ಸಿರವಾರ  

(Search results - 4)
 • road

  Raichur9, Nov 2019, 8:01 AM IST

  ಸಿರವಾರ: ನೆನೆಗುದಿಗೆ ಬಿದ್ದ ರಸ್ತೆ ಕಾಮಗಾರಿ, ಗ್ರಾಮಸ್ಥರ ಪರದಾಟ

  ತಾಲೂಕಿನ ಗಣದಿನ್ನಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಸುರಿದ ಬಾರಿ ಮಳೆಗೆ ಹಳ್ಳ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಸಂಚಾರಕ್ಕೆ ಕಷ್ಟವಾಗಿದ್ದು, ಜನರು ನಿತ್ಯ ಈ ರಸ್ತೆಯಲ್ಲಿ ಸಂಚರಿಸಲು ಪ್ರಯಾಸ ಪಡುವಂತಾಗಿದೆ. ಭಾಗ್ಯನಗರದಿಂದ ಗಣದಿನ್ನಿ ಶಾಖಾಪೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ 4 ಕಿ.ಮೀ. ರಸ್ತೆ ನಿರ್ಮಾಣಕ್ಕಾಗಿ 53 ಲಕ್ಷ ರು. ಅನುದಾನ ಮಂಜೂರಾಗಿದೆ. 
   

 • undefined
  Video Icon

  Raichur7, Nov 2019, 6:58 PM IST

  ಮೊನ್ನೆ ಸಚಿವ ಸಿ.ಟಿ. ರವಿ ಆಯ್ತು, ಈಗ MLA ಫೋನ್ ಬಳಸಿಯೇ BEOಗೆ ವಿದ್ಯಾರ್ಥಿನಿ ಫುಲ್ ಕ್ಲಾಸ್!

  ಶಿಕ್ಷಕರ ಕೊರತೆ ಹಿನ್ನೆಲೆ BEOಗೆ ವಿದ್ಯಾರ್ಥಿನಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಮೋನಿಕಾ BEO ವೆಂಕಟೇಶ್ ಗುಡಿಹಾಳ್ ಅವರಿಗೆ ಫೋನಿನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾಳೆ. 
   

 • undefined

  Raichur9, Oct 2019, 2:58 PM IST

  ಸಿರವಾರದಲ್ಲಿ ಭಾರೀ ಮಳೆ: ರಸ್ತೆ ಮೇಲೆ ನೀರು, ಜನರ ಪರದಾಟ

  ಪಟ್ಟಣ ಸೇರಿ ಹಲವೆಡೆ ಸುರಿದ ಭಾರೀ ಮಳೆಯಿಂದಾಗಿ ಮುಖ್ಯ ರಸ್ತೆಯು ಜಲಾವೃತವಾದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರು ಸಮಸ್ಯೆ ಅನುಭವಿಸಿದ್ದಾರೆ.
   

 • Raichur

  NEWS23, Dec 2018, 7:17 AM IST

  ಘೋರ ದುರಂತ : ಲಾರಿ ಹರಿಸಿ ಗ್ರಾಮ ಲೆಕ್ಕಿಗ ದುರ್ಮರಣ

  ಅಕ್ರಮ ಮರಳುಗಾರಿಕೆ ಪರಿಶೀಲನೆ ವೇಳೆ ಮರಳು ತುಂಬಿದ್ದ ಲಾರಿ ಹರಿದು ಗ್ರಾಮ ಲೆಕ್ಕಿಗನೊಬ್ಬ ಮೃತಪಟ್ಟಘಟನೆ ಶನಿವಾರ ಸಂಜೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಡೆದಿದೆ.