ಸಿದ್ಧಗಂಗಾ ಮಠ  

(Search results - 67)
 • siddaganga

  Karnataka Districts11, Feb 2020, 8:04 AM IST

  ಜಾತ್ರೆಗಾಗಿ ಭಿಕ್ಷಾಟನೆ ಮಾಡಿದ ಸಿದ್ಧಲಿಂಗ ಸ್ವಾಮೀಜಿ!

  ಜಾತ್ರೆಯ ಅಂಗವಾಗಿ ಭಿಕ್ಷಾಟನೆ ಮಾಡಿದ ಸಿದ್ಧಲಿಂಗ ಸ್ವಾಮೀಜಿ| ಲಿಂಗೈಕ್ಯ ಶ್ರೀ ಸಂಪ್ರದಾಯ ಮುಂದುವರಿಕೆ| ಹಿಂದಿನ ಸಂಪ್ರದಾಯ ಮುಂದುವರಿಕೆ:

 • Mutt

  Karnataka Districts24, Jan 2020, 10:33 AM IST

  ಸಿದ್ಧಗಂಗಾ ಮಠಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ

  ಸಿದ್ಧಗಂಗಾ ಮಠಕ್ಕೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಬಳಿಕ 10 ಲಕ್ಷಕ್ಕೂ ಹೆಚ್ಚು ಜನ ಆಗಮಿಸಿದ್ದರು. ಬಳಿಕ ಶಿವೈಕ್ಯ ಶ್ರೀಗಳ ಗದ್ದುಗೆ ನಿರ್ಮಾಣವಾದ ಮೇಲೆ ಅದರ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ.

 • Silver Sculpture

  Karnataka Districts21, Jan 2020, 1:58 PM IST

  ತುಮಕೂರು: ಗದ್ದುಗೆಯಲ್ಲಿ ಶ್ರೀಗಳ 50 ಕೆಜಿಯ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ

  ತುಮಕೂರು ಸಿದ್ಧಗಂಗಾ ಮಠದಲ್ಲಿ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯಲ್ಲಿ ಶ್ರೀಗಳ ಬೆಳ್ಳಿಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಸಿದ್ಧಗಂಗಾ‌ ಮಠಾಧ್ಯಕ್ಷ ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ಪ್ರತಿಷ್ಠಾಪನೆ ವಿಧಿ ವಿಧಾನಗಳನ್ನು ನೆರವೇರಿಸಲಾಗಿದೆ. ಶ್ರೀಗಳು ಅಷ್ಟೋತ್ತರ ಪೂಜೆ‌ ನೆರವೇರಿಸಿದ್ದಾರೆ. ಶ್ರೀಗಳ ಜೊತೆ ವಿವಿಧ ಪೀಠಗಳ ಮಠಾಧೀಶರು ಭಾಗಿಯಾಗಿಯಾಗಿದ್ದಾರೆ.

 • Modi
  Video Icon

  Karnataka Districts2, Jan 2020, 5:34 PM IST

  ಮೋದಿಗೆ ಸೀಕ್ರೆಟ್ ಪ್ರಶ್ನೆ ಕೇಳಲು ಬಂದ ಬಾಲನಟಿಗೆ ಅವಕಾಶ ಸಿಕ್ತಾ?

   ಈ ಬಾಲನಟಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಕೇಳಲು ಬಂದಿದ್ದಾರೆ. ಬೆಂಗಳೂರಿನಿಂದ ಬಾಲನಟಿ ಮೋದಿ ಅವರೊಂದಿಗೆ ಮಾತನಾಡಲು ಬಂದಿದ್ದಾರೆ.

   ಕಿರುತೆರೆ ಮತ್ತು ಹಿರಿತೆರೆಯಲ್ಲಿ ಅಭಿನಯಿಸಿರುವ ಬೇಬಿಶ್ರೀ ಮೋದಿಗೆ ಪ್ರಶ್ನೆ  ಕೇಳಲು ಬಂದಿದ್ದರು. ಪಾಸ್ ಇದ್ದರೂ ಸಹ ಈ ಬಾಲನಟಿಯನ್ನು ಒಳಕ್ಕೆ ಬಿಡಲು ಪೊಲೀಸರು ನಿರಾಕರಿಸಿದ್ದಾರೆ.

 • siddaramaiah modi

  state2, Jan 2020, 5:33 PM IST

  ಮಠದಲ್ಲಿ ರಾಜಕೀಯ ಭಾಷಣ: ಮೋದಿ ಅವರನ್ನು ಪವಿತ್ರ ನೆಲ ಕ್ಷಮಿಸದು ಎಂದ ಸಿದ್ದರಾಮಯ್ಯ!

  ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪ್ರಧಾನಿ ಮೋದಿ ರಾಜಕೀಯ ಭಾಷಣ ಮಾಡಿದ್ದು, ಮೋದಿ ಅವರನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ಕಾಂಗ್ರೆಸ್ ನಾಯಕ ಸಿದ್ದಾರಾಮಯ್ಯ ಹರಿಹಾಯ್ದಿದ್ದಾರೆ.

 • 02 top10 stories

  India2, Jan 2020, 5:28 PM IST

  ಸಿದ್ಧಗಂಗಾ ಮಠದಲ್ಲಿ ಮೋದಿ ಗುಡುಗು,ಆನ್‌ಲೈಟ್ ವ್ಯಾಪರಕ್ಕೆ ಜಿಯೋ ದೌಡು; ಜ.02ರ ಟಾಪ್ 10 ಸುದ್ದಿ!

  ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಆಗಮಿಸಿದ ಮೋದಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ತುಮಕೂರಿನಲ್ಲಿ ಮೋದಿ ಭಾಷಣದ ಮೂಲಕ ಟೀಕೆಗೆ ತಿರುಗೇಟು ನೀಡಿದ್ದಾರೆ. ಆಲ್ರೌಂಡರ್ ಹಾರ್ಜಿಕ್ ಪಾಂಡ್ಯ ಎಂಗೇಜ್ಮೆಂಟ್‌ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹೊಸ ವರ್ಷದ ಆರಂಭದಲ್ಲಿ ಅಭಿಮಾನಿಗಳಿಗೆ ಯಶ್ ದಂಪತಿ ಕುತೂಹಲಕ್ಕೆ ಉತ್ತರ ನೀಡಿದ್ದಾರೆ. 

 • modi tumkur
  Video Icon

  India2, Jan 2020, 4:47 PM IST

  ಪಾಕಿಸ್ತಾನ ಪ್ರಶ್ನಿಸದ ಕಾಂಗ್ರೆಸ್ ನನ್ನನ್ನು ಪ್ರಶ್ನಿಸುತ್ತದೆ: ಮೋದಿ ಗುಡುಗು!

  ಇಲ್ಲಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ,  ಶಿವಕುಮಾರ್ ಶ್ರೀಗಳ ಗದ್ದುಗೆಗೆ ಆರತಿ ಬೆಳಗವು ಮೂಲಕ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಹೊಸ ವರ್ಷದಲ್ಲಿ ನವಭಾರತದ ಕನಸು ನನಸಾಗಲಿ ಎಂದು ಹಾರೈಸಿದರು.

 • Narendra Modi

  India2, Jan 2020, 3:01 PM IST

  ಭದ್ರತೆ ರಹಸ್ಯ: 15 ನಿಮಿಷ ಮುಂಚೆ ಪ್ರಧಾನಿ ಮೋದಿ ಆಗಮನ!

  ನಿಗದಿತ ಸಮಯಕ್ಕಿಂತ ಪ್ರಧಾನಿ ಮೋದಿ ಆಗಮನ| 15 ನಿಮಿಷ ಮುಂಚೆ ಪ್ರಧಾನಿ ಬಂದಿದ್ಯಾಕೆ ಗೊತ್ತಾ..?| ನಿಗದಿತ ಸಮಯಕ್ಕೂ ಮುಂಚೆ ಅಥವಾ ತಡವಾಗಿ ಆಗಮಿಸೋದು ವಾಡಿಕೆ

 • Anoop
  Video Icon

  Karnataka Districts2, Jan 2020, 2:19 PM IST

  ‘ಯಾಕ್ರೀ ಸಚಿವರ ಕಾರ್ ಒಳಗೆ ಬಿಟ್ರಿ..?’ SIಗೆ SP ಅನುಪ್ ಶೆಟ್ಟಿ ಕ್ಲಾಸ್

  ‘ಯಾಕ್ರೀ ಕಾರ್ ಒಳಗೆ ಬಿಟ್ರಿ..?’ ಎಸ್‌ಪಿ ಅನುಪ್‌ ಶೆಟ್ಟಿ ಎಸ್‌ಐ ಹಾಗೂ ಇತರ ಪೊಲೀಸ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

 • Lunch

  Karnataka Districts2, Jan 2020, 12:01 PM IST

  ಪ್ರಧಾನಿ ಆಗಮನ: ಮಠದ ಮಕ್ಕಳಿಗೆ ಬೇಗ ಊಟ

  ಊಟದ ಸಮಯದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಬೇಗನೆ ಊಟದ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಮಠದ ಮಕ್ಕಳು ನಿಗದಿತ ಸಮಯಕ್ಕಿಂತ ಬೇಗನೇ ಊಟ ಮಾಡಿದ್ದಾರೆ.

 • ২০২০ সালের প্রথম দিনে প্রধানমন্ত্রীর শুভেচ্ছা

  Karnataka Districts2, Jan 2020, 11:11 AM IST

  ಪ್ರಧಾನಿ ಮೋದಿಗಾಗಿ ಎಳನೀರು, ಹೋಳಿಗೆ ಊಟದ ವ್ಯವಸ್ಥೆ

  ಪ್ರಧಾನಿ ನರೇಂದ್ರ ಮೋದಿಗಾಗಿ ತುಮಕೂರು ಮಠದಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಪ್ರಧಾನಿಗಳಿಗೆ ನೀಡಲು ಎಳನೀರು, ಹೋಳಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಮಠದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಲು ಸಿದ್ದತೆ ನಡೆಸಲಾಗಿದೆ.

 • ರಾಜಕೀಯ ಸ್ಥಿತ್ಯಂತರ: ಎನ್‌ಡಿಎ ದರ್ಬಾರ್: ದಶಕದ ಹಿಂದೆ ಯುಪಿಎ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ಇತ್ತು. ಆದರೆ ಈಗ ಎನ್‌ಡಿಎ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಪ್ರಬಲವಾಗಿದೆ. ಕಾಂಗ್ರೆಸ್ ದುರ್ಬಲವಾಗಿದೆ. ಚೇತರಿಸಿಕೊಳ್ಳಲು ಯತ್ನಿಸುತ್ತಿದೆ.

  state2, Jan 2020, 7:19 AM IST

  ತುಮಕೂರಿಗೆ ಪ್ರಧಾನಿ ಮೋದಿ : ಸಿದ್ಧಗಂಗಾ ಮಠಕ್ಕೆ ಭೇಟಿ

  ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ರಾಜ್ಯ ಪ್ರವಾಹ ಕೈಗೊಳ್ಳುತ್ತಿದ್ದಾರೆ. ಇಂದು ತುಮಕೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ರಾಜ್ಯದಲ್ಲಿ ಇರಲಿದ್ದಾರೆ. 

 • Modi commented on Ayodhya Decision, Says this is the time Bharat Bhakti

  state1, Jan 2020, 7:56 AM IST

  ತುಮಕೂರಿಗೆ ಮೋದಿ: ಸಿದ್ಧಗಂಗಾ ಮಠಕ್ಕೆ ಭೇಟಿ, ಖಾಸಗಿ ಕಾರ್ಯಕ್ರಮದಲ್ಲಿ ಭಾಗಿ!

  ನಾಳೆ ತುಮಕೂರಿಗೆ ಮೋದಿ ಸಿದ್ಧಗಂಗಾ ಮಠಕ್ಕೆ ಭೇಟಿ| ಮಠದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿ, ವಿದ್ಯಾರ್ಥಿಗಳ ಜತೆ ಸಂವಾದ| ಜೂನಿಯರ್‌ ಕಾಲೇಜು ಮೈದಾನದಲ್ಲಿ ರಾಷ್ಟ್ರಮಟ್ಟದ ರೈತ ಸಮಾವೇಶ|  ಪ್ರಧಾನಿ ಮೋದಿಯಿಂದ 28 ರೈತರಿಗೆ ಕೃಷಿ ಕರ್ಮಣ್ಯೆ ಪ್ರಶಸ್ತಿ ಪ್ರದಾನ| ಸಮಾವೇಶದಲ್ಲಿ 1.50 ಲಕ್ಷ ಸೇರುವ ನಿರೀಕ್ಷೆ: ಸಿಎಂ ಯಡಿಯೂರಪ್ಪ

 • CAA, citizenship law, PM Modi, IndiaSupportsCAA, protests, CAA protests

  Karnataka Districts31, Dec 2019, 1:01 PM IST

  ತುಮಕೂರು ಮಠಕ್ಕೆ ಮೋದಿ ಖಾಸಗಿ ಭೇಟಿ: ಸಿದ್ಧಗಂಗಾ ಶ್ರೀ

  ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಇದು ಖಾಸಗಿ ಭೇಟಿಯಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ ಎಂದು ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗಸ್ವಾಮೀಜಿ ಹೇಳಿದ್ದಾರೆ.

 • taliban ct ravi

  Karnataka Districts16, Dec 2019, 11:28 AM IST

  ಕಾಂಗ್ರೆಸ್‌ನಿಂದ ತಾಲಿಬಾನಿಗಳಿಗೆ ನೆರವು: ಸಿಟಿ ರವಿ

  ಕಾಂಗ್ರೆಸ್ ಪಕ್ಷದವರು ತಾಲೀಬಾನಿಗಳಿಗೆ ನೆರವು ನೀಡುತ್ತಿದ್ದಾರೆ ಎಂದು ಸಚಿವ ಸಿ. ಟಿ. ರವಿ ಆರೋಪಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಅವರು, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.