ಸಿದ್ದರಾಮಯ್ಯ  

(Search results - 1951)
 • Video Icon

  Bagalkot22, Oct 2019, 6:20 PM IST

  ಸಿದ್ದರಾಮಯ್ಯ ಹೋದ ದಾರಿಗೆ ‘ಸಂಕ’ವಿಲ್ಲ; ಸಂತ್ರಸ್ತರ ಭೇಟಿ ಸಾಧ್ಯವಾಗಿಲ್ಲ!

  ಕಳೆದೆರಡು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಬಾಗಲಕೋಟೆ ಜಿಲ್ಲೆ ಸಮುದ್ರವಾಗಿ ಪರಿವರ್ತನೆಯಾಗಿದೆ. ಸಂತ್ರಸ್ತರನ್ನು ಸಂತೈಸಲು ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಖುದ್ದು ಹೋಗುವ ದಾರಿಗೆ ಸಂಕವಿಲ್ಲದೆ ಪರದಾಡಿದ ಘಟನೆ ನಡೆದಿದೆ.

 • BSY

  Politics22, Oct 2019, 2:36 PM IST

  ‘ಕಾವೇರಿ’ಯಲ್ಲಿ ಸಿದ್ದು ಎಷ್ಟು ದಿನ ಬೇಕಾದ್ರೂ ಇದ್ದು ಹೋಗ್ಲಿ!

  ಮುಖ್ಯಮಂತ್ರಿ ಆದವರಿಗೆ ಗೃಹ ಕಚೇರಿ ಪಕ್ಕದಲ್ಲಿರುವ ಸರ್ಕಾರಿ ನಿವಾಸ ಎಷ್ಟುಮುಖ್ಯ ಎಂಬುದು ತಿಳಿಯಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

 • Mysore22, Oct 2019, 2:34 PM IST

  ನಮ್ಮನ್ನು ಖರೀದಿಸಲು ನಾವು ದನ, ಕುರಿ, ಕೋಳಿ ಅಲ್ಲ: ಬಿ. ಸಿ. ಪಾಟೀಲ್

  ಖರೀದಿ ಮಾಡೋಕೆ ನಾವು ಕುರಿ, ಕೋಳಿ, ದನವಲ್ಲ ಎಂದು ಅನರ್ಹ ಶಾಸಕ ಬಿ. ಸಿ. ಪಾಟೀಕ್ ಹೇಳಿದ್ದಾರೆ. ಮಾರಾಟ, ಖರೀದಿ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾತ್ರ ಗೊತ್ತೇ ಹೊರತು ನಮಗೇನೂ ತಿಳಿದಿಲ್ಲ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.

 • Dakshina Kannada22, Oct 2019, 9:13 AM IST

  ಸಿದ್ದರಾಮಯ್ಯಗೆ ತಲೆ ಸರಿಯಿಲ್ಲ: ಅಶೋಕ್‌

  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆ ಸರಿಯಲ್ಲ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಕಿಡಿ ಕಾರಿದ್ದಾರೆ. ಬಂಟ್ವಾಳದಲ್ಲಿ ಮಾತನಾಡಿದ ಸಚಿವರು ಇಂತಹದೊಂದು ಹೇಳಿಕೆ ನೀಡಿದ್ದಾರೆ. ಇನ್ನೇನೇನು ಹೇಳಿದ್ದಾರೆ, ಯಾಕೆ ಹೇಳಿದ್ದಾರೆ ಎಂಬುದನ್ನು ತಿಳಿಯಲು ಈ ಸುದ್ದಿ ಓದಿ.

 • Vijayapura21, Oct 2019, 11:50 AM IST

  ‘ಸಿದ್ದರಾಮಯ್ಯ ಕುಟುಂಬದವರು ಯಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ’

  ವೀರ ಸಾವರ್ಕರಗೆ ಭಾರತ ರತ್ನ ನೀಡುವ ಬಗ್ಗೆ ವಿವಾದ ಎದ್ದಿರುವುದು ವಿಷಾದಕರ. ಸಾವರ್ಕರ ಮತ್ತು ಅವರ ಕುಟುಂಬದವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ ಮಾಡಿದವರ ಪಟ್ಟಿಯಲ್ಲಿದ್ದಾರೆ. ನಾನು, ನನ್ನ ಕುಟುಂಬ, ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಯಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ. ನಮ್ಮ ಆಸ್ತಿಯೂ ಹೋಗಿಲ್ಲ. ವೀರ ಸಾವರ್ಕರ ಅವರಂಥ ನಾಯಕರು  ಹೋರಾಟ ನಡೆಸಿದ್ದರಿಂದ ಅದರ ಫಲವನ್ನು ಇಂದು ನಾವು ಉಣ್ಣುತ್ತಿದ್ದೇವೆ ಎಂದು ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ ಹೇಳಿದ್ದಾರೆ.

 • ct ravi siddaramaiah

  Vijayapura21, Oct 2019, 11:08 AM IST

  ‘ಸಿದ್ದರಾಮಯ್ಯರಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನವಾಗ್ತಿದೆ’

  ವೀರಸಾವರ್ಕರ್  ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಸಿ ಟಿ ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

 • jagadesh Shettar

  Dharwad21, Oct 2019, 7:43 AM IST

  'ಸಿದ್ದರಾಮಯ್ಯ ವಿರುದ್ಧ ಗುಂಡೂರಾವ್‌ ಕುತಂತ್ರ'

  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಹಿತಿಯನ್ನು ಐಟಿ ಇಲಾಖೆಗೆ ದಿನೇಶ ಗುಂಡೂರಾವ್‌ ಅವರೆ ನೀಡಿ ರೇಡ್‌ ಆಗುವಂತೆ ಕುತಂತ್ರ ನಡೆಸುತ್ತಿರಬಹುದು ಎಂಬ ಸಂಶಯ ನನಗೆ ಉಂಟಾಗುತ್ತಿದೆ ಎಂದು ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

 • siddaramaiah angry

  state20, Oct 2019, 4:38 PM IST

  ನಾನು ಒಳ್ಳೆಯ ವಕೀಲರಾದ ಕಾರಣಕ್ಕೆ ಆರೋಪಿ ಹೆಸರಿಸಿರಲಿಲ್ಲ: ಸಿಟಿ ರವಿಗೆ ಸಿದ್ದು ಛಾಟಿ!

  ಮಾಜಿ ಸಿಎಂ ಹಾಲಿ ಸಚಿವರ ನಡುವೆ ಟ್ವೀಟ್ ವಾರ್| ಸಾವರ್ಕರ್‌ಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿದ್ದ ಸಿದ್ದರಾಮಯ್ಯ| ಸಿದ್ದರಾಮಯ್ಯ ವಕೀಲರಾಗಲು ನಾಲಾಯಕ್ ಎಂದ ಸಿ. ಟಿ ರವಿ| ಟೀಕಿಸಿದ ಸಚಿವರಿಗೆ ಸಿದ್ದರಾಮಯ್ಯ ಕೊಟ್ಟೇ ಬಿಟ್ರು ಮತ್ತೊಂದು ಏಟು

 • CT Ravi

  Belagavi20, Oct 2019, 2:34 PM IST

  'ಸಿದ್ದರಾಮಯ್ಯ ಮನಸ್ಸು ಗೋ ಹತ್ಯೆ ಪರವಿದೆ'

  ಗೋ ರಕ್ಷಣೆ ಹೆಸರಲ್ಲಿ ದೇಶದಲ್ಲಿ ಅಲ್ಲೊಂದು ಇಲ್ಲೊಂದು ಘಟನೆ ನಡೆದಿದೆ. ಪ್ರಧಾನಿ ಮೋದಿಯೇ ಇದನ್ನು ಖಂಡಿಸಿದ್ದಾರೆ. ನಾನು, ವಿಪಕ್ಷ ನಾಯಕ ಸಿದ್ದರಾಮಯ್ಯ ಇಬ್ಬರು ಸಗಣಿ ಎತ್ತಿದವರು. ಆದರೆ ನಮ್ಮ ಮನಸ್ಸು ಗೋ ರಕ್ಷಣೆ ಪರವಿದೆ. ಆದರೆ ಅವರ ಮನಸ್ಸು ಗೋ ಹತ್ಯೆ ಮಾಡುವವರ ಪರವಿದೆ. ಅಧಿಕಾರ ಸಿಕ್ಕ ತಕ್ಷಣ ಗೋ ಮೇಲಿನ ಪ್ರೀತಿ ಬದಲಾವಣೆಯಾಗಬಾರದು. ಹೀಗೆ ಬದಲಾವಣೆಯಾದರೆ ಗೋಮುಖ ವ್ಯಾಘ್ರವಾಗುತ್ತದೆ. ಸಿದ್ದರಾಮಯ್ಯ ಗೋಮುಖ ವ್ಯಾಘ್ರ ಆಗಬಾರದು ಎಂದು ಸಚಿವ ಸಿ.ಟಿ.ರವಿ ಹೇಳಿದರು.
   

 • Siddu

  Kalaburagi20, Oct 2019, 1:20 PM IST

  'ಸಿದ್ದರಾಮಯ್ಯಗೆ ಆತ್ಮವೂ ಇಲ್ಲ. ಆತ್ಮಸಾಕ್ಷಿಯೂ ಇಲ್ಲ'

  ವೀರಸಾವರ್ಕರ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಗುಲಗಂಜಿಯಷ್ಟೂ ಗೊತ್ತಿಲ್ಲ. ಅವರಿಗೆ ಸ್ವತಂತ್ರ ಹೋರಾಟದ ಗಾಳಿ ಗಂಧ ಗೊತ್ತಿಲ್ಲ. ಇನ್ನೊಮ್ಮೆ ಸ್ವಾತಂತ್ರ ಹೋರಾಟದ ಬಗ್ಗೆ ಓದಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.  

 • Siddu

  Politics19, Oct 2019, 5:49 PM IST

  ಚಾಮುಂಡೇಶ್ವರಿ ಸೋಲು: ‌ಚುನಾವಣೆಯಲ್ಲಿ ನಾಯಕರ ಸುಳ್ಳು ಮಾಹಿತಿ ಬಿಚ್ಚಿಟ್ಟ ಸಿದ್ದು

  ಸಿದ್ದರಾಮಯ್ಯ ಅವರು ಚಾಮುಮಡೇಶ್ವರಿ ಸೋಲನ್ನು ಮತ್ತೊಮ್ಮೆ ನೆನಪಿಸಿಕೊಂಡು, ತಮ್ಮ ನಾಯಕ ವಿರುದ್ಧ ಅಸಮಾಧಾನ ವ್ಯಕ್ತಡಿಸಿದ್ದಾರೆ. ಹಾಗಾದ್ರೆ ಸಿದ್ದು ಚಾಮುಂಡೇಶ್ವರಿ ಸೋಲಿನ ಬಗ್ಗೆ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಮುಂದೆ ನೋಡಿ.

 • 19 top10 stories

  News19, Oct 2019, 5:20 PM IST

  ಸಿದ್ದು-ರವಿ ಟ್ವಿಟ್ ವಾರ್, ಕೈ ಪ್ರಣಾಳಿಕೆ ಕದ್ದೊಯ್ಯಲು ಮೋದಿಗೆ ಮನವಿ: ಅ.19ರ ಟಾಪ್ 10 ಸುದ್ದಿ!

