದರು. 

 • Karnataka Districts3, Sep 2019, 3:04 PM IST

  ಹಾಸನದಲ್ಲಿ 20 ಕೋಟಿ ವೆಚ್ಚದ ಸ್ಟಾರ್ ಹೋಟೆಲ್..!

  ಪ್ರವಾಸೋದ್ಯಮ ದೃಷ್ಟಿಯಿಂದ ಮಹತ್ವದ ಜಿಲ್ಲೆಯಾಗಿರುವ ಹಾಸನದಲ್ಲಿ ಸ್ಟಾರ್ ಹೊಟೇಲ್ ನಿರ್ಮಾಣ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದರು. ಹಾಸನದಲ್ಲಿ ಮಾತನಾಡಿದ ಅವರು, ಯಗಚಿ ಯಲ್ಲಿ 20 ಕೋಟಿ‌ ವೆಚ್ಚದಲ್ಲಿ ಹೋಟೆಲ್ ನಿರ್ಮಿಸಲಾಗುತ್ತದೆ ಎಂದಿದ್ದಾರೆ.

 • Karnataka Districts22, Aug 2019, 2:35 PM IST

  ‘ಬಿಜೆಪಿ ಬಾಗಿಲು ಬಡಿಯುತ್ತಿದ್ದಾರೆ ದೊಡ್ಡವರು’

  ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ನಡುವೆ ಬಿಜೆಪಿಗರು ಪಕ್ಷ ಬಿಡಲು ಸಿದ್ಧವಾಗಿದ್ದಾರೆ ಎನ್ನುತ್ತಾರೆ. ಆದರೆ ಬೇರೆ ಪಕ್ಷಗಳ ದೊಡ್ಡ ದೊಡ್ಡ ನಾಯಕರೇ ನಮ್ಮ ಬಾಗಿಲು ಬಡಿಯುತ್ತಿದ್ದಾರೆ ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ. 

 • CT Ravi

  Karnataka Districts21, Aug 2019, 12:44 PM IST

  ಜನರ ಮುಂದೆ ಕಣ್ಣೀರಿಟ್ಟ ನೂತನ ಸಚಿವ ಸಿ.ಟಿ.ರವಿ

  ನೂತನ ಸಚಿವ ಸಿ.ಟಿ ರವಿ ತಮ್ಮ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಜನರ ಮುಂದೆ ಸಚಿವರು ಕಣ್ಣೀರು ಹಾಕಿದರು.