ಸಿದ್ಧಾರ್ಥ ಹೆಗ್ಡೆ  

(Search results - 4)
 • gangaiah

  NEWS26, Aug 2019, 8:08 AM IST

  ಸಿದ್ಧಾರ್ಥ ಹೆಗ್ಡೆ ತಂದೆ ಗಂಗಯ್ಯ ಹೆಗ್ಡೆ ನಿಧನ!

  ಸಿದ್ಧಾರ್ಥ ಹೆಗ್ಡೆ ತಂದೆ ಗಂಗಯ್ಯ ಹೆಗ್ಡೆ ನಿಧನ| ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೋಮಾದಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು| ಪುತ್ರ, ಉದ್ಯಮಿ ಸಿದ್ಧಾಥ್‌ರ್‍ ಹೆಗ್ಡೆ ಸಾವಿನ ವಿಚಾರವೂ ಗಂಗಯ್ಯರಿಗೆ ತಿಳಿದಿರಲಿಲ್ಲ| ಸೋಮವಾರ ಚೇತನಹಳ್ಳಿ ಕಾಫಿ ಎಸ್ಟೇಟ್‌ನಲ್ಲಿ ಗಂಗಯ್ಯ ಹೆಗ್ಡೆ ಅಂತ್ಯಸಂಸ್ಕಾರ

 • VG Siddhartha final

  NEWS4, Aug 2019, 8:55 AM IST

  ಆ. 1 ರಂದೇ ವೇತನ ನೀಡಿ ನೌಕರರ ಪರ ನಿಂತ ಸಿದ್ಧಾರ್ಥ್ ಸಂಸ್ಥೆ

  ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಹೆಗ್ಡೆ ಮೃತಪಟ್ಟಿರುವುದು ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ನೌಕರರಲ್ಲಿ ಮುಂದೇನು ಎಂಬ ಪ್ರಶ್ನೆ ಹುಟ್ಟುಹಾಕಿತ್ತು. ಆದರೆ, ಸಂಸ್ಥೆಯವರು ಆ.1 ರಂದೇ ವೇತನ ನೀಡುವ ಮೂಲಕ ನೌಕರರಲ್ಲಿ ಭದ್ರತೆಯ ಭಾವನೆ ಮೂಡಿಸಿದ್ದಾರೆ .

 • coffee day siddarth sucide in nethravathi river

  NEWS1, Aug 2019, 9:24 AM IST

  ಸಿದ್ಧಾರ್ಥ ಶವದ ಮೇಲಿನ ಟೀ ಶರ್ಟ್‌ ತೆಗೆದಿದ್ದು ಯಾರು?

  ಕೆಫೆ ಕಾಫೀ ಡೇ ಮಾಲೀಕ ಸಿದ್ಧಾರ್ಥರ ಮೃತದೇಹ ಪತ್ತೆಯಾದ ಸಂದರ್ಭ ಮೃತದೇಹದ ಮೇಲೆ ಟೀ ಶರ್ಟ್‌ ಹಾಗೂ ಬನಿಯನ್‌ ಇರಲಿಲ್ಲ. ಇದು ಈಗ ಅನೇಕ ಅನುಮಾನಕ್ಕೆ ಕಾರಣವಾಗಿದೆ. ಸಿದ್ಧಾರ್ಥ ಟೀ ಶರ್ಟ್‌ ಮತ್ತು ಬನಿಯನ್‌ ತೆಗೆದು ನದಿಗೆ ಹಾರಿದರೇ ಎನ್ನುವ ತರ್ಕವೂ ಕೇಳಿ ಬಂದಿದೆ.

 • Coffee day siddarth sucide

  Karnataka Districts31, Jul 2019, 12:19 PM IST

  'ಸಿದ್ಧಾರ್ಥ ಹೆಗ್ಡೆ ಯಜಮಾನರಲ್ಲ, ದೇವರು'..!

  ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ತ ಹೆಗ್ಡೆ ಬಗ್ಗೆ ಚಿಕ್ಕಮಗಳೂರಿನ ಎಬಿಸಿ ಕಾರ್ಮಿಕರು ಮಾತನಾಡಿದ್ದಾರೆ. ತಮ್ಮ ನೆಚ್ಚಿನ ಮಾಲೀಕ ಕಾಣೆಯಾದಾಗಿನಿಂದಲೂ ಅಲ್ಲಿನ ಸಿಬ್ಬಂದಿ ಆತಂಕಕ್ಕೊಳಗಾಗಿದ್ದರು. ಸಿದ್ಧಾರ್ಥ ಹೆಗ್ಡೆ ಅವರು ಯಜಮಾನರು ಮಾತ್ರವಲ್ಲ, ನಮ್ಮ ಪಾಲಿನ ದೇವರು ಎಂದು ಹೇಳುತ್ತಾರೆ ಎಬಿಸಿ ಕಾರ್ಮಿಕ ಸಂದೀಪ್‌.