  ದಿನವೊಂದಕ್ಕೆ ದೇಶದಲ್ಲಿ ಅದೆಷ್ಟು ಘಟನೆಗಳು ಸಂಭವಿಸುತ್ತವೆ. ದೇಶದ ರಾಜಕೀಯ, ಆರ್ಥಿಕ, ಸಾಮಾಜಿಕ ಕ್ಷೇತ್ರದಲ್ಲಿ ಅಸಂಖ್ಯಾತ ಘಟನಾವಳಿಗಳು ಜರುತ್ತಲೇ ಇರುತ್ತವೆ. ಈ ಎಲ್ಲ ಸುದ್ದಿಗಳನ್ನು ಹೆಕ್ಕಿ ತೆಗೆಯುವ, ಸುದ್ದಿಯ ಆಳಕ್ಕಿಳಿದು ವಿಶ್ಲೇಷಿಸುವ ಪತ್ರಿಕಾಧರ್ಮವನ್ನು ನಿಮ್ಮ ಸುವರ್ಣನ್ಯೂಸ್.ಕಾಂ ಚಾಚೂ ತಪ್ಪದೇ ಪಾಲಿಸಿಕೊಂಡು ಬರುತ್ತದೆ.  ಅದರಂತೆ ಇಂದಿನ ಅಸಂಖ್ಯ ಘಟನಾವಳಿಗಳ ಸಮುದ್ರದಿಂದ ಟಾಪ್ 10 ಸುದ್ದಿ ಎಂಬ ಬೊಗಸೆಯಲ್ಲಿಡಿದು ಓದುಗರ ಮುಂದಿಟ್ಟಿದೆ. ಸುವರ್ಣನ್ಯೂಸ್.ಕಾಂ. ಓದಿರಿ, ಓದಿಸಿರಿ.

 • siddaramaiah1

  Politics19, Oct 2019, 3:29 PM IST

  'ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಹೊರಗೆ ಬಂದರೂ ಆಶ್ಚರ್ಯ ಇಲ್ಲ'

  ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಹೊರಗೆ ಬಂದರೂ ಆಶ್ಚರ್ಯ ಇಲ್ಲ ಎಂದು ಬಿಜೆಪಿ ನಾಯಕ ಅಚ್ಚರಿ ಹೇಳಿಕೆ ನೀಡಿದ್ದಾರೆ.

 • Sogadu Shivanna and siddaramaiah

  Tumakuru19, Oct 2019, 3:16 PM IST

  ಸಿದ್ದರಾಮಯ್ಯ ಜಾತಿ ಟೆರರಿಸ್ಟ್, ಒಂದಿನ ಸಿಕ್ಕಾಕೊಳ್ತಾನೆ: ಮಾಜಿ ಸಚಿವ ಭವಿಷ್ಯ

  ಸಿದ್ದರಾಮಯ್ಯ ಇಲ್ಲಿ ತನಕ ಅಪ್ಪಿ ತಪ್ಪಿಯೂ ಎಲ್ಲೂ ಸಿಕ್ಕಾಕೊಂಡಿಲ್ಲ, ಮುಂದೊಂದಿನ ಸಿಕ್ಕಾಕಿಕೊಳ್ತಾನೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಭವಿಷ್ಯ ನುಡಿದಿದ್ದಾರೆ. ಎಲ್ಲರೂ ಉಗ್ರಗಾಮಿಗಳಾಗಿ ಜೈಲು ಹೋಗ್ತಾ ಇದ್ದಾರೆ ಇವನು ಒಂದು ದಿನ ಜೈಲಿಗೆ ಹೋಗ್ತಾನೆ ಎಂದು ಹೇಳಿದ್ದಾರೆ.

 • Siddaramaiah

  Uttara Kannada19, Oct 2019, 2:19 PM IST

  ಇನ್ನೂ ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ!

  ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಉಮಾಶ್ರೀ ಅವರೇ ಸಚಿವರು. ಸರ್ಕಾರಕ್ಕೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ! ಅರೇ ಇದೇನಿದು ಎನ್ನುವವರಿಗೆ ಇಲ್ಲಿದೆ ಮಾಹಿತಿ